Monthly Archives: February, 2022

ಮಕ್ಕಳಿಗೆ ತಿನ್ನಲು ಆಹಾರ, ಕುಡಿಯಲು ನೀರು ಸಿಗುತ್ತಿಲ್ಲ : ಕೇಂದ್ರ ಸಚಿವರ ಮುಂದೆ ಅಳಲು ತೋಡಿಕೊಂಡ ಪೋಷಕರು

ಬೀದರ್: ಯುದ್ಧ ಪೀಡಿತ ಉಕ್ರೇನ್ ನಲ್ಲಿ ನಮ್ಮ ಮಕ್ಕಳಿಗೆ ತಿನ್ನಲು ಆಹಾರ, ಕುಡಿಯಲು ನೀರು ಸಿಗುತ್ತಿಲ್ಲ ಅವರನ್ನು ಬೇಗ ಭಾರತಕ್ಕೆ ಕರೆದುಕೊಂಡು ಬನ್ನಿ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ಮುಂದೆ ಪೋಷಕರು ಅಳಲು ತೋಡಿಕೊಂಡಿದ್ದಾರೆ‌. ಉಕ್ರೇನ್ ನ ಖಾರ್ಕಿವ್ ನಲ್ಲಿ ಸದ್ಯ ಭಯಂಕರ ಯುದ್ಧ ನಡೆಯುತ್ತಿದ್ದು ನಮ್ಮ ಮಕ್ಕಳು ವಾಸವಾಗಿರುವ ಬಂಕರ್ ಮೇಲೆ ಮಿಸೈಲ್...

ವಿದ್ಯಾರ್ಥಿ ಜೀವನದಲ್ಲಿ ಮೌಲ್ಯಾಧಾರಿತ ಕೃತಿಗಳ ಅಧ್ಯಯನ ಅಗತ್ಯ – ಡಾ.ಶಾಂತವೀರ

ಸಿಂದಗಿ: ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಮಕ್ಕಳ ಸಾಹಿತ್ಯ ಪೂರಕವಾಗಿದೆ. ಆದ್ದರಿಂದ ವಿದ್ಯಾರ್ಥಿಜೀವನದಲ್ಲಿ ಮೌಲ್ಯಾಧಾರಿತ ಕೃತಿಗಳ ಅಧ್ಯಯನ ಅಗತ್ಯ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು. ಸೋಮವಾರ ಸ್ಥಳೀಯ ವಿದ್ಯಾಚೇತನ ಪ್ರಕಾಶನದ ರಜತ ವರ್ಷ 2021-22ರ ನಿಮಿತ್ತ ಪಟ್ಟಣದ ಎಚ್.ಜಿ. ಪದವಿ ಪೂರ್ವ ಮಹಾವಿದ್ಯಾಲಯದ ಸಹಯೋಗದೊಂದಿಗೆ ಮಹಾವಿದ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಂಡ ಪುಸ್ತಕ ಸಂಸ್ಕೃತಿ ಕಾರ್ಯಕ್ರಮ ಉದ್ಘಾಟಿಸಿ...

ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ – ಈರಪ್ಪ ಢವಳೇಶ್ವರ

ಮೂಡಲಗಿ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಗಳು ಹತ್ತಿರವಾದಂತೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ಜವಾಬ್ದಾರಿಯು ಹೆಚ್ಚಿದೆ ಎಂದು ಶಿಕ್ಷಣ ಪ್ರೇಮಿ ಈರಪ್ಪ ಢವಳೇಶ್ವರ ಹೇಳಿದರು. ತಾಲೂಕಿನ ಮುನ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಶಿಕ್ಷಣ ಪ್ರೇಮಿ ಈರಪ್ಪ ಢವಳೇಶ್ವರ ಅವರ ಪುತ್ರಿಯ ಐದನೇ ವರ್ಷದ ಹುಟ್ಟುಹಬ್ಬದ ನಿಮಿತ್ತವಾಗಿ ಸಸಿ...

ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಸಮಾಜದ ಆಸ್ತಿಯಾಗಬೇಕು – ಶ್ರೀಗಳು

ಮೂಡಲಗಿ: ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡುವುದು ಬಹಳ ಮುಖ್ಯ ಪಾತ್ರ, ಒಳ್ಳೆಯ ಶಿಕ್ಷಣ ಪಡೆದು ತಮ್ಮ ಜೀವನ ರೂಪಿಸಿಕೊಂಡು ಸಮಾಜದ ಆಸ್ತಿಯಾಗಿ ತಂದೆ ತಾಯಿಯ ಪ್ರೀತಿಗೆ ಪಾತ್ರರಾಗಬೇಕೆಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶ್ರೀ ತ್ರಿವಿಕ್ರಮತೀರ್ಥ ಶ್ರೀಪಾದಂಗಳು ಹೇಳಿದರು. ತಾಲೂಕಿನ ನಾಗನೂರ ಪಟ್ಟಣದ ಪ್ರಣಮ್ಯ ಎಜ್ಯುಕೇಶನ್ ಫೌಂಡೇಶನ್ ದ ಅಥರ್ವ ವಾಣಿಜ್ಯ ಹಾಗೂ...

ರಾಮನ್ ರನ್ನು ಹಾಗೂ ವಿಜ್ಞಾನಿಗಳನ್ನು ಗೌರವಿಸುವ ದಿನ

ಮೂಡಲಗಿ: ಫೆ.28 ಅನ್ನೋದು ರಾಮನ್ ಎಫೆಕ್ಟ್ ಪ್ರಕಟವಾದ ದಿನ. ಬೆಳಕಿನ ಪ್ರತಿಫಲನದ ಕುರಿತು ಬೆಂಗಳೂರಿನ ಪ್ರೊ.ಸಿ.ವಿ. ರಾಮನ್ ನಡೆಸಿದ ಆ ಸಂಶೋಧನೆಗೆ ರಾಮನ್ ಎಫೆಕ್ಟ್ ಎಂತಲೇ ಜಾಗತಿಕ ಖ್ಯಾತಿ ಬಂದಿದೆ ಅಷ್ಟೇ ಅಲ್ಲ, ದೇಶದ ಪ್ರಗತಿಯಲ್ಲಿ ವಿಜ್ಞಾನದ ಪಾತ್ರ ಮಹತ್ವದಾಗಿದ್ದು, ವಿಜ್ಞಾನದ ಮೊದಲ ನೊಬೆಲ್ ಪ್ರಶಸ್ತಿಯನ್ನೂ ತಂದು ಕೊಟ್ಟ ಸರ್ ಸಿ.ವಿ.ರಾಮನ್ ಅವರ ಸ್ಮರಣೆಯಲ್ಲಿ...

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಉಪಾಧ್ಯಕ್ಷರಾಗಿ ವಿ. ಸಿ.ಹಿರೇಮಠ ಆಯ್ಕೆ

ಮುನವಳ್ಳಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು ಬೆಳಗಾವಿ ಜಿಲ್ಲೆಯ ಕಾರ್ಯಕಾರಿ ಸಮಿತಿಯಲ್ಲಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಸವದತ್ತಿ ತಾಲೂಕಿನ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ವಿ. ಸಿ ಹಿರೇಮಠ ಇವರನ್ನು ಆಯ್ಕೆ ಮಾಡಲಾಗಿದೆ. ಇವರ ಆಯ್ಕೆ ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಎಂ.ಬಿ.ಬಳಿಗಾರ.ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಸಿ. ವೈ. ತುಬಾಕಿ...

ವಿಜ್ಞಾನ ಕ್ಷೇತ್ರಕ್ಕೆ ಸಿ.ವಿ.ರಾಮನ್ ಕೊಡುಗೆ ಅಪಾರ- ಶಿಕ್ಷಕ ಕಬ್ಬೂರ ಅಭಿಮತ

ಸವದತ್ತಿ: ಭೌತಶಾಸ್ತ್ರದಲ್ಲಿ ಬೆಳಕಿನ ವಿಷಯದ ಮೇಲೆ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಸಿ.ವಿ.ರಾಮನ್ ರವರದ್ದಾಗಿದ್ದು, ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ವಿಜ್ಞಾನಿಯಾಗಿದ್ದಾರೆ. ಅವರು ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದು ಶಿಕ್ಷಕ ಎನ್.ಎನ್.ಕಬ್ಬೂರ ಅಭಿಪ್ರಾಯ ಹಂಚಿಕೊಂಡರು. ಭಾರತದ ಹೆಮ್ಮೆಯ ವಿಜ್ಞಾನಿಯಾದ ಸಿ.ವಿ.ರಾಮನ್ ರು ಅವರ "ರಾಮನ್ ಎಫೆಕ್ಟ್" ಎಂಬ ಅಧ್ಯಯನದ...

ಸವದತ್ತಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಸವದತ್ತಿ: ಪಟ್ಟಣದ ಸವಳಬಾವಿ ಓಣಿಯಲ್ಲಿರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ 4 ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು. "ಸಿ.ವಿ.ರಾಮನ್ ಅವರು ಬೆಳಕಿನ ಚದುರುವಿಕೆಯ ನಿಯಮದಿಂದ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ಅಂಶವನ್ನು ಜಗತ್ತಿಗೆ ತೋರಿಸಿದ ದಿನ. 1928 ಫೆಬ್ರವರಿ 28 ರಂದು "ರಾಮನ್ ಎಫೆಕ್ಟ್" ಸಂಶೋಧನೆ ವಿಶ್ವದ ಮುಂದೆ...

ಸಿಲಿಕಾನ್ ಸಿಟಿ ಹೊಸಕೇರಿಹಳ್ಳಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ

ಬೆಂಗಳೂರು: ಫೆಬ್ರವರಿ 27 ರಂದು ನಗರದ ಬನಶಂಕರಿ 3 ನೇ ಹಂತದ ಹೊಸಕೇರಿಹಳ್ಳಿಯ ನರಗುಂದ ಅಂತಾರಾಷ್ಟ್ರೀಯ ಶಾಲೆಯಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು. ಬೆಂಗಳೂರು ನಗರದ ಹೊಸಕೇರಿ ಹಳ್ಳಿಯ ನರಗುಂದ ಕಾಲೇಜ್ ಆಫ್ ಫಾರ್ಮಸಿ ಹಾಗೂ ಸರ್ಕಾರದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನರಗುಂದ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡಾಕ್ಟರ್ ಆಫ್ ಫಾರ್ಮಸಿ...

ನಿವೃತ್ತಿ ಜೀವನವನ್ನು ಖುಷಿ- ಖುಷಿಯಾಗಿ ಕಳೆಯೋಣ

ಇಂದು ವೈದ್ಯಕೀಯ ಸೇವೆಯಿಂದ ನಿವೃತ್ತಿ ಹೊಂದಲಿರುವ ಡಾ.ಅಶೋಕ ಜೀರಗ್ಯಾಳ ಅವರಿಗೆ ಪ್ರೀತಿಯ ಶುಭಾಶಯ ಅರ್ಪಿಸಿದ ಅವರ ಬಾಳ ಸಂಗಾತಿ ಅಮ್ಮಾಜೀ. ಗೋಕಾಕ್- ನನ್ನ ಪ್ರೀತಿಯ ಬದುಕಿನ ಪಯಣಿಗನೇ... ನಿನಗೆ ಗೆಳೆಯನೆನ್ನಲೇ, ಅಣ್ಣನೆನ್ನಲೇ,ತಂದೆ ಎನ್ನಲೇ ದೇವರೆನ್ನಲೇ .ನನ್ನನ್ನ ಮದುವೆಯಾಗಿ ಗಂಡನೆನ್ನುವ ಲೇಬಲ್ಲಿನೊಳಗೆ (ಹಣೆಪಟ್ಟಿಯೊಡನೆ) ಈ ಎಲ್ಲ ಪಾತ್ರ ನಿರ್ವಹಿಸಿದವನು ನೀ... ಎಷ್ಟೋ ಬಾರಿ ನನ್ನಷ್ಟು ಅದೃಷ್ಟ ವಂತಳು ಈ...
- Advertisement -spot_img

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -spot_img
close
error: Content is protected !!
Join WhatsApp Group