Yearly Archives: 2021
ಡಾ.ಸತ್ಯಮಂಗಲ ಮಹಾದೇವರವರ ‘ಕಂಗಳ ಬೆಳಗು’ ಸಂಶೋಧನಾ ಕೃತಿ ಲೋಕಾರ್ಪಣೆ ಸಮಾರಂಭ
ಬೆಂಗಳೂರು - ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು, ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅನ್ನಪೂರ್ಣ ಪ್ರಕಾಶನ ಸಹಯೋಗದಲ್ಲಿ ಕವಿ, ಲೇಖಕ, ಸಂಶೋಧಕ ಡಾ. ಸತ್ಯಮಂಗಲ ಮಹಾದೇವ ಅವರು ಬೇಂದ್ರೆ...
ಎಮ್ಈಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಮೂಡಲಗಿ - ಭಾಷಾ ಗೊಂದಲದಲ್ಲಿ ಬಸವಣ್ಣ, ರಾಯಣ್ಣನಂಥವರಿಗೆ ಅವಮಾನ ಮಾಡಿರುವ ಎಮ್ ಇಉಎಸ್ ಪುಂಡರ ಹುಟ್ಟಡಗಿಸಬೇಕು. ಕರ್ನಾಟಕದಲ್ಲಿ ಶಿವಸೇನೆ ಮತ್ತು ಎಮ್ಈಎಸ್ ಸಂಘಟನೆಗಳ ಮೇಲೆ ನಿಷೇಧ ಹೇರಲೇಬೇಕು ಎಂದು ನಿವೃತ್ತ ಶಿಕ್ಷಕ ಬಿ...
ಡಿ. 24ರಂದು ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ. ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ
ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ...
ಶ್ರೀರಾಮಾಯಣ ಕಥಾಸಾರ
ಕನ್ನಡ ಸಾಹಿತ್ಯ-ಸಂಸ್ಕೃತಿ-ಪತ್ರಿಕಾಕ್ಷೇತ್ರದಲ್ಲಿ ಮೊದಲ ಸಾಲಿನ ಮಹನೀಯರಲ್ಲಿ ಒಬ್ಬರು, ಸುಬೋಧ ರಾಮರಾಯರು.'ಸುಬೋಧ' ಪತ್ರಿಕೆ, 'ಸುಬೋಧ ಕುಸುಮಾಂಜಲಿ' ಸರಣಿಯಲ್ಲಿ ನೂರನಲವತ್ತು ಮಹನೀಯರ ಜೀವನಚರಿತ್ರೆ, 'ಸುಬೋಧ ಮುದ್ರಣ ಮತ್ತು ಪ್ರಕಟನಾಲಯ', 'ಹರಿದಾಸ ಕೀರ್ತನ ತರಂಗಿಣಿ', 'ಶ್ರೀ ರಾಮಾಯಣ...
ವಿಶೇಷಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಲು ಸಾಹಿತಿ ಡಾ.ಭೇರ್ಯ ರಾಮಕುಮಾರ್ ಆಗ್ರಹ
ವಿಶೇಷ ಚೇತನರು ರಾಷ್ಟ್ರದ ಜನಸಂಖ್ಯೆಯ ಆರನೇ ಒಂದು ಭಾಗದಷ್ಟಿದ್ದು , ಗ್ರಾಮಪಂಚಾಯ್ತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆಗಳಲ್ಲಿ ವಿಕಲಚೇತನರಿಗೆ ಶೇಕಡಾ ಮೂರರಷ್ಟು ಸ್ಥಾನವನ್ನು ಮೀಸಲಿಡಬೇಕೆಂದು ಹಿರಿಯ ಸಾಹಿತಿ ,ಪತ್ರಕರ್ತರು ಹಾಗೂ...
ಟಿ ಕೆ ಮಲಗೊಂಡ ಅವರಿಗೆ ಹರ್ಮನ್ ಫ್ರೆಡ್ರಿಕ್ ಮೊಗ್ಲಿಂಗ್ ರಾಜ್ಯ ಪ್ರಶಸ್ತಿ
ವಿಜಯಪುರ: ಹಿರಿಯ ಪತ್ರಿಕೋದ್ಯಮಿ ಹಾಗೂ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ ಪತ್ರಿಕೆಯ ಸಂಪಾದಕರಾದ ಟಿ. ಕೆ. ಮಲಗೊಂಡ ಅವರಿಗೆ ಪತ್ರಿಕೋದ್ಯಮ ಹಾಗೂ ಸಾಹಿತ್ಯ ಕ್ಷೇತ್ರದ ಅನುಪಮ ಸೇವೆ ಪರಿಗಣಿಸಿ "ಹರ್ಮನ್ ಫ್ರೆಡ್ರಿಕ್ ಮೊಗ್ಲಿಂಗ್"...
ಸಮನ್ವಯ ಶಿಕ್ಷಣ ತರಬೇತಿ ಪೂರ್ವ ಬಾವಿ ಸಭೆ
ಬೆಳಗಾವಿ: ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಿಗೆ (ಬಿಐಇಆರ್ ಟಿ) ಮೂರು ದಿನಗಳ ಕಾಲ ಜರುಗಲಿರುವ ತರಬೇತಿ ಕಾರ್ಯಾಗಾರ ಕ್ಕೆ ಸಿದ್ದತೆ ಕುರಿತು ಬೆಳಗಾವಿ ಯ ಉಪನಿರ್ದೇಶಕರ ಕಾರ್ಯಾಲಯದಲ್ಲಿ ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿಗಳಾದ...
ಸವದತ್ತಿ ಕೋಟೆಯಲ್ಲೊಂದು ಸುತ್ತು
ಕಳೆದ ಎರಡು ವರ್ಷಗಳಿಂದ ಕೋವಿಡ್ ಸಲುವಾಗಿ ಎಲ್ಲಿಯೂ ಪ್ರವಾಸ ಕೈಗೊಂಡಿಲ್ಲ. ಈಗ ಸ್ವಲ್ಪ ಕೋವಿಡ್ ಚೇತರಿಕೆ ಆಗುತ್ತಿದೆ ಎನಿಸಿದರೂ ೩ನೇ ಅಲೆಯ ಎಚ್ಚರಿಕೆಯ ನಡುವೆಯೇ ಬದುಕನ್ನು ಕಳೆಯುವಂತಾಗಿದೆ. ಗುರುವಾರ ಆಫೀಸಿನಲ್ಲಿ ಊಟ ಮಾಡಿದ...
ಮಡಿವಾಳ ಸಮಾಜಕ್ಕೆ ಖಾಲಿ ನಿವೇಶನ ನೀಡಲು ಮನವಿ
ಸಿಂದಗಿ: ಮಡಿವಾಳ ಮಾಚಿದೇವ ಅವರು ಬಸವಣ್ಣನವರ ಸಮಕಾಲಿನ ಶರಣರು ಅವರ ವಂಶಸ್ಥರಾದ ಮಡಿವಾಳ ಸಮಾಜದ ಬಂಧುಗಳು ಕಾಯಕ ಜೀವಿಗಳು ತಮ್ಮ ಸಮುದಾಯ ಸಂಪ್ರದಾಯಕ ಕಸುಬುಗಳನ್ನು ಮುಂದುವರಿಸಿಕೊಂಡು ಸಮಾಜದಲ್ಲಿ ಹೊಂದಾಣಿಕೆ ಜೀವನ ನಡೆಸಬೇಕು ಎಂದು...
ನೇಮಿಚಂದ್ರ ನಿಧನಕ್ಕೆ ಸಂತಾಪ
ಸಿಂದಗಿ: ಇತ್ತೀಚೆಗೆ ಅಕಾಲಿಕ ನಿಧನ ಹೊಂದಿದ ಸಾಮಾಜಿಕ ಹೋರಾಟಗಾರ್ತಿ ನೇಮಿಚಂದ್ರ (27) ಅವರ ನಿಧನಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದಿಂದ ಶನಿವಾರ ಸಂಜೆ ಗೌರವ ನಮನ ಸಲ್ಲಿಸಲಾಯಿತು.ವಿಜಯಪುರ ಜಿಲ್ಲಾ ದಲಿತ ವಿದ್ಯಾರ್ಥಿ...