Yearly Archives: 2021

ಇಂದಿನ ರಾಶಿ ಭವಿಷ್ಯ ಬುಧವಾರ (22-12-2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಇಂದು ನಿಮ್ಮ ಸ್ವಭಾವದಲ್ಲಿ ಕೆಲವು ಉತ್ತಮ ಬದಲಾವಣೆಗಳಾಗಬಹುದು, ಇದರಿಂದ ನಿಮ್ಮ ಕುಟುಂಬದ ಸದಸ್ಯರೂ ಆಶ್ಚರ್ಯ ಪಡುತ್ತಾರೆ, ಇಂದು ನೀವು ನಿಮ್ಮ ಕಛೇರಿಯಲ್ಲಿ ನಿಮ್ಮ ಕೋಪದ...

ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಗೋಕಾಕನಲ್ಲಿ ಬದಲಾವಣೆ ಗಾಳಿ ಬೀಸಲಿದೆ: ಅಶೋಕ ಪೂಜಾರಿ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಅಶೊಕ ಪಟ್ಟಣ , ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ತನ್ನಗೆ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಶಕ್ತಿ ತುಂಬಿದರು. ಇದಾದ ಬಳಿಕ ಡಿಕೆಶಿವಕುಮಾರ್ ಅವರು ಕೈ ಜೋಡಿಸುವಂತೆ...

ಜೆಡಿಎಸ್ ನಿಂದ ಅಶೋಕ ಪೂಜಾರಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ

ಗೋಕಾಕದಲ್ಲಿ ಕಾಂಗ್ರೆಸ್ ಬಾವುಟ ಹಾರಿಸೋಣ : ಡಿ.ಕೆ.ಶಿವಕುಮಾರ್ ಬೆಳಗಾವಿ: ಗೋಕಾಕ ವಿಧಾನಸಭಾ ಮತಕ್ಷೇತ್ರ ಕಾಂಗ್ರೆಸ್ ಪಕ್ಷದ ತವರು ಮನೆಯಾಗಿದೆ. ಅಶೋಕ ಪೂಜಾರಿ ಕಾಂಗ್ರೆಸ್ ಸೇರ್ಪಡೆ ಐತಿಹಾಸಿಕ ದಿನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.ನಗರದ ಕಾಂಗ್ರೆಸ್...

ಶಿವಸೇನೆ, ಎಮ್ಈಎಸ್ ಕಾರ್ಯಕರ್ತರ ಗಡಿಪಾರು ಮಾಡುವಂತೆ ಮನವಿ

ಸಿಂದಗಿ; ಗಡಿನಾಡು ಬೆಳಗಾವಿಯಲ್ಲಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಧ್ವಂಸ ಮಾಡಿದ ಶಿವಸೇನೆ ಹಾಗೂ ಎಂಇಎಸ್ ಸಂಘಟನೆಯನ್ನು ನಿಷೇಧಿಸಿ ಆ ಸಂಘಟನೆಯ ಕಾರ್ಯಕರ್ತರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ತಾಲ್ಲೂಕು ಕುರುಬರ ಸಂಘ ಮತ್ತು...

‘ಸಾಹಿತ್ಯದ ಓದುಗಾರಿಕೆಯು ಮನುಷ್ಯನ ಹೃದಯವನ್ನು ಶುದ್ದ ಮತ್ತು ಸಂಸ್ಕಾರಗೊಳಿಸುವುದು – ಪ್ರೊ. ಚಂದ್ರಶೇಖರ ಅಕ್ಕಿ

ಮೂಡಲಗಿ: ‘ಸಾಹಿತ್ಯದ ಓದು ಮನುಷ್ಯನ ಹೃದಯವನ್ನು ಶುದ್ಧ ಮತ್ತು ಸಂಸ್ಕಾರಗೊಳಿಸುವ ಪ್ರಕ್ರಿಯೆಯಾಗಿದೆ’ ಎಂದು ಸಾಹಿತಿ ಗೋಕಾಕದ ಜೆಸ್‍ಎಸ್ ಕಾಲೇಜು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ ಅಕ್ಕಿ ಹೇಳಿದರು.ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದಿಂದ ಪ್ರತಿ...

ಪ್ರತಿ ಸಸ್ಯದ ಔಷಧದಿಯ ಗುಣ ಅರಿತುಕೊಳ್ಳಬೇಕು – ಡಾ.ಸಾರಂಗದೇವ ಶಿವಾಚಾರ್ಯರು

ಸಿಂದಗಿ: ಪರಿಸರ ಸ್ನೇಹಿಯಾದ ಸಸ್ಯಗಳನ್ನು ಹಾಗೂ ಆಯಾ ಋತುಮಾನಕ್ಕೆ ಸಿಗುವಂಥ ಹಣ್ಣಿನ ಮರಗಳನ್ನು ಬೆಳೆಸುವುದರಿಂದ ಪಕ್ಷಿ ಸಂಕುಲ ಹಾಗೂ ಮನುಷ್ಯನ ಆರೋಗ್ಯಕ್ಕೂ ಶ್ರೇಯಸ್ಸು, ಪ್ರತಿ ಸಸ್ಯದಲ್ಲಿ ಔಷಧಿ ಗುಣವಿದೆ ಅದನ್ನು ಸಂಶೋಧನೆಗೆ ಒಳಪಡಿಸಿದಾಗ...

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ತ್ಯಾಜ್ಯ ಮಿಶ್ರಿತ ನೀರು; ವಿಶ್ವರಾಜ್ ಶುಗರ್ಸ್ ಮಾಲೀಕರಿಗೆ ಬಿಸಿ ಮುಟ್ಟಿಸಿದ ವಡೇರಹಟ್ಟಿ ಗ್ರಾಮಸ್ಥರು

ಮೂಡಲಗಿ : ತಾಲೂಕಿನ ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಬೆಲ್ಲದ ಬಾಗೇವಾಡಿಯ ವಿಶ್ವರಾಜ ಶುಗರ್ಸನಿಂದ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ.ಮಂಗಳವಾರದಂದು ವಡೇರಹಟ್ಟಿ ಗ್ರಾಮದ ಸುಮಾರು ಇನ್ನೂರಕ್ಕೂ...

ಅಯ್ಯಪ್ಪಸ್ವಾಮಿ ಮಹಾಪೂಜೆಯ ಭವ್ಯ ಮೆರವಣಿಗೆಗೆ ಚಾಲನೆ

ಮೂಡಲಗಿ: ಪಟ್ಟಣದ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ 28ನೇ ವರ್ಷದ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದ ಉತ್ಸವ ಹಾಗೂ ಭವ್ಯ ಮೆರವಣಿಗೆ ಸೋಮವಾರ ಸಂಜೆ...

ಮದುವೆ ಆಗಿ ಆರು ತಿಂಗಳಲ್ಲಿ ಉಸಿರು ನಿಲ್ಲಿಸಿದ ಆಕಾಶ; ಅಣ್ಣನ ಕೊಲೆಯಾಗಿದೆ ಎಂದ ಸಹೋದರಿ

ಬೀದರ - ಕೇವಲ ಆರು ತಿಂಗಳ ಹಿಂದೆಯೇ ವಿವಾಹವಾಗಿದ್ದ ಯುವಕನೊಬ್ಬ ಶವ ಬೀದರ್ ನಲ್ಲಿ ಇಂದು ಸಾಯಂಕಾಲ ಆದರ್ಶ ನಗರದ ರೈಲ್ವೆ ಟ್ರಾಕ್ ನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳೆಗೆ ಎಡೆಮಾಡಿಕೊಟ್ಟಿದೆ.ಆಕಾಶ ಎಂಬ ಹೆಸರಿಯ...

ಹೋರಾಟಗಾರ ಬೆನ್ನಿಗೆ ನಿಂತ ಸತೀಶ ಜಾರಕಿಹೊಳಿ; ನ್ಯಾಯ ಕೊಡಿಸುವ ಭರವಸೆ

ಬೆಳಗಾವಿ: ಬೆಳಗಾವಿಯ ಚಳಿಗಾಲದ ಅಧಿವೇಶನ ಏಳನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯದ ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಂಬಲ ಸೂಚಿಸಿ, ಸಮಸ್ಯೆ ಆಲಿಸಿ ಅವರಿಂದ ಮನವಿ ಸ್ವೀಕರಿಸುವ ಕಾರ್ಯಕ್ಕೆ ಮುಂದಾಗುವ...

Most Read

error: Content is protected !!
Join WhatsApp Group