ಬೆಂಗಳೂರು: ಸರಕಾರಿ ನೌಕರರಿಗೆ ಯಾವ ರೀತಿಯಲ್ಲಿ ಪ್ರತಿ ವರ್ಷ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತದೆ ಅದೇ ರೀತಿಯಲ್ಲಿ ವಿಕಲಚೇತನ ನೌಕರರಿಗೂ ಕೂಡಾ ಕ್ರೀಡಾಕೂಟವನ್ನು ಆಯೋಜನೆ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರಿಗೆ ವಿಕಲಚೇತನ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಮಯದಲ್ಲಿ ವಿಕಲಚೇತನ ನೌಕರರ...
ಸವದತ್ತಿ- "ಶಿಕ್ಷಕರಾದ ನಾವೇಲ್ಲರೂ ಅತ್ಯಂತ ಪವಿತ್ರವಾದ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ಶಿಕ್ಷಕ ವೃತ್ತಿಯಲ್ಲಿ ಸೇವಾ ಮನೋಭಾವ ಅತೀ ಮುಖ್ಯ. ಇಂತಹ ಸೇವಾ ಮನೋಭಾವನೆಯುಳ್ಳ ಹಲವಾರು ಚಟುವಟಿಕೆಗಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಇವೆ" ಎಂದು ತಾಲೂಕಾ ದೈಹಿಕ ಪರೀವಿಕ್ಷಣಾ ಅಧಿಕಾರಿ ವಾಯ್.ಎಮ್.ಶಿಂಧೆ ತಮ್ಮ ಅಭಿಪ್ರಾಯ ಹಂಚಿಕೊಂಡರು.
ನಗರದ ಬಿ.ಬಿ.ಮಮದಾಪೂರ ಪ್ರೌಢಶಾಲೆ ಸವದತ್ತಿಯಲ್ಲಿ ನಡೆದ ಸ್ಕೌಟ್ಸ್...
ಸಿಂದಗಿ: ಡಾ. ಪುನಿತ್ ರಾಜಕುಮಾರ ಕೇವಲ ಚಿತ್ರ ನಟನಾಗಿ ಮಾತ್ರ ಹೆಸರು ಮಾಡಲಿಲ್ಲ ಅವರು ಅಂಧರ ಬಾಳಿಗೆ ಬೆಳಕಾಗಿ, ವೃದ್ಧರ ಜೀವನದಲ್ಲಿ ಕಷ್ಟಗಳನ್ನು ಕಾಣದ ಹಾಗೆ ನೋಡಿಕೊಂಡ ಮಹಾನ್ ಚೇತನ ಅವರು ನಾಡಿನ ಜನರಿಗೆ ಮಾದರಿಯಾಗಿದ್ದರು ಎಂದು ಗರೂರ(ಬಿ) ಗ್ರಾಮದ ಪುರಾಣ ಪ್ರವಚನಗಾರರು ಖ್ಯಾತ ವಾಗ್ಮಿ ಶಿವಲಿಂಗಯ್ಯ ಶಾಸ್ರ್ತಿ ಪುರಾಣಿಕಮಠ ಅವರು ಹೇಳಿದರು.
ತಾಲೂಕಿನ ಬಂದಾಳ...
ಸಿಂದಗಿ: ಪಟ್ಟಣದ ಪುರಸಭೆ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ವಾರ್ಡ ನಂ 3 ರಲ್ಲಿ ರೂ 4 ಲಕ್ಷ ಅನುದಾನದಲ್ಲಿ ಶ್ರೀ ಸಂಗಮೇಶ್ವರ ಲೇಔಟ್‍ನಲ್ಲಿರುವ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರು ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿ, ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ನಗರೋತ್ಥಾನ ಯೋಜನೆಯಡಿ ಎಲ್ಲ...
ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆಯ ನಿಮಿತ್ತ ಗುರುವಾರ ಸಂಜೆ ಗ್ರಾಮದಲ್ಲಿ ಶ್ರೀಗಳ ಭಾವಚಿತ್ರದ ಉತ್ಸವದ ಮೆರವಣಿಗೆಯು ಮಹಿಳೆಯರ ಆರತಿ ಮೇಳ ಮತ್ತು ವಿವಿಧ ವಾದ್ಯಮೇಳ ದೊಂದಿಗೆ ಸಂಭ್ರಮದಿಂದ ಜರುಗಿತು.
ಶ್ರೀಗಾಳೇಶ್ವರ ಮಠದ...
ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಪ್ರಸಕ್ತ ಸಾಲಿನ 8ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಜರುಗಿತು.
ಸಮಾರಂಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎಮ್.ಎ.ಬನ್ನೂರ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ಜ್ಞಾನ ಬಂಡಾರ ಹೆಚ್ಚಿಸಿಕೊಳ್ಳಬೇಕು, ಪಾಲಕರು ಬೇಸಿಗೆ ಶಾಲಾ ರಜಾ ಅವಧಿಯಲ್ಲಿ ಮಕ್ಕಳ ಬಗ್ಗೆ...
ಮೂಡಲಗಿ- ಸರ್ಕಾರದ ಯೋಜನೆಗಳನ್ನು ಪ್ರತಿ ಮಕ್ಕಳು ಪಡೆದು ಉತ್ತಮ ಶಿಕ್ಷಣ ಹೊಂದಿ ಕಲಿತ ಶಾಲೆಗೂ ಹೆತ್ತ ತಂದೆ ತಾಯಿಗೂ ಗ್ರಾಮಕ್ಕೂ ಕೀರ್ತಿ ತರಬೇಕು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು,
ಸಮೀಪದ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಿ...
ಹಾವೇರಿ - ನೂತನವಾಗಿ ನಿರ್ಮಾಣವಾದ ಶಾಲಾ ಕೊಠಡಿಗಳು ಮಕ್ಕಳ ಕಲಿಕೆಗೆ ಸದ್ಭಳಕೆಯಾಗಲಿ, ನಿರ್ವಹಣೆ ಅಚ್ಚುಕಟ್ಟಾಗಿರಲಿ. ನಮ್ಮ ಅವಧಿಯಲ್ಲಿ ಅತೀ ಹೆಚ್ಚಿನ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಿದ ತೃಪ್ತಿ ನನಗಿದೆ. ಮುಂದಿನ ದಿನಗಳಲ್ಲಿ ಮತಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಇನ್ನು ಮಹತ್ವದ ಬದಲಾವಣೆ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.
ಇಂದು ಕಳಗೊಂಡ ಗ್ರಾಮದಲ್ಲಿ...
ಹಾವೇರಿ - ಹಾವೇರಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮಂಜೂರಾಗಿರುವುದು ಸಂತಸದ ವಿಷಯ ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಒಕ್ಕೂಟದ ನಿರ್ದೇಶಕರಿಗೆ ಈ ಮುಖೇನ ಅಭಿನಂದನೆ ಸಲ್ಲಿಸುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ಇಂದು ಕಳಗೊಂಡ ಗ್ರಾಮದಲ್ಲಿ ಮಿಶ್ರ ತಳಿ ಹಾಗೂ ದೇಶಿ ತಳಿ ಆಕಳು ಹಾಗೂ ಕರುಗಳ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು...
ಮೂಡಲಗಿ: ಪೆಟ್ರೋಲ್, ಡಿಸೈಲ್ ಬೆಲೆ ಏರಿಕೆ ಖಂಡಿಸಿ ಬೆಳಗಾವಿ ಜಿಲ್ಲಾ ಕಿಸಾನ ಕಾಂಗ್ರೆಸ ವತಿಯಿಂದ ಜಿಲ್ಲಾ ಕಿಸಾನ ಕಾಂಗ್ರೆಸ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಅವರ ನೇತೃತ್ವದಲ್ಲಿ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಉಟಗಿ ಅವರ ಪೆಟ್ರೋಲ್ ಪಂಪ್ ದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂಧರ್ಭದಲ್ಲಿ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ, ಪಂಚರಾಜ್ಯಗಳ ಚುನಾವಣೆಗೋಸ್ಕರ ಬೆಲೆ ಕಡಿಮೆ ಮಾಡಿ...