Monthly Archives: November, 2021

ವಿದ್ಯಾರ್ಥಿ ವೇತನ, ಅಂರ್ತಜಾತಿ ವಿವಾಹ ಪ್ರೋತ್ಸಾಹ ಧನ ಕಾರ್ಯಕ್ರಮಗಳ ಅಭಿಯಾನ

ಸಿಂದಗಿ: ಮಾನ್ಯ ಆಯುಕ್ತರು ಸಮಾಜ ಇಲಾಖೆ ಬೆಂಗಳೂರು ರವರು ಹಾಗೂ ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ವಿಜಯಪುರ ರವರ ಆದೇಶದ ಮೇರೆಗೆ ಅ. 28 ರಿಂದ ನ. 17 ರ ವರೆಗೆ ವಿದ್ಯಾರ್ಥಿ ವೇತನ, ಅಂರ್ತಜಾತಿ ವಿವಾಹ ವಿವಿಧ ವಿವಾಹಗಳ ಮತ್ತು ಪ್ರೋತ್ಸಾಹ ಧನ ಈ ಕಾರ್ಯಕ್ರಮಗಳ ಅಭಿಯಾನವನ್ನು ಹಮ್ಮಿಕೊಂಡು ಸಮಾಜ ಕಲ್ಯಾಣ...

ಶ್ರೀ ಯಡಿಯೂರ ಸಿದ್ಧಲಿಂಗೇಶ್ವರರ ಪುರಾಣ ಪ್ರವಚನ ದಿ.15 ರಿಂದ

ಸಿಂದಗಿ - ಸತತ 2 ವರ್ಷಗಳಿಂದ ಕರೋನಾ ಆವರಿಸಿ ರಾಜ್ಯದಲ್ಲಿರುವ ಎಲ್ಲ ಮಠಮಾನ್ಯಗಳು ಬೀಗ ಹಾಕಲ್ಪಟ್ಟಿದ್ದವು ಇದರಿಂದ ಭಕ್ತರಿಗೆ ಪೂಜ್ಯರ ದರ್ಶನ ಭಾಗ್ಯ ದೊರೆತಿಲ್ಲ. ಆ ಕಾರಣಕ್ಕೆ ಪೂಜ್ಯಶ್ರೀ ಚನ್ನವೀರ ಸ್ವಾಮಿಜಿ ಪ್ರತಿಷ್ಠಾನ ಸಾರಂಗಮಠದ ವತಿಯಿಂದ ಲಿಂ. ಪೂಜ್ಯಶ್ರೀ ಚನ್ನವೀರ ಶಿವಾಚಾರ್ಯರ 128ನೇ ಜನ್ಮದಿನದ ನಿಮಿತ್ತ ಯಡಿಯೂರ ತೋಂಟದ ಶ್ರೀ ಸಿದ್ದಲಿಂಗೇಶ್ವರರ ಪುರಾಣ ಪ್ರವಚನವು...

ಈ ನಾಡಿನ ಪ್ರತಿಯೊಬ್ಬರೂ ಪ್ರೀತಿಯಿಂದ ಕನ್ನಡ ಉಳಿಸಿ, ಬೆಳೆಸಬೇಕು – ಡಾ.ಪೋತರಾಜ

ಮೂಡಲಗಿ: ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಿನ್ನೆಲೆಯಿಂದ ಕನ್ನಡ ಭಾಷೆಯು ಶಾಸ್ತ್ರೀಯ ಸ್ಥಾನಮಾನ ಪಡೆದುಕೊಂಡಿದೆ, ಕನ್ನಡ ನಾಡಿನಲ್ಲಿ 20 ಸಾವಿರಕ್ಕಿಂತಲೂ ಅಧಿಕ ಶಾಸನಗಳು ದೊರೆತಿರುವುದು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಹಾಗೂ ಪ್ರಾಚಿನ ಪರಂಪರೆಯನ್ನು ಎತ್ತಿತೋರುತ್ತದೆ ಎಂದು ಖಾನಟ್ಟಿಯ ಡಾ: ಮಹಾದೇವ ಪೋತರಾಜ ಹೇಳಿದರು.ತಾಲೂಕಿನ ಅರಭಾವಿಯ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ರಾಜ್ಯೋತ್ಸವ ನಿಮಿತ್ತವಾಗಿ ಶುಕ್ರವಾರದಂದು...

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ...

Swami Vivekananda Information in Kannada- ಸ್ವಾಮಿ ವಿವೇಕಾನಂದ

"Arise, awake and stop not until the goal is achieved" - Swami Vivekananda ಸ್ವಾಮಿ ವಿವೇಕಾನಂದರು ಜನವರಿ 12, 1863 ರಂದು ಕೋಲ್ಕತ್ತಾದಲ್ಲಿ (ಹಿಂದಿನ ಕಲ್ಕತ್ತಾ) ಜನಿಸಿದರು. ಅವರು ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಅವರ ಉಪನ್ಯಾಸಗಳು, ಬರಹಗಳು, ಪತ್ರಗಳು, ಕವಿತೆಗಳು, ಆಲೋಚನೆಗಳು ಭಾರತದ ಯುವಜನರನ್ನು ಮಾತ್ರವಲ್ಲದೆ ಇಡೀ ಜಗತ್ತನ್ನು ಪ್ರೇರೇಪಿಸಿತು.ಅವರು...

ಗೋ ಸಂಪತ್ತಿನ ರಕ್ಷಣೆ ನಮ್ಮೆಲ್ಲರ ಹೊಣೆ – ಶೇಖರಗೌಡ

ಸಿಂದಗಿ: ಭಾರತೀಯ ಸಂಸ್ಕೃತಿಯಲ್ಲಿ  ಗೋವಿಗೆ ಪೂಜ್ಯ ಸ್ಥಾನವಿದ್ದು, ನಮ್ಮ ದೇಹದ ಅನೇಕ ರೋಗಗಳನ್ನು ಗುಣ ಪಡಿಸುವ ದಿವ್ಯ ಔಷಧಿಯನ್ನು ಗೋಮೂತ್ರ ದಿಂದ ತಯಾರಿಸಲಾಗುತ್ತಿದೆ. ದೇಶದಲ್ಲಿ 30ಕೋಟಿಗೂ ಹೆಚ್ಚು ಗೋವುಗಳಿವೆ. ಗೋವನ್ನು ಪುಣ್ಯಕೋಟಿ ಎನ್ನಲಾಗುತ್ತದೆ. ಕಾರಣ ಗೋವು ನಮ್ಮ ರಾಷ್ಟ್ರೀಯ ಸಂಪತ್ತು  ಗೋ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ವಿಶ್ವ ಹಿಂದೂ ಪರಿಷದ್ ಸಿಂದಗಿ ತಾಲೂಕ...

Daily Horoscope- ಇಂದಿನ ರಾಶಿ ಭವಿಷ್ಯ (12-11-2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಉದ್ಯೋಗದಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ರಾಜಕೀಯ ವ್ಯಕ್ತಿಗಳೊಂದಿಗಿನ ಸಂಪರ್ಕಗಳು ವಿಸ್ತರಿಸುತ್ತವೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ವಿರಾಮಕ್ಕೆ ಬರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಿರಿ. ಅಗತ್ಯವಿರುವ ಕುಟುಂಬ ಸದಸ್ಯರಿಂದ ಹಣಕಾಸಿನ ನೆರವು ಪಡೆಯುತ್ತದೆ. ವೃಷಭ ರಾಶಿ: ಮನೆಯ ಹೊರಗಿನ ಘರ್ಷಣೆಗಳು ಸ್ವಲ್ಪ ಕಿರಿಕಿರಿಯನ್ನು ಉಂಟುಮಾಡಬಹುದು. ಕೈಗೆತ್ತಿಕೊಂಡ ಕಾರ್ಯಗಳು ಶ್ರಮದಾಯಕ...

Girish Sharma Information in Kannada- ಗಿರೀಶ್ ಶರ್ಮಾ

ಗಿರೀಶ್ ಶರ್ಮಾ (ಜನನ 27 ಆಗಸ್ಟ್ 1985) ಒಬ್ಬ ಭಾರತೀಯ ದೂರದರ್ಶನ ನಿರೂಪಕ, ಈವೆಂಟ್ ಹೋಸ್ಟ್,  ಹಾಸ್ಯನಟ ಮತ್ತು ಮನರಂಜನೆ. ಗಿರೀಶ್ ಶರ್ಮಾ ಅವರು ಯೂಟ್ಯೂಬ್‌ನಲ್ಲಿ ತಮ್ಮ ಆಂಕರ್ ತರಬೇತಿ ವೀಡಿಯೊಗಳಿಗೆ ಹೆಸರುವಾಸಿಯಾಗಿದ್ದಾರೆ.ಗಿರೀಶ್ ಶರ್ಮಾ ಅವರು ಅಮಿತಾಬ್ ಬಚ್ಚನ್ ಜಯಾ ಬಚ್ಚನ್ ಆನಿವರ್ಸರಿ ಫಂಕ್ಷನ್ ಅನ್ನು ಹೋಸ್ಟ್ ಮಾಡಿದ್ದಾರೆ. ಅವರ ಅಭಿನಯವನ್ನು ಸೋನಮ್ ಕಪೂರ್...

ಪುನೀತ್ ನೆನಪಿನಲ್ಲಿ ನೇತ್ರದಾನ ಹಾಗೂ ರಕ್ತದಾನ ಕಾರ್ಯಕ್ರಮ

ಮೈಸೂರು - ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸದ್ಯದಲ್ಲಿಯೇ ಪುನೀತ್ ರಾಜಕುಮಾರ್ ಅವರ ಸಂಸ್ಮರಣಾ ಕಾರ್ಯಕ್ರಮ ವೊಂದನ್ನು ಹಮ್ಮಿಕೊಳ್ಳಲು ರಾಜ್ಯಸರ್ಕಾರ ಆಯೋಜಿಸಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಜಿಲ್ಲೆಯ ಗಣ್ಯ ನಾಗರಿಕರ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸಾಹಿತಿ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಮಾತನಾಡಿ,...

ತಂದೆಯ ಜವಾಬ್ದಾರಿ, ಮಹತ್ವವನ್ನು ಎತ್ತಿ ಹಿಡಿಯುವ “ಅಪ್ಪಾ ಐ ಲವ್ ಯೂ” ಕಿರುಚಿತ್ರ

ಮಾತೃದೇವೋಭವ, ಪಿತೃದೇವೋಭವ ಎಂಬ ವೇದಗಳ ಘೋಷವಾಕ್ಯಗಳನ್ನು ನಾವೀಗಾಗಲೇ ಕೇಳಿರುತ್ತೇವೆ. ತಂದೆತಾಯಿಯರನ್ನು ದೇವರಿಗೆ ಹೋಲಿಸುವ ಈ ವಾಕ್ಯಗಳ ಮೌಲ್ಯವನ್ನು ಅರಿತರೆ, ಅವರ ಬೆಲೆ ಏನೆಂದು ಅರಿವಾಗುತ್ತದೆ. ತಾಯಿ ಮಗುವಿನ ಆರೈಕೆಯೊಂದಿಗೆ, ಕುಟುಂಬದ ಕಾಯಕಗಳನ್ನು ನಿರ್ವಹಿಸುತ್ತಿದ್ದರೆ. ತಂದೆ ಇಡೀ ಕುಟುಂಬದ ಭಾರವನ್ನು ತನ್ನ ಹೆಗಲ ಮೇಲೆ ಹೊತ್ತಿರುತ್ತಾನೆ. ಇದನ್ನೇ ಮೂಲವಾಗಿಟ್ಟುಕೊಂಡು ನಿಂಗರಾಜ ಸಿಂಗಾಡಿಯವರು ಕತೆ-ಚಿತ್ರಕಥೆ-ಸಂಭಾಷಣೆ ಬರೆದು "ಅಪ್ಪಾ...
- Advertisement -spot_img

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...
- Advertisement -spot_img
error: Content is protected !!
Join WhatsApp Group