Yearly Archives: 2021
ಅಖಿಲ ಭಾರತ ವೀರಶೈವ ಮಹಾಸಭಾ ಅಮಾವಾಸ್ಯೆ ಸತ್ಸಂಗ ಕಾರ್ಯಕ್ರಮ
ಬೆಳಗಾವಿ - ಅಖಿಲಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕದಿಂದ ಗುರುವಾರ ಸಂಜೆ 5 ಗಂಟೆಗೆ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಮಾವಾಸ್ಯೆ ಸತ್ಸಂಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರಂಜಿಮಠದ ಪೂಜ್ಯ ಶ್ರೀ ಗುರುಸಿದ್ದ ಮಹಾಸ್ವಾಮಿಗಳು...
ಕಡಲೆ ಖರೀದಿ ಕೇಂದ್ರಗಳನ್ನು ತೆರೆಯಲು ರೈತರ ಆಗ್ರಹ :ಅಹೋರಾತ್ರಿ ಧರಣಿಯ ಎಚ್ಚರಿಕೆ
ಸವದತ್ತಿ: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ರೈತ ವಿರೋಧಿ ಕಾನೂನನ್ನು ಜಾರಿ ತಂದು ರೈತ ವಿರೋಧಿ ಕೆಲಸ ಮಾಡುತ್ತಿದೆ. ನಮ್ಮ ತಾಲೂಕಿನಲ್ಲಿ ಬಹಳಷ್ಟು ಜನ ರೈತರು ಕಡಲೆಯನ್ನು ಬೆಳೆದಿರುತ್ತಾರೆ ಇದುವರೆಗೂ ಕಡಲೆ...
ಗೋರಾಬಾಳ ಗ್ರಾಮ ಪಂಚಾಯತ ಅಧ್ಯಕ್ಷ, ಸದಸ್ಯರ ಸನ್ಮಾನ
ಸವದತ್ತಿ - ತಾಲೂಕಿನ ಗೋರಾಬಾಳ ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರನ್ನು ಶಾಸಕ ಹಾಗೂ ವಿಧಾನಸಭಾ ಉಪ ಸಭಾದ್ಯಕ್ಷ ಆನಂದ ಮಾಮನಿಯವರು ಮಾಮನಿ ಕಲ್ಯಾಣ ಮಂಟಪದಲ್ಲಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಬಾಳ ಗ್ರಾಮ...
ಡೆಲಿವರಿ ನಂತರ ಬರುವ ಹೊಟ್ಟೆ ಬೊಜ್ಜು ಕರಗಲು ಅತ್ಯಂತ ಪರಿಣಾಮಕಾರಿ ಮನೆಮದ್ದು.
ಅಜ್ಜಿ ತಿಳಿಸುವ ವಿಧಾನ ಅನುಸರಿಸಿ ಸಾಕುಸಾಮಾನ್ಯವಾಗಿ ಎಲ್ಲ ಹೆಣ್ಣು ಮಕ್ಕಳ ಸಮಸ್ಯೆ ಎಂದರೆ ಡೆಲಿವರಿ ಆದ ನಂತರ ಉಳಿಯುವ ಬೊಜ್ಜು. ಮೊದಲು ತೆಳ್ಳಗೆ ಇದ್ದವರು ಒಂದು ಮಗುವಾದನಂತರ ಮೈ ಕೈ ಊದಿಕೊಂಡು ಗುಂಡಗೆ...
ದೇಶ ಹಾಗೂ ಸಮಾಜಕ್ಕೆ ಧರ್ಮ, ಸಂಸ್ಕೃತಿ ಧಾರೆಯೆರೆದವರೇ ಬೇಡ ಜಂಗಮರು- ಬಿ ಡಿ ಹಿರೇಮಠ
ಬೀದರ - ಈ ದೇಶಕ್ಕೆ, ಎಲ್ಲ ಸಮಾಜಗಳಿಗೆ ಧರ್ಮ ಸಂಸ್ಕೃತಿ ಯನ್ನು ಧಾರೆಯೆರೆದ ಧಣಿ ನಿಜವಾದ ಬೇಡ ಜಂಗಮನು ಎಂದು ಅಖಿಲ ಕರ್ನಾಟಕ ಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ ಡಿ ಹಿರೇಮಠ...
ಉತ್ತರಾಖಂಡದಲ್ಲಿ ಹಿಮಸುನಾಮಿ: ೨೦೦ ಜನ ಸಾವಿನ ಸಂದೇಹ
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ಹಿಮ ಸುನಾಮಿ ಸಂಭವಿಸಿದ್ದು ಉಂಟಾದ ಪ್ರವಾಹದಲ್ಲಿ ಎಂಟು ಜನ ಪ್ರಾಣ ಕಳೆದುಕೊಂಡಿದ್ದು ಇನ್ನೂ ಸುಮಾರು ಇನ್ನೂರಕ್ಕೂ ಹೆಚ್ಚು ಜನ ಕಾಣೆಯಾಗಿದ್ದಾರೆ.ಉತ್ತರಾಖಂಡದ ಧೌಲಿ ನದಿ ಏಕಾಏಕಿ ಉಕ್ಕಿ ಹರಿದ...
ಅಮೂಲ್ಯ ಸಮಯ ಅಪವ್ಯಯ ಮಾಡದಿರುವುದು ಹೇಗೆ? ಜಯಶ್ರೀ.ಜೆ.ಅಬ್ಬಿಗೇರಿ.
ಎಲ್ಲವನ್ನೂ ಗೆಲ್ಲಬಹುದು.ಸಮಯವನ್ನು ಗೆಲ್ಲಲಾಗುವುದಿಲ್ಲ. ಎಲ್ಲವನ್ನೂ ಕೊಳ್ಳುವ ಶಕ್ತಿ ಇರುವ ಸಿರಿವಂತನೂ ಬಡವ ಸಮಯದ ಮುಂದೆ ಒಂದೇ. ಎಲ್ಲರೂ ನಿದ್ರಿಸುವಾಗಲೂ ಇದು ಜಾಗೃತವಾಗಿಯೇ ಇರುತ್ತದೆ. ಸಮಯವನ್ನು ಗೆಲ್ಲಲಾಗುವುದಿಲ್ಲ ಆದರೆ ಸರಿಯಾದ ಸಮಯ ನಿರ್ವಹಣೆ ಮಾಡಿ...
ಟಿ.ಪಿ.ಕೈಲಾಸಂ ರವರ “ಟೊಳ್ಳು ಗಟ್ಟಿ’’ ನಾಟಕ ಅರ್ಥಪೂರ್ಣ ಪ್ರಸ್ತುತಿ ಶ್ರೀವಿವೇಕಾನಂದ ಕಲಾ ಕೇಂದ್ರದಿಂದ ಆಯೋಜನೆ
“ಕೇವಲ ಪುಸ್ತಕದ ಹುಳುವಾಗಿ ಹಣವನ್ನು ಗಳಿಸುವ ಯಂತ್ರದಂತೆ ಸ್ವಾರ್ಥಿಯಾಗಿ ಬದುಕುವುದಕ್ಕಿಂತ ಸಮಾಜಮುಖಿಯಾಗಿ ಬಾಳುವುದು ಅತಿಮುಖ್ಯ” ಎಂದು ಸಂಸ್ಕೃತಿ ಚಿಂತಕ ಡಾ|| ಗುರುರಾಜ ಪೋಶೆಟ್ಟಿಹಳ್ಳಿ ತಮ್ಮ ಅಭಿಮತ ವ್ಯಕ್ತಪಡಿಸಿದರು.ಮಕ್ಕಳಿಗೆ ಕಲಿಕೆ ಪ್ರಾರಂಭವಾಗುವುದು ಮನೆಯಿಂದ, ಅದರಲ್ಲೂ...
ಬಂಗಾಳ ; ಬಿಜೆಪಿಗೆ ೨೦೦ ಸ್ಥಾನ ಗೆಲ್ಲುವ ಗುರಿ
ಪಶ್ಚಿಮ ಬಂಗಾಳದಲ್ಲಿ ೨೯೪ ಸ್ಥಾನಗಳಿಗಾಗಿ ಇಷ್ಟರಲ್ಲಿಯೇ ವಿಧಾನಸಭಾ ಚುನಾವಣೆ ನಡೆಯಲಿದ್ದು ಕನಿಷ್ಠ ೨೦೦ ಸ್ಥಾನ ಗೆಲ್ಲುವ ಹುಮ್ಮಸ್ಸಿನೊಂದಿಗೆ ಭಾರತೀಯ ಜನತಾಪಕ್ಷ ಚುನಾವಣಾ ಅಖಾಡಕ್ಕೆ ಇಳಿದಂತಾಗಿದೆ.ಸದ್ಯ ಚುನಾವಣಾ ಪೂರ್ವ ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿದ್ದ ಬಿಜೆಪಿ...
ರಾಷ್ಟ್ರೀಯ ಆರೋಗ್ಯ ಅಭಿಯಾನ ೨೦೨೧ ; ಕಲಾಜಾಥಾ ಕಾರ್ಯಕ್ರಮ
ಜಿಲ್ಲಾ ಪಂಚಾಯತ ಬೆಳಗಾವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸವದತ್ತಿ ತಾಲೂಕಿನ ಆಯ್ದ ಗ್ರಾಮ ಪಂಚಾಯತಗಳ...