Monthly Archives: March, 2022
ಸುದ್ದಿಗಳು
ಶಹೀದ್ ದಿವಸ್ ಪಂಜಿನ ಮೆರವಣಿಗೆ
ಮುನವಳ್ಳಿ - ಬ್ರಿಟಿಷ್ ಶಾಹಿ ವಿರುದ್ಧ ಹೋರಾಡಿ ದೇಶಕ್ಕಾಗಿ ತಮ್ಮ ಜೀವ ತ್ಯಾಗ ಮಾಡಿದ ಭಗತ್ ಸಿಂಗ್ ರಾಜಗುರು ಹಾಗೂ ಸುಖದೇವ ಹುತಾತ್ಮರಾದ ದಿನದಂದು ಪಂಜಿನ ಮೆರವಣಿಗೆ ನೆರವೇರಿಸುತ್ತಿರುವುದು ನಮ್ಮ ಹೆಮ್ಮೆ ಎಂದು ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಲ್ಲೇಶ್ವರ ಸೂಳೇಬಾವಿ.ತಿಳಿಸಿದರು.ಅವರು ಪಟ್ಟಣದಲ್ಲಿ ಜರುಗಿದ ಭಾರತೀಯ ಜನತಾ ಪಾರ್ಟಿ ಸವದತ್ತಿ ಮಂಡಲ ಯುವ ಮೋರ್ಚಾದವರು...
ಸುದ್ದಿಗಳು
ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳ ಉದ್ಘಾಟನೆ
ಸವದತ್ತಿ: ಸ್ಥಳೀಯ ಎಸ್.ಜಿ.ಶಿಂತ್ರಿ ಆಂಗ್ಲ ಮಾದ್ಯಮ ಶಾಲೆಯ ಶ್ರೀ ಚಂದ್ರಶೇಖರ ಮಾಮನಿ ಸಭಾಭವನದಲ್ಲಿ ಮಾ. ೨೬ ರಂದು ಮುಂಜಾನೆ ೧೧ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಸವದತ್ತಿ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮತ್ತು ೨೦೨೧-೨೬ನೇ ಅವಧಿಯ ಸಾಹಿತ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.ಕಲ್ಮಠದ ಶ್ರೀ ಶಿವಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ವಿಧಾನಸಭೆ...
ಸುದ್ದಿಗಳು
ದಿ. ಸಾವಿತ್ರಿ ಶಿವಪೂಜಿ ದತ್ತಿ ಕಾರ್ಯಕ್ರಮ: ಹಿರಿಯ ಜೀವಿಗಳ ಭಾವನೆಗಳನ್ನು ಗೌರವಿಸಿ, ಅವರ ತ್ಯಾಗ ಬೆಲೆ ಕಟ್ಟಲಾಗದ್ದು- ಮುರುಗೇಶ ಶಿವಪೂಜಿ
ಬೆಳಗಾವಿ -ಯಾವುದೇ ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥ ತ್ಯಾಗದಿಂದ ದುಡಿದ ಜೀವಿಗಳ ಭಾವನೆಗಳನ್ನು ಗೌರವಿಸಿ ಅವರ ಆಗು-ಹೋಗುಗಳಿಗೆ ಊರುಗೋಲಾಗಿ ಸೇವೆ ಮಾಡಿ ಎಂದು ದತ್ತಿನಿಧಿ ಕಾರ್ಯಕ್ರಮದಲ್ಲಿ ಪತ್ರಕರ್ತ ಮುರುಗೇಶ ಶಿವಪೂಜಿ ಅಭಿಪ್ರಾಯಪಟ್ಟರು.ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬುಧವಾರ ಲೇಖಕಿಯರ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ದಿ. ಸಾವಿತ್ರಿ ಬಾಬುರಾವ್ ಶಿವಪೂಜಿ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಶುಕ್ರವಾರ (25-03-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಇಂದು ನಿಮ್ಮ ಕುಟುಂಬದಲ್ಲಿ ಸಂತೋಷ ಹೆಚ್ಚಾಗುವ ದಿನ. ಮನೆಯಲ್ಲಿ ಒಂದು ಶುಭ ಮಂಗಳಕರ ಕಾರ್ಯಕ್ರಮವಿರಬಹುದು, ಇದರಲ್ಲಿ ಸಂಬಂಧಿಕರು ಮತ್ತು ಸ್ನೇಹಿತರನ್ನು ಭೇಟಿಯಾಗುವ ಅವಕಾಶವಿರುತ್ತದೆ. ನಿಮ್ಮ ಆಸಕ್ತಿಗಳನ್ನು ಮುಂದುವರಿಸಲು ಅಥವಾ ನೀವು ತುಂಬ ಆನಂದಿಸುವ ಕೆಲಸಗಳನ್ನು ಮಾಡಲು ಹೆಚ್ಚು ಸಮಯ ಕಳೆಯಬೇಕು.ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ...
ಸುದ್ದಿಗಳು
ನಕ್ಷತ್ರ ಮಾಲೆ: ಮಘಾ ನಕ್ಷತ್ರ
ಮಘಾ ನಕ್ಷತ್ರ
🌿ಚಿಹ್ನೆ- ರಾಯಲ್ ಸಿಂಹಾಸನ🌿ಆಳುವ ಗ್ರಹ- ಕೇತು🌿ಲಿಂಗ-ಹೆಣ್ಣು🌿ಗಣ- ರಾಕ್ಷಸ🌿ಗುಣ- ತಮಸ್ / ರಜಸ್🌿ದೇವತೆ- ಪಿತೃ🌿ಪ್ರಾಣಿ- ಗಂಡು ಇಲಿ🌿ಭಾರತೀಯ ರಾಶಿಚಕ್ರ – 0 ° – 13 ° 20 ಸಿಂಹ🌿ಮಘಾ ನಕ್ಷತ್ರದ ಪ್ರಭಾವದಡಿಯಲ್ಲಿ ಜನರು ಉತ್ತಮ ನಾಯಕರಾಗುತ್ತಾರೆ🌷 ಮಾಘಾ ನಕ್ಷತ್ರ ಈ ನಕ್ಷತ್ರದ ಅಧಿಪತಿ ಕೇತು ಈ ನಕ್ಷತ್ರದವರು ಹೆಚ್ಚು ಶ್ರೀಮಂತರು ಮತ್ತು ಜನಾಂಗ...
ಸುದ್ದಿಗಳು
ಸಕ್ಕರೆ ಮತ್ತು ರಕ್ತದೊತ್ತಡ ಕಾಯಿಲೆಗಳ ಬಗ್ಗೆ ಎಚ್ಚರವಹಿಸಿರಿ – ಡಾ. ಎಸ್ ಎಸ್ ಗಡೇದ
ಮೂಡಲಗಿ: ‘ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ ಕಾಯಿಲೆಗಳು ದೇಹದಲ್ಲಿ ಆಶ್ರಯ ಪಡೆಯುವುದಕ್ಕಿಂತ ಮುಂಚೆ ಪ್ರತಿಯೊಬ್ಬರು ಎಚ್ಚರವಹಿಸಬೇಕು’ ಎಂದು ಚಿಕ್ಕೋಡಿಯ ಹೆಚ್ಚುವರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ಗಡೇದ ಅವರು ಹೇಳಿದರು.ಇಲ್ಲಿಯ ಅಂಜುಮನ್ ಎ ಇಸ್ಲಾಂ ಸೊಸೈಟಿ ಹಾಗೂ ಖಿದಮತ್ ಸೋಸಿಯಲ್ ವೆಲಫೇರ್ ಕಮಿಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ...
ಸುದ್ದಿಗಳು
ಹಣಕಾಸು ವ್ಯವಹಾರ: ತುರ್ತು ಚಿಕಿತ್ಸಾ ಘಟಕಕ್ಕೆ ನುಗ್ಗಿ ಹಲ್ಲೆ
ಬೀದರ - ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಅವರ ಮಕ್ಕಳ ಮೇಲೆ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿದ್ದಾಗಲೆ ದಾಳಿ ಮಾಡಿ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಘಟನೆ ಬೀದರನ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.ತುರ್ತು ಚಿಕಿತ್ಸಾ ಘಟಕದಲ್ಲಿಯೇ ನಡೆದ ಈ ಮಾರಾಮಾರಿಯಲ್ಲಿ ಮಾಜಿ ಜಿ ಪಂ ಅಧ್ಯಕ್ಷ ಕಾಂಗ್ರಸ್ ಮುಖಂಡ ಫಿರೋಜ್...
ಸುದ್ದಿಗಳು
ಉತ್ತಮ ಪ್ರಜೆ ನಿರ್ಮಾಣಕ್ಕೆ ಶಿಕ್ಷಣ ಸಹಕಾರಿ – ತಹಶೀಲ್ದಾರ ಡಾ.ಮೋಹನಕುಮಾರ
ಮೂಡಲಗಿ: ವಿದ್ಯಾರ್ಥಿಗಳ ಜೀವನ ಶೈಲಿಯನ್ನು ಸುಧಾರಿಸಿ, ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ನಿಪ್ಪಾಣಿಯ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಹೇಳಿದರು.ಪಟ್ಟಣದ ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪ.ಪೂ ಕಾಲೇಜಿನ ಆವರಣದಲ್ಲಿ ಜರುಗಿದ, ಪಿಯೂಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು,...
ಸುದ್ದಿಗಳು
ಸಮಾಜವನ್ನು ಎಚ್ಚರಿಸುವ ಶಕ್ತಿ ಚುಟುಕು ಸಾಹಿತ್ಯಕ್ಕಿದೆ: ಸಾಹಿತಿ ಆಯ್ ಬಿ ಹಿರೇಮಠ
ಬಸವನಬಾಗೇವಾಡಿ - ಸಾಹಿತ್ಯ ನಿಂತ ನೀರಾಗಬಾರದು ಅದು ಸದಾ ಹೊಸತನದಿಂದ ಹರಿಯುತ್ತಿರಬೇಕು.ಸಮಾಜವನ್ನು ಸರಿದಾರಿಗೆ ತರುವಲ್ಲಿ ಕುಟುಕುವ ಚುಟುಕು ಸಾಹಿತ್ಯಕ್ಕೆ ದೊಡ್ಡ ಶಕ್ತಿ ಇದೆ. ಧಾವಂತದ ಕಾಲದಲ್ಲಿ ಚುಟುಕು ಸಾಹಿತ್ಯ ಮತ್ತು ಬರಹಗಾರರು ಬೆಳಕಿಗೆ ಬರಬೇಕು ಎಂದು ಮುದ್ದೇಬಿಹಾಳದ ಸಾಹಿತಿ ಆಯ್ ಬಿ ಹಿರೇಮಠ ಅವರು ಅಭಿಪ್ರಾಯ ಪಟ್ಟರು.ಅವರು ಇಲ್ಲಿನ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು...
ಸುದ್ದಿಗಳು
ಉತ್ತಮ ಸೇವೆಗಾಗಿ ಆಕಾಶ್ ಥಬಾಜ ಗೆ ಪ್ರಶಸ್ತಿ
ಬೆಳಗಾವಿ - ಎನ್ ಟಿ ಇ ಪಿ ಕಾರ್ಯಕ್ರಮದಡಿಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಉತ್ತಮ ರೇಡಿಯೋಲಜಿ ಇಮೇಜಿಂಗ್ ಆಫೀಸರ್ ಪ್ರಶಸ್ತಿಯನ್ನು ನಗರದಲ್ಲಿಂದು ಏರ್ಪಟ್ಟಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಯ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಹಿರೇಬಾಗೇವಾಡಿ ಆಸ್ಪತ್ರೆಯ ಆಕಾಶ್ ಅರವಿಂದ ಥಬಾಜ್ ರವರಿಗೆ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ...
Latest News
ಲೇಖನ : ಹಟ್ಟಿ ಹಬ್ಬ
ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...