Monthly Archives: November, 2021

ಗಾಂಧಿಜೀ ಹೆಸರಿನಲ್ಲಿ ದೇಶದ ಜನರಿಗೆ ಕಾಂಗ್ರೆಸ್ ಟೋಪಿ ಹಾಕಿದೆ – ನಳಿನ್ ಕಟೀಲು

ಬೀದರ - ಗಾಂಧೀಜಿ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ ಮೋಸ ಮಾಡಿದೆ. ಈ ಕಾಂಗ್ರೆಸ್ ನವರು ದೇಶರ ಜನರನ್ನು ಬಡವರನ್ನಾಗಿಟ್ಟರು. ಗ್ರಾಮ ಸ್ವರಾಜ್ ಕಲ್ಪನೆಗೆ ಕಾಂಗ್ರೆಸ್ ಶಕ್ತಿ ತುಂಬಿಲ್ಲ, ಶಕ್ತಿ ತುಂಬಿದ್ದು‌ ಪ್ರಧಾನಿ ಮೋದಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಹೇಳಿದರು.ಬೀದರ್ ನ ಜನ ಸ್ವರಾಜ್ ಯಾತ್ರಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ...

ನಕಲಿ ಸ್ಟಾಫ್ ನರ್ಸ್ ಗಳ ಉಪಟಳಕ್ಕೆ ಕಡಿವಾಣ ಹಾಕಿ

ಸಿಂದಗಿ: ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಕಡೆ ಖಾಸಗಿ ಆಸ್ಪತ್ರೆಗಳಲ್ಲಿ ನಕಲಿ ಸ್ಟಾಫ್ ನರ್ಸಗಳ ಹಾವಳಿ ಹೆಚ್ಚಾಗಿದ್ದು, ಕೂಡಲೆ ಇವರುಗಳಿಗೆ ಕಡಿವಾಣ ಹಾಕಬೇಕು ಎಂದು ಕುರಬ ಸಮಾಜದ ಕಾರ್ಯಾಧ್ಯಕ್ಷ ಸುದರ್ಶನ ಜಂಗಣ್ಣಿ ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೋವಿಡ್ ನಂಥ ಪರಿಸ್ಥಿತಿಯಲ್ಲಿ ತಾಲೂಕಿನಲ್ಲಿ ವೈದ್ಯರ ಸೇವೆ ಅನನ್ಯವಾಗಿದೆ. ಆದರೆ ಕೆಲವು ಖಾಸಗಿ...

ದ್ವೇಷ ಬಿಟ್ಟು ಎಲ್ಲರೂ ಒಂದಾಗಿ ಬದುಕಬೇಕು – ಶಾಂತಗಂಗಾಧರ ಸ್ವಾಮೀಜಿ

ಸಿಂದಗಿ: ದೇವರು ಎಲ್ಲಾ ಕಡೆ ಇದ್ದಾನೆ ಅವನು ನಿರಾಕಾರ ಎಲ್ಲೆಲ್ಲಿಯು ಇದ್ದಾನೆ ಅದಕ್ಕೆ ನಾವೆಲ್ಲರು ಅನೇಕ ಮೆರವಣಿಗೆಯಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಬಳಸುವ ಒಂದೊಂದು ಕುರ್ಚಿಗಳು ಒಂದೇ ಆದರೆ ಅಲ್ಲಿ ನಮ್ಮ ಭಾವನೆಗಳು ಬೇರೆ ಆಗಿರುತ್ತವೆ. ಸಹಕಾರವೇ ಜೀವನ ಜನರು ಇನ್ನೊಬ್ಬರ ಮೇಲೆ ದ್ವೇಷ ಬಿಟ್ಟು ನೆಮ್ಮದಿಯಿಂದ ಸಂತೋಷದಿಂದ ಬದುಕಬೇಕು ಎಂದು ಗುರುದೇವಾಶ್ರಮ ಪೂಜ್ಯಶ್ರೀ ಶಾಂತಗಂಗಾಧರ...

ಮಕ್ಕಳ ಸುಪ್ತ ಪ್ರತಿಭೆ ಹೊರಹಾಕಲು ವೇದಿಕೆ

ಸಿಂದಗಿ: ಪ್ರತಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಹೊರತೆಗೆಯಲು ವೇದಿಕೆ ಸಜ್ಜಾಗಿದ್ದು. ಮಕ್ಕಳು ಹಾಡು, ನೃತ್ಯ, ಮಿಮಿಕ್ರಿ ಮುಂತಾದ ವಿಭಾಗಗಳಲ್ಲಿ ಆಸಕ್ತಿ ಅನುಗುಣವಾಗಿ ಭಾಗವಹಿಸುವ ಒಂದು ಸದವಕಾಶ ದೊರೆಕಿಸಿಕೊಟ್ಟಿದೆ ಎಂದು ನಿವೃತ್ತ ದೈಹಿಕ ಶಿಕ್ಷಕ ಎಸ್.ಎಸ್. ಮಲ್ಲೇದ ಹೇಳಿದರು.ಪಟ್ಟಣದ ಹೊರವಲಯದ ಭೀಮಾ ಯುನಿಸರ್ವಲ್ ಸೆಂಟ್ರಲ್ ಸ್ಕೂಲ್ ಸಿಂದಗಿ ಹಮ್ಮಿಕೊಂಡಿರುವ ಯುವಜನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ,...

ಡಾ. ಬದರೀನಾಥ ಜಹಗೀರದಾರಗೆ ರಾಜ್ಯೋತ್ಸವ ಪ್ರಶಸ್ತಿ

ಧಾರವಾಡ: ನವಿಲುಗರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ (ರಿ) ಧಾರವಾಡ  ವತಿಯಿಂದ ಕರ್ನಾಟಕ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಪ್ರಯುಕ್ತ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಸಾಹಿತ್ಯ ಮತ್ತು ಸಂಘಟನೆ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಯುವ ಬರಹಗಾರ ಡಾ. ಬದರೀನಾಥ ಜಹಗೀರದಾರ ಅವರಿಗೆ "ರಾಜ್ಯೋತ್ಸವ" ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಕಾರ್ಯಕ್ರಮದ...

ರಸ್ತೆ ಡಾಂಬರೀಕರಣ ಮಾಡಿಯೇ ತೀರುತ್ತೇನೆ – ಭೂಸನೂರ

ಸಿಂದಗಿ: ತಾಲೂಕಿನ ಕೊಕಟನೂರದಿಂದ ಬ್ಯಾಕೋಡ ಗ್ರಾಮಕ್ಕೆ ಹೋಗುವ ರಸ್ತೆ ಡಾಂಬರೀಕರಣ ಮಾಡಿಯೇ ತಿರುಗುತ್ತೇನೆ ಎಂದು ಶಾಸಕ ರಮೇಶ್ ಭೂಸನೂರ ಭರವಸೆ ನೀಡಿದರು.ತಾಲೂಕಿನ ಕೊಕಟನೂರ ಗ್ರಾಮದ ಶ್ರೀ ಹಿರೋಡೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ಉಪಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲ ಸಚಿವರು ಈ ಕ್ಷೇತ್ರದ ಎಲ್ಲ ಚಿತ್ರಣವನ್ನು ನೋಡಿದ್ದಾರೆ ಆಯಾ ಇಲಾಖಾವಾರು ಅನುದಾನ ಬಿಡುಗಡೆ...

ಶಿಕ್ಷಕರು ಶಿಕ್ಷಣವಲ್ಲದೆ ಉತ್ತಮ ಭವಿಷ್ಯ ರೂಪಿಸಬೇಕು – ಬಸವರಾಜ ಅಗಸರ

ಸಿಂದಗಿ: ಶಿಕ್ಷಕರು ಶೈಕ್ಷಣಿಕವಾಗಿ ಬೋಧನೆ ನೀಡುವುದರ ಜೊತೆಗೆ ಉತ್ತಮ ಭವಿಷ್ಯ ರೂಪಿಸಿ ಕೊಳ್ಳಲು ಸ್ಕೌಟ್ ಮತ್ತು ಗೈಡ್ಸ್  ಮೂಲಕ ನಮ್ಮ ಸಂಸ್ಕೃತಿ ಆಚಾರ ವಿಚಾರ  ಮನದಲ್ಲಿ ತುಂಬುವ ಕಾರ್ಯ ನಿತ್ಯ ನಿರಂತರವಾಗಿ ನಡೆಯಬೇಕು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕೋಶಾಧ್ಯಕ್ಷ ಸಾಹಿತಿ ಬಸವರಾಜ ಅಗಸರ ಹೇಳಿದರು.ತಾಲೂಕಿನ ಕನ್ನೊಳ್ಳಿ ಗ್ರಾಮದ ಹಿರೇಮಠದ...

ನಿಪ್ಪಾಣಿಯಲ್ಲಿ ಸಚಿವೆ ಸೌ. ಶಶಿಕಲಾ ಜೊಲ್ಲೆ ಜನ್ಮದಿನ ಆಚರಣೆ

ಗಡಿ ಕನ್ನಡದ ಶಕ್ತಿ ಸಚಿವೆ ಸೌ ಶಶಿಕಲಾ ಜೊಲ್ಲೆ ನಿಪ್ಪಾಣಿ - ಸ್ಥಳೀಯ ಗಡಿನಾಡು ಕನ್ನಡ ಬಳಗ,ಶರಣ ಸಾಹಿತ್ಯ ಪರಿಷತ್ತು, ಸಾಹಿತ್ಯ ಬಳಗ,ವಚನ ಸಾಹಿತ್ಯ ಪರಿಷತ್ತು, ದಾನಮ್ಮ ಶಿಕ್ಷಣ ಸಂಸ್ಥೆ ಮತ್ತು ವಿವಿಧ ಕನ್ನಡ ಸಂಘಟನೆಗಳ ವತಿಯಿಂದ ನಿಪ್ಪಾಣಿ ಶಾಸಕರಾದ ಕನಾ೯ಟಕದ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ...

ಕೃಷಿ ಕಾಯ್ದೆ ; ರೈತರ ಹಿತ ಕಾಪಾಡಲು ಆಗಲಿಲ್ಲ ದೇಶದ ಕ್ಷಮೆ ಕೇಳುವೆ – ನರೇಂದ್ರ ಮೋದಿ

ಹೊಸದಿಲ್ಲಿ - ಒಂದು ಒಳ್ಳೆಯ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಮೂರು ಕೃಷಿ ಕಾನೂನುಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಆಗದ ಕಾರಣ ಅವುಗಳನ್ನು ಹಿಂತೆಗೆದುಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.ಉತ್ತರ ಪ್ರದೇಶದ ಝಾಂಸಿಯಲ್ಲಿ ಈ ಘೋಷಣೆ ಮಾಡಿದ ಅವರು, ರೈತರಿಗೆ ಕಾನೂನುಗಳ ಬಗ್ಗೆ ಮನವರಿಕೆ ಮಾಡಿ ಕೊಡಲಾಗಲಿಲ್ಲ, ರೈತರ ಹಿತ ಕಾಪಾಡಲು ಆಗಲಿಲ್ಲ...

ಪ್ರಾಮಾಣಿಕತೆಯಿಂದ ಮಾಡಿದ ಕರ್ತವ್ಯಕ್ಕೆ ಉತ್ತಮ ಪ್ರತಿಫಲ ಇದ್ದೇ ಇರುತ್ತದೆ – ಶಿವರಾಮಯ್ಯ

ಬೆಂಗಳೂರುಃ “ ನಮ್ಮ ದಿನನಿತ್ಯದ ಬದುಕಿನಲ್ಲಿ ಯಾವುದೇ ಕಾರ್ಯದಲ್ಲಿರಲಿ ಪ್ರಾಮಾಣಿಕತೆ.ಶ್ರದ್ಧೆ.ಕರ್ತವ್ಯದಲ್ಲಿ ನಿಷ್ಠೆ ಇದ್ದಲ್ಲಿ ನಮಗೆ ಉತ್ತಮ ಪ್ರತಿಫಲ ಇದ್ದೇ ಇರುತ್ತದೆ.ವಿಕಲಚೇತನ ಮಕ್ಕಳ ಶಿಕ್ಷಣದಲ್ಲಿ ತಮ್ಮ ಪಾತ್ರ ಮಹತ್ವದ್ದಾಗಿದೆ ಈ ದಿಸೆಯಲ್ಲಿ ತಾವೆಲ್ಲ ಉತ್ತಮ ಕಾರ್ಯ ಮಾಡುತ್ತಿರುವಿರಿ.ರಾಜ್ಯ ಮಟ್ಟದ ಈ ತರಬೇತಿಯ ಎಲ್ಲ ಸಂಪನ್ಮೂಲ ವ್ಯಕ್ತಿಗಳು ತಮ್ಮ ತಮ್ಮ ಜಿಲ್ಲೆಗಳಲ್ಲಿ ಉತ್ತಮ ರೀತಿಯಲ್ಲಿ ತರಬೇತಿ ಯನ್ನು...
- Advertisement -spot_img

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...
- Advertisement -spot_img
error: Content is protected !!
Join WhatsApp Group