Monthly Archives: February, 2022
ಬೈಲಹೊಂಗಲ ಕಸಾಪ ಅಧ್ಯಕ್ಷರಾಗಿ ಎನ್ ಆರ್ ಠಕ್ಕಾಯಿ ; ದಕ್ಷತೆ, ಕ್ರಿಯಾಶೀಲತೆ, ಸೃಜನಶೀಲತೆಗೆ ಒಲಿದ ಹುದ್ದೆ
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯ ರಕ್ಷಣೆಯ ಸದಾಶಯದೊಂದಿಗೆ ಸ್ಥಾಪಿತಗೊಂಡ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ. ಪರಿಷತ್ತಿನ ಧ್ಯೇಯೋದ್ದೇಶಗಳನ್ನು ಈಡೇರಿಸುವಲ್ಲಿ ಹಾಗೂ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುವಂತೆ ಮಾಡುವಲ್ಲಿ ಪರಿಷತ್ತಿನ...
ಶ್ರೀ ಶಿವಬೋಧರಂಗ ಪಿ. ಕೆ. ಪಿ. ಎಸ್ ದಿಂದ ದ್ವಿಚಕ್ರ ವಾಹನ ವಿತರಣೆ
ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಪ್ರಾಥಮಿಕ ಸಹಕಾರಿ ಸಂಘದಿಂದ ನಾಲ್ಕು ದ್ವಿಚಕ್ರ ವಾಹನಗಳನ್ನು ಗುರುವಾರ ವಿತರಿಸಲಾಯಿತು.ಈ ಸಮಯದಲ್ಲಿ ಸಂಘದ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಸದಾಶಿವ ತಳವಾರ, ನಿರ್ದೇಶಕರಾದ ಬಸವರಾಜ ಕುರಬಗಟ್ಟಿ, ವಿನೋದ...
ಐಟಿಐ ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಟೊಯೊಟಾ ಕಂಪನಿಯಲ್ಲಿ ಅಪ್ರೈಂಟಿಸ್ ಶಿಪ್ ತರಬೇತಿಗಾಗಿ ಸುವರ್ಣಾವಕಾಶ
ಮೂಡಲಗಿ: ಅರಭಾವಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಇವರಿಂದ ಅಪ್ರೈಂಟಿಸ್ ಶಿಪ್ ತರಬೇತಿಗಾಗಿ ಆಯ್ಕೆ ಮಾಡಲು ಜಿಟಿಟಿಸಿ ಕಾಲೇಜಿನಲ್ಲಿ ಫೆ.೭ರಿಂದ ಫೆ.೧೧ರವರೆಗೆ ಐದು ದಿನಗಳ ಕಾಲ ತರಬೇತಿ...
ಶಿವಾ ಫೌಂಡೇಶನ್ ಕಾರ್ಯ ಶ್ಲಾಘನೀಯ-ಮರ್ದಿ
ಮೂಡಲಗಿ: ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಅನಾಥ ವಿದ್ಯಾರ್ಥಿಗಳಿಗೆ ಗೋಕಾಕದ ಶಿವಾ ಫೌಂಡೇಶನ್ ರವರು ನೋಟಬುಕ್ ಹಾಗೂ ಕಲಿಕೋಪಕರಣಗಳನ್ನು ನೀಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು.ಅವರು ಮೂಡಲಗಿ...
ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲಿಸಿದ ಡಿಆರ್ ಅಪರಂಜಿ ಮತ್ತು ಎಸಿ ಬಗಲಿ
ಮೂಡಲಗಿ- ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು.ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ...
ಎಲ್ಲ ಜಿಲ್ಲೆಗಳಲ್ಲಿ ಐಸಿಡಿಎಸ್ ಯೋಜನೆ
ಮೂಡಲಗಿ: ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ಐಸಿಡಿಎಸ್) ಯೋಜನೆಯಡಿ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದೆ. ರಾಜ್ಯಾದ್ಯಂತ 51,23,930 ಫಲಾನುಭವಿಗಳನ್ನು ಗುರುತಿಸಲಾಗಿದೆ. ಅಂಗನವಾಡಿ ಸೇವಾ ಯೋಜನೆಯಡಿ ಪ್ರಸಕ್ತ 2020-21ನೇ ಸಾಲಿನಲ್ಲಿ ರೂ. 68,641,75...
ಈಪುರು ಕೃಷ್ಣ ಹಾಗು ರವಿಗೌಡ ಅವರ ಕನಸಿನ ಸಿನಿಮಾ ರೌಡಿ ಬೇಬಿ ಚಿತ್ರ 11 ಕ್ಕೆ ಬಿಡುಗಡೆ
ಎಸ್ ಎಸ್ ರವಿಗೌಡ - ದಿವ್ಯ ಸುರೇಶ್(ಬಿಗ್ ಬಾಸ್) ಅಭಿನಯದ ಚಿತ್ರ ಫೆಬ್ರವರಿ 11ರಂದು ಬಿಡುಗಡೆಯಾಗಲಿದೆ.ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ ಹಾಗೂ...
ಕನ್ನಡ ಸಾಹಿತ್ಯದ ಪರಿಚಾರಕರು ಡಾ. ವೈ. ಎಂ. ಯಾಕೊಳ್ಳಿ – ರಮೇಶ ಮುರಂಕರ
ಮುನವಳ್ಳಿ: "ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ವೈ. ಎಂ. ಯಾಕೊಳ್ಳಿ ಯವರು ಕನ್ನಡ ಮನಸುಗಳನ್ನು ಒಗ್ಗೂಡಿಸಿ ವಿವಿಧ ರಚನಾತ್ಮಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೋಗುವ ಮನೋಭಾವವನ್ನು ಹೊಂದಿರುವ ಇವರು...
ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ – ಸಿ.ಎಮ್. ದೇಗಿಲ್
ಸಿಂದಗಿ: ಮನುಕುಲವನ್ನು ಕಾಡುತ್ತಿರುವ ಕಾಯಿಲೆಗಳಲ್ಲಿ ಕ್ಯಾನ್ಸರ್ ಕೂಡಾ ಒಂದು. ಇದು ಉಂಟು ಮಾಡುವ ನೋವು ಮತ್ತು ಇನ್ನಿತರ ಸಮಸ್ಯೆಗಳು ಅನೇಕ. ಕಳವಳದ ವಿಷಯವೇನೆಂದರೆ ಕ್ಯಾನ್ಸರ್ ರೋಗ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು,...
ಸವಿತಾ ಸಮಾಜ ಮುಖ್ಯವಾಹಿನಿಗೆ ಬರಬೇಕು
ಸಿಂದಗಿ: ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಮೂಲದ ಕುರಿತು ಅರಿವು ಹೊಂದಿರಬೇಕು. ಸವಿತಾ ಮಹರ್ಷಿಗಳು ಸಾಮವೇದ ರಚನೆ ಮಾಡಿದ್ದರು. ಇವರ ಪುತ್ರಿ ಗಾಯತ್ರಿ ಮಂತ್ರ ರಚಿಸಿದ್ದರು ಎನ್ನುವ ಐಹಿತ್ಯವಿದೆ. ಯುವ ಜನಾಂಗಕ್ಕೆ ಸವಿತಾ ಮಹರ್ಷಿಗಳ...