Monthly Archives: January, 2022

ಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆ

ಮೂಡಲಗಿ: ಇಲ್ಲಿಯ ಕಾಲೇಜು ರಸ್ತೆಯಲ್ಲಿ ಸುಸಜ್ಜಿತವಾದ ಮತ್ತು ಹೊಸ ತಂತ್ರಜ್ಞಾನದ ಕಣ್ಣು ತಪಾಸಣೆ, ವಿವಿಧ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಯ ಸೌಲಭ್ಯವನ್ನು ಹೊಂದಿರುವ ಡಾ. ಸಚಿನ್ ರವರ ಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆಯು ಜ. 31ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ. ಶ್ರೀ ಮಹಾಲಕ್ಷ್ಮೀ ಮತ್ತು ಶ್ರೀ ಸರಸ್ವತಿ ಪೂಜೆಯೊಂದಿಗೆ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮೀಜಿಗಳು...

ಕರ್ನಾಟಕ ಸರ್ವೋದಯ ಮಂಡಲಿಯಿಂದ ಗಾಂಧೀಜಿ ಪುಣ್ಯ ಸ್ಮರಣೆ

ಬೆಂಗಳೂರು - ಒಬ್ಬ ವ್ಯಕ್ತಿ ತೀರಿಕೊಂಡಾಗ ವಿಶ್ವಸಂಸ್ಥೆಯು ತನ್ನೆಲ್ಲ ೫೫ ಸದಸ್ಯ ರಾಷ್ಟ್ರಗಳ ಧ್ವಜಗಳನ್ನು ಮತ್ತು ತನ್ನ ಧ್ವಜವನ್ನು ಅರ್ಧಕ್ಕೆ ಇಳಿಸಿ ಸಂತಾಪ ಸೂಚಿಸಿದ್ದು ಮಹಾತ್ಮ ಗಾಂಧೀಜಿಗೆ ಮಾತ್ರ. ಜಗತ್ತಿನ ಯಾವ ವ್ಯಕ್ತಿಗೂ ಈ ರೀತಿಯ ಗೌರವ ಇಲ್ಲಿಯವರೆಗೂ ಸಿಕ್ಕಿಲ್ಲ. ಬಹುಶಃ ಸಿಗುವುದೂ ಇಲ್ಲ. ಏಕೆಂದರೆ ಮಹಾತ್ಮನ ರೀತಿ ಶಾಂತಿ, ಅಹಿಂಸೆ, ಸತ್ಯವನ್ನು ಅನುಷ್ಠಾನಗೈದ...

ಮೇಘಮೈತ್ರಿ ೫ ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾರ್ಚ್ ೬ ರಂದು

ಬಾಗಲಕೋಟೆ - ಬಾಗಲಕೋಟ ಜಿಲ್ಲೆಯ ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ(ರಿ)ದ ವತಿಯಿಂದ ಪ್ರತಿ ವರ್ಷ ನಡೆಯುವಂತೆ ಈ ಬಾರಿ ಮೇಘಮೈತ್ರಿ ೫ ನೇ ಕನ್ನಡ ಸಾಹಿತ್ಯ ಸಮ್ಮೇಳನವು ಸಾಹಿತಿಗಳು ಹಾಗೂ ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯದ ನಿರ್ದೇಶಕರಾದ ಡಾ.ಸತೀಶಕುಮಾರ್ ಹೊಸಮನಿಯವರ ಸರ್ವಾಧ್ಯಕ್ಷತೆಯಲ್ಲಿ ಬಾಗಲಕೋಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ದಿನಾಂಕ:06-03-2022ರ ಭಾನುವಾರ ನಡೆಯಲಿದೆ. ಈ...

ರಾಜಶೇಖರ ಕೂಚಬಾಳರಿಗೆ ಸನ್ಮಾನ

ಸಿಂದಗಿ - ತಾಲ್ಲೂಕಿನ ನೂತನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ರಾಜಶೇಖರ ಕೂಚಬಾಳ ಇವರ ಆಯ್ಕೆಯ ಪ್ರಯುಕ್ತವಾಗಿ ಬೋರಗಿ ಗ್ರಾಮದ ಶ್ರೀ ವಿಶ್ವಾರಾಧ್ಯ ಬ್ರಹ್ಮವಿದ್ಯಾಶ್ರಮದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಮಹಾಲಿಂಗೇಶ್ವರ ಸ್ವಾಮೀಜಿಗಳು ಶಾಲು ಹೊದಿಸಿ ಸನ್ಮಾನಿಸಿ ಆಶೀರ್ವಾದ ಮಾಡಿದರು. ನಂತರ ಬೋರಗಿ ಗ್ರಾಮದಲ್ಲಿ ಮಲ್ಲಿಕಾರ್ಜುನ ಸಾವಳಸಂಗ ಇವರ ಮನೆಯಲ್ಲಿ ರಾಜಶೇಖರ ಕೂಚಬಾಳ ಗೊಲ್ಲಾಳಪ್ಪಗೌಡ ಪಾಟೀಲ್...

ಜ್ಞಾನದ ಹಸಿವು ಇದ್ದವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ-ಸಂಸದ ಈರಣ್ಣ ಕಡಾಡಿ

ಮೂಡಲಗಿ: ಜ್ಞಾನದ ಹಸಿವು ಇದ್ದವರು ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ, ಗ್ರಾಮೀಣ ಪ್ರದೇಶದ, ಅದರಲ್ಲೂ ರೈತನ ಮಕ್ಕಳು ಪಿ.ಎಸ್.ಆಯ್ ಹುದ್ದೆಗೆ ಆಯ್ಕೆಯಾಗುವ ಮೂಲಕ ಒಳ್ಳೆಯ ಸಾಧನೆ ಮಾಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ರವಿವಾರ ಜ.30 ರಂದು ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ಸಕ್ರೆಪ್ಪಗೋಳ ತೋಟದಲ್ಲಿ ರಾಯಬಾಗ...

ವಾರದ ರಾಶಿ ಭವಿಷ್ಯ (30.01.2022 to 05.02.2022)

ಮೇಷ ರಾಶಿ: ಈ ವಾರ ನೀವು ಆರ್ಥಿಕ ಜೀವನದಲ್ಲಿ ಅದೃಷ್ಟದ ಬೆಂಬಲವನ್ನು ಪಡೆಯುತ್ತೀರಿ, ಆದರೆ ಈ ಸಮಯದಲ್ಲಿ ನೀವು ಯಾವುದೇ ಹೂಡಿಕೆ ಮಾಡಬೇಕಾದರೆ, ಮೊದಲು ವಾಸ್ತವಗಳನ್ನು ನಿರ್ಣಯಿಸಿ ಮತ್ತು ನಂತರ ಮಾತ್ರ ಹೂಡಿಕೆ ಮಾಡಿ. ಇಲ್ಲದಿದ್ದರೆ ನಿಮ್ಮ ಹಣವು ಸಿಲುಕಿಕೊಳ್ಳಬಹುದು. ಕುಟುಂಬ ಸದಸ್ಯರಿಗೆ ಈ ವಾರ ನಿಮ್ಮ ಜೀವನದಲ್ಲಿ ವಿಶೇಷ ಪ್ರಾಮುಖ್ಯತೆ ಇರುತ್ತದೆ. ಈ ಕಾರಣದಿಂದಾಗಿ...

ಪೋಷಕರನ್ನು ಸಲಹದ ಮಕ್ಕಳಿಗೆ ಉಗ್ರ ಶಿಕ್ಷೆ ನೀಡಲು ಸರ್ಕಾರ ಕಠಿಣ ಕಾನೂನು ರೂಪಿಸಬೇಕು-ಡಾ.ಭೇರ್ಯ. ರಾಮಕುಮಾರ್

ವೃದ್ದಾಪ್ಯದಲ್ಲಿ ತಂದೆ-ತಾಯಿಗಳನ್ನು ನೋಡಿಕೊಳ್ಳದಿರುವ ಮಕ್ಕಳಿಗೆ ಉಗ್ರ ಶಿಕ್ಷೆ ನೀಡುವಂತಹ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕೆಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಒತ್ತಾಯಿಸಿದರು. ಅವರು ಹಿನಕಲ್ ನ ಸೇವಾಯಾನ ಟ್ರಸ್ಟ್ ನಡೆಸುತ್ತಿರುವ ವೃದ್ಧಾಶ್ರಮದಲ್ಲಿ ನಡೆದ ಸುಗಮ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ತಂದೆ-ತಾಯಿ ತಮ್ಮ ಜೀವನವನ್ನೇ ತ್ಯಾಗ...

ಮಹಾಂತೇಶ ಹಿರೇಮಠ ಅವರಿಗೆ ಸನ್ಮಾನ

ಬೆಳಗಾವಿ: ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಡಳಿತದಿಂದ ನೀಡುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದ ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಯ ಸಹಾಯಕ ಕಾರ್ಯಕಾರಿ ಅಭಿಯಂತರ ಮಹಾಂತೇಶ ಹಿರೇಮಠ ಅವರನ್ನು ನಾಗರಿಕ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಈ ವೇಳೆ ಭೂ ನ್ಯಾಯ ಮಂಡಳಿ ಸದಸ್ಯ ಶಶಿಭೂಷಣ ಪಾಟೀಲ, ವರ್ತಕ ವಿಜಯ ಹುದಲಿಮಠ, ಸಖೀ ಘಟಕದ ಸದಸ್ಶೆ ವಿಜಯಾ ಹಿರೇಮಠ, ರೇಶ್ಮಾ ಕಿತ್ತೂರು,...

ಡಾ. ಕವಿತಾ ಕುಸಗಲ್ಲ ಅವರ ಎರಡು ಕೃತಿಗಳ ಲೋಕಾರ್ಪಣೆ

ಬೆಳಗಾವಿ - ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಇವರಿಂದ ಡಾ ಕವಿತಾ ಕುಸಗಲ್ಲ ಅವರ ಬೆಳಕಿನ ಬಿತ್ತನೆ ಹಾಗೂ Charles shobharaj and other stories ಕೃತಿಗಳ ಲೋಕಾಪ೯ಣೆ ಕಾಯ೯ಕ್ರಮದ ಅಧ್ಯಕ್ಷತೆಯನ್ನು ಡಾ ಹೇಮಾವತಿ ಸೊನೊಳ್ಳಿ ಅಧ್ಯಕ್ಷರು ಬೆ ಜಿ ಲೇ ಸಂಘ ಅವರು ವಹಿಸಲಿದ್ದಾರೆ. ಕೃತಿ ಲೋಕಾಪ೯ಣೆಯನ್ನು ಪ್ರೋ.ಎಂ ರಾಮಚಂದ್ರ ಗೌಡ, ಉಪಕುಲಪತಿಗಳು ರಾಣಿ...

ದಾವಲಮಲೀಕ ಜಾತ್ರೆ ರದ್ದು ಮಾಡಲು ತಹಶೀಲ್ದಾರ ಸೂಚನೆ

ಸಿಂದಗಿ: ರಾಜ್ಯದಲ್ಲಿ ಕೋವಿಡ್ 19 ಒಮಿಕ್ರೋನ್ ವೈರಸ್ ವೇಗವಾಗಿ ಹರಡುತ್ತಿರುವುದರಿಂದ ಜನಸಂದಣಿ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಆದೇಶದನ್ವಯ ಫೆ. 01 ರಿಂದ 09ರ ವರೆಗೆ ನಡೆಯಲಿರುವ ದಾವಲ್ ಮಲಿಕ್ ಜಾತ್ರೆ ಜಾತ್ರೆಯನ್ನು ರದ್ದುಗೊಳಿಸಿ ಸರಳವಾಗಿ ಪೂಜಾ ವಿಧಾನಗಳನ್ನು ಮಾಡುವಂತೆ ಸೂಚನೆಯಿರುವ ಕಾರಣ ಭಕ್ತಾಧಿಗಳು ಸರಕಾರದ ನಿಯಮಗಳನ್ನು ಪಾಲಿಸಿ ಕರೋನಾ ತಡೆಗೆ ಸಹಕರಿಸಬೇಕು ಎಂದು ತಹಶೀಲ್ದಾರ...
- Advertisement -spot_img

Latest News

ರಾಜ್ಯದ ರಸ್ತೆ ಕಾಮಗಾರಿಗಳು ಸೆ.2024 ರೊಳಗೆ ಪೂರ್ಣ ; ಮೇಲ್ಮನೆಗೆ ಗಡಕರಿ ಉತ್ತರ

ಮೂಡಲಗಿ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 663 ಕೋಟಿ ರೂ.ಗಳ ವೆಚ್ಚದಲ್ಲಿ ಸುಮಾರು 241 ಕಿ.ಮೀ ಉದ್ದದ 36 ರಾಜ್ಯ...
- Advertisement -spot_img
close
error: Content is protected !!
Join WhatsApp Group