Monthly Archives: January, 2022
ಸುದ್ದಿಗಳು
ಮಹಾಪುರುಷರ ತತ್ವಾದರ್ಶ ಪಾಲಿಸಬೇಕು – ಅಶೋಕ ಅಲ್ಲಾಪುರ
ಸಿಂದಗಿ; ಮಹಾಪುರುಷರ ಜಯಂತಿಗಳು ಸಾರ್ವಕಾಲಿಕ ಇತಿಹಾಸವನ್ನು ತೋರಿಸುತ್ತವೆ ಶಿವಯೋಗಿ ಸಿದ್ಧರಾಮೇಶ್ವರರು ಮನುಕುಲವನ್ನು ವಚನಗಳ ಮೂಲಕ ಉದ್ಧಾರ ಮಾಡಿದ್ದಾರೆ ಜಯಂತಿಗಳಿಗೆ ಸೀಮಿತಗೊಳಿಸದೇ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡಾಗ ಶರಣರ ಜಯಂತಿಗೆ ಅರ್ಥ ಬರುತ್ತದೆ ಎಂದು ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಅಭಿಮತ ವ್ಯಕ್ತ ಪಡಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಶಿವಯೋಗಿ ಸಿದ್ದರಾಮೇಶ್ವರ 850 ನೆಯ...
ಸುದ್ದಿಗಳು
ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ ರೂ 642.26 ಕೋಟಿ ಅನುದಾನ
ದೇಶಕ್ಕೆ ಅನ್ನ ನೀಡುವಂಥ ತಾಕತ್ತು ರೈತ ಕುಲಕ್ಕೆ: ಸಂಸದ ಕಡಾಡಿ ಪ್ರಶಂಸೆ
ಮೂಡಲಗಿ: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ರೂ. 642.26 ಕೋಟಿ ಮಂಜೂರು ಮಾಡಿದ್ದು, ಇದು ಹಿಂದಿನ ಯಾವುದೇ ಸರ್ಕಾರಗಳಿಗಿಂತ ದೊಡ್ಡ ಪ್ರಮಾಣದ ಅನುದಾನವಾಗಿದೆ. ಇದನ್ನು ರೈತರು ಸರಿಯಾಗಿ ಸದುಪಯೋಗ ಮಾಡಿಕೊಳ್ಳಬೇಕೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ...
ಸುದ್ದಿಗಳು
ನಿರುತ್ಸಾಹವನು ಹಣ್ಣಾಗಿಸುವುದು ಹೀಗೆ…
ಏನೇನೋ ಮಾಡುವ ಮನಸ್ಸು ಇದ್ದರೂ ದೈನಂದಿನ ಜೀವನದಲ್ಲಿ ಒಂದು ತೀವ್ರತರವಾದ ಅಸಮಾಧಾನ. ನಿರುತ್ಸಾಹ, ನಿಸ್ತೇಜ, ನಿಸ್ಸಾರ ಬೆಂಬಿಡದೇ ಕಾಡಿಸುತ್ತದೆ. ಇದು ನಮಗೆಲ್ಲರಿಗೂ ಒಂದಿಲ್ಲೊಂದು ಸಲ ಆಗುವ ಅನುಭವವೇ ಆಗಿದೆ. ಕೆಲವೊಮ್ಮೆ ಒಬ್ಬರೇ ಕುಳಿತು ಯೋಚನೆ ಮಾಡುವ ಪ್ರಸಂಗ ಬಂದಾಗ ಈ ನಿರುತ್ಸಾಹ ನನ್ನ ಸುಂದರ ಬದುಕನ್ನು ಹಾಳುಗೆಡುವುತ್ತಿದೆ ಎಂದೆನಿಸದೇ ಇರದು. ಬದುಕಿನ ಪಯಣದಲ್ಲಿ ನಿರುತ್ಸಾಹದ...
ಸುದ್ದಿಗಳು
ಅರಿವು ಯುವ ಕೇಂದ್ರದ ಧ್ಯೇಯೋದ್ದೇಶಗಳು ಸಾಕಾರಗೊಳ್ಳಲಿ – ಅಶೋಕ ಹಂಚಲಿ
ಬಸವನಬಾಗೇವಾಡಿ - ಅರಿವು ಯುವ ಕೇಂದ್ರ, ಬಸವನಬಾಗೇವಾಡಿ ಮತ್ತು ಶ್ರೀ ಸಂಗಮೇಶ್ವರ ಕಲಾ ಮತ್ತು ವಿಜ್ಞಾನ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ, ಹುಣಶ್ಯಾಳ. ಪಿ.ಬಿ ಸಹಯೋಗದೊಂದಿಗೆ ದಿನಾಂಕ: 13. 01. 2022 ರಂದು ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಯುವಕರಲ್ಲಿ ಮಾನಸಿಕ ಸ್ವಾಸ್ಥ್ಯ ಅರಿವು ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮವನ್ನು ಅಶೋಕ್ ಹಂಚಲಿ ಅವರು ಉದ್ಘಾಟಿಸಿ,...
ಸುದ್ದಿಗಳು
ಸಂಕ್ರಾಂತಿ ಆಚರಣೆ
ಮುನವಳ್ಳಿ : ಸಮೀಪದ ಸಿಂದೋಗಿ ಗ್ರಾಮದ ಮಾರುತಿ ಬಡಾವಣೆ ಯ ಮಾರುತಿ ಮಂದಿರದಲ್ಲಿ ಸಂಕ್ರಾಂತಿ ಯನ್ನು ಜನಪದ ಸಂಸ್ಕೃತಿಯ ಹಿನ್ನೆಲೆಯಲ್ಲಿ ಆಚರಿಸಲಾಯಿತು.ಇದಕ್ಕಾಗಿ ಕಳೆದ ನಾಲ್ಕೈದು ದಿನದಿಂದ ಪೂರ್ಣ ಸಿದ್ದತೆ ಮಾಡಿಟ್ಟು ಕೊಳ್ಳಲಾಗಿತ್ತು. ಸೆಗಣಿಯಿಂದ ಕುಳ್ಳು ತಯಾರಿಸಿ ಒಣಗಿಸಿ ಮನೆಯ ಅಂಗಳವನ್ನು ಸಾರಿಣಿಗೆಯ ಮಾಡಿ ಅದರಲ್ಲಿ ಸೂರ್ಯ ನ ಚಿತ್ತಾರ ಬರೆದು ರಂಗವಲ್ಲಿ ಹಾಕಿ. ಒಣಗಿದ...
ಸುದ್ದಿಗಳು
ಹಾರಕೊಡ ಜಾತ್ರೆ ಕಂಟಕವಾಯಿತೆ ? ಎಕ್ಕಂಬಾ ಗ್ರಾಮದಲ್ಲಿ ಸೇರಿದ ಸಾವಿರಾರು ಜನರಿಂದ ಕರೋನ ಮಹಾ ಸ್ಪೋಟ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕರೋನ ಮಹಾ ಸ್ಪೋಟಕ್ಕೆ ಕಾರಣೀಕರ್ತರು ಯಾರು ಎಂಬುದನ್ನು ಹುಡುಕುತ್ತಾ ಹೋದರೆ ರಾಜಕಾರಣಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರತ್ತ ಬೊಟ್ಟು ಮಾಡಬೇಕಾಗುತ್ತದೆ.
ಮೊದಲನೇ ಕಾರಣ ಹಾರಕೊಡ ಜಾತ್ರೆ:ಈ ಹಾರಕೊಡ ಜಾತ್ರೆಯಲ್ಲಿ ನಡೆಯಲು ಕಾರಣ ಕರ್ತರು ಯಾರು ? ಈ ಜಾತ್ರೆಯಲ್ಲಿ ಸಾವಿರಾರು ಜನರು ಸೇರಿ ರಥೋತ್ಸವ ಮಾಡುತ್ತಾರೆ ಆದರೆ...
ಸುದ್ದಿಗಳು
ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆ
ಮೂಡಲಗಿ - ತಹಶೀಲ್ದಾರ ಕಚೇರಿಯಲ್ಲಿ ಅತ್ಯಂತ ಸರಳ ರೀತಿಯಲ್ಲಿ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು.ತಹಶೀಲ್ದಾರ ಶ್ರೀಯುತ ಡಿ. ಜಿ. ಮಹಾತ ಅವರು ಶ್ರೀ ಸಿದ್ಧರಾಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ಪೂಜೆಯನ್ನು ಮಾಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ನಂತರ ಶ್ರೀ ಸಿದ್ಧರಾಮೇಶ್ವರ ಅವರ ಪವಾಡಗಳ ಕುರಿತು,ಅವರ ಇತಿಹಾಸ, ನಡೆದು ಬಂದ ದಾರಿಯ...
ಸುದ್ದಿಗಳು
ಬೀದರ: ಆರು ನೂರು ಗಡಿ ದಾಟಿದೆ ಕರೋನ ಪ್ರಕರಣ.
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕರೋನ ಆರ್ಭಟ ಹೆಚ್ಚಾಗಿದ್ದು ಸದ್ಯಕ್ಕೆ ಆರು ನೂರು ಗಡಿ ದಾಟಿ ಆತಂಕ ಹೆಚ್ಚಿಸಿದೆ.ಜಿಲ್ಲಾ ಆಡಳಿತ ಹೇಗೆ ಕರೋನ ಹತೋಟಿಗೆ ತರಬಹುದು ಎಂಬುದು ಜಿಲ್ಲೆಯ ಜನರಲ್ಲಿ ಕುತೂಹಲ ಹೆಚ್ಚಾಗಿದೆ. ಇನ್ನೊಂದು ಕಡೆ ಹುಮನಾಬಾದ ನಲ್ಲಿ ಕರೋನಾ ಮಹಾ ಸ್ಫೋಟಗೊಂಡಿದೆ ಶಾಲಾ ಮಕ್ಕಳನ್ನು ಗುರಿಯಾಗಿಸಿ ಮಕ್ಕಳಿಗೆ ವಕ್ಕರಿಸಿದೆ ಕರೋನ....
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಶನಿವಾರ (15-01-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ನಿಮ್ಮ ಉತ್ಸಾಹವನ್ನು ಕಳೆದುಕೊಳ್ಳುವ ವಿಷಯಗಳಿಂದ ದೂರವಿರಲು ಪ್ರಯತ್ನಿಸಿ. ನಿಮ್ಮನ್ನು ಪ್ರೇರೇಪಿಸುತ್ತಿರಿ. ಕಷ್ಟಕರವಾದ ಕೆಲಸಗಳನ್ನು ಬುದ್ಧಿವಂತಿಕೆಯಿಂದ ಮಾಡಿ. ಮನಸ್ಥಿತಿಯಲ್ಲಿ ಆಗಾಗ್ಗೆ ಬದಲಾವಣೆಗಳನ್ನು ಇಂದು ಅನುಭವಿಸಬಹುದು. ನಕಾರಾತ್ಮಕ ವಿಷಯಗಳಿಂದ ದೂರವಿರುವುದು ನಿಮಗೆ ಒಳ್ಳೆಯದು. ಇಂದು ನಿಮ್ಮ ಭೌತಿಕ ಸಂತೋಷಗಳು ಹೆಚ್ಚಾಗುವ ದಿನವಾಗಿದೆ.
ವೃಷಭ ರಾಶಿ:
ಇಂದು ನೀವು ಸಾಮಾಜಿಕ ಕೆಲಸ ಮತ್ತು...
ಸುದ್ದಿಗಳು
ಸಿಂದಗಿ: ಸಿದ್ಧರಾಮೇಶ್ವರ ಜಯಂತಿ ಆಚರಣೆ
ಸಿಂದಗಿ - ತಾಲ್ಲೂಕಿನ ತಾರಾಪೂರ ಗ್ರಾಮದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ 850 ನೇ ವರ್ಷದ ಜಯಂತಿ ಉತ್ಸವ ಆಚರಣೆ ಮಾಡಲಾಯಿತು.ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ಶ್ರೀ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು ವಿರಕ್ತಮಠ ಆಲಮೇಲ ಇವರು ವಹಿಸಿಕೊಂಡರು ಅಧ್ಯಕ್ಷತೆ ಮಲ್ಲಿಕಾರ್ಜುನ ಜೋಗುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಪುರ ಇವರು ವಹಿಸಿಕೊಂಡರು.ಕಾರ್ಯಕ್ರಮದಲ್ಲಿ ಶಾಂತ ಗೌಡ ಬಿರಾದಾರ ಶಂಕರಗೌಡ...
Latest News
ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್ ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...