Monthly Archives: April, 2022
ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ‘ವಿಶ್ವ ಆರೋಗ್ಯ ದಿನಾಚರಣೆ’ ಆಚರಣೆ ‘ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’
ಮೂಡಲಗಿ: ‘ಪ್ರತಿಯೊಬ್ಬರು ಉತ್ತಮ ಆರೋಗ್ಯವನ್ನು ಹೊಂದುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಲು ಮುಂದಾಗಬೇಕು’ ಎಂದು ಡಾ. ತಿಮ್ಮಣ್ಣ ಗಿರಡ್ಡಿ ಹೇಳಿದರು.ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಪುರಸಭೆಯ ಸಹಯೋಗದಲ್ಲಿ ಗುರುವಾರ ಆಚರಿಸಿದ ವಿಶ್ವ...
ದೇಶವನ್ನು ಪ್ರೀತಿಸದವರು ಯಾರನ್ನೂ ಪ್ರೀತಿಸಲಾರರು – ಪ್ರೊ.ಸಂಗಮೇಶ ಗುಜಗೊಂಡ
ಮೂಡಲಗಿ - ಯಾರು ದೇಶವನ್ನು ಪ್ರೀತಿಸಲಾರರೋ ಅವರು ಯಾರನ್ನೂ ಪ್ರೀತಿಸಲಾರರು. ಸ್ವತಃ ತನ್ನನ್ನೇ ಪ್ರೀತಿಸಲಾರರು ಆದ್ದರಿಂದ ದೇಶವನ್ನು ಪ್ರೀತಿಸಬೇಕು ದೇಶಕ್ಕಾಗಿ ದುಡಿಯಬೇಕು ಎಂದು ಖ್ಯಾತ ಮಕ್ಕಳ ಸಾಹಿತಿ ಪ್ರೊ.ಸಂಗಮೇಶ ಗುಜಗೊಂಡ ಹೇಳಿದರು.ಭಾರತೀಯ ಸೇನೆಯಲ್ಲಿ...
ಬಸವಕಲ್ಯಾಣಕ್ಕೆ ಮುಖ್ಯ ಮಂತ್ರಿ ಭೇಟಿ: ಮಂಟಪದ ಕಾರ್ಯಕ್ಕೆ ವೇಗ ನಿರೀಕ್ಷೆ
ಬೀದರ: ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣ ಮತ್ತೆ ಬಾರಿ ಚರ್ಚೆಗೆ ಒಳಗಾಗಿದೆ.ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಅವಧಿಯಲ್ಲಿ ನೂತನ ಅನುಭವ ಮಂಟಪಕ್ಕೆ ಅಡಿಗಲ್ಲು ಹಾಕಿ, 200 ಕೋಟಿ ರೂಪಾಯಿ ಅನುದಾನ...
ಬಿಸಿಲಿನ ತಾಪಮಾನ ಏರಿಕೆ: ಬಡವರ ಫ್ರಿಜ್‌ಗೆ ಬಂತು ಭಾರೀ ಬೇಡಿಕೆ
ಬೀದರ - ಗಡಿ ಜಿಲ್ಲೆ ಬೀದರ ಅಂದರೆ ಬಿಸಿಲಿನ ನಗರ ಪ್ರದೇಶ ಎಂದು ಕರೆಯುತ್ತಾರೆ.ಬೆಂಗಳೂರಿನಲ್ಲಿ ಕೆಲಸ ಮಾಡುವ ಕೆಲವು ಅಧಿಕಾರಿಗಳಿಗೆ ಶಿಕ್ಷೆ ಕೊಡವು ಬದಲು ನಿಮ್ಮನ್ನ ಬೀದರ್ ಗೆ ವರ್ಗಾವಣೆ ಮಾಡುತ್ತೇನೆ ನೋಡಿ...
ಸ್ವಸ್ತಿಕ ಚಿಹ್ನೆ ಮನೆಯಲ್ಲಿದ್ದರೆ ಶುಭ
🌸 ಭಾರತೀಯ ಮನೆಗಳ ಪ್ರವೇಶ ದ್ವಾರದಲ್ಲಿ ಸ್ವಸ್ತಿಕ ಚಿಹ್ನೆ ಸಾಮಾನ್ಯವಾಗಿರುತ್ತದೆ. ಅನಾದಿ ಕಾಲದಿಂದಲೂ ಬಳಸುತ್ತಿರುವ ಈ ಚಿಹ್ನೆಗೆ ಹಿಂದೂ ಸಂಪ್ರದಾಯದಲ್ಲಿ ವಿಶೇಷ ಮಹತ್ವವಿದೆ. ಗಣೇಶನನ್ನು ಪ್ರತಿನಿಧಿಸುವ ಈ ಚಿಹ್ನೆಯ ವಿಶೇಷವೇನು ? ವಾಸ್ತು...
ದಿನ ಭವಿಷ್ಯ ಗುರುವಾರ (07/04/2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಇಂದು ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯಲು ಪ್ರಯತ್ನಿಸಿ. ಧಾರ್ಮಿಕ ಸ್ಥಳಕ್ಕೆ ಅಥವಾ ಸಂಬಂಧಿಗಳ...
ನಕ್ಷತ್ರ ಮಾಲೆ: ಧನಿಷ್ಠ ನಕ್ಷತ್ರ
ಧನಿಷ್ಠ ನಕ್ಷತ್ರ
🌷ಚಿಹ್ನೆ- ಡ್ರಮ್ ಅಥವಾ ಕೊಳಲು🌷ಆಳುವ ಗ್ರಹ- ಮಂಗಳ🌷ಲಿಂಗ-ಹೆಣ್ಣು🌷ಗಣ- ರಾಕ್ಷಸ🌷ಗುಣ- ಸತ್ವ / ತಮಸ್🌷ಆಳುವ ದೇವತೆ- 8 ವಾಸಸ್🌷ಪ್ರಾಣಿ- ಹೆಣ್ಣು ಸಿಂಹ🌷ಭಾರತೀಯ ರಾಶಿಚಕ್ರ- 23 ° 20 ಮಕರ – 6 °...
ಬಿಜೆಪಿ ಸಂಸ್ಥಾಪನಾ ದಿನ ಆಚರಣೆ
ಸಿಂದಗಿ: ಪಟ್ಟಣದ ವಾರ್ಡ್ 13ರಲ್ಲಿರುವ ಪಕ್ಷದ ಕಾರ್ಯಕರ್ತ ಶಿವಾನಂದ ರೂಡಗಿ ಅವರ ಮನೆಯ ಮೇಲೆ ಧ್ವಜವನ್ನು ಹಾರಿಸುವ ಮೂಲಕ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಿ ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ...
ಬೋರವೆಲ್ ರಿಪೇರಿ ಮಾಡಿ ನೀರಿನ ಬವಣೆ ನೀಗಿಸಲು ಆಗ್ರಹ
ಸಿಂದಗಿ: ಪಟ್ಟಣದ 22ಮತ್ತು 23 ವಾರ್ಡುಗಳಲ್ಲಿ ಕೆಟ್ಟು ನಿಂತಿರುವ ಬೋರವೆಲ್ ಗಳನ್ನು ರಿಪೇರಿ ಮಾಡಿಸುವಂತೆ ಆಗ್ರಹಿಸಿ ಪುರಸಭೆ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರಿಗೆ...
ಸರ್ಕಾರದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಲು ಕರೆ
ಮೂಡಲಗಿ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಜನರಿಗೆ ಮುಟ್ಟಿಸುವಂತ ಪ್ರಾಮಾಣಿಕ ಪ್ರಯ್ನತ ಮಾಡಬೇಕೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಹೇಳಿದರು.ಬುಧವಾರದಂದು ಪಟ್ಟಣದ ಅರಭಾವಿ...