Monthly Archives: February, 2022
ಸುದ್ದಿಗಳು
ವಿದ್ಯಾರ್ಥಿಗಳ ಕೌಶಲ ಹೊರತರಲು ಪ್ರಾಮಾಣಿಕ ಪ್ರಯತ್ನ ಬೇಕು – ಜಯಮೃತ್ಯುಂಜಯ ಶ್ರೀಗಳು
ಮೂಡಲಗಿ: ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ಪ್ರಜೆಗಳು, ಅವರಲ್ಲಿ ಏನು ಬೇಕಾದರೂ ಸಾಧಿಸಬಹುದಾದಂತ ಕೌಶ್ಯಲಗಳು ಅಡಗಿವೆ. ಅವುಗಳನ್ನು ಹೊರಗೆ ತರುವಂತಹ ಪ್ರಾಮಾಣಿಕ ಪ್ರಯತ್ನಗಳು ಮಾಡಿದರೆ ಮಾತ್ರ ಯಶಸ್ಸು ಸಾಧ್ಯ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.ಗುರುವಾರದಂದು ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಅಖಿತ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ...
ಸುದ್ದಿಗಳು
ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ರಚನೆ
ಬೆಳಗಾವಿ: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದದ ಜೊತೆಗೆ ಕನ್ನಡ–ಕನ್ನಡಿಗ-ಕರ್ನಾಟಕ ಇವುಗಳ ರಕ್ಷಣೆ ಮತ್ತು ಆಬಿವೃದ್ಧಿಗಾಗಿ ಶ್ರಮಿಸುತ್ತಿರುವ ಏಕೈಕ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಬೆಳಗಾವಿ ಜಿಲ್ಲಾ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು ಹಾಗೂ ತಾಲೂಕಾ ಘಟಕಗಳಿಗೆ ನೂತನ ಅಧ್ಯಕ್ಷರುಗಳನ್ನು ಬೆಳಗಾವಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ...
ಸುದ್ದಿಗಳು
ಫೆಬ್ರುವರಿ 6 ರಂದು ಬೆಳಗಾವಿ ಜಿಲ್ಲಾ ಕಸಾಪ ಧ್ವಜ ಹಸ್ತಾಂತರ ಕಾರ‍್ಯಕ್ರಮ
ಬೆಳಗಾವಿ: ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ‍್ಯಕಾರಿ ಸಮಿತಿಗೆ ಧ್ವಜ ಹಸ್ತಾಂತರ ಕಾರ‍್ಯಕ್ರವನ್ನು ರವಿವಾರ ದಿನಾಂಕ 6 ರಂದು ಮಧ್ಯಾಹ್ನ 3 ಘಂಟೆಗೆ ನಗರದ ನೆಹರು ನಗರದಲ್ಲಿರುವ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಕಾರ‍್ಯಕ್ರಮದ ದಿವ್ಯಸಾನಿಧ್ಯವನ್ನು...
ಸುದ್ದಿಗಳು
ಹುಮನಾಬಾದ ತಹಶಿಲ್ದಾರರ ಮೇಲಿನ ಹಲ್ಲೆ ಖಂಡಿಸಿ ಬೀದರ್ ನಲ್ಲಿ ಭಾರಿ ಪ್ರತಿಭಟನೆ
ಬೀದರ - ರಾಯಚೂರಿನ ಜಿಲ್ಲಾ ನ್ಯಾಯಾಧೀಶರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತಹಶೀಲ್ದಾರ ರ ಮೇಲೆ ಹಲ್ಲೆ ಮಾಡಿದ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.ದಲಿತ ಸಂಘಟನೆಗಳು ದಿನನಿತ್ಯ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಕಲ್ಯಾಣ ಕರ್ನಾಟಕ ಸರ್ವ ಸಮಾಜ ಒಕ್ಕೂಟದ ವತಿಯಿಂದ ಭಾರಿ ಮೌನ...
ಸುದ್ದಿಗಳು
ವಿದ್ಯಾ ರೆಡ್ಡಿ ಅವರಿಗೆ ಕರುನಾಡ ಸಾಹಿತ್ಯ ರತ್ನ ರಾಜ್ಯಪ್ರಶಸ್ತಿ
ಫೆಬ್ರುವರಿ 2ರಂದು ಧಾರವಾಡದ ರಂಗಾಯಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ಹಾಗೂ ಪ್ರಸಾರ ಭಾರತಿ ಸೌಹಾರ್ದ ಟ್ರಸ್ಟ್ ಕಾರಟಗಿ ಇವರ ಸಹಯೋಗದಲ್ಲಿ ನಡೆದ ವಿವಿಧ ರಂಗಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು. ಗೋಕಾವಿಯ ಸಾಹಿತಿಗಳಾದ ಶ್ರೀಮತಿ ವಿದ್ಯಾ ರೆಡ್ಡಿ ಅವರಿಗೆ ರಾಜ್ಯಮಟ್ಟದ ಕರುನಾಡ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ...
ಸುದ್ದಿಗಳು
ಅರಭಾವಿ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ “ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ”
ಮೂಡಲಗಿ: ಟೊಮ್ಯಾಟೊ ಬೆಳೆಯಲು ರೈತರು ವಿಜ್ಞಾನಿಗಳ ಸಲಹೆ ಮತ್ತು ನೂತನ ತಂತ್ರಜ್ಞಾನಗಳಿಂದ ಹೆಚ್ಚಿನ ಇಳುವರಿ ಕೊಡುವ ತಳಿಗಳನ್ನು ಆಯ್ಕೆ ಮಾಡಿಕೊಂಡು, ಪ್ಲಾಸ್ಟಿಕ್ ಹೊದಿಕೆ, ಹನಿ ನೀರಾವರಿ, ರಸಾವರಿ, ಸೂಕ್ಷ್ಮ ಪೋಷಕಾಂಶಗಳ ನಿರ್ವಹಣೆ, ಸಮಗ್ರ ಪೀಡೆ ಮತ್ತು ರೋಗ ನಿರ್ವಹಣೆ ಪದ್ಧತಿಗಳನ್ನು ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಸಬಲರಾಗಬೇಕೆಂದು ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...
ಸುದ್ದಿಗಳು
ಗ್ರಾಮಾಭಿವ್ರದ್ದಿ ಯೋಜನೆಯು ಗ್ರಾಮೀಣ ಪರಿವರ್ತನೆಗೆ ಹೊಸ ಭಾಷ್ಯ ಬರೆದಿದೆ- ಕೇಶವ ದೇವಾಂಗ
ಮುನವಳ್ಳಿ: “ಗ್ರಾಮಾಭಿವ್ರದ್ದಿ ಯೋಜನೆಯು ಗ್ರಾಮೀಣ ಪರಿವರ್ತನೆಗೆ ಹೊಸ ಭಾಷ್ಯ ಬರೆದಿದೆ.ಗಾಂದೀಜಿಯವರ ಗ್ರಾಮ ರಾಜ್ಯದ ಪರಿಕಲ್ಪನೆ ಈ ಯೋಜನೆಯಿಂದ ಸಾಕಾರಗೊಳ್ಳುತ್ತಿದೆ. ಕೃಷಿ ಮೇಳ,ತರಬೇತಿ,ಮಾನವ ಸಂಪನ್ಮೂಲ ಬಳಕೆ ಮುಂತಾದ ವಿಷಯಗಳು ಯೋಜನೆಯ ಚಿಂತನೆಯ ವಿಷಯ. ಮಾನವ ಸಂಪನ್ಮೂಲ ಅಭಿವೃದ್ದಿಗಾಗಿ ಗ್ರಾಮಾಭಿವೃದ್ದಿ ಯೋಜನೆ ದೊಡ್ಡ ಕಾರ್ಯಕರ್ತರ ಪಡೆಯನ್ನೇ ಹೊಂದಿದೆ. ಸದರಿ ಶಾಲೆಗೆ ಸಂಸ್ಥೆಯಿಂದ ೭೯೦೦೦ ರೂ.ಗಳ ಡೆಸ್ಕಗಳನ್ನು ಇಂದು...
ಸುದ್ದಿಗಳು
ಪ್ರಭಾಶುಗರ್ಸ್ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ.ಶಿವಪ್ಪ ಆಯ್ಕೆ
ಘಟಪ್ರಭಾ: ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಲ್. ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರಿ ಸಂಘಗಳ ಹಿರಿಯ ನಿರೀಕ್ಷಕ ಎಸ್.ಎಸ್. ಬಿರಾದಾರ ಪಾಟೀಲ ಪ್ರಕಟಿಸಿದರು.ಸಂಘದ ಕಾರ್ಯಾಲಯದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಸನ್ 2022 ರಿಂದ 2025 ರವರೆಗೆ ಮೂರು ವರ್ಷಗಳ...
ಸುದ್ದಿಗಳು
ಸಹಕಾರ ನೀಡಿದರೆ ಯುವ ಸಾಹಿತಿಗಳಿಗೆ ಪ್ರೋತ್ಸಾಹ ನೀಡುವೆ – ಕೂಚಬಾಳ
ಸಿಂದಗಿ- ಕನ್ನಡ ನಾಡು ನುಡಿ ಕಟ್ಟುವಲ್ಲಿ ಮತ್ತು ಸಿಂದಗಿ ಕ್ಷೇತ್ರವನ್ನು ಸಾಹಿತ್ಯ ಕ್ಷೇತ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ರಾಜಶೇಖರ ಕೂಚಬಾಳ ಹೇಳಿದರು.ಅವರು ಪಟ್ಟಣದ ರಾಗರಂಜನಿ ಸಂಗೀತ ಕೇಂದ್ರದಲ್ಲಿ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಕನ್ನಡ ತಾಯಿಯ ಸೇವೆ ಮಾಡುವ ಭಾಗ್ಯ ನನಗೆ ಒಲಿದು ಬಂದಿರುವುದು ನನ್ನ...
ಕವನ
ಭಾರತೀಯ ಸೇನೆಯ ಕಾರ್ಯಾಚರಣೆ ಸಿಯಾಚಿನ್ ನಲ್ಲಿ…
ನಮ್ಮ ಉಸಿರು ಉಳಿಸಿದೆ ಸೇನೆ
ಹಿಮದ ನಡುಗಡ್ಡೆಯಲ್ಲಿ
ಕೊರೆಯುವ ಚಳಿಯಲ್ಲಿ
ಭಾರತಾಂಬೆಯ ಮಕ್ಕಳು
ಶತ್ರುಗಳ ಸದೆ ಬಡಿಯುತ್ತಾ
ಪ್ರಾಣ ಲೆಕ್ಕಿಸದೆ ನಿಂತಿಹರು
ತಾಯ್ನಾಡಿನ ವೀರಯೋಧರು
ಒಂದೇ ಬಾರಿಗೆ
ಮೈಮೇಲೆ ಬಂದೆರೆಗುವ
ರಕ್ಕಸ ಹಿಮದ ರಾಶಿ
ಅಂಜದೇ - ಕುಗ್ಗದೆ
ಎದೆಯೊಬ್ಬಿಸಿ ನಿಂತಿಹರು
ತಾಯ್ನಾಡಿನ ವೀರಯೋಧರು
ಕ್ಷಣ ಕ್ಷಣವೂ ಬದಲಾಗುವ
ಸಿಯಾಚಿನ್ ಪ್ರಕೃತಿಯ
ಮಡಿಲಲ್ಲಿ ಜೀವದ ಹಂಗು
ತೊರೆದು ನಮ್ಮೆಲ್ಲರಿಗೂ
ಉಸಿರು ನೀಡಿ ನಿಂತಿಹರು
ತಾಯ್ನಾಡಿನ ವೀರಯೋಧರು
ದೇಶದ ಗಡಿಯಲ್ಲಿ
ಅವರ ಉಸಿರನು ಲೆಕ್ಕಿಸದೆ
ವೀರ ಮರಣವನ್ನು ಎದೆಗಪ್ಪಿ
ಭಾರತಾಂಬೆಯ ಸೇವೆ
ಸಲ್ಲಿಸುತ್ತಾ ನಿಂತಿಹರು
ತಾಯ್ನಾಡಿನ ವೀರಯೋಧರು
ನಮ್ಮ ಹೆಮ್ಮೆಯ ಯೋಧರಿಗೆ
ಒಂದು...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



