Yearly Archives: 2021

ನಾಗನೂರು ಪಿಕೆಪಿಎಸ್‍ಗೆ 20.459 ಲಕ್ಷ ರೂ ನಿವ್ವಳ ಲಾಭ

ಮೂಡಲಗಿ: ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಮತ್ತು ಬಸನಗೌಡ ರಾಮನಗೌಡ ಪಾಟೀಲರವರ ಮಾರ್ಗದರ್ಶನದಲ್ಲಿ ಕಳೆದ ಮಾರ್ಚ ಅಂತ್ಯಕ್ಕೆ 20.459 ಲಕ್ಷ ರೂ ಲಾಭ ಗಳಿಸಿ ಸಂಘವು ಪ್ರಗತಿ ಪಥದತ್ತ...

28ನೇ ಅಯ್ಯಪ್ಪಸ್ವಾಮಿ ಮಹಾಪೂಜೆ

ಮೂಡಲಗಿ: ಪಟ್ಟಣದ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಯಲ್ಲಮ್ಮದೇವಿ ದೇವಸ್ಥಾನದ ಹತ್ತಿರ ಡಿ.20ರಂದು ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ 28ನೇ ವರ್ಷದ ಮಹಾಪೂಜೆ ಹಾಗೂ ಅನ್ನ...

ಸುವರ್ಣ ಸೌಧದ ಮುಂದೆ ರಾಯಣ್ಣ ಪ್ರತಿಮೆ ಅನಾವರಣಗೊಳ್ಳಲಿ

ಸಿಂದಗಿ; ಸರ್ಕಾರಕ್ಕೆ ರಾಯಣ್ಣನ ಬಗ್ಗೆ ಅಭಿಮಾನವಿದ್ದರೆ, ನಿಜವಾಗಿ ಕನ್ನಡ ಭಾಷೆಯನ್ನು ಗೌರವಿಸುತ್ತಿದ್ದರೆ, ಸ್ವಾಭಿಮಾನವಿದ್ದರೆ ಸಂಗೊಳ್ಳಿ ರಾಯಣ್ಣ ಹುಟ್ಟಿ ಬೆಳೆದ ಬೆಳಗಾಂವ ನೆಲದಲ್ಲಿ ರೂಪುಗೊಂಡ ಸುವರ್ಣ ಸೌಧದ ಮುಂದೆ ಬೃಹತ್ ಪ್ರಮಾಣದ ಸಂಗೊಳ್ಳಿ ರಾಯಣ್ಣನ...

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ಶನಿವಾರ ಸಂಜೆ ತಾಲೂಕಿನ...

ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದ ವಿದ್ಯಾರ್ಥಿಗಳು

ಹಾನಗಲ್: ಹಾನಗಲ್ ತಾಲ್ಲೂಕಿನ ಕಾಮನ ಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಇತ್ತೀಚೆಗೆ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತದ ಪ್ರಧಾನ ಮಂತ್ರಿಗಳ ಕಛೇರಿಗೆ ಪತ್ರ ಬರೆದರು.ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ...

ದಿನ ಭವಿಷ್ಯ ರವಿವಾರ 19/12/2021

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷಷ ರಾಶಿ: ಗ್ರಹಗಳ ಸ್ಥಾನವು ಅನುಕೂಲಕರವಾಗಿರುತ್ತದೆ. ವಿಶೇಷ ವ್ಯಕ್ತಿಯ ಬೆಂಬಲದಿಂದ, ನೀವು ಭಾವನಾತ್ಮಕವಾಗಿ ತುಂಬಾ ಬಲಶಾಲಿಯಾಗುತ್ತೀರಿ. ಯುವಕರು ತಮ್ಮ ಕಠಿಣ ಪರಿಶ್ರಮ ಮತ್ತು ಸಾಮರ್ಥ್ಯದಿಂದ ಗುರಿಯನ್ನು ಸಾಧಿಸಲು...

ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರವಾಗಿರಬೇಕು – ಅರ್ಜುನ ಕಂಬೋಗಿ

ಯರಗಟ್ಟಿ: “ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರವಾಗಿರಬೇಕು. ಶಿಕ್ಷಕರಿಗೆ ಸೇವೆಯಲ್ಲಿನ ವೈಯುಕ್ತಿಕ ಸಮಸ್ಯೆಗೆ ಇಲಾಖೆಯಿಂದ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಗುರುಸ್ಪಂದನ ಇದೊಂದು ಅದ್ಭುತ ಕಾರ್ಯಕ್ರಮ.ಶಿಕ್ಷಕರ ಕಾರ್ಯ ಉತ್ತೇಜನಕಾರಿಯಾಗಿರಬೇಕು. ವಿದ್ಯಾರ್ಥಿಗಳಿಗೆ...

ಕಬ್ಬಿಗೆ ಬೆಂಕಿ; ಅಪಾರ ಹಾನಿ

ಸಿಂದಗಿ: ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಸಾಹೇಬಗೌಡ ಕೊಪ್ಪಳ ಎಂಬುವವರ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ 4 ಎಕರೆ ಕಬ್ಬು ಸುಟ್ಟು ಕರಕಲಾಗಿ ಸುಮಾರು ರೂ. 10 ಲಕ್ಷಕ್ಕೂ ಅಧಿಕ ಹಾನಿಯಾಗಿದೆ. ಅಲ್ಲದೆ ರೈತನಿಗೆ...

ಡಿ. 19 ರಂದು ಚಂದನ ವಾಹಿನಿಯಲ್ಲಿ ಸಮಾನತೆಯ ಕಡೆಗೆ ಚಿತ್ರ ಪ್ರಸಾರ

ಸಿಂದಗಿ: ಅಸ್ಪೃಶ್ಯತೆ ನಿವಾರಣೆ ಮತ್ತು ಅಂತರ್ಜಾತಿ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹೆಚ್.ಅನಂತರಾಯಪ್ಪ, ಬೆಂಗಳೂರು ಇವರು ನಿರ್ದೇಶಿಸಿ ನಿರ್ಮಿಸಿದ "ಸಮಾನತೆಯ ಕಡೆಗೆ" ಎಂಬ ಕನ್ನಡ ಚಲನಚಿತ್ರವನ್ನು ಸಮಾಜ ಕಲ್ಯಾಣ ಇಲಾಖೆಯ...

ಎಮ್ಈಎಸ್, ಶಿವಸೇನೆಗಳನ್ನು ರಾಜ್ಯದಲ್ಲಿ ನಿಷೇಧಿಸಿ – ಸತೀಶ ಕವಲಗಿ

ಸಿಂದಗಿ: ಕರ್ನಾಟಕ ರಾಜ್ಯದ 7 ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಬರುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಶಿವಸೇನೆ ಮತ್ತು ಎಂಇಎಸ್ ಸಂಘಟನೆಗಳ ಪದಾಧಿಕಾರಿಗಳು ಡಿ. 15 ರಂದು ಕರ್ನಾಟಕ ಗಡಿ ನಾಡು ಬೆಳಗಾವಿಯಲ್ಲಿ ಕನ್ನಡ...

Most Read

error: Content is protected !!
Join WhatsApp Group