Monthly Archives: March, 2022

ರಂಗಭೂಮಿ ಒಂದು ಜೀವಂತ ಕಲೆ ಇದನ್ನೇ ವೃತ್ತಿಯಾಗಿ ಸ್ವೀಕರಿಸಿ ಯಶಸ್ವಿಯಾಗಬಹುದು – ಶ್ರೀಮತಿ ವೀಣಾ ಶರ್ಮಾ

ಬೆಂಗಳೂರು - ಜೀವನದ ಯಾವುದೇ ಕ್ಷೇತ್ರದಲ್ಲಾಗಲೀ ಯಶಸ್ಸನ್ನು ಪಡೆಯಬೇಕಾದರೆ ನಿರಂತರ ಪ್ರಯತ್ನ ಮತ್ತು ಅದೃಷ್ಟದ ಜೊತೆಗೆ ಸ್ವಶಕ್ತಿ ಹಾಗೂ ಸಾಮರ್ಥ್ಯಗಳು ಅಗತ್ಯ ಹಾಗೂ ಅನಿವಾರ್ಯ. ಕ್ರಿಯಾತ್ಮಕವಾಗಿ ಹಾಗೂ ಸೃಜನಾತ್ಮಕವಾಗಿ ತನ್ನನ್ನು ತಾನು ತೊಡಗಿಸಿಕೊಂಡಾಗ ಮಾತ್ರ ಆರಿಸಿಕೊಂಡು ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯಬಹುದು ಎಂದು ರಾಷ್ಟ್ರೀಯ ನಾಟಕ ಶಾಲೆ, ಬೆಂಗಳೂರು ಇದರ ನಿರ್ದೇಶಕರಾದ ಶ್ರೀಮತಿ ವೀಣಾ ಶರ್ಮಾ...

ಅಖಿಲ ಕರ್ನಾಟಕ ಮಾಧ್ವ ಮಹಾಸಭಾಕ್ಕೆ ನೂತನ ಕಾರ್ಯಕಾರಿಣಿ

ಬೆಂಗಳೂರು - ಮೂರು ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದ ಅಖಿಲ ಕರ್ನಾಟಕ ಮಾಧ್ವ ಮಹಾಸಭಾದ ಗೌರವ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಯು.ಬಿ ವೆಂಕಟೇಶ್ ಹಾಗು ಪ್ರಧಾನ ಕಾರ್ಯದರ್ಶಿಯಾಗಿ ದಾಸ ಸಾಹಿತ್ಯ ಸಂಘಟಕ ಡಾ.ವಾದಿರಾಜ ತಾಯಲೂರ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ಕುರಿತು ಮಹಾ ಪೋಷಕರಾದ ಹಿರಿಯ ವಿದ್ವಾಂಸ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ,  ಮಹಾಸಭೆಯ ಅಧ್ಯಕ್ಷ ಡಾ.ಮುರಳಿಧರ, ಖಜಾಂಚಿ ಡಾ.ಕೆ.ವಿ.ರಾಮಚಂದ್ರ...

ಶಾಂತಿ ಶಾಂತಿ ಶಾಂತಿ ಎಂದು 3 ಸಲ ಹೇಳುವುದೇಕೆ?

🌷ನಾವು ಆಚರಿಸುವ ಪ್ರತೀ ಪದ್ಧತಿಯೂ, ಪಠಿಸುವ ಪ್ರತೀ ಮಂತ್ರಕ್ಕೂ ತನ್ನದೇ ಆದ ಅರ್ಥಗಳಿವೆ. ಮನಸ್ಸಿನ ನೆಮ್ಮದಿಗೆ, ಮನೆಯಲ್ಲಿ ಶಾಂತಿ ನೆಲೆಸಲು ಜತೆಗೆ ನಮ್ಮ ಆಧ್ಯಾತ್ಮಿಕ ಬೆಳವಣಿಗೆಗೆ ಸಹಕಾರಿಯಾಗುವಂತೆ ಕೆಲವು ಸಂಪ್ರದಾಯಗಳನ್ನು ಹಿಂದಿನವರು ಆಚರಣೆಗೆ ತಂದಿದ್ದಾರೆ. ಇದರಲ್ಲಿ ಶಾಂತಿ, ಶಾಂತಿ, ಶಾಂತಿ ಎಂದು ಪಠಿಸುವುದೂ ಒಂದು. ಏನೀದರ ಅರ್ಥ? 🌷ಸಾಮಾನ್ಯವಾಗಿ ಎಲ್ಲಾ ಮಂತ್ರಗಳ ಕೊನೆಯಲ್ಲಿ ಓಂ ಶಾಂತಿಃ...

ವಾರದ ರಾಶಿ ಭವಿಷ್ಯ (06.03.2022 ರಿಂದ 12.03.2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಈ ವಾರ ನಿಮ್ಮ ಹಲವಾರು ಸಮಸ್ಯೆಗಳು ಬಗೆಹರಿಯುತ್ತವೆ. ಹೆಚ್ಚುವರಿ ಚಿಕಿತ್ಸೆ ಅಗತ್ಯ ಇರುವವರು ಈ ವಾರ ಚಿಕಿತ್ಸೆ ಪಡೆಯಲು ಉತ್ತಮವಾಗಿರುತ್ತದೆ. ಕೆಲಸದಲ್ಲಿ ಉತ್ತಮ ಮಾರ್ಗವನ್ನು ಕಂಡುಕೊಳ್ಳುವುದು ಮುಖ್ಯವಾಗಿರುತ್ತದೆ. ಹಣಕಾಸಿನ ವಿಚಾರದಲ್ಲಿ ಸೂಕ್ಷ್ಮವಾಗಿ ಇರಬೇಕಾಗುತ್ತದೆ. ಖರ್ಚುವೆಚ್ಚಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇದರಿಂದ ಕಷ್ಟಪಟ್ಟು ದುಡಿದ ಹಣ...

‘ಯುವಕರು ಸ್ವಾವಲಂಬಿಯಾಗಿ ಬದುಕಬೇಕು’ – ದುರ್ಯೋಧನ ಐಹೊಳೆ

ಮೂಡಲಗಿ: ‘ಯುವಕರು ಸ್ವಯಂ ಉದ್ಯೋಗಗಳನ್ನು ಮಾಡುವ ಮೂಲಕ ಸ್ವಾವಲಂಬಿಯಾಗಿ ಬದುಕುವುದರ ಜೊತೆಗೆ ಸಮಾಜದಲ್ಲಿ ಉತ್ತಮ ಹೆಸರು ತಂದುಕೊಳ್ಳಬೇಕು’ ಎಂದು ರಾಯಬಾಗ ಶಾಸಕ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರೂ ಆಗಿರುವ ದುರ್ಯೋಧನ ಐಹೊಳೆ ಅವರು ಹೇಳಿದರು. ಇಲ್ಲಿಯ ಕಾಲೇಜು ರಸ್ತೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಚಿಕ್ಕಪೇಟೆ ದೊನ್ನೆ ಬಿರಿಯಾನಿ ಹೌಸ್‍ ಅನ್ನು ದೀಪ ಬೆಳಗಿಸಿ ಉದ್ಘಾಟಿಸಿ...

ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಿ: ಬಾಲಚಂದ್ರ ಜಾರಕಿಹೊಳಿ

10 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ...

ರೈತರ ನೀರಾವರಿ ಸಮಸ್ಯೆಗಳಿಗೆ ಸ್ವಯಂ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು – ಈರಣ್ಣ ಕಡಾಡಿ

ಮೂಡಲಗಿ: ರೈತರ ನೀರಾವರಿ ಸಮಸ್ಯೆಗಳು ಮತ್ತು ಜಮೀನುಗಳಿಗೆ ಹೋಗುವ ರಸ್ತೆಗಳು, ಈ ಎಲ್ಲ ಸಮಸ್ಯೆಗಳಿಗೆ ಪರಿಹಾರಾರ್ಥವಾಗಿ ರೈತರೇ ನೇತೃತ್ವ ವಹಿಸುವ ನೀರಾವರಿ ಸಂಘಗಳ ರಚನೆಗೆ ಸರ್ಕಾರ ಆದ್ಯತೆ ನೀಡಿತ್ತು. ಆದರೆ ನೀರಾವರಿ ಸಂಘಗಳ ಪರಿಕಲ್ಪನೆ ಇಂದು ವಿಫಲವಾಗಿದೆ. ಹೀಗಾಗಿ ಈ ಬಗ್ಗೆ ಸರ್ಕಾರ ಗಂಭೀರವಾದ ಚಿಂತನೆ ಮಾಡಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಹಾಗೂ...

ದಿನ ಭವಿಷ್ಯ ಶನಿವಾರ (05/03/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಇಂದು ನಿಮಗೆ ಮಧ್ಯಮ ಫಲಪ್ರದವಾಗಲಿದೆ, ಕುಟುಂಬದ ಸದಸ್ಯರೊಂದಿಗೆ ದಿನದ ಸ್ವಲ್ಪ ಸಮಯವನ್ನು ಕಳೆಯುವುದು, ಮನೆಯಲ್ಲಿ ಆಹ್ಲಾದಕರ ವಾತಾವರಣ ನಿರ್ಮಾಣವಾಗುತ್ತದೆ ಮತ್ತು ಮಕ್ಕಳಲ್ಲಿ ಆತ್ಮವಿಶ್ವಾಸವೂ ಹೆಚ್ಚಾಗುತ್ತದೆ. ನಿಕಟ ಸಂಬಂಧಿಯೊಂದಿಗೆ ನಡೆಯುತ್ತಿರುವ ಘರ್ಷಣೆಗಳು ಸಹ ದೂರವಾಗುತ್ತವೆ, ಇದರಲ್ಲಿ ನೀವು ಪ್ರಮುಖ ಪಾತ್ರವನ್ನು ವಹಿಸುತ್ತೀರಿ. ಅದೃಷ್ಟದ ದಿಕ್ಕು: ಪಶ್ಚಿಮ ಅದೃಷ್ಟದ...

ಬೆಳ್ಳಿ ತೆರೆಗೆ ಬಂದ ಭೂಮಿಕಾ

ಬೆಳ್ಳಿತೆರೆ ಅಂದರೆ ಅದೊಂದು ಕಲಾವಿದರ ದೊಡ್ಡ ಸಮುದ್ರ ಅದರಲ್ಲಿ ಗುರುತಿಸಿಕೊಳ್ಳುವುದು ಅಂದರೆ ಸಾಮಾನ್ಯದ ವಿಷಯವಲ್ಲ. ಅಂತ ಸಮುದ್ರದಲ್ಲಿ ಈಜಿ ಇಂದು ದೊಡ್ಡಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ ಈ ಪ್ರತಿಭೆ ಭೂಮಿಕಾ. ಭೂಮಿಕಾ ಮೂಲತಃ ರಾಜ್ಯದ ರಾಜಧಾನಿ ಬೆಂಗಳೂರಿನವರು. ಬೆಂಗಳೂರಿನಲ್ಲಿ ಜನಿಸಿದ ಇವರು ವಿದ್ಯಾಭ್ಯಾಸ ಎಲ್ಲಾ ಬೆಂಗಳೂರಿನಲ್ಲಿ ಮುಗಿಸಿದ್ದಾರೆ. ತಂದೆ ಮಂಜುನಾಥ, ತಾಯಿ ಪದ್ಮಾ. ಭೂಮಿಕಾ ಚಿಕ್ಕಂದಿನಿಂದಲೂ ಪತ್ರಕರ್ತೆ ಆಗಬೇಕು ಎಂಬುದು...

ಕೃಷಿ ಕ್ಷೇತ್ರಕ್ಕೆ ಬಂಪರ ಕೊಡುಗೆ- ಬಜೆಟ್ ಕುರಿತು ಕಡಾಡಿ ಅವರ ಹೇಳಿಕೆ

ಮೂಡಲಗಿ: ಕರೋನಾ ಕಾಲದಲ್ಲಿ ರಾಜ್ಯ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದರೂ ಕೂಡ ಸರ್ವ ಜನರಿಗೆ ಹಿತವಾಗುವಂತಹ ವಿಶೇಷವಾಗಿ ರೈತಾಪಿ ಜನರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ಉತ್ತರ ಕರ್ನಾಟಕಕ್ಕೆ ವಿಶೇಷ ಆದ್ಯತೆ ನೀಡಿದಂತಹ ಒಂದು ಸಮಚಿತ್ತದ ಸಮತೋಲ ಚೊಚ್ಚಲ ಬಜೆಟ್‍ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23ನೇ ಸಾಲಿನ ಬಜೆಟ್ ಮಂಡಿಸುವುದರ ಮೂಲಕ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ,...
- Advertisement -spot_img

Latest News

ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಸವರಾಜ ಪತ್ತಾರ ಅವರಿಗೆ ಸನ್ಮಾನ

ಬೈಲಹೊಂಗಲ: ಸೋಲನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಪ್ರಯತ್ನಿಸುವ ಮನೋಭಾವವೇ ಸಾಧನೆಯ ಸೂತ್ರ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ...
- Advertisement -spot_img
close
error: Content is protected !!
Join WhatsApp Group