Monthly Archives: February, 2022
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಖ್ಯ ಮಂತ್ರಿ ಗಳಿಗೆ ಮನವಿ
ಬೆಳಗಾವಿ: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರಕಾರಿ ಶಾಲೆಗಳ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ನ್ಯಾಯಯುತ ಬೇಡಿಕೆಗಳು ಬಹುದಿನಗಳಿಂದ ಪರಿಹಾರ ಕಾಣದೆ ನೆನಗುದಿಗೆ ಬಿದ್ದಿದ್ದು ಅವುಗಳನ್ನು ಆದ್ಯತೆ ಮೇರೆಗೆ ಈಡೇರಿಸಲು ಆಗ್ರಹಿಸಿ ರಾಜ್ಯದ ಮುಖ್ಯಮಂತ್ರಿ...
ಒಂದೇ ಕುಟುಂಬದಲ್ಲಿ ಒಬ್ಬರು ಶಾಸಕರು ಇಬ್ಬರು ವಿಧಾನ ಪರಿಷತ್ ಸದಸ್ಯರು. ಹುಮನಾಬಾದ ಜನರ ಗೋಳು ಕೇಳುವವರಿಲ್ಲ
ಕೆಮಿಕಲ್ ಕಾರ್ಖಾನೆಗಳ ತ್ಯಾಜ್ಯ ಮಿಶ್ರಿತ ನೀರಿನಿಂದ ಗಬ್ಬುವಾಸನೆ ನರಕಯಾತನೆ ಅನುಭವಿಸುತ್ತಿರುವ ಗ್ರಾಮಸ್ಥರು....
ನಂಬಿ ಓಟು ಹಾಕಿದ ಜನರ ಗೊಳು ಪರಿಹರಿಸಲು ಅಸಮರ್ಥರಾದರು ಶಾಸಕರು..
ಬೀದರ - ಗಡಿ ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ಮಾಣಿಕನಗರ ಗ್ರಾಮದಲ್ಲಿ...
ಸಾರವಾಡದ ಜೋಳದ ರೊಟ್ಟಿ ಊಟ
ಜಮಖಂಡಿ ಯಿಂದ ವಿಜಯಪುರಕ್ಕೆ ಹೋಗುವ ಮಧ್ಯೆ ಸಿಗುವ ಬಬಲೇಶ್ವರ ತಾಲೂಕಿನ ಸಾರವಾಡ ಎಂಬ ಹಳ್ಳಿಗೆ ಬಂದರೆ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ಸಿಗುವ ಹೊಟೇಲುಗಳಲ್ಲಿ ನೀವು ರೊಟ್ಟಿ ಊಟ ಸವಿಯಬಹುದು.ಒಂದು, ಎರಡು ರೊಟ್ಟಿ ಅಂತೇನಿಲ್ಲ,...
ಬೆಳಗಾವಿ ಜಿಲ್ಲಾ ಕಸಾಪ ವತಿಯಿಂದ ಸಮನ್ವಯ ಕವಿ ಚೆನ್ನವೀರ ಕಣವಿ ಶ್ರದ್ಧಾಂಜಲಿ ಸಭೆ
ಗುರುವಾರ ದಿ. 17 ರಂದು ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಮನ್ವಯ ಕವಿ ಚೆನ್ನವೀರ ಕಣವಿಯವರಿಗೆ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.ಸಭೆಯಲ್ಲಿ ಪೂಜೆ ನಮನ...
ಸಾಹಿತಿ ಕಡಕೋಳ ದಂಪತಿಗೆ ಸನ್ಮಾನ
ಮುನವಳ್ಳಿ: ಪಟ್ಟಣದ ಸೋಮಶೇಖರ ಮಠದಲ್ಲಿ ಪರಮಪೂಜ್ಯ ಶ್ರೀ. ಮತ್ತು. ನಿ. ಪ್ರ. ಸ್ವ.ಮುರುಘೇಂದ್ರ ಮಹಾಸ್ವಾಮಿಗಳವರು ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳ ದಂಪತಿಗಳ 25 ನೇ ವಿವಾಹ ವಾರ್ಷಿಕೋತ್ಸವದ ನಿಮಿತ್ತವಾಗಿ ಗುರುರಕ್ಷೆ ನೀಡಿ ಸನ್ಮಾನಿಸಿದರು."ಸಾಹಿತ್ಯ ಕ್ಷೇತ್ರದಲ್ಲಿ...
ಲಯನ್ಸ್ ಕ್ಲಬ್‍ದಿಂದ ಶಾಲಾ ಮಕ್ಕಳ ಹಲ್ಲು ತಪಾಸಣೆ
ಮೂಡಲಗಿ: ದೇಹದ ಆರೋಗ್ಯ ಉತ್ತಮವಾಗಿರಬೇಕಾದರೆ ಹಲ್ಲುಗಳ ಆರೋಗ್ಯ ಉತ್ತಮವಾಗಿರಬೇಕು’ ಎಂದು ದಂತ ವೈದ್ಯ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು.ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸಮೀಪದ ತಳವಾರ ತೋಟದ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲಾ...
ಶ್ರದ್ಧಾಕೇಂದ್ರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನುದಾನ
ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡಲಗಿ ಯೋಜನಾ ಕಛೇರಿ ವ್ಯಾಪ್ತಿಯ ಢವಳೇಶ್ವರ ಗ್ರಾಮದ ಶ್ರೀ ಉಳಿಮುಟ್ಟದ ರಂಗೇಶ್ವರ ದೇವರ ದೇವಸ್ಥಾನದ ಕಟ್ಟಡ ನಿರ್ಮಾಣ ಹಾಗೂ ಜೀರ್ಣೋದ್ಧಾರ...
ಓಂ ಶಾಂತಿ ಎಂದರೆ ಭಗವಂತ ವಾಸಿಸುವ ಶಕ್ತಿ ಕೇಂದ್ರ
ಸಿಂದಗಿ: ಕ್ಯಾನ್ಸರ್ ರೋಗ ಭಯಾನಕ ರೋಗವಲ್ಲ. ಅದರ ಲಕ್ಷಣಗಳು ಕಂಡು ಬಂದರೆ ಕೂಡಲೇ ಚಿಕಿತ್ಸೆಗೆ ಒಳಪಡಬೇಕು ಮತ್ತು ಕಾಲ ಕಾಲಕ್ಕೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಡಾ. ಸೌಮ್ಯ ಮನಗೂಳಿ ಹೇಳಿದರು.ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರೀಯ...
ಸ್ಮಶಾನಗಳ ಅಭಿವೃದ್ಧಿ ಗೆ ಅನುದಾನ
ಸಿಂದಗಿ: ಪಟ್ಟಣದಲ್ಲಿರುವ ಸ್ಮಶಾನ ಭೂಮಿಗಳು ಹಿಂದಿನಿಂದಲೂ ಒತ್ತುವರಿಯಾಗುತ್ತ ನಡೆದಿದ್ದು ಅವುಗಳನ್ನು ಸರ್ವೇ ಮಾಡಿಸಿ ಹದ್ದುಬಸ್ತಿ ಮಾಡುವ ಮೂಲಕ ಅವುಗಳ ಜೀರ್ಣೋದ್ದಾರ ಮಾಡಿದರೆ ಶಾಶ್ವತವಾಗಿ ಉಳಿದುಕೊಳ್ಳುತ್ತವೆ ಆ ನಿಟ್ಟಿನಲ್ಲಿ ಪಟ್ಟಣದ ಅಭಿವೃದ್ಧಿಯಲ್ಲಿನ ಸ್ವಲ್ಪ ಹಣ...
ಮೂಡಲಗಿ ಕಸಾಪ ಕಾರ್ಯಕಾರಿಣಿ ಪದಾಧಿಕಾರಿಗಳ ಪದಗ್ರಹಣ ಇಂದು
ಗಣ್ಯರ ಮೆರವಣಿಗೆ; ‘ಶುದ್ಧಿ’ ಪುಸ್ತಕ ಬಿಡುಗಡೆ
ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನೂತನ ಘಟಕದ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಸಾಹಿತ್ಯಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಫೆ. 18ರಂದು ಮಧ್ಯಾಹ್ನ 3ಗಂಟೆಗೆ...