Yearly Archives: 2021

ಅಯ್ಯಪ್ಪನ ದರ್ಶನದಿಂದ ಜೀವನ ಸುಖಮಯ- ಆನಂದ ಮಾಮನಿ

ಮುನವಳ್ಳಿ: “ಪ್ರತಿ ವರ್ಷ ಅಯ್ಯಪ್ಪನ ವ್ರತ ಆಚರಿಸಿ ಮಹಾಪೂಜೆ ಮತ್ತು ಅಗ್ನಿಪೂಜೆ‌ ಕಾರ್ಯಕ್ರಮದ ನಂತರ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತರು ಶಬರಿಮಲೆಗೆ ತೆರಳಿ ದರ್ಶನ‌ ಪಡೆದು ಪುನೀತರಾಗುತ್ತಾರೆ.ಇದರಿಂದ ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಕಟ್ಟುನಿಟ್ಟಿನ ವ್ರತ...

ನರೇಗಾ ಕೂಲಿಕಾರರ ಆರೋಗ್ಯ ತಪಾಸಣೆ : ಕೂಲಿಕಾರರು ಆರೋಗ್ಯದ ರಕ್ಷಣೆಗೆ ಒತ್ತು ನೀಡಿ- ಸಂಗಮೇಶ ರೊಡ್ಡನವರ

ಮೂಡಲಗಿ: ಎಲ್ಲ ಕೂಲಿಕಾರರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಒತ್ತು ನೀಡಬೇಕು ಎಂದು ಮೂಡಲಗಿ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನವರ್ ಹೇಳಿದರು.ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಮಂಗಳವಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ...

ಸ್ಟ್ರಾಂಗ್ ರೂಮ್‍ನಲ್ಲಿ ಭದ್ರವಾಗಿದೆ 59 ಅಭ್ಯರ್ಥಿಗಳ ಭವಿಷ್ಯ

ಸಿಂದಗಿ: ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿ ಎರಡನೇ ಚುನಾವಣೆ ಎದುರಿಸುತ್ತಿರುವ ಆಲಮೇಲ ಪಟ್ಟಣ ಪಂಚಾಯತಿ ಒಟ್ಟು 19 ಜನ ಸದಸ್ಯರ ಆಯ್ಕೆಗೆ 59 ಜನರು ಸ್ಪರ್ಧಿಸಿದ್ದು ಡಿ. 27 ರಂದು...

Idagunji Ganapati History & Information in Kannada- ಇಷ್ಟಾರ್ಥ ಸಿದ್ದಿಸುವ ಇಡಗುಂಜಿ ಗಣಪತಿ

  ನಾರದ ಮುನಿಗಳೇ ಪ್ರತಿಷ್ಠಾಪಿಸಿದ ವಿನಾಯಕನಿರುವ ಪುಣ್ಯಕ್ಷೇತ್ರ ಇಡಗುಂಜಿ ಇಡಗುಂಜಿ ಉತ್ತರ ಕರ್ನಾಟಕದ ಪವಿತ್ರ ಗಣಪತಿ ಕ್ಷೇತ್ರ. ಸಿದ್ಧಿಪ್ರದ ಅಷ್ಟಕ್ಷೇತ್ರಗಳಲ್ಲಿ ಒಂದೆಂದು ಖ್ಯಾತವಾದ ಇಲ್ಲಿ ಗೋಕರ್ಣದಲ್ಲಿರುವಂತೆಯೇ ಇರುವ ದ್ವಿಭುಜ ಗಣಪ ನೆಲೆಸಿದ್ದಾನೆ.ಗೋಕರ್ಣದಿಂದ 65 ಕಿ.ಮೀ, ಹೊನ್ನಾವರದಿಂದ...

ಫನ್ ವರ್ಲ್ಡ್ ವಸ್ತು ಪ್ರದರ್ಶನದಲ್ಲಿ ಕನ್ನಡದ ಕಡೆಗಣನೆ ವಿರೋಧಿಸಿ ಹಕ್ಕೊತ್ತಾಯ ಪತ್ರ ಸಲ್ಲಿಕೆ

ಮೈಸೂರು ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದು ಹೆಸರಾಗಿದ್ದು ,ರಾಜಮಹಾರಾಜರ ಆಳ್ವಿಕೆಯ ಕಾಲದಿಂದಲೂ ಕನ್ನಡ ನಾಡು-ನುಡಿಯ ಪ್ರತೀಕವಾಗಿದೆ.ಆದರೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆದಿರುವ ಫನ್ ವರ್ಲ್ಡ್ ವಸ್ತುಪ್ರದರ್ಶನದಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ...

ತಲ್ಲೂರು ರಾಯನಗೌಡರದು ಬಹುಮುಖಿ ವ್ಯಕ್ತಿತ್ವ- ವೈ ಬಿ ಕಡಕೋಳ

ಮುನವಳ್ಳಿ: "ಕಿತ್ತೂರು ಸಂಸ್ಥಾನದ ಇತಿಹಾಸ ನೆನಪಾದಾಗೆಲ್ಲ ನಮಗೆ ತಲ್ಲೂರು ರಾಯನಗೌಡ ಪಾಟೀಲರು ನೆನಪಾಗುತ್ತಾರೆ ಸ್ವಾತಂತ್ರ್ಯ ಹೋರಾಟದ ಚಳವಳಿಯಲ್ಲಿ ಭಾಗವಹಿಸಿದಾಗ ಅವರಿಗೆ ಕಿತ್ತೂರು ಇತಿಹಾಸದ ಆಸಕ್ತಿ ಉಂಟಾಗಿ ಲಂಡನ್ನಿಗೆ ಹೋಗಿ ಆ ಕುರಿತಾದ ಮಹತ್ವದ...

ಹೊಸ ಇತಿಹಾಸ ಸೃಷ್ಟಿಸಿದ ನೈರುತ್ಯ ರೈಲ್ವೆ: ಎರಡು ಎಲೆಕ್ಟ್ರಿಕ್ ರೈಲುಗಳ ಯಶಸ್ವಿ ಸಂಚಾರ..!

ಹುಬ್ಬಳ್ಳಿ: ವಿಶ್ವದ ಅತಿ ಉದ್ದ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆ ಗಳಿಸಿರುವ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ರೈಲ್ವೆ ನಿಲ್ದಾಣ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.ಬಹುದಿನಗಳ ನಿರೀಕ್ಷೆಯಲ್ಲಿದ್ದ ಎಲೆಕ್ಟ್ರಿಕಲ್ ಸಂಚಾರವನ್ನು ಆರಂಭಿಸುವ ಮೂಲಕ‌...

ಆಡಳಿತದಲ್ಲಿ ಅಧಿಕಾರಿಗಳ ಪಾತ್ರ ಬಹಳ ಮಹತ್ವವಿದೆ

ಧಾರವಾಡ: ಆಡಳಿತದಲ್ಲಿ ಅಧಿಕಾರಿಗಳ ಪಾತ್ರ ಬಹಳ ಮಹತ್ವವನ್ನು ಪಡೆದಿದೆ ಎಂದು ಬೆಳಗಾವಿಯ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶ್ರೀನಿವಾಸ ಶಾಸ್ತ್ರೀ ಅಭಿಪ್ರಾಯಪಟ್ಟರು. ಅವರು ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ ಪುರಾತತ್ತ್ವ ಇಲಾಖೆಯ ಧಾರವಾಡ ವಲಯದ...

ವಿಶ್ವ ಮಾನವ ದಿನ

ರಾಷ್ಟ್ರ ಕವಿ ಕುವೆಂಪುರವರ ಒಂದು ಮಾತು "ಮಾನವ ಹುಟ್ಟುತ್ತ ವಿಶ್ವ ಮಾನವ ಬೆಳೆಯುತ್ತ ಅಲ್ಪ ಮಾನವ".ಈ ಮಾತು ಅಕ್ಷರಶಃ ನಿಜ.ಮಗುವಿದ್ದಾಗ ಮಾನವನಿಗೆ ಯಾವುದೇ ಬಂಧನಗಳಿರುವುದಿಲ್ಲ. ಆದರೆ ಬೆಳೆಯುತ್ತ ಹೋದಂತೆ ಬಂಧನದಲ್ಲಿ ಸಿಲುಕುತ್ತಾನೆ. ಕಾರಣ...

ದಿನ ಭವಿಷ್ಯ ಮಂಗಳವಾರ (28/12/2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಇಂದು ನೀವು ಎಲ್ಲಾ ಸಂದರ್ಭಗಳಲ್ಲಿ ನಿಮ್ಮ ಸಹೋದರರ ಬೆಂಬಲವನ್ನು ಪಡೆಯುತ್ತೀರಿ, ಅದು ನಿಮಗೆ ಶಕ್ತಿಯನ್ನು ನೀಡುತ್ತದೆ. ಇಂದು ನೀವು ನಿಮ್ಮ ಜೀವನ ಸಂಗಾತಿಯಿಂದ ಕೆಲವು...

Most Read

error: Content is protected !!
Join WhatsApp Group