Monthly Archives: December, 2021
ಹುಣಶ್ಯಾಳ ಪಿ.ಜಿ: ಅಪ್ಪನ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ 2022ರ ಜನವರಿ 1ರಿಂದ 3ರವರೆಗೆ ಜರುಗಲಿರುವ ಅಪ್ಪನ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಶ್ರೀಮಠದಲ್ಲಿ ಶನಿವಾರ ದಂದು ಜರುಗಿದ ಮಾಸಿಕ ಸುವಿಚಾರ ಚಿಂತನಗೋಷ್ಠಿ...
ಹಾಸ್ಟೆಲ್ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳಿಂದ ಧರಣಿ
ಮೂಡಲಗಿ: ಮೂಡಲಗಿಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ಹಾಸ್ಟೆಲ್ ವಿದ್ಯಾರ್ಥಿಗಳು, ಉಪವಾಸ ಸತ್ಯಾಗ್ರಹಕ್ಕೆ ಕುಳಿತ ವಿಷಯ ತಿಳಿದು ಎಬಿವಿಪಿ ಮೂಡಲಗಿ ಶಾಖೆಯ ಕಾರ್ಯಕರ್ತರು ಧರಣಿ ಸತ್ಯಾಗ್ರಹದಲ್ಲಿ ತಾವು ಪಾಲ್ಗೊಂಡು...
ಪರಿಸರವನ್ನು ನಾವು ಪ್ರೀತಿಸಿದಷ್ಟು ಅದು ನಮ್ಮನ್ನು ಕಾಪಾಡುತ್ತದೆ
ಸಿಂದಗಿ: ಪ್ರಕೃತಿಗೂ ಮಾನವನಿಗೂ ಗಾಢವಾದ ಸಂಬಂಧವಿದೆ, ಪ್ರಕೃತಿಯಲ್ಲಿ ಹುಟ್ಟಿ ಪ್ರಕೃತಿಯಲ್ಲಿ ಬದುಕಿ ಬಾಳುತ್ತಾನೆ. ತನಗೆ ಬೇಕಾದ ಎಲ್ಲವನ್ನು ಪ್ರಕೃತಿಯಿಂದಲೇ ಪಡೆಯುತ್ತಾನೆ ಆದ್ದರಿಂದ ಪ್ರಕೃತಿಯನ್ನು 'ಪ್ರಕೃತಿಮಾತೆ ಎಂದು ಕರೆಯುತ್ತಾರೆ. ಎಂದು ಯರಗಲ್ ನ ಶ್ರೀ ಸಿದ್ದ...
ಭಕ್ತಿಯಿಂದ ಮಾಡುವ ಧ್ಯಾನವು ಸಮಾಜಕ್ಕೆ ಅಮೃತದ ಬೆಳಕು
ಮೂಡಲಗಿ: ‘ಜನರು ಭಕ್ತಿಯಿಂದ ಮಾಡುವ ದೇವರ ಧ್ಯಾನದಿಂದ ಸಮಾಜಕ್ಕೆ ಅಮೃತದ ಬೆಳಕು ದೊರೆಯುತ್ತದೆ’ ಎಂದು ಗುಲಗಾಜಂಬಗಿಯ ಬಿದರಿ ಕಲ್ಮಠದ ಶಿವಲಿಂಗ ಸ್ವಾಮೀಜಿ ಹೇಳಿದರು.ಇಲ್ಲಿಯ ಕೆಇಬಿ ಪ್ಲಾಟ್ ಬಳಿಯ ಮಾರ್ತಾಂಡ ಮಲ್ಲಯ್ಯ ಹಾಗೂ ಅಯ್ಯಪ್ಪಸ್ವಾಮಿ...
ಒಂದು ಮತ ಬಿಜೆಪಿ ಗೆಲ್ಲಿಸಲು, ಇನ್ನೊಂದು ಮತ ಕಾಂಗ್ರೆಸ್ ಸೋಲಿಸಲು: ಬಾಲಚಂದ್ರ ಜಾರಕಿಹೊಳಿ ಕರೆ
ಗೋಕಾಕದ ಹೊರವಲಯದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆ
ಗೋಕಾಕ: ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸಂಘಟಿತರಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ...
ಜಿಲ್ಲೆಯ ಪ್ರತಿ ಗ್ರಾಮವನ್ನೂ ಮಾದರಿಯನ್ನಾಗಿ ಮಾಡುವೆ : ಲಖನ್ ಜಾರಕಿಹೊಳಿ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ಬಳಿಕ ಗ್ರಾಮೀಣ ಭಾಗದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು. ಹೆಚ್ಚೆಚ್ಚು ಅನುದಾನ ತಂದು ಪ್ರತಿಯೊಂದು ಹಳ್ಳಿ ಹಳ್ಳಿಗಳಲ್ಲೂ ಸಿಸಿ ರಸ್ತೆ, ಚರಂಡಿ ನಿರ್ಮಾಣ ಮಾಡಿ ಮಾದರಿ...
ಪ.ಪಂ ಮಾಜಿ ಸದಸ್ಯ ಪ್ರದೀಪ ಯಂಟಮಾನ ಕೊಲೆ; 9 ಆರೋಪಿಗಳ ಬಂಧನ
ಸಿಂದಗಿ: ತಾಲೂಕಿನ ಆಲಮೇಲ ಪಟ್ಟಣ ಪಂಚಾಯತ ಮಾಜಿ ಸದಸ್ಯ ಪ್ರದೀಪ ಯಂಟಮಾನ (37) ಅವರನ್ನು ಗುರುವಾರ ರಾತ್ರಿ ಪಟ್ಟಣದ ಗಣೇಶ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಹಳೇ ದ್ವೇಷದ ಹಿನ್ನೆಲೆ...
ಲೋಕಲ್ಯಾಣಾರ್ಥವಾಗಿ ಹೊಸಗುಂದಲ್ಲಿ ಲಕ್ಷ ದೀಪೋತ್ಸವ – ಪದ್ಮಶ್ರೀ ಪುರಸ್ಕೃತ ವಿ.ಆರ್.ಗೌರಿಶಂಕರ್
ಹೊಸಗುಂದ ಲಕ್ಷದೀಪೋತ್ಸವ ಸಂಪನ್ನ
ಸಾಗರ: ಹೊಸಗುಂದ ಉತ್ಸವ ಪ್ರಯುಕ್ತ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಲಕ್ಷ ದೀಪೋತ್ಸವ ಅದ್ಧೂರಿಯಾಗಿ ನೆರವೇರಿತು. ಶ್ರೀ ಉಮಾಮಹೇಶ್ವರ ದೇವಾಲಯ ಆವರಣದಲ್ಲಿನ ದೀಪೋತ್ಸವ ವರ್ಣರಂಜಿತವಾಗಿತ್ತು.ಹೊಸಗುಂದ ದೇವಾಲಯದ ಆವರಣದಲ್ಲಿ ಸಾಲು...
ಮಾನವೀಯತೆ ಮೌಲ್ಯ ಶ್ರೇಷ್ಠವಾದದ್ದು – ಭೂಸನೂರ
ಸಿಂದಗಿ - ಬದುಕೆಂಬ ಪಯಣದಲಿ ಧರ್ಮಕಾರ್ಯ ಮಾಡುವ ಮಾನವೀಯತೆ ಮೌಲ್ಯ ಶ್ರೇಷ್ಠ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಮೋರಟಗಿ ಶ್ರೀ ವೀರಭಧ್ರೇಶ್ವರ ಜಾತ್ರಾ ಅಂಗವಾಗಿ ಹಮ್ಮಿಕೊಂಡ ತಿಂಥಣಿ ಮೌನೇಶ್ವರ ಮಹಾ ಪುರಾಣ ಕಾರ್ಯಕ್ರಮದ...
ಮುನವಳ್ಳಿ ಶ್ರೀ ಪಂಚಲಿಂಗೇಶ್ವರ ದೇವಾಲಯ ಕಾರ್ತಿಕೋತ್ಸವ
ಮುನವಳ್ಳಿ: ಪಟ್ಟಣದ ಸುಪ್ರಸಿದ್ದ ಐತಿಹಾಸಿಕ ದೇವಾಲಯ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ಸಂಜೆ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿದ್ದು ಈ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಮುನವಳ್ಳಿ ಸೋಮಶೇಖರಮಠದ ಪರಮಪೂಜ್ಯ ಶ್ರೀ.ಮ.ನಿ.ಪ್ರ.ಸ್ವ.ಮುರುಘೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ.ಊರಿನ ಗಣ್ಯರು,ಹಿರಿಯರು,ಶ್ರೀ ಪಂಚಲಿಂಗೇಶ್ವರ...