Yearly Archives: 2021
ಬೆಳಗಾವಿ; ಆಡಳಿತ ಪಕ್ಷಕ್ಕೆ ಆಘಾತ ಜಿಲ್ಲಾ ಬಿಜೆಪಿಯ ಮುಂದಿನ ನಡೆ ಏನು ?
ರಾಜ್ಯದ ಆಡಳಿತದಲ್ಲಿ ಬಿಜೆಪಿ ಪಕ್ಷವೇ ಇದ್ದರೂ, ಇಬ್ಬರು ಬಿಜೆಪಿ ಶಾಸಕರಿದ್ದರೂ ಬೆಳಗಾವಿ ಭಾರತೀಯ ಜನತಾ ಪಕ್ಷಕ್ಕೆ 'ಕೈ' ಕೊಟ್ಟಿದೆ ಆಡಳಿತ ಪಕ್ಷಕ್ಕೆ ಆಘಾತ ನೀಡಿದೆ.ಬೆಳಗಾವಿ ಜಿಲ್ಲೆಯ ವಿಪ ದ್ವಿಸದಸ್ಯ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್...
ರಾಜ್ಯದಲ್ಲಿ 224 ಆಯುಷ್ ಆಸ್ಪತ್ರೆಗಳು
ಮೂಡಲಗಿ: ರಾಜ್ಯದಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ 224 ಆಯುಷ್ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತವೆ ಎಂದು ಎಂದು ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.ಮಂಗಳವಾರ ಡಿ.14 ರಂದು ಪತ್ರಿಕಾ ಹೇಳಿಕೆ...
ಸೀರೆ ಉಟ್ಕೊಂಡು ಮನೇಲಿ ಇರಿ – ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಆಕ್ರೋಶ
ಬೀದರ - ವಿಧಾನ ಪರಿಷತ್ ಚುನಾವಣೆಯಲ್ಲಿ ಜಯ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಬೀದರ್ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಚುನಾವಣೆಯಲ್ಲಿ...
ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಲೇಖಕಿ ರಾಜೇಶ್ವರಿ ತೇಜಸ್ವಿ ಇನ್ನಿಲ್ಲ!
ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿಯವರು ಹೃದಯಾಘಾತದಿಂದ ನಿಧನರಾದರು.ಅವರಿಗೆ ೮೪ ವರ್ಷ ವಯಸ್ಸಾಗಿತ್ತು.ರಾಜೇಶ್ವರಿ ಅವರು ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂಎ ಪದವಿ ಮಾಡಲು ಮೈಸೂರಿನ ಮಾನಸ ಗಂಗೋತ್ರಿಗೆ ಬಂದಾಗ ಅಲ್ಲಿ ರಾಷ್ಟ್ರಕವಿ...
ಬಿಜೆಪಿ ದುರಾಡಳಿತದಿಂದ ಬೇಸತ್ತ ಜನತೆ – ಖಂಡ್ರೆ
ಬೀದರ - ಬಿಜೆಪಿಯ ದುರಾಡಳಿತದಿಂದ ಜನರು ಬೆಸತ್ತಿದ್ದರು ಹೀಗಾಗಿ ನಮ್ಮಅಭ್ಯರ್ಥಿ ಗೆದ್ದಿದ್ದಾರೆ. ಬಿಜೆಪಿ ಅಧಿಕಾರ ದುರುಪಯೋಗ ಅಟ್ಟಹಾಸದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.ವಿಧಾನ ಪರಿಷತ್ ಚುನಾವಣೆಯಲ್ಲಿ...
ಬೀದರ – ಕಾಂಗ್ರೆಸ್ ಅಭ್ಯರ್ಥಿಗೆ ಜಯ
ಬೀದರ್ - ವಿ ಪ ಚುನಾವಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭಿಮರಾವ್ ಪಾಟೀಲ್ 227 ಮತಗಳ ಅಂತರದಿಂದ ಜಯ.ಪ್ರಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ ನೇತ್ರತ್ವ ವಹಿಸಿದ್ದರು.ಇನ್ನು ಬಿಜೆಪಿ...
ಗೆಲವು ಮುಂಚೆ ಪ್ರಿಂಟ್ ಹಾಕಿಸಿದ ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರಕಾಶ್ ಖಂಡ್ರೆ
ಬೀದರ - ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸಿದ ಎನ್ನುವ ನಾಣ್ನುಡಿಯಂತೆ ವಿಪ ಚುನಾವಣೆಯ ಎಣಿಕೆ ಮುಂಚೆಯೇ ಬಿಜೆಪಿ ಅಭ್ಯರ್ಥಿ ತಮ್ಮ ಗೆಲುವಿನ ಬಗ್ಗೆ ಪ್ರಿಂಟ್ ಹಾಕಿಸಿದ ಘಟನೆ ನಡೆದಿದೆ.ಬೀದರನಲ್ಲಿ ಭಾರತಿಯ ಪಕ್ಷದ...
ನೋವು ನಲಿವಲ್ಲಿ ಹೆಜ್ಜೆ ಹಾಕುವ ಹೊತ್ತು ಈ ಬೀಳ್ಕೊಡುಗೆ -ಎಚ್.ಎನ್.ಪಮ್ಮಾರ
ಮುನವಳ್ಳಿಃ “ ಎಲ್ಲಿಂದಲೋ ಬಂದು ಇಲ್ಲಿ ಅಂಗಳದಲ್ಲಿ ತಾವರೆ ಹೂವೊಂದು ತಾನಿರುವ ಸ್ಥಳದಲ್ಲಿ ಅರಳಿ ಸುವಾಸನೆ ಬೀರುವಂತೆ ನಮ್ಮ ಜೀವನದಲ್ಲಿ ನಾವು ಸೇವೆಯ ಬದುಕಲ್ಲಿ ವಿದ್ಯಾರ್ಥಿಗಳಿಗೆ ಪಾಠ ಬೋಧಿಸುತ್ತ ತಮ್ಮ ಅನುಕೂಲಕ್ಕೆ ತಕ್ಕಂತೆ...
ಮದುವೆ ಮಂಟಪದಲ್ಲಿ ಪರಿಸರ ಜಾಗೃತಿ
ಸಿಂದಗಿ: ಮನುಷ್ಯ ಪ್ರಕೃತಿಯಲ್ಲಿ ಹುಟ್ಟಿ ಪ್ರಕೃತಿಯಲ್ಲಿ ಬದುಕಿ ಬಾಳುತ್ತಾನೆ. ತನಗೆ ಬೇಕಾದ ಎಲ್ಲವನ್ನು ಪ್ರಕೃತಿಯಿಂದಲೇ ಪಡೆಯುತ್ತಾನೆ ನಮ್ಮ ಸುತ್ತಮುತ್ತಲಿನ ಪರಿಸರವೇ ಸೃಷ್ಟಿಯ ಪ್ರತಿಯೊಂದು ಜೀವಿಯ ಆಗರವಾಗಿದೆ ಪರಿಸರವನ್ನು ರಕ್ಷಣೆ ಮಾಡಿ ಎಂಬ ಉತ್ತಮ ಸಂದೇಶವನ್ನು...
ಸಂಚಾರಿ ನಿಯಮ ಪಾಲಿಸುವಂತೆ ಪಿಎಸ್ ಐ ಮನವಿ
ಫೋಟೋ; ಸಿಂದಗಿಯಲ್ಲಿ ಹೆಲ್ಮೆಟ್ ಧರಿಸಿ ಸಂಚಾರಿ ನಿಯಮ ಪಾಲಿಸುವಂತೆ ಪಿಎಸ್‍ಐ ನಿಂಗಣ್ಣ ಪೂಜಾರಿ ಬೈಕ್ ಸವಾರರಿಗೆ ಹೂವು ನೀಡುವ ಮೂಲಕ ಮನವಿ ಮಾಡಿದರು.ಸಿಂದಗಿ; ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ,ಸಂಚಾರಿ ನಿಯಮ ಪಾಲಿಸಿ...