Monthly Archives: November, 2021

ಶಿಕ್ಷಕರ ಕೊರತೆ; ಶಾಲೆಗೆ ಬೀಗ ಹಾಕಿ ಪ್ರತಿಭಟನೆ

ಸಿಂದಗಿ; ಶಿಕ್ಷಕರ ಕೊರತೆಯಿಂದಾಗಿ ಮಕ್ಕಳು ಬಯಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಸಂಗ ತಾಲ್ಲೂಕಿನ ಓತಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು ಶಿಕ್ಷಕರ ಕೊರತೆ ನೀಗಿಸುವಂತೆ ಆಗ್ರಹಿಸಿ ಎಸ್ ಡಿ ಎಮ್ ಸಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಎಸ್‍ಡಿಎಂಸಿ ಅಧ್ಯಕ್ಷ ಶಿವಾನಂದ ಸಾಲಿಮಠ ಮಾತನಾಡಿ, ಖಾಸಗಿ ಶಾಲೆಗಳಿಗೆ ಸವಾಲೊಡ್ಡುವ...

ಪಂಚಮಸಾಲಿ ಸಮಾಜ ಅವಹೇಳನ: ರಾಜೇಂದ್ರ ಅಂಕಲಗಿ ಮಾತಿಗೆ ಈರಪ್ಪ ಬೆಳಕೂಡ ಖಂಡನೆ

ಮೂಡಲಗಿ: ಇತ್ತೀಚೆಗೆ ಬಾಗೇವಾಡಿಯಲ್ಲಿ ಜರುಗಿದ ವಿಧಾನ ಪರಿಷತ್ ಚುನಾವಣೆಯ ಪ್ರಚಾರದಲ್ಲಿ ಪಂಚಮಸಾಲಿ ಲಿಂಗಾಯತ ಶ್ರೀಗಳೊಬ್ಬರು ಫೋನ್ ಮೂಲಕ ಲಿಂಗಾಯತರಿಗೆ ಪ್ರಾಧಾನ್ಯತೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ಬಿಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜೇಂದ್ರ ಅಂಕಲಗಿ ಯಾವ ಶ್ರೀಗಳು ಎಂದು ಹೇಳಬೇಕು. ಶ್ರೀಗಳ ಬಗ್ಗೆ ಮತ್ತು ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡಿದ ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು...

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಆದೇಶ ಹಿಂದಕ್ಕೆ ಪಡೆಯಲು ಒತ್ತಾಯ

ಬೀದರ - ಬಸವಣ್ಣನವರ ಕರ್ಮ ಭೂಮಿ ಬೀದರ್ ನಲ್ಲಿ ಬಸವ ಭಕ್ತರು ರೋಡಿಗೆ ಇಳಿದು ಬ್ರಹತ್ ಪ್ರತಿಭಟನೆ ಮಾಡಿದರು. ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ರದ್ದು ಮಾಡಬೇಕು ಎಂದು ರಾಷ್ಟ್ರೀಯ ಬಸವದಳದ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ರಾಜ್ಯ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಬಸವಣ್ಣನವರ ಭಕ್ತರು ರಾಜ್ಯ ಸರ್ಕಾರ ಮೊಟ್ಟೆ...

ಸಂವಿಧಾನದ ಬಗ್ಗೆ ಹೆಚ್ಚು ತಿಳಿಯುವಂತೆ ಮಾಡಿದ್ದು ಪ್ರಧಾನಿ ಮೋದಿ – ರಮೇಶ ಭೂಸನೂರ

ಸಿಂದಗಿ: ಸಂವಿಧಾನವನ್ನು ಹೆಚ್ಚು ಪ್ರಚಾರ ಮಾಡಿದ್ದೇ ಪ್ರಧಾನಿ ನರೇಂದ್ರ ಮೋದಿಯವರು. ಅವರು ಸಂವಿಧಾನ ಸಮರ್ಪಣಾ ದಿನ ಜಾರಿಗೆ ತರುವ ಮೂಲಕ ಡಾ. ಅಂಬೇಡ್ಕರ್ ಅವರು ರಚಿಸಿದ ಹಾಗೂ ಜಗತ್ತಿಗೆ ಮಾದರಿಯಾದ ಸಂವಿಧಾನವನ್ನು ಯುವ ಪೀಳಿಗೆ ಓದುವಂತೆ ಮಾಡಿದ್ದಾರೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು. ಪಟ್ಟಣದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಸಿಂದಗಿ ಮಂಡಲದಿಂದ ರಾಷ್ಟ್ರೀಯ ಸಂವಿಧಾನ...

ಇಂದಿನ ಶಿಕ್ಷಣ ಪದ್ಧತಿಗೆ ನಾವೆಲ್ಲ ಹೊಂದಿಕೊಳ್ಳಬೇಕು – ಪ್ರಾ.ಹೆಗ್ಗಣದೊಡ್ಡಿ

ಸಿಂದಗಿ- ಈ ಸಮಾಜವನ್ನು ಮೇಲ್ ಸ್ತರಕ್ಕೆ ಕೊಂಡ್ಯೊಯುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಹಿರಿದಾಗಿದೆ ಎಂದು ಎಚ್.ಜಿ.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಹೇಳಿದರು. ಅವರು ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಜೆ.ಎಚ್.ಪಟೇಲ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿರುವ 2020-21 ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಒಕ್ಕೂಟದ ಉದ್ಘಾಟನೆ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ...

ಜಲಜೀವನ ಮಿಷನ್ ಯೋಜನೆ ; ರಾಜ್ಯಕ್ಕೆ 2.08 ಲಕ್ಷ ಕೋ. ರೂ.

ಮೂಡಲಗಿ: ದೇಶದ ಗ್ರಾಮೀಣ ಪ್ರದೇಶಗಳಿಗಾಗಿ ಜಲಜೀವನ ಮಿಷನ್ ಯೋಜನೆ ಜಾರಿಗೊಳಿಸಲಾಗಿದ್ದು, ಕರ್ನಾಟಕ ರಾಜ್ಯಕ್ಕೆ 2.08 ಲಕ್ಷ ಕೋಟಿ ರೂ ಅನುದಾನ ಲಭಿಸಿದೆ ಎಂದು ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ತಿಳಿಸಿದ್ದಾರೆ. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಿಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸಲು ಸರ್ಕಾರ...

ಅಂಬೇಡ್ಕರ್ ಭಾವಚಿತ್ರ ಕಟ್ಟೆ ಧ್ವಂಸ; ಆಕ್ರೋಶ

ಮೂಡಲಗಿ: ತನ್ನ ಕಟ್ಟಡಕ್ಕೆ ಅಡ್ಡಿಯಾಗುತ್ತದೆ ಅಂತ ರಸ್ತೆ ಪಕ್ಕದಲ್ಲಿದ್ದ ಅಂಬೇಡ್ಕರ್ ಭಾವಚಿತ್ರವಿದ್ದ ಕಟ್ಟೆಯನ್ನು ಮನೆ ಮಾಲಿಕ ಧ್ವಂಸ ಮಾಡಿದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ ಗ್ರಾಮದ ಶಿವಾನಂದ ಸಿದ್ದಪ್ಪ ಪಾಟೀಲ ಎಂಬಾತನೇ ಅಂಬೇಡ್ಕರ್ ಕಟ್ಟೆ ದ್ವಂಸ ಮಾಡಿದ ಆರೋಪಿ ಎನ್ನಲಾಗುತ್ತಿದೆ. ತಡರಾತ್ರಿ ನಡೆದ ಘಟನೆಯಿಂದ ಸ್ಥಳೀಯ...

ಭಾವಗೀತೆ ಸ್ಪರ್ಧೆಯಲ್ಲಿ ಸವಿತಾ ನೆಲವಗಿ ಪ್ರಥಮ

ಬೆಳಗಾವಿ - ಮಾಳಮಾರುತಿ ಬಡಾವಣೆಯಲ್ಲಿರುವ ನಾಗರಿಕ ವಿಕಾಸ ವೇದಿಕೆ ವತಿಯಿಂದ ಮಹೇಶ ಕಾಲೇಜಿನ ಸಭಾಭವನದಲ್ಲಿ ರಾಜ್ಯೋತ್ಸವ ನಿಮಿತ್ತ ದಿನಾಂಕ 28-11- 2021 ರಂದು ಏರ್ಪಡಿಸಿದ ಭಾವಗೀತೆ ಸ್ಪರ್ಧೆಯಲ್ಲಿ ಶ್ರೀಮತಿ ಸವಿತಾ ನೆಲವಗಿ ಪ್ರಥಮ ಸ್ಥಾನ ಗಳಿಸಿದರು. ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಕ್ರಮವಾಗಿ ಶ್ರೀಮತಿ ರೂಪಾ ಶರಣ ಪ್ರಸಾದ ಹಾಗೂ ಮಂಗಲಾ ಪಾಟೀಲ ಪಡೆದುಕೊಂಡರು....

ಗ್ರಾಮೀಣ ಜನರಿಂದ ಮಾತ್ರ ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಉಳಿವು -ಡಾ.ಭೇರ್ಯ ರಾಮಕುಮಾರ್

ಮೈಸೂರು - ನಗರ ಹಾಗೂ ಪಟ್ಟಣಗಳ ಜನರು ತಮ್ಮ ಮಕ್ಕಳನ್ನು ಉದ್ಯೋಗ ಹಾಗೂ ಹಣ ಸಂಪಾದನೆಯ ಅತಿಯಾಸೆಯಿಂದ ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸುತ್ತಿದ್ದು, ಪರಿಸ್ಥಿತಿ ಹೀಗೇ ಮುಂದುವರೆದರೆ ರಾಜಧಾನಿ ಬೆಂಗಳೂರು, ಜಿಲ್ಲಾ ಕೇಂದ್ರಗಳು ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕನ್ನಡ ಭವಿಷ್ಯದಲ್ಲಿ ಕಣ್ಮರೆಯಾಗಲಿದೆ ಎಂದು ಹಿರಿಯ ಸಾಹಿತಿ, ಪತ್ರಕರ್ತರು ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ...

ಮಾತೋಶ್ರೀ ಮುರಿಗೆಮ್ಮ ತಿಪ್ಪಣ್ಣ ಸುಣಗಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಸಿಂದಗಿ - ಪ್ರಜೆಗಳೇ ಪ್ರಭುಗಳಾಗಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತೋರಿಸಲು ಹಾಗೂ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವ ದಿಸೆಯಲ್ಲಿ ಶಾಲಾ ಸಂಸತ್ತಿನ ರಚನೆ ಮಾಡಿ ಪ್ರಾಯೋಗಿಕವಾಗಿ ಪ್ರದರ್ಶನ ಮಾಡಲಾಯಿತು. ಪಟ್ಟಣದ ಮಾತೋಶ್ರೀ ಮುರಿಗೆಮ್ಮ ತಿಪ್ಪಣ್ಣ ಸುಣಗಾರ ಸರ್ಕಾರಿ ಪ್ರೌಢಶಾಲೆಯಲ್ಲಿ 2021-22 ನೇ ಸಾಲಿನ ಶಾಲಾ ಸಂಸತ್ ಚುನಾವಣೆಯಲ್ಲಿ ನೈಜ ಮತದಾನ ಮಾಡಿ, ನೆಚ್ಚಿನ ನಾಯಕನನ್ನು ಆಯ್ಕೆ ಮಾಡಲು...
- Advertisement -spot_img

Latest News

ಗ್ರಾಮೀಣ ಭಾಗದಲ್ಲಿ ಎಂಇಎಸ್ ಕಾಲೇಜಿನ ಶೈಕ್ಷಣಿಕ ಕಾರ್ಯ ಶ್ಲಾಘನೀಯವಾಗಿದೆ –

ಮಿಜರೋರಾಂ ಕೇಂದ್ರಿಯ ವಿಶ್ವವಿದ್ಯಾಲಯದ ಪ್ರೊ. ಕೆ. ವಿದ್ಯಾಸಾಗರ ರಡ್ಡಿ ಅಭಿಪ್ರಾಯ ಮೂಡಲಗಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವಲ್ಲಿ ಸಮರ್ಥರನ್ನಾಗಿಸುವ ನಿಟ್ಟಿನಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ...
- Advertisement -spot_img
close
error: Content is protected !!
Join WhatsApp Group