Monthly Archives: February, 2022
ರಾಜ್ಯಕ್ಕೆ ಆಹಾರ ಸಂಸ್ಕರಣಾ ಘಟಕ: ಈರಣ್ಣ ಕಡಾಡಿ
ಮೂಡಲಗಿ: ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯವು ಕರ್ನಾಟಕ ಸೇರಿದಂತೆ ದೇಶಾದ್ಯಂತ ಆಹಾರ ಸಂಸ್ಕರಣಾ ಕ್ಷೇತ್ರದ ಸ್ಥಾಪನೆ/ ಉನ್ನತೀಕಣಕ್ಕೆ ಬೆಂಬಲ ನೀಡಿದ್ದು, 2020-21 ರಿಂದ 2024-25 ವರೆಗಿನ 5 ವರ್ಷಗಳಲ್ಲಿ ಕ್ರೆಡಿಟ್ ಲಿಂಕ್ ಸಬ್ಸಿಡಿ...
ಮೂಡಲಗಿ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಡಾ. ಸಂಜಯ ಶಿಂಧಿಹಟ್ಟಿ ಆಯ್ಕೆ ‘ಕನ್ನಡದ ಪ್ರಾಮಾಣಿಕ ಸೇವೆ ಮಾಡುವೆ’
ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ನ ನೂತನ ಅಧ್ಯಕ್ಷರಾಗಿ ಇಲ್ಲಿಯ ದಂತ ವೈದ್ಯ ಡಾ. ಸಂಜಯ ಅಪ್ಪಯ್ಯ ಶಿಂಧಿಹಟ್ಟಿ ಅವರು ನೇಮಕರಾಗಿದ್ದಾರೆ.ಇತ್ತೀಚೆಗೆ ಬೆಳಗಾವಿ ಕನ್ನಡ ಭವನದಲ್ಲಿ ಜರುಗಿದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ...
Thomas Alva Edison Information in Kannada -ಥಾಮಸ್ ಆಲ್ವ ಎಡಿಸನ್
ಇಂದು ನಾವೇನೇನನ್ನು ಉಪಯೋಗಿಸುತ್ತಿದ್ದೇವೋ ಅಂತಹ ಬಹುತೇಕ ವಸ್ತುಗಳಿಗೆ ಪ್ರತ್ಯಕ್ಷವಾಗಿ ಇಲ್ಲವೇ ಪರೋಕ್ಷವಾಗಿ ಕಾರಣಕರ್ತರಾಗಿಯೂ ಹಾಗೂ ಮುಂದೆ ಬಂದ ಹಲವಾರು ಬುದ್ಧಿವಂತ ಸಾಹಸಿಗಳಿಗೆ ಪ್ರೇರಕರೂ ಆದ ಮಹಾನ್ ವಿಜ್ಞಾನಿ ಥಾಮಸ್ ಆಲ್ವಾ ಎಡಿಸನ್ನರು ಜನಿಸಿದ...
ಮೊದಲಿನಂತೆ ಮಕ್ಕಳು ಶಾಲೆಗೆ ಬರಲಿ – ಖಾಶೆಂಪೂರ
ಬೀದರ - ಮಕ್ಕಳು ಮೊದಲು ಹೇಗೆ ಶಾಲೆಗೆ ಬರುತ್ತಿದ್ದರೋ ಹಾಗೆಯೇ ಬರಬೇಕು ಹೊಸದೇನನ್ನೂ ಮಾಡಬಾರದು ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.ಹಿಜಾಬ ವಿವಾದದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಅವರು ಪತ್ರಕರ್ತರೊಡನೆ ಮಾತನಾಡಿದರು.ಮಕ್ಕಳನ್ನು...
ಡಾ. ಸಚಿನ ಮೂಡಲಗಿ ಕಣ್ಣಿನ ನೂತನ ಆಸ್ಪತ್ರೆಯ ಪ್ರಾರಂಭ
ಮೂಡಲಗಿ: ಇಲ್ಲಿಯ ಡಾ. ಸಚಿನ ಮೂಡಲಗಿ ಕಣ್ಣಿನ ನೂತನ ಆಸ್ಪತ್ರೆಯು ಕಾಲೇಜು ರಸ್ತೆಯಲ್ಲಿ ನಿಂಗಪ್ಪ ಪಿರೋಜಿ ಅವರ ಕಟ್ಟಡದಲ್ಲಿ ಪ್ರಾರಂಭಗೊಂಡಿತು.ಮೂಡಲಗಿ ಶಿವಬೋಧರಂಗಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮೀಜಿ ಹಾಗೂ ಶ್ರೀಧರಬೋಧ ಸ್ವಾಮೀಜಿಯವರು ದೀಪ ಬೆಳಗಿಸುವ...
ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಗೆ ನೇಮಕ
ಸಿಂದಗಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ ಅಧ್ಯಕ್ಷೆ ಡಾ|| ಬಿ. ಪುಷ್ಪಾ ಅಮರನಾಥ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ರವರ ಆದೇಶದ ಮೇರೆಗೆ ವಿಜಯಪೂರ ಜಿಲ್ಲಾ ಮಹಿಳಾ ಕಾಂಗ್ರೆಸ...
ಶ್ರೀ ಮಧ್ವನವಮಿ ಅಂಗವಾಗಿ ಸಾಧಕರಿಗೆ ‘ಶ್ರೀಮಧ್ವೇಶಾನುಗ್ರಹ ’ ಪ್ರಶಸ್ತಿ ಪ್ರದಾನ
ಬೆಂಗಳೂರು - ಆಚಾರ್ಯ ಪುರುಷರಲ್ಲಿ ಅತ್ಯಂತ ಮಹತ್ವದ ಸ್ಥಾನವನ್ನು ಪಡೆದವರು ಅಚಾರ್ಯ ಶಂಕರ, ರಾಮಾನುಜ ಮತ್ತು ಮಧ್ವರು. ವಿಶ್ವಮಾನ್ಯವಾದ ಸಂದೇಶ ಹೊತ್ತು ಬಂದ ಈ ಮೂವರಲ್ಲಿ ಮಧ್ವರು ಕನ್ನಡದ ಕೊಡುಗೆಯೆಂಬುದು ಹೆಮ್ಮೆಯ ಸಂಗತಿ,...
ಪ್ರೇಮ ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
ಕಲೆ -ಸಾಹಿತ್ಯ -ಸಾಂಸ್ಕೃತಿಕ ವೇದಿಕೆ ‘ಸಮ್ಮಿಲನ’ ವತಿಯಿಂದ 252ನೇ ಮಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಫೆ. 13, ಭಾನುವಾರ ದಂದು ನಗರದ ಶೇಷಾದ್ರಿಪುರ ಅಂಚೆ ಕಚೇರಿ ಪಕ್ಕದ ಕೆನ್ ಕಲಾ ಶಾಲೆಯಲ್ಲಿ ಬೆಳಿಗ್ಗೆ 11.00...
ಕೆನರಾ ಬ್ಯಾಂಕಿನ ಸಾಮಾಜಿಕ ಕಾಳಜಿ ಶ್ಲಾಘನೀಯ : ಪ್ರೊ. ಎಂ. ರಾಮಚಂದ್ರಗೌಡ
ಬೆಳಗಾವಿ - ದಿ. 10ರಂದು ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದಲ್ಲಿ ಬೆಳಗಾವಿ ಜಿಲ್ಲೆಯ ಕೆನರಾ ಬ್ಯಾಂಕಿನ ಕ್ಷೇತ್ರೀಯ ಕಾರ್ಯಾಲಯವು ಸಾಮಾಜಿಕ ಹೊಣೆಗಾರಿಕೆಯ ಅಡಿಯಲ್ಲಿ ಮಹಾವಿದ್ಯಾಲಯಕ್ಕೆ ಕಾಣಿಕೆಯಾಗಿ ನೀಡಿದ...
ಶನಿವಾರದಂದು ಇಬಾಹ್ರಿಂ ಸುತಾರ ಕುರಿತು ವೆಬಿನಾರ್ ಆಯೋಜನೆ
ಬೆಳಗಾವಿ : ಇತ್ತೀಚೆಗೆ ನಮ್ಮನ್ನಗಲಿದ ಕನ್ನಡ ನಾಡಿನ ಶ್ರೇಷ್ಠ ಪ್ರವಚನಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವದರ ಜೊತೆಗೆ ಅವರ ಜೀವನ ಸಂದೇಶದ ಕುರಿತು ಶನಿವಾರ ದಿನಾಂಕ ೧೨ ರಂದು...