Monthly Archives: December, 2021

ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನಗೆ ಆಶೀರ್ವಾದ ಮಾಡಿ: ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ

ಸಾಥ್ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಂಸದ ಈರಣ್ಣ ಕಡಾಡಿ ಗೋಕಾಕ: ಕಳೆದ 12 ವರ್ಷಗಳಿಂದ ವಿಧಾನ ಪರಿಷತ್ ಸದಸ್ಯನಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಬಾರಿಯೂ...

ಸಾವಯವ ಕೃಷಿ ಬಗ್ಗೆ ರೈತರಿಗೆ ಅರಿವು ಶಿಬಿರ

ಮೂಡಲಗಿ: ಪಟಗುಂದಿ ಗ್ರಾಮದಲ್ಲಿ ಸಾವಯವ ಕೃಷಿ ಪದ್ಧತಿಯಿಂದ ಆಗುವ ಉಪಯೋಗಗಳು ಹಾಗೂ ಲಾಭಗಳ ಬಗ್ಗೆ ರೈತ ಬಾಂಧವರಿಗೆ ತಿಳಿಸಲಾಯಿತು ಹಾಗೂ ಸಾವಯವ ಕೃಷಿ ಬಗ್ಗೆ ಪುಸ್ತಕಗಳನ್ನು ವಿತರಿಸಲಾಯಿತು.ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳನ್ನು ಬಳಸುವುದರಿಂದ...

ವಿಪ ಚುನಾವಣೆ; ಖರ್ಗೆ ಪ್ರಚಾರ ಸಭೆ

ಬೀದರ - ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬೀದರ್ ಪ್ರವಾಸ ಕೈಗೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಭೀಮರಾವ ಪಾಟೀಲ ಪರವಾಗಿ ಪ್ರಚಾರ ಮಾಡಿದರು.ಬೀದರ್ ನಗರದ ಝರ...

“ಸಿದ್ಧ ಕಲ್ಯಾಣ” ಗೌರವ ಗ್ರಂಥ ಬಿಡುಗಡೆಗೆ ಅಭಿನಂದನೆಗಳು

ಶರಣ ಸಾಹಿತಿ ದಂಪತಿಗಳಾದ ಪ್ರೋ. ಸಿದ್ಧಣ್ಣ ಲಂಗೋಟಿ ಮತ್ತು ಡಾ. ಕಲ್ಯಾಣಮ್ಮ ಲಂಗೋಟಿ ಇವರ ಕುರಿತು ಪ್ರಕಟಗೊಂಡಿರುವ “ಸಿದ್ಧ ಕಲ್ಯಾಣ” ಗೌರವ ಗ್ರಂಥ ಬಿಡುಗಡೆ ಸಮಾರಂಭವು ರವಿವಾರ ದಿನಾಂಕ: 05/12/2021 ರಂದು ಸಾಯಂಕಾಲ...

ಮೂಡಲಗಿ ಪಿಕೆಪಿಎಸ್ ನಲ್ಲಿ ಅವ್ಯವಹಾರ; ತನಿಖೆಗೆ ಸದಸ್ಯರ ಆಗ್ರಹ

ಮೂಡಲಗಿ - ಮೂಡಲಗಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಿಂದಿನ ಕಾರ್ಯದರ್ಶಿ ಮಲ್ಲಿಕಾರ್ಜುನ ನಿಡಸೋಸಿ ನಡೆಸಿದ ಅವ್ಯವಹಾರದ ಬಗ್ಗೆ ತನಿಖೆ, ಸದಸ್ಯರ ಡಿವಿಡೆಂಡ್, ಕಟ್ಟಡ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸೂಕ್ತ...

ದಿನ ಭವಿಷ್ಯ ಶುಕ್ರವಾರ (03/12/2021)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕ಮೇಷ ರಾಶಿ: ನೀವು ಬಹಳ ಸಮಯದಿಂದ ಮಾಡಲು ಪ್ರಯತ್ನಿಸುತ್ತಿದ್ದ ಕೆಲಸ, ಇಂದು ನೀವು ಅದಕ್ಕೆ ಸಂಬಂಧಿಸಿದ ಅನುಕೂಲಕರ ಫಲಿತಾಂಶಗಳನ್ನು ಪಡೆಯಲಿದ್ದೀರಿ. ಮತ್ತು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿಯೂ ಇರುತ್ತದೆ....

ವಿದ್ಯಾ ವಿನಯ ಸಂಪನ್ನ- ಅಧ್ಯಯನಶೀಲತೆಗೊಂದು ಮಾದರಿ : ಮಲ್ಲೇಪುರಂ – ಡಾ.ವೂಡೇ ಪಿ.ಕೃಷ್ಣ ಅಭಿಮತ

ಸಾರ್ಥಕ 70 ಸಂವತ್ಸರ ಕಂಡಿರುವ ಹಿರಿಯ ವಿದ್ವಾಂಸ ಪ್ರೋ.ಮಲ್ಲೇಪುರಂ ಜಿ ವೆಂಕಟೇಶ ಈ ನಾಡು ಕಂಡ ಬಹುಮುಖ ಪ್ರತಿಭಾಸಂಪನ್ನರು. ಕನ್ನಡ - ಸಂಸ್ಕೃತ ಎರಡರಲ್ಲೂ ಸಮತೋಲಿತ ಬರಹದ ಸಾಹಿತ್ಯಯಾತ್ರೆ 45 ವರ್ಷ ಕಂಡಿದೆ...

ಜಾನಪದ ಕಲೆಗಳಿಗೆ ಪ್ರಾಮುಖ್ಯತೆ ಸಿಗುವ ರೀತಿಯಲ್ಲಿ ಉತ್ಸವಗಳು ನಡೆಯುತ್ತಿರುವುದು ಅಭಿನಂದನೀಯ ಸಂಗತಿ – ಜಾನಪದ ಕಲಾವಿದ ಗುಡ್ಡಪ್ಪ ಜೋಗಿ

ಹೊಸಗುಂದ ಉತ್ಸವ ಎರಡನೇ ದಿನದ ಕಾರ್ಯಕ್ರಮ: ಸಾಗರ: ಪ್ರಾದೇಶಿಕ ಜಾನಪದ ಕಲೆಗಳಿಗೆ ಪ್ರಾಮುಖ್ಯತೆ ಸಿಗುವ ರೀತಿಯಲ್ಲಿ ಉತ್ಸವಗಳು ನಡೆಯುತ್ತಿರುವುದು ಅಭಿನಂದನೀಯ ಸಂಗತಿ. ಜಾನಪದ ಕಲೆಗಳಿಗೂ ಆದ್ಯತೆ ಸಿಗುವಂತಾಗಬೇಕು ಎಂದು ಹಿರಿಯ ಜಾನಪದ ಕಲಾವಿದ ಗುಡ್ಡಪ್ಪ ಜೋಗಿ...

ಡಿ.5ರಂದು ಮಲ್ಲಿಕಾರ್ಜುನ ದೇವಸ್ಥಾನ ಅಡಿಗಲ್ಲು, ಅಯ್ಯಪ್ಪಸ್ವಾಮಿ ಮಹಾಪೂಜೆ

ಮೂಡಲಗಿ: ಇಲ್ಲಿಯ ಮಾರ್ತಾಂಡ ಮಲ್ಲಯ್ಯ ಹಾಗೂ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ಈರಣ್ಣ ದೇವಸ್ಥಾನದ ಹತ್ತಿರ ಇರುವ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಅಗ್ನಿ ಮತ್ತು ಮಹಾಪೂಜೆ ಹಾಗೂ ಮಲ್ಲಿಕಾರ್ಜುನ ದೇವಸ್ಥಾನದ ಅಡಿಗಲ್ಲು ಸಮಾರಂಭವು 5...

ಶ್ರೀ ಶಾಂತವೀರ ಕನ್ಯಾ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆ ಹಣ್ಣು ವಿತರಣೆ

ಸಿಂದಗಿ: ಮಕ್ಕಳಿಗೆ ಪೌಷ್ಠಿಕಾಂಶಗಳು ಉತ್ತಮ ರೀತಿಯಲ್ಲಿ ಸಿಕ್ಕಾಗ ಮಾತ್ರ ಅವರಲ್ಲಿ ಉತ್ತಮ ಕಲಿಕೆಯ ವಾತಾವರಣ ನಿರ್ಮಾಣ ವಾಗುತ್ತದೆ. ಶಿಕ್ಷಕರು ಈ ಯೋಜನೆಯನ್ನು ಯೋಗ್ಯತಾ ರೀತಿಯಲ್ಲಿ ಅನುಷ್ಠಾನ ಗೊಳಿಸುವ ಮೂಲಕ ಮಕ್ಕಳ ಶ್ರೇಯಸ್ಸಿಗೆ ಸಹಕರಿಸಬೇಕು...

Most Read

error: Content is protected !!
Join WhatsApp Group