Monthly Archives: February, 2022
ಬೆಳಕಿನ ಕವಿ ಚನ್ನವೀರ ಕಣವಿ ಅವರಿಗೆ ಶ್ರದ್ದಾಂಜಲಿ
ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭಗತ್ ಸಿಂಗ್ ಯೂತ್ ಫೌಂಡೇಶನ್ ವತಿಯಿಂದ ಇತ್ತೀಚೆಗೆ ನಿಧನರಾದ ಬೆಳಕಿನ ಕವಿ ಚನ್ನವೀರ ಕಣವಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ...
ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ; ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ರಾಜೀನಾಮೆಗೆ ಒತ್ತಾಯ
ಬೀದರ - ಜಿಲ್ಲೆಯ ಮೀಸಲು ಕ್ಷೇತ್ರವಾದ ಔರಾದ ಕ್ಷೇತ್ರದಿಂದ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಮೀಸಲು ಕ್ಷೇತ್ರದಿಂದ ಗೆಲವು ಸಾಧಿಸಿದ್ದಾರೆ. ಈ ಬಗ್ಗೆ...
ಇಂದಿನ ರಾಶಿ ಭವಿಷ್ಯ ಗುರುವಾರ (17-02-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಜೆ ಸಾಮಾಜಿಕ ಚಟುವಟಿಕೆ...
ಫೆ. 19 ರಂದು ಹೈಕೋರ್ಟ್ ಚಲೋ
ಸಿಂದಗಿ: ಕಳೆದ ಜ.26 ರಂದು ರಾಯಚೂರು ಜಿಲ್ಲೆ ನ್ಯಾಯಾಲಯದಲ್ಲಿ ನಡೆದ ಅಸಾಂವಿಧಾನಿಕ ಕೃತ್ಯದ ಕುರಿತು ಹಾಗೂ ಆ ಕೃತ್ಯವನ್ನು ಎಸಗಿದ ಸಮಾನತೆ ವಿರೋಧಿ ವಿಕೃತ ಮನಸ್ಸಿನ ಮಲ್ಲಿಕಾರ್ಜುನ ಗೌಡರನ್ನು ಆ ಸ್ಥಾನದಿಂದ ವಜಾ...
ಕುಲಗೋಡದಲ್ಲಿ ಶಿವಶರಣ ಶ್ರೀ ಹರಳಯ್ಯನವರ ಜಯಂತಿ ಆಚರಣೆ
ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದಲ್ಲಿ ಗ್ರಾಮದ ಹರಳಯ್ಯ ಸಮಾಜ ಮತ್ತು ಶ್ರೀ ಮಹಾ ಶಿವಶರಣ ಹರಳಯ್ಯ ಸಮಾಜ ಯುವಕ ಸಂಘದ ಆಶ್ರಯದಲ್ಲಿ ಶಿವಶರಣ ಶ್ರೀ ಹರಳಯ್ಯನವರ ಜಯಂತಿಯನ್ನು ಆಚರಿಸಿದರು.ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ...
ಮುಖ್ಯ ಶಿಕ್ಷಕರಿಗೆ ಎ ಬಿ ಸಿ ವಲಯ ವರ್ಗಾವಣೆ ಮಾಡಲು ಡಿ ಡಿ ಪಿ ಐ ರವರಿಗೆ ಮನವಿ
ಬೆಳಗಾವಿ: ಬೆಳಗಾವಿ ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಳೆದ ಸುಮಾರು ಎರಡು ವರ್ಷಗಳಿಂದ ಆಗದೆ ಇರುವ ಎ ಬಿ ಸಿ ವಲಯಗಳ ವರ್ಗಾವಣೆ...
ಬೀದರ: ಶಾಲಾ ಕಾಲೇಜು ಶಾಂತಿಯುತ ಆರಂಭ
ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಶಾಲೆ ಕಾಲೇಜುಗಳು ಪೊಲೀಸ್ ಬಂದೋಬಸ್ತಿನಲ್ಲಿ ಶಾತಿಯುತವಾಗಿ ಆರಂಭಗೊಂಡವು.ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಎಚ್ಚರಿಕೆ ವಹಿಸಿದ್ದ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿರಿಸಿದ್ದು ಯಾವುದೆ...
ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಣವಿ ಅವರಿಗೆ ಸದ್ಗತಿ ಕೋರಿದ ನಾಡೋಜ ಡಾ.ಮಹೇಶ ಜೋಶಿ
ಬೆಳಗಾವಿ: ಹೊಸಕನ್ನಡ ಕಾವ್ಯದ ಪ್ರಮುಖ ಕವಿ ಸಾಹಿತಿಗಳಾಗಿದ್ದ ನಾಡೋಜ ಡಾ.ಚನ್ನವೀರ ಕಣವಿಯವರ ಅಗಲಿಕೆಯಿಂದ ಈ ನಮ್ಮ ಕನ್ನಡ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ...
ಶ್ರೀ ರೇವಣಸಿದ್ಧೇಶ್ವರ ಸಹಕಾರಿಸಂಘದ ಶಾಖೆ ಉದ್ಘಾಟನೆ
ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ರಾಯಬಾಗ ತಾಲೂಕಿನ ಜೋಡಹಟ್ಟಿಯ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ವಿವಿಧ ಉದ್ಧೇಶಗಳ ಸಹಕಾರಿ ಸಂಘ ಶಾಖೆಯ ಉದ್ಘಾಟನಾ ಸಮಾರಂಭ ಪಟ್ಟಣದ ಪುರಸಭೆ ಹತ್ತಿರ ಢವಳೇಶ್ವರ ಕಟ್ಟಡದಲ್ಲಿ ಜರುಗಿತು.ಸಮಾರಂಭದ ಅಧ್ಯಕ್ಷತೆ ವಹಿಸಿದ...
ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ : ಕನ್ನಡ ಸಾರಸ್ವತ ಲೋಕದ ದಿಗ್ಗಜ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.ಡಾ....