Monthly Archives: February, 2022

ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲ ವಿತರಣೆ

ಮೂಡಲಗಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ಮಹಾಸಭಾದ 14ನೇ ವರ್ಷಾಚರಣೆಯ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ...

ಮನಸ್ಸು ಯಾವಾಗಲೂ ಚಟುವಟಿಕೆಯಿಂದ ಕೂಡಿರಬೇಕು-ಡಾ.ಭೇರ್ಯ ರಾಮಕುಮಾರ್

ಮನುಷ್ಯ ಯಾವಾಗಲೂ ಚಟುವಟಿಕೆಯಿಂದ ಬದುಕಬೇಕು. ಸೋಮಾರಿ ಮನಸ್ಸು ವಿವಿಧ ಕೆಟ್ಟ ಆಲೋಚನೆಗಳ ಬೀಡಾಗುತ್ತದೆ.ಆದ್ದರಿಂದ ಮಹಿಳೆಯರು ಕ್ರೀಡೆ,ಸಂಗೀತ, ಕಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.ಅದರಿಂದ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮಗೊಳ್ಳುತ್ತದೆ ಎಂದು ಹಿರಿಯ ಸಾಹಿತಿ...

ಸೌಹಾರ್ದ ಸಭೆ ನಡೆಸಿ ದೇಶಕ್ಕೆ ಒಳ್ಳೆಯ ಸಂದೇಶ ರವಾನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಬಾಬು

ಬೀದರ - ಇಡೀ ದೇಶದಲ್ಲಿ ಹಿಜಾಬ್ ಕಿಚ್ಚು ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಬಸವಣ್ಣನವರ ಕರ್ಮಭೂಮಿ ಬೀದರ್ ನಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಕಿಶೋರ್ ಬಾಬು ಸೌಹಾರ್ದ ಸಭೆ ನಡೆಸಿ ಇಡೀ ರಾಜ್ಯ ಮತ್ತು ದೇಶಕ್ಕೆ...

ಪೊಲೀಸ್ ಇಲಾಖೆ ಮೇಲೆ ಗುಡುಗಿದ ಹುಮನಾಬಾದ ಕಾಂಗ್ರೆಸ್ ಶಾಸಕ ರಾಜಶೇಖರ ಪಾಟೀಲ

ಬೀದರ - ಬೀದರ ಕೆಡಿಪಿ ಸಭೆಯಲ್ಲಿ ಹುಮನಾಬಾದ್ ಪೊಲೀಸ್ ಅಧಿಕಾರಿಗಳ ವಿರುದ್ಧ ಶಾಸಕ ರಾಜಶೇಖರ ಬಿ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.ಬೀದರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಹುಮನಾಬಾದ್...

ಖ್ಯಾತ ಮಹಿಳಾ ಸಾಹಿತಿ ವೈದೇಹಿ ಅವರ ಜನ್ಮ ದಿನ

ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ 'ಜಾನಕಿ ಶ್ರೀನಿವಾಸಮೂರ್ತಿ'ಯವರು ಕನ್ನಡದ ಪ್ರಮುಖ ಲೇಖಕಿಯರಲ್ಲೊಬ್ಬರು. ಸಣ್ಣಕಥೆ, ಕಾವ್ಯ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಮುಂತಾದವುಗಳಲ್ಲಿ ತೊಡಗಿಕೊಂಡಿದ್ದಾರೆ. 'ವಾಸಂತಿ' ಎಂಬುದು ಇವರ ಮೂಲ ಹೆಸರು....

ಇಂದಿನ ರಾಶಿ ಭವಿಷ್ಯ ಶನಿವಾರ (12-02-2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಮಕ್ಕಳ...

ಸಾಯಿ ದೇವಸ್ಥಾನದ ಮುಖ್ಯದ್ವಾರದ ಚೌಕಟ್ಟು ಪ್ರತಿಷ್ಠಾಪನೆ

ಮೂಡಲಗಿ: ಇಲ್ಲಿಯ ಶ್ರೀ ಸಾಯಿ ನೂತನ ದೇವಸ್ಥಾನದ ಮುಖ್ಯದ್ವಾರದ ಚೌಕಟ್ಟನ್ನು ಶುಕ್ರವಾರ ಬೆಳಿಗ್ಗೆ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು.ಶುದ್ಧ ಸಾಗವಾಣಿಯಲ್ಲಿ ನಿರ್ಮಿಸಿರುವ ಮುಖ್ಯ ದ್ವಾರದ ಚೌಕಟ್ಟನ್ನು ದಾಂಡೇಲಿಯಲ್ಲಿ ಸಿದ್ದಗೊಳಿಸಿರುವರು.ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ,...

ತಹಶೀಲ್ದಾರ್ ಮೇಲೆ ಹಲ್ಲೆಗೈದವರ ಗಡಿಪಾರಿಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಸರ್ವ ಸಮುದಾಯ ಒಕ್ಕೂಟದಿಂದ ಹುಮನಾಬಾದನಲ್ಲಿ ಪ್ರತಿಭಟನೆ

ಬೀದರ್: ತಹಶೀಲ್ದಾರ ಅವರ ಮೇಲೆ ಮಾರಣಾಂತಿಕ ಹಲ್ಲೆಗೈದವರ ಗಡಿಪಾರಿಗೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಸರ್ವ ಸಮುದಾಯಗಳ ಒಕ್ಕೂಟದಿಂದ ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ...

ಇಂದು ಮಠಗಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ ಸಿಗುತ್ತಿದೆ – ಅಲ್ಲಾಪುರ

ಸಿಂದಗಿ: ಮಠ-ಮಾನ್ಯಗಳಿಂದ ಗ್ರಾಮೀಣ ಭಾಗದಲ್ಲಿ ಧಾರ್ಮಿಕ ಸಂಸ್ಕಾರ ಸಿಗುತ್ತಿರುವುದು ದೊಡ್ಡ ಕಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ತಾಲೂಕಿನ ಸುಕ್ಷೇತ್ರ ಆರೂಢ ಆಶ್ರಮ ಆಸಂಗಿಹಾಳ ಶ್ರೀ...

ರೂ.1.70 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ; ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಕನಸು ಭೂಸನೂರ

ಸಿಂದಗಿ: ಕಳೆದ ಉಪ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಹಂತ ಹಂತವಾಗಿ ಮತಕ್ಷೇತ್ರದ ಅಭಿವೃದ್ಧಿಗೆ ಮುಂದಾಗುತ್ತಿದ್ದು ಜನರೇ ನನ್ನ ಉಸಿರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಕನಸಾಗಿದೆ ಎಂದು ಶಾಸಕ ರಮೇಶ ಭೂಸನೂರ ಅಭಿಮತ...

Most Read

error: Content is protected !!
Join WhatsApp Group