Monthly Archives: March, 2022
ಲೇಖನ
ನಮ್ಮ ಹೆಮ್ಮೆಯ ಕನ್ನಡ ಧ್ವಜದ ವಿನ್ಯಾಸಕ ಮ.ರಾಮಮೂರ್ತಿ ಅವರ ಜನುಮ ದಿನ ಇಂದು
ಕನ್ನಡ ಸಮಾರಂಭಗಳಲ್ಲಿ ನಾವು ಉಪಯೋಗಿಸುವ ಕನ್ನಡ ಭಾವುಟವನ್ನು ಸೃಜಿಸಿದ ಮಹನೀಯ ಮ. ರಾಮಮೂರ್ತಿ. ಅವರು ಕನ್ನಡ ಬಾವುಟವನ್ನು ಮಾತ್ರ ಸೃಜಿಸಲಿಲ್ಲ. ಕನ್ನಡಿಗರು ತಲೆ ಎತ್ತಿ ಗೌರವದಿಂದ ಬಾಳುವ ಹಾಗೆ ಕನ್ನಡದ ಬಾವುಟವು ನಿರಂತರ ಹಾರಾಡುವ ಹಾಗೆ ತಮ್ಮ ಕೊನೆಯ ಉಸಿರಿರುವವರೆಗೂ ಕನ್ನಡ ನಾಡು ನುಡಿಗಾಗಿ ಶ್ರಮಿಸಿದರು.1960ರ ದಶಕದಲ್ಲಿ ಅನ್ಯಭಾಷಿಗರ ಪ್ರಾಬಲ್ಯದಿಂದ ಬೆಂಗಳೂರು ನಗರದಲ್ಲಿ ಕನ್ನಡಕ್ಕೆ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಶುಕ್ರವಾರ (11-03-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಹೊಸ ವ್ಯವಹಾರಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸಮಾಜದಲ್ಲಿ ಆಪ್ತರಿಂದ ಅನಿರೀಕ್ಷಿತ ಆಹ್ವಾನಗಳನ್ನು ಸ್ವೀಕರಿಸಿ. ಮನೆಯ ಹೊರಗಿನ ಪರಿಸ್ಥಿತಿಗಳು ಅನುಕೂಲಕರವಾಗಿವೆ. ವಿಶೇಷವಾಗಿ ಸಮಾಜದಲ್ಲಿ ಗೌರವವು ಬೆಳೆಯುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸಿ. ಉದ್ಯೋಗಗಳಲ್ಲಿನ ಅಲೆಗಳು ದೂರವಾಗುತ್ತವೆ.ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಬಣ್ಣ: ಬಿಳಿ ಬಣ್ಣವೃಷಭ ರಾಶಿ:
ಕೆಲವು...
ಸುದ್ದಿಗಳು
ಶಿಕ್ಷಕರು ಮಕ್ಕಳಿಗೆ ಸಂಸ್ಕಾರವನ್ನೂ ಕಲಿಸಬೇಕು – ನೆಹರು ಪೋರವಾಲ
ಸಿಂದಗಿ: ಶಿಕ್ಷಕರಾಗುವವರಲ್ಲಿ ನಾಯಕತ್ವದ ಗುಣವಿರಬೇಕು. ಶಿಕ್ಷಣದ ಜೊತೆಗೆ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡಿ ಭವ್ಯ ಭಾರತದ ಉತ್ತಮ ಪ್ರಜೆಯಾಗುವಂತೆ ಪ್ರೇರೆಪಿಸಬೇಕು ಎಂದು ಗಣ್ಯ ವರ್ತಕ ನೆಹರು ಪೋರವಾಲ ಹೇಳಿದರು,ಅವರು ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿರುವ 2021-22 ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ...
ಸುದ್ದಿಗಳು
ನಗರದ ಸೌಂದರ್ಯೀಕರಣ ಕಾಮಗಾರಿಗೆ ಮನಗೂಳಿ ಚಾಲನೆ
ಸಿಂದಗಿ: ಲಭ್ಯವಿರುವ ಕೆಲವೆ ಕೆಲವು ಅನುದಾನದಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ನಗರದ ಸೌಂದರ್ಯೀಕರಣ ಹಾಗೂ ಸ್ವಚ್ಛತೆಗೆ ಆದ್ಯತೆಕೊಟ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ ಎಂದು ಪುರಸಭೆಯ ಅಧ್ಯಕ್ಷ ಶಾಂತವೀರ ಮನಗೂಳಿ ತಿಳಿಸಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಯೋಜನೆಯಡಿ ಒಂದು ಕೋಟಿ ಅಂದಾಜು ಮೊತ್ತದ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಪುರಸಭೆಯ ಎಸ್ ಎಫ್ ಸಿ ಹಾಗೂ...
ಸುದ್ದಿಗಳು
ನಿಂಗರಾಜ ಸಿಂಗಾಡಿ ಪಿಕ್ಚರ್ಸ್ ಸಿನಿಮಾ ಆಫೀಸ್ ಉದ್ಘಾಟನೆ
ಜಮಖಂಡಿ: ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ನಟ, ನಿರ್ದೇಶಕ ನಿಂಗರಾಜ ಸಿಂಗಾಡಿ ಅವರ ಸಿನಿಮಾ ಆಫೀಸ್ ಬುಧವಾರ ಉದ್ಘಾಟನೆ ನೆರವೇರಿಸಲಾಯಿತು.ನಂತರ ಮಾತನಾಡಿದ ನಿಂಗರಾಜ, ನಮ್ಮ ನಿಂಗರಾಜ ಸಿಂಗಾಡಿ ಪಿಚ್ಚರ್ ಪ್ರೊಡಕ್ಷನ್ ಅಡಿಯಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಹೊಸ ಹೊಸ ಕಥೆಗಳನ್ನು ಚಿತ್ರರೂಪಕವಾಗಿ ತೆರೆ ಮೇಲೆ ತರುವಲ್ಲಿ ನಮ್ಮ ತಂಡ ಪ್ರಯತ್ನ...
ಸುದ್ದಿಗಳು
ಜಲಜೀವನ ಮಿಷನ್ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ
ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ವಿವಿಧ ಅನುಷ್ಠಾನ ಹಂತದಲ್ಲಿನ ತಾಂತ್ರಿಕ ಸಿಬ್ಬಂದಿಗಳು ಹಾಗೂ ಗುತ್ತಿಗೆದಾರರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ.ದಿನಾಂಕ -10-03-2022 ರಂದುಸ್ಥಳ-ಸಿ.ಬಿ ಕೋರೆ ಪಾಲಿಟೆಕ್ನಿಕ್, ಬಿ. ಕೆ. ಕಾಲೇಜ್...
ಸುದ್ದಿಗಳು
ಪಂಚರಾಜ್ಯಗಳ ಚುನಾವಣೆ: ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊoಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಅಸೆಂಬ್ಲಿ ಲೌಂಜ್‌ನಲ್ಲಿ ಬಿಜೆಪಿ ಶಾಸಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಸಂಭ್ರಮದಲ್ಲಿ ತೇಲಿದ ಸಿಎಂ ಬೊಮ್ಮಾಯಿ
ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ ಗೆಲುವಿನ ಸಂಭ್ರಮವನ್ನು ಹಂಚಿಕೊoಡರು.ಇತ್ತೀಚೆಗೆ ಜರುಗಿದ 5 ರಾಜ್ಯಗಳ...
ಸುದ್ದಿಗಳು
ಮೋದಿ ನಾಯಕತ್ವವನ್ನು ಅಕ್ಷರಶಃ ಸ್ವೀಕಾರ ಮಾಡಿದ ಜನತೆ – ಈರಣ್ಣ ಕಡಾಡಿ
ಮೂಡಲಗಿ: ಸತತ 7 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿಯ ಸರ್ಕಾರ ದೇಶದಲ್ಲಿ ಮಾಡಿದಂತಹ ಅದ್ವೀತಿಯ ಸಾಧನೆ ಮತ್ತು ಅಭಿವೃದ್ಧಿ ಪರ ರಾಜಕಾರಣವನ್ನು ಜನ ಮೆಚ್ಚಿ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಆರ್ಶಿವಾದ ಮಾಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಸಂತಸ ವ್ಯಕ್ತಪಡಿಸಿದರು.ಗುರುವಾರ ಮಾ.10 ರಂದು ಪತ್ರಿಕಾ ಹೇಳಿಕೆ...
ಸುದ್ದಿಗಳು
ಉಕ್ರೇನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸನ್ಮಾನ
ಬೀದರ - ಯುದ್ಧಗ್ರಸ್ತ ಉಕ್ರೇನ್ ನಿಂದ ತಾಯಿನಾಡಿಗೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ನಿಂದ ಸನ್ಮಾನಿಸಲಾಯಿತು.ಅಮಿತ್, ವೈಷ್ಣವಿ, ಶಶಂಕ ಹಾಗೂ ವಿವೇಕ್ ಎಂಬ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸತ್ಕರಿಸಲಾಯಿತು. ಡಿಸಿ, ಎಸ್ಪಿ ಹಾಗೂ ಜಿಪಂ ಸಿಇಓ ಜೊತೆ ಉಕ್ರೇನ ನಲ್ಲಿ ಸಿಲುಕಿದ...
ಸುದ್ದಿಗಳು
ಬಾಹ್ಯಾಕಾಶಕ್ಕೆ ಭಾರತವನ್ನು ಸಜ್ಜುಗೊಳಿಸಿದ ಕನ್ನಡದ ವಿಜ್ಞಾನಿ ಪ್ರೊ. ಯು. ಆರ್. ರಾವ್ ಅವರು ಜನ್ಮದಿನ ಇಂದು
ಉಡುಪಿ ರಾಮಚಂದ್ರ ರಾವ್ ಅವರು ಬಾಹ್ಯಾಕಾಶ ವಿಜ್ಞಾನಿಗಳಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷರಾಗಿ ಭಾರತ ಇಂದು ಬಾಹ್ಯಾಕಾಶ ಯುಗದಲ್ಲಿ ಗಳಿಸಿರುವ ಪ್ರತಿಷ್ಠಿತ ಸ್ಥಾನಕ್ಕೆ ಪ್ರಮುಖ ಕೊಡುಗೆದಾರರು. 2004ರ ವರ್ಷದಲ್ಲಿ ಅಂತರರಾಷ್ಟ್ರೀಯ ಪ್ರತಿಷ್ಠಿತ ‘ಸ್ಪೇಸ್ ಮಾಗಜೈನ್’ ಬಾಹ್ಯಾಕಾಶ ವಿಜ್ಞಾನದಲ್ಲಿ 1989-2004 ವರ್ಷದ ವರೆಗಿನ ಅವಧಿಯ ಸಾಧನೆಯ ಆಧಾರದ ಮೇಲೆ ಬಾಹ್ಯಾಕಾಶ ವಿಜ್ಞಾನ ಸಾಧನೆಯ ಹತ್ತು ಪ್ರಮುಖ...
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...