Monthly Archives: December, 2021

ಚಿಕ್ಕಸಿಂದಗಿ ಗ್ರಾಮದ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ

ಸಿಂದಗಿ: ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಕಡಿಮೆ ತೂಕವಿರುವ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆಯನ್ನು ವಿತರಿಸಬೇಕು ಎನ್ನುವ ಸರಕಾರದ ಆದೇಶದಂತೆ ವಿತರಣೆ ಮಾಡಲಾಗುತ್ತದೆ ಎಂದು ಮುಖ್ಯಗುರುಮಾತೆ ವಿಜಯಲಕ್ಷ್ಮೀ ರೆಬಿನಾಳ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಸರಕಾರಿ...

ಮಕ್ಕಳು ಪಾಲಕರ ಹಾಗೂ ಗುರುಗಳ ಮಾತು ಪಾಲಿಸಬೇಕು – ಪಿಎಸ್ಐ ಬಿರಾದಾರ

ಸಿಂದಗಿ: ಇಂದಿನ ಮಕ್ಕಳೆ ನಾಳಿನ ಭಾರತ ದೇಶದ ಒಳ್ಳೆಯ ಪ್ರಜೆಗಳು ಭಾರತದ ದೇಶದ ಪ್ರಥಮ ಪ್ರಧಾನಿಯಾದ ಜವಾಹರಲಾಲ ನೆಹರು ರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಮಾಡುತ್ತಿದ್ದೇವೆ ಅವರಿಗೆ ಮಕ್ಕಳ ಮೇಲೆ...

ವಿಪ ಚುನಾವಣೆ ಪೂರ್ವಭಾವಿ ಸಭೆ

ಸಿಂದಗಿ; ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಡಿಸೆಂಬರ್ 03 ರಂದು ಮಧ್ಯಾಹ್ನ 02:00 ಗಂಟೆಗೆ ಪಟ್ಟಣದ ವಿಜಯಪುರ ರಸ್ತೆಯ ಮಾಂಗಲ್ಯ ಭವನದಲ್ಲಿ ಮತಕ್ಷೇತ್ರದ ಗ್ರಾಮ...

ಎಲ್ಲ ರೀತಿಯ ಸೌಲಭ್ಯ ಒದಗಿಸಿಕೊಡುವುದಾಗಿ ಭರವಸೆ ನೀಡಿದ ಸುನೀಲಗೌಡ ಪಾಟೀಲ

ಸಿಂದಗಿ: ಗ್ರಾಪಂ ಸದಸ್ಯರಿಗೆ ರೂ. 3 ಸಾವಿರ ಗೌರವ ಧನ ಸಿಗುವವರೆಗೂ ನಾನು ನಿರಂತರ ಪ್ರಯತ್ನ ಮಾಡುತ್ತೇನೆ. ಪೆಟ್ರೋಲ್ ಬೆಲೆ ಗಗನಕ್ಕೆ ಏರಿದೆ ಆ ಹಿನ್ನೆಲೆಯಲ್ಲಿ ಸದಸ್ಯರಿಗೆ ಉಚಿತ ಬಸ್ ಪಾಸ ವ್ಯವಸ್ಥೆ...

ಬೆಳೆಹಾನಿ ಪರಿಶೀಲಿಸಿದ ಶಾಸಕ ಹಾಗೂ ಕೃಷಿ ಅಧಿಕಾರಿಗಳು

ಸಿಂದಗಿ: ತಾಲೂಕಿನಲ್ಲಿ ಈಚೆಗೆ ಸುರಿದ ಮಳೆಯಿಂದ ತೊಗರಿ, ಹ, ಉಳ್ಳಾಗಡ್ಡಿ ಹೂವು-ಕಾಯಿ ಹಂತದಲ್ಲಿರುವ ದ್ರಾಕ್ಷಿ ಬೆಳೆಗೆ ಹಾನಿಯಾಗಿರುವುದನ್ನು ಶಾಸಕ ರಮೇಶ ಭೂಸನೂರ ನೇತೃತ್ವದಲ್ಲಿ ಕೃಷಿ ವಿಜ್ಞಾನಿಗಳು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು...

ಇಂದಿನ ರಾಶಿ ಭವಿಷ್ಯ ಗುರುವಾರ (02-12-2021)

🌼ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ🌼 ಮೇಷ ರಾಶಿ ನಿಮ್ಮ ನಡವಳಿಕೆ ಮತ್ತು ಹಿಂದೆ ಮಾಡಿದ ತಪ್ಪುಗಳನ್ನು ಸುಧಾರಿಸುವ ಸಮಯ ಇದು. ಮತ್ತು ನೀವು ಅದರಲ್ಲಿ ಕೆಲಸ ಮಾಡುತ್ತಿದ್ದೀರಿ. ಅಂತಹ ಪ್ರಯತ್ನವು ಜನರೊಂದಿಗಿನ ಸಂಬಂಧಗಳಲ್ಲಿ...

ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿ ಪ್ರದಾನ

ಸಿಂದಗಿ; ಗೋಲಗೇರಿಯ ಶಿಕ್ಷಕ, ಸಾಹಿತಿ, ವ್ಯಂಗ್ಯಚಿತ್ರಕಾರ ಶರಣು ಚಟ್ಟಿಗೆ ಬೆಳಗಾವಿ ಜಿಲ್ಲೆಯ ಬ್ಯಾಕೂಡದ ಕನಕಶ್ರೀ ಪ್ರಕಾಶನದಿಂದ ಧಾರವಾಡದ ರಂಗಾಯಣದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.ಬಮ್ಮಿಗಟಿಯ ಪೂಜ್ಯ ಶ್ರೀ ದಯಾನಂದ...

ತಂಬಾಕು ಸೇವನೆಯಿಂದ ದೂರವಿರಿ, ಆರೋಗ್ಯವಂತರಾಗಿರಿ

ಸಿಂದಗಿ: ತಂಬಾಕು ವಸ್ತುಗಳ ಸೇವನೆಯಿಂದ ದಮ್ಮು, ಕೆಮ್ಮು, ದೇಹದಲ್ಲಿ ಉಸಿರಾಟದ ತೊಂದರೆ ಅಸ್ತಮಾ ಸೇರಿದಂತೆ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ ಕಾರಣ ತಂಬಾಕು ಸೇವನೆ ಬಿಡಲು ನಿರ್ಧರಿಸಿರಿ ಮತ್ತು ಅದಕ್ಕೆ ಬದ್ದರಾಗಿರಿ ಅದರಿಂದ ದೂರವಿರಿ...

ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ: ಲಖನ್ ಜಾರಕಿಹೊಳಿ

ಬೆಳಗಾವಿ: ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅಭಿವೃದ್ಧಿ ಮಾಡುವುದೇ ತಮ್ಮ ಗುರಿಯಾಗಿದೆ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು.ಬುಧವಾರದಂದು ಸುಳೇಭಾವಿ ಜಿಲ್ಲಾ...

ರಾಜ್ಯದಲ್ಲಿ 29 ಹೆದ್ದಾರಿ ಕಾಮಗಾರಿ ಚಾಲ್ತಿಯಲ್ಲಿ – ನಿತಿನ್ ಗಡಕರಿ

ಮೂಡಲಗಿ: ದೇಶದಾದ್ಯಂತ ಡಿಸೆಂಬರ್ 2021ರ ಅಂತ್ಯದ ವೇಳೆಗೆ 12,000 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸುವಿಕೆ ಗುರಿಯನ್ನು ಹೊಂದಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ ಗಡ್ಕರಿ ತಿಳಿಸಿದ್ದಾರೆ.ಸಂಸತ್ತಿನ...

Most Read

error: Content is protected !!
Join WhatsApp Group