Monthly Archives: November, 2021

Daily Horoscope- ಇಂದಿನ ರಾಶಿ ಭವಿಷ್ಯ (08-11-2021)

🌼ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ🌼 ಮೇಷ ರಾಶಿ: ಭೂಮಿ ಮಾರಾಟದಲ್ಲಿ ನಿರೀಕ್ಷಿತ ಲಾಭ. ದೀರ್ಘ ಪ್ರಯಾಣಕ್ಕೆ ಸೂಕ್ತವಾಗಿದೆ. ವಾಹನ ಸಂಬಂಧಿತ ವ್ಯವಹಾರಗಳು ಹೊಂದಿಕೊಳ್ಳುತ್ತವೆ. ವೃತ್ತಿ ಮತ್ತು ಉದ್ಯೋಗದ ವಿಷಯದಲ್ಲಿ ತೃಪ್ತಿದಾಯಕ ವಾತಾವರಣವಿರುತ್ತದೆ. ಆರ್ಥಿಕ ಪ್ರಗತಿ ಸಾಧಿಸುವಿರಿ. ಇತರರೊಂದಿಗೆ ಸಂಬಂಧಗಳು ಸುಧಾರಿಸುತ್ತವೆ. ವೃಷಭ ರಾಶಿ: ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು ತಪ್ಪಿದ್ದಲ್ಲ. ಸಂಬಂಧಿಕರು ಮತ್ತು ಸ್ನೇಹಿತರೊಂದಿಗೆ ಘರ್ಷಣೆಯನ್ನು ತಪ್ಪಿಸುವುದು ಉತ್ತಮ....

ತಳವಾರ ಸಮುದಾಯಕ್ಕೆ ಎಸ್‌ಟಿ‌ ಪ್ರಮಾಣಪತ್ರ ನೀಡಲು‌ ಸಿಎಂಗೆ ಆಗ್ರಹ

ಸಿಂದಗಿ: ತಳವಾರ ಸಮುದಾಯಕ್ಕೆ ಎಸ್‌ಟಿ (ಪರಿಶಿಷ್ಟ ಪಂಗಡ) ಪ್ರಮಾಣಪತ್ರ ನೀಡಬೇಕೆಂದು ಅಖಿಲ ಭಾರತ ಮೀನುಗಾರರ ಸಂಘದ ರಾಷ್ಟೀಯ ಉಪಾಧ್ಯಕ್ಷ ಡಾ.ಗೌತಮ್ ಚೌಧರಿ, ಕೋಲಿ ಸಮಾಜದ ವಿಜಯಪುರ ಜಿಲ್ಲಾಧ್ಯಕ್ಷ ಶರಣಪ್ಪ ಕಣಮೇಶ್ವರ್ ಆಗ್ರಹಿಸಿದ್ದಾರೆ. ಈ ಸಂಬಂಧ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಂದಗಿ ಉಪ ಚುನಾವಣೆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಎಸ್‌ಟಿ ಪ್ರಮಾಣಪತ್ರ...

ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳ ಉದ್ಘಾಟನೆ

ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ - ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ...

ಶಾಸಕ ರಮೇಶ ಭೂಸನೂರ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಸಿಂದಗಿ: ಉಪಚುನಾವಣೆಯಲ್ಲಿ ಐತಿಹಾಸಿಕ ಜಯ ಸಾಧಿಸಿದ ಶಾಸಕ ರಮೇಶ ಭೂಸನೂರ ಅವರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ರಾಜ್ಯದ ಮುಖ್ಯಮಂತ್ರಿಗಳು ಮುನ್ನುಡಿ ಬರೆಯಬೇಕೆಂದು ಬಿಜೆಪಿಯ ಮುಖಂಡ ಸಿದ್ದಣ್ಣ ಚೌಧರಿ ಹಾಗೂ ಬಿಜೆಪಿ ಜಿಲ್ಲಾ ಖಜಾಂಚಿ ಶಾರದಾ ರವೀಂದ್ರನಾಥ ಮಂಗಳೂರು ಅವರು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಇರ್ವರೂ ಮುಖಂಡರು,...

2021-22 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಮೂಡಲಗಿ - ಭಾರತ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಇವರು ಬೆಳಗಾವಿ ಜಿಲ್ಲೆಗಾಗಿ 2021-22 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು ಮತ್ತು ನೆಹರು ಯುವ...

ಹುಟ್ಟು ಹಬ್ಬ ಆಚರಿಸಿ ಶಕ್ತಿ ಪ್ರದರ್ಶನ ಮಾಡಿದ ಸಿದ್ದು ಪಾಟೀಲ

ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಅವರ 44ನೇ ಜನ್ಮದಿನ ಆಚರಣೆ ಬೀದರ - ಗಡಿ ಜಿಲ್ಲೆ ಬೀದರನ ಹುಮನಬಾದ ತಾಲೂಕು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಣ್ಣ ಕಾಂಗ್ರೆಸ್ ಪಕ್ಷದ ಶಾಸಕರು ತಮ್ಮ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ. ಈ ಹಿನ್ನೆಲೆಯಲ್ಲಿ ಇಂದು ತಮ್ಮನಾದ ಡಾ. ಸಿದ್ದು ಪಾಟೀಲ ಭರ್ಜರಿಯಾಗಿ ಹುಟ್ಟು ಹಬ್ಬದ ಆಚರಿಸಿಕೊಂಡು ತಮ್ಮ...

ಅಂಬೇಡ್ಕರ್, ಟಿಪ್ಪು ಭಾವಚಿತ್ರ ವಿರೂಪ ; ದಲಿತ ಸಂಘಟನೆಯಿಂದ ಪ್ರತಿಭಟನೆ

ಗೋಕಾಕ; ತಾಲೂಕಿನ ದುಪಧಾಳ ಗ್ರಾಮದಲ್ಲಿ ಚೆನ್ನಮ್ಮನಗರ ಎಂದು ಅಳವಡಿಸಲಾದ ನಾಮಪಲಕದಲ್ಲಿರುವ ಡಾ. ಅಂಬೇಡ್ಕರ ಮತ್ತು ಟಿಪ್ಪು ಸುಲ್ತಾನ ಭಾವ ಚಿತ್ರಗಳನ್ನು ವಿರೂಪಗೊಳಿಸಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ವಿವಿಧ ದಲಿತಪರ ಸಂಘಟನೆಗಳು ಹಾಗೂ ಜೈ ಕರ್ನಾಟಕ ಸಂಘದ ನೇತೃತ್ವದಲ್ಲಿ ಘಟಪ್ರಭಾ- ದುಪಧಾಳ ರಸ್ತೆ ತಡೆದು ಪ್ರತಿಭಟನೆ ನಡೆಸಿ,...

ಕೊರೋನಾ ಧಿಕ್ಕರಿಸಿ ಸಮಾವೇಶ

ಬೀದರ - ಕೊರೋನಾ ಮುಕ್ತ ಜಿಲ್ಲೆ ಎಂದು ಹೆಸರು ಪಡೆದಿರುವ ಬೀದರ ಜಿಲ್ಲೆಯಲ್ಲಿ ಮತ್ತೆ ಕೊರೋನಾ ವಕ್ಕರಿಸುವ ಲಕ್ಷಣಗಳು ಗೋಚರಿಸುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಔರಾದ ತಾಲೂಕಿನಲ್ಲಿ ಬಂಜಾರಾ ಸಮಾಜದ ಸಮಾವೇಶ ನಡೆಸಿದ್ದು ಸಮಾವೇಶದಲ್ಲಿ ಯಾರೂ ಮಾಸ್ಕ್ ಧರಿಸಿರಲಿಲ್ಲ. ಸಾವಿರಾರು ಜನರು ಕೊರೋನಾ ವೈರಾಣುವಿನ ಭಯವೇ ಇಲ್ಲದೆ ಸಮಾವೇಶ ನಡೆಸಿದ್ದು ಈ...

ಗೋವಿನ ಮಹತ್ವ ಎಷ್ಟು ವರ್ಣಿಸಿದರೂ ಸಾಲದು- ಮುರುಘೇಂದ್ರ ಮಹಾಸ್ವಾಮಿಗಳು

ಮುನವಳ್ಳಿ: " ಗೋವನ್ಮು ತಾಯಿಯ ಸ್ವರೂಪವೆಂದು ಮಾನ್ಯ ಮಾಡಲಾಗಿದೆ. ಈ ಪರಂಪರೆಯನ್ನು ವೇದ, ಶಾಸ್ತ್ರ, ಪುರಾಣ ಹಾಗೂ ಇತಿಹಾಸದುದ್ದಕ್ಕೂ ಕಾಣಬಹುದಾಗಿದೆ. ಗೋವು, ಬ್ರಾಹ್ಮಣ, ವೇದ, ಪರಿವ್ರತ ಸತ್ಯವಾದಿ ಪುರುಷ , ದಾನಶೀಲ ಧನಿ ಈ ಏಳು ಅಂಶಗಳಲ್ಲಿ ಗೋವಿಗೆ ಪ್ರಥಮ ಸ್ಥಾನವನ್ನು ನೀಡಿರುವರು. " ಎಂದು ಮುನವಳ್ಳಿ ಸೋಮಶೇಖರ ಮಠದ ಪರಮಪೂಜ್ಯ ಮುರುಘೇಂದ್ರ ಮಹಾಸ್ವಾಮಿಗಳವರು ಹೇಳಿದರು. ಅವರು...

ಬೆಟಗೇರಿ- ಶ್ರೀ ಮಹಾಲಕ್ಷ್ಮಿ ಪೂಜೆ

ಬೆಟಗೇರಿ: ಗ್ರಾಮದ ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಶುಕ್ರವಾರ ನಡೆಯಿತು. ಸ್ಥಳೀಯ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರಪ್ಪ ದೇಯಣ್ಣವರ ಅವರು ಶ್ರೀ ಮಹಾಲಕ್ಷ್ಮೀ ಭಾವ ಚಿತ್ರಕ್ಕೆ ಪೂಜೆ ನೆರವೇರಿಸಿದ ಬಳಿಕ ಶಾಖೆಯ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ ಸಹಕಾರಿಯ ಪ್ರಗತಿ ಹಾಗೂ ಶಾಖೆಯ ವಾರ್ಷಿಕೋತ್ಸವ ಕುರಿತು...
- Advertisement -spot_img

Latest News

ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆಯವರ ಗ್ರಾಮ ಪಂಚಾಯತ ಭೇಟಿ

ಬೆಳಗಾವಿ -_ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಶನಿವಾರ ರಾಯಬಾಗ ತಾಲೂಕಿನ ಕೋಳಿಗುಡ್ಡ ಹಾಗೂ ಕಪ್ಪಲಗುದ್ದಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ...
- Advertisement -spot_img
close
error: Content is protected !!
Join WhatsApp Group