Monthly Archives: December, 2021
ಬೀದರ : ಮೊಟ್ಟೆ ಗಲಾಟೆಗೆ ರಾಜಕೀಯ ತಿರುವು, ಗೊಂದಲದಲ್ಲಿ ಬೊಮ್ಮಾಯಿ ಸರ್ಕಾರ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ನಿನ್ನೆ ಬಸವ ಭಕ್ತರು ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ಯೋಜನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ ಬಗ್ಗೆ ವರದಿಯಾಗಿತ್ತು.ಇಂದು ಇನ್ನೊಂದು...
ಶ್ರೀಮದ್ಭಗವದ್ಗೀತಾ ಜಯಂತಿ ಪ್ರಯುಕ್ತ ಪೂರ್ಣೋದಯ ಟ್ರಸ್ಟ್ ವತಿಯಿಂದ ️ಭಗವದ್ಗೀತಾ ಜ್ಞಾನ ಸಪ್ತಾಹ
ಪೂರ್ಣೋದಯ ಟ್ರಸ್ಟ್ ಹಿರೇಬಾಗೆವಾಡಿ ಶಾಖೆ ವತಿಯಿಂದ 'ಶ್ರೀಮದ್ಭಗವದ್ಗೀತಾ ಜಯಂತಿ' ಪ್ರಯುಕ್ತವಾಗಿ 'ಭಗವದ್ಗೀತಾ ಜ್ಞಾನ ಸಪ್ತಾಹ'ವನ್ನು ಇದೇ ಡಿಸೆಂಬರ್ 8ರಿಂದ 14ರವರೆಗೆ ಹಿರೇಬಾಗೇವಾಡಿಯ ಜಾಲಿ ಕರೆಮ್ಮ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರಕಟ್ಟಿಯ ಶ್ರೀ ಸಿದ್ದೇಶ್ವರ...
ಚಿಕ್ಕುಂಬಿ ನಾಗಲಿಂಗೇಶ್ವರ ಮಠದಲ್ಲಿ ಡಿಸೆಂಬರ್ ೫ ರಂದು ಕಾರ್ತಿಕೋತ್ಸವ
ಮುನವಳ್ಳಿ: ಸಮೀಪದ ಚಿಕ್ಕುಂಬಿ ಗ್ರಾಮದ ಶ್ರೀ ಜಗದ್ಗುರು ಅಜಾತ ನಾಗಲಿಂಗೇಶ್ವರ ಮಠದಲ್ಲಿ ಶ್ರೀ ಅಭಿನವ ನಾಗಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ಡಿಸೆಂಬರ್ ೫ ರಂದು ಸಂಜೆ ೬.೪೫ ಗಂಟೆಗೆ ಕಾರ್ತಿಕೋತ್ಸವ ಮುಕ್ತಾಯ ಸಮಾರಂಭದ ಕಾರ್ಯಕ್ರಮ...
ಗ್ರಾಮಪಂಚಾಯತಿ ವ್ಯವಸ್ಥೆಯ ಕುರಿತು ಕಾರ್ಯಾಗಾರ
ಮುನವಳ್ಳಿ :ಸ್ಥಳೀಯ ಎಂ ಎಲ್ ಇ ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ "ಗ್ರಾಮಪಂಚಾಯತಿ ವ್ಯವಸ್ಥೆಯ" ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅರ್ಟಗಲ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಐ ಪತ್ತಾರ...
‘ಧರ್ಮದ ರಹದಾರಿಯಲ್ಲಿ ಮುನ್ನಡೆದಾಗ ನೆಮ್ಮದಿ ಸಾಧ್ಯ’ ಉಗರಗೋಳ ಶ್ರೀ ಗುರು ಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿ ಲಕ್ಷ ದೀಪೋತ್ಸವದ ಉದ್ಘಾಟನೆ
ಮುನವಳ್ಳಿ (ತಾ.ಸವದತ್ತಿ) : “ವಿಚಾರಮಾಡುವ ಶಕ್ತಿ ಹೊಂದಿರುವ ಮನುಷ್ಯ ತನಗಿರುವ ಅರಿವಿನ ಬೆಳಕಿನಿಂದ ಧರ್ಮದ ರಹದಾರಿಯಲ್ಲಿ ಮುನ್ನಡೆದಾಗ ನೆಮ್ಮದಿ ಸಾಧ್ಯವಾಗುತ್ತದೆ” ಎಂದು ವಿಧಾನಸಭೆಯ ಉಪ ಸಭಾಧ್ಯಕ್ಷ ರಾದ ಆನಂದ ಮಾಮನಿ ಹೇಳಿದರು.ಅವರು ಮುನವಳ್ಳಿ...
ಮಹಾಂತೇಶ ಕವಟಗಿಮಠ ಪರ ಸಂಸದ ಈರಣ್ಣ ಕಡಾಡಿ ಪ್ರಚಾರ
ಮೂಡಲಗಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಚುನಾವಣಾ ಪ್ರಚಾರಾರ್ಥ ಸಂಸದ ಈರಣ್ಣ ಕಡಾಡಿ ಅವರು ಶುಕ್ರವಾರದಂದು ಪ್ರವಾಸ ಕೈಗೊಳ್ಳಲಿದ್ದಾರೆ.ಅರಭಾವಿ ಮತಕ್ಷೇತ್ರದ ಹಳೆಯ ಜಿಲ್ಲಾ...
ಮಕ್ಕಳಿಗೆ ಪೌಷ್ಠಿಕಾಂಶಕ್ಕಾಗಿ ಮೊಟ್ಟೆ, ಬಾಳೆಹಣ್ಣು ವಿತರಣೆ
ಸಿಂದಗಿ; ಸರಕಾರಿ ಮತ್ತು ಅನುದಾನಿತ 1 ರಿಂದ 8 ತರಗತಿಯ ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ರಕ್ತಹೀನತೆ ಹಾಗೂ ಪೋಷಕಾಂಶಗಳ ನ್ಯೂನತೆಯನ್ನು ಹೋಗಲಾಡಿಸಲು ಸರಕಾರ ಅಧ್ಯಯನಮಾಡಿ 2021-22 ನೇ ಸಾಲಿನಲ್ಲಿ ಮಧ್ಯಾಹ್ನ ಉಪಾಹಾರ...
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ; ಕೇಂದ್ರದಿಂದ ರಾಜ್ಯಕ್ಕೆ 800 ಕೋಟಿ ಮಂಜೂರು-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್‍ವೈ) ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಪ್ರಸಕ್ತ ಹಣಕಾಸು ವರ್ಷದಲ್ಲಿ 800 ಕೋಟಿ ಮಂಜೂರು ಮಾಡಿದ್ದು, ಈಗಾಗಲೇ 391.50 ಕೋಟಿ ರೂ. ಅನುದಾನವನ್ನು ಬಿಡುಗಡೆ...
ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು: ಮಾಜಿ ಸಚಿವ ರಮೇಶ ಜಾರಕಿಹೊಳಿ
ಅಥಣಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕು. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡುವಂತೆ ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.ಗುರುವಾರದಂದು...
ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಜನಸೇವೆಗೆ ಅವಕಾಶ ಕಲ್ಪಿಸಿ: ಲಖನ್ ಜಾರಕಿಹೊಳಿ
ಅಥಣಿ: ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ನನ್ನನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.ಇಲ್ಲಿಯ ಹೊರವಲಯದಲ್ಲಿರುವ ನೂರಾಣಿ ನಾಲ್ಬಂದ್ ಕಲ್ಯಾಣ ಮಂಟಪದಲ್ಲಿ...