Monthly Archives: February, 2022

ಚಂಬೆಳಕಿನ ಕವಿ ಡಾ. ಚೆನ್ನವೀರ ಕಣವಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ

ಮೂಡಲಗಿ: ಚಂಬೆಳಕಿನ ಕವಿ ಎಂದೇ ಹೆಸರಾಗಿದ್ದ, ಹಿರಿಯ ಸಾಹಿತಿ ನಾಡೋಜ ಡಾ. ಚೆನ್ನವೀರ ಕಣವಿ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ...

ನಿವೃತ್ತ ಯೋಧ ಶಿವಾನಂದ ಪಾಟೀಲ ಜನತಾ ದಳಕ್ಕೆ

ಸಿಂದಗಿ: ವಿಧಾನಸಭೆ ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ನಿವೃತ್ತ ಯೋಧ ಶಿವಾನಂದ ಪಾಟೀಲ್ ಅವರು ತಮ್ಮ ನೂರಾರು ಬೆಂಬಲಿಗರ ಜೊತೆಯಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಪಕ್ಷದ ಶಾಲು ಹಾಗೂ...

ಚನ್ನವೀರ ಕಣವಿ ಅವರಿಗೆ ಶ್ರದ್ಧಾಂಜಲಿ

ಬೆಳಗಾವಿ 16: ಬಿ.ಎ. ಸನದಿ ಅವರ ಒಡನಾಡಿಗರಾಗಿದ್ದ ಕನ್ನಡದ ಹಿರಿಯ ಕವಿ, ಭಾವಜೀವಿ, ಡಾ. ನಾಡೋಜ ಚನ್ನವೀರ ಕಣವಿ ಅವರ ನಿಧನದಿಂದ ಕನ್ನಡ ಸಾರಸತ್ವ ಲೋಕಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಡಾ. ರಾಮಕೃಷ್ಣ...

ಛಲ ಬಿಡದೇ ಗುರಿ ಸಾಧಿಸಿದ ವಿಶಾಲ್

ಮುನವಳ್ಳಿಃ ಸಮೀಪದ ಹೂಲಿಕಟ್ಟಿ ಸಿ.ಆರ್.ಸಿ ಯ ಸಂಪನ್ಮೂಲ ವ್ಯಕ್ತಿಯಾದ ಎಸ್.ಸಿ.ಕುರಿ ಇವರ ಸುಪುತ್ರ ವಿಶಾಲ್ ಕುರಿ ಈತನು ೨೦೨೧-೨೨ ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ೫೮೦ ಅಂಕಗಳನ್ನು ಪಡೆದು ಎಂ.ಬಿ.ಬಿ.ಎಸ್. ವ್ಯಾಸಂಗಕ್ಕೆ ಸರಕಾರಿ...

ನಾಡೋಜ ಕವಿ ಚನ್ನವೀರ ಕಣವಿ ಅವರ ಶೃದ್ಧಾಂಜಲಿ ಕಾರ್ಯಕ್ರಮ

ಬೆಳಗಾವಿಃ ಹಿರಿಯ ಕವಿ, ನಾಡೋಜ ಡಾ.ಚನ್ನವೀರ ಕಣವಿ ಅವರಿಗೆ ಶೃದ್ಧಾಂಜಲಿ ಕಾರ್ಯಕ್ರಮವನ್ನು ದಿನಾಂಕಃ ೧೬-೦೨-೨೦೨೨ ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಡಾ.ಮಹೇಶ.ಗಾಜಪ್ಪನವರ ಅವರು...

ಉಡಿ ತುಂಬುವುದು ದೇಶಿ ಸಂಸ್ಕೃತಿ ಗುರಮ್ಮ ಗೋಪಶೆಟ್ಟಿ

ಮುನವಳ್ಳಿಃ “ಮಹಿಳೆಯರಿಗೆ ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ.ಇಂತಹ ಸಂಪ್ರದಾಯವನ್ನು ಇಂದಿಗೂ ಪಾಲಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ”ಎಂದು ಗುರಮ್ಮ ಗೋಪಶೆಟ್ಟಿ ತಿಳಿಸಿದರು.ಅವರು ಪಟ್ಟಣದ ದಾನಮ್ಮಾದೇವಿ ದೇವಸ್ಥಾನದಲ್ಲಿ ಜರುಗಿದ ಜಾತ್ರಾ ಮಹೋತ್ಸವದಲ್ಲಿ ಮಹಿಳೆಯರ...

ದಿ.16 ಇಂದು ಹುಣ್ಣಿಮೆ; ಲಲಿತಾ ಜಯಂತಿಯ ಮಹಿಮೆ ತಿಳಿಯಿರಿ

ಹಿಂದೂ ಧರ್ಮದಲ್ಲಿ ಹುಣ್ಣಿಮೆಗೆ ವಿಶೇಷ ಮಹತ್ವವಿದೆ. ಈ ದಿನ ಪವಿತ್ರ ನದಿಗಳ ಸ್ನಾನ, ದಾನ ಮತ್ತು ಧ್ಯಾನ ಮಾಡುವುದರಿಂದ ಪುಣ್ಯ ಫಲಗಳು ಪ್ರಾಪ್ತಿಯಾಗುತ್ತವೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಹಾಗೆ ನೋಡಿದರೆ ವರ್ಷದಲ್ಲಿ 12...

ದಿನ ಭವಿಷ್ಯ ಬುಧವಾರ (16/02/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು ಮತ್ತು ನೀವು ಹಣದ ಲಾಭವನ್ನು ಪಡೆಯಬಹುದು. ಕಲೆ...

ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಿ – ಧರೆಪ್ಪ ಬಿರಾದಾರ ಆಗ್ರಹ

ಸಿಂದಗಿ: ತಾಲೂಕಿನ ಚಿಕ್ಕಹಾವಳಗಿ ಗ್ರಾಮದ ಕಟಾವಿಗೆ ಬಂದ ಕಬ್ಬು ಕಡಿಯದೆ ಬೇರೆ ಜಿಲ್ಲೆಯ ಬೇರೆ ತಾಲೂಕಿನ ಕಬ್ಬು ಸಾಗಾಣಿಕೆ ಮಾಡುತ್ತಿರುವುದರಿಂದ ಸ್ಥಳೀಯ ರೈತರ ಕಬ್ಬು ಒಣಗುತ್ತಿದೆ. ಕಾರ್ಖಾನೆಗಳ ಅಧಿಕಾರಿಗಳು ಮಾತ್ರ ರೈತರ ಮೇಲೆ...

ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರಗಳು ಪ್ರಾರಂಭ- ಚಂಪಾ ಸುಣಗಾರ

ಅಂಗನವಾಡಿ ಕಾರ್ಯಕರ್ತರ ಕಾರ್ಯ ಶ್ಲಾಘನೀಯ ಮೂಡಲಗಿ: ಪೂರ್ಣ ಪ್ರಮಾಣದಲ್ಲಿ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದ್ದು ಪಾಲಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಬರುವಂತೆ ಪ್ರೇರೇಪಿಸಬೇಕೆಂದು ಮೇಲ್ವಿಚಾರಕಿ ಚಂಪಾ ಸುಣಗಾರ ಕರೆ ನೀಡಿದರು.ತಾಲೂಕಿನ ಕಲ್ಲೋಳಿ ಪಟ್ಟಣದ 421 ರ...

Most Read

error: Content is protected !!
Join WhatsApp Group