Monthly Archives: April, 2022
ಸಮಸ್ಯೆ ಪರಿಹರಿಸಿ, ಇಲ್ಲವಾದರೆ ಮನೆಗೆ ಹೋಗಿ ; ಸಿಂದಗಿ ಮುಖ್ಯಾಧಿಕಾರಿಗೆ ಖಡಕ್ ವಾರ್ನಿಂಗ್ ಮಾಡಿದ ಬಿರಾದಾರ
ಸಿಂದಗಿ: ಆಸ್ತಿ ತೆರಿಗೆ ದರ ಪ್ರತಿಶತ 5 ರಂತೆ ಪರಿಷ್ಕರಣೆ ಮಾಡುವಂತೆ ಸರಕಾರ ಆದೇಶ ಬಂದಿದ್ದು ಅದಕ್ಕೆ ಎಲ್ಲ ಸದಸ್ಯರ ಒಮ್ಮತದ ಅಭಿಪ್ರಾಯದ ಮೇರೆಗೆ ವಸತಿಗೆ 3% ವಾಣಿಜ್ಯ ಮಳಿಗೆಗಳಿಗೆ 4% ದರ...
ಯಾದವಾಡದಲ್ಲಿ 75 ಲಕ್ಷ ರೂ. ವೆಚ್ಚದ ನೂತನ ಪಿಎಚ್‍ಸಿ ಕಟ್ಟಡಕ್ಕೆ ಗುದ್ದಲಿ ಪೂಜೆ
ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಅರಭಾವಿ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಎಲ್ಲ ಕ್ಷೇತ್ರಗಳಿಗೂ ಹಾಗೂ ಸರ್ವ ಜನಾಂಗದ ಏಳ್ಗೆಗಾಗಿ ಶ್ರಮಿಸುತ್ತಿರುವ...
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ರಾಜ್ಯಕ್ಕೆ 1623 ಕೋಟಿ ರೂ ಬಿಡುಗಡೆ- ಸಂಸದ ಈರಣ್ಣ ಕಡಾಡಿ
ಮೂಡಲಗಿ: ಕರ್ನಾಟಕದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಉಂಟಾದ ಹಾನಿಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‍ಡಿಆರ್‍ಎಫ್) ಪ್ರಸಕ್ತ 2021-22 ಸಾಲಿಗೆ ರೂ 1,623.30 ಕೋಟಿ ರೂ ಬಿಡುಗಡೆ ಮಾಡಿದೆ ಎಂದು...
ಮೂಡಲಗಿ ಶ್ರೀ ಶಿವಬೋಧರಂಗ ಕೋ.ಆಪ್ ಸೊಸೈಟಿಗೆ ರೂ. 4.11 ಕೋಟಿ ಲಾಭ
ಮೂಡಲಗಿ: ಮೂಡಲಗಿಯ ಶ್ರೀ ಶಿವಬೋಧರಂಗ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯು 2022ರ ಮಾರ್ಚ್ ಅಂತ್ಯಕ್ಕೆ ರೂ. 4.11 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಅಧ್ಯಕ್ಷ ರೇವಪ್ಪ ಕುರಬಗಟ್ಟಿ ಅವರು ತಿಳಿಸಿದರು.ಸೊಸೈಟಿಯ...
ಕೇಂದ್ರ ಸರ್ಕಾರದ ದ್ವಂದ್ವ ನೀತಿ ಖಂಡಿಸಿ ಪ್ರತಿಭಟನೆ
ಮೂಡಲಗಿ: ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಅಡುಗೆ ಎಣ್ಣೆ, ವಾಣಿಜ್ಯ ಬಳಕೆಯ ಸಿಲಿಂಡರ್, ದಿನಸಿ ಸಾಮಗ್ರಿಗಳು..ಮುಂತಾದ ಅತ್ಯಗತ್ಯ ವಸ್ತುಗಳ ಬೆಲೆ ದಿನ ನಿತ್ಯ ಗಗನಕ್ಕೇರುತ್ತಿವೆ.ಇತ್ತೀಚೆಗೆ ಜರುಗಿದ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೆ ತೆಪ್ಪಗಿದ್ದ ಕೇಂದ್ರ...
ದಿ.೧೦ ರಂದು ಮಹಿಳಾ ಸಮಾವೇಶ
ಬೆಳಗಾವಿ - ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ದಿ. ೧೦ ರಂದು ಬೆಳಿಗ್ಗೆ ೧೦ ಗಂಟೆಗೆ ಮಹಿಳಾ ಸಮಾವೇಶ...
ಭಾರೀ ಮಳೆಗೆ ಲಿಂಬೆ ಗಿಡ ನಾಶ : ಅಲ್ಲಾಪೂರ ಭೇಟಿ
ಸಿಂದಗಿ: ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಏ. 4 ಮತ್ತು 5 ರಂದು ಸುರಿದ ಅಕಾಲಿಕ ರಭಸದ ಗಾಳಿ ಹಾಗೂ ಸುರಿದ ಮಳೆಯಿಂದ ಸುಮಾರು ಹದಿನೈದು ಲಿಂಬೆ ಮರಗಳು ನೆಲಕ್ಕೆ ಉರುಳಿದ್ದು ಲಿಂಬೆಯ ಸಣ್ಣ...
ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದಡಿ ರಾಜ್ಯದಲ್ಲಿ 13,200 ಉದ್ಯೋಗ ಸೃಷ್ಟಿ- ಸಂಸದ ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಒಂದು ಪ್ರಮುಖ ಕ್ರೆಡಿಟ್-ಲಿಂಕ್ಡ್ ಸಬ್ಸಿಡಿ ಕಾರ್ಯಕ್ರಮವಾಗಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ನಿರುದ್ಯೋಗಿ ಯುವಕ-ಯುವತಿಯರಿಗೆ ಸಹಾಯ ಮಾಡುವ ಮೂಲಕ ಕೃಷಿಯೇತರ...
ಸರ್ಕಾರಿ ಶಾಲೆಯ ದುರಸ್ತಿಗಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪತ್ರ
ಮೈಸೂರು - ಜಿಲ್ಲೆಯ ಕೆ ಆರ್ ನಗರ ತಾಲೂಕಿನ ಭೇರ್ಯ ಗ್ರಾಮದ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಯು ಅವಸಾನದ ಅಂಚಿನಲ್ಲಿದ್ದು ಅನೈತಿಕ ಚಟಯವಟಿಕೆಗಳ ತಾಣವಾಗಿದೆ ಇದನ್ನು ತಡೆಯಲು ಶಾಲೆಯನ್ನು ಅಭಿವೃದ್ಧಿ ಪಡಿಸಬೇಕು ಎಂದು...
ಇಂದು ಆದ್ಯ ವಚನಕಾರ ದೇವರದಾಸಿಮ್ಮಯ್ಯನವರ ಜಯಂತಿ
ದೇವಾಂಗ ಜನಾಂಗದಲ್ಲಿ ಮೊಟ್ಟ ಮೊದಲು ಪ್ರಸಿದ್ಧವಾದವರು ದೇವರ ದಾಸಿಮಯ್ಯ. ಸೀರೆ ನೇಯುವ ಕೆಲಸದಿಂದ ಜೀವನ ಸಾಗಿಸುತ್ತಿದ್ದ ಇವರು ರಾಮನಾಥ ಎನ್ನುವ ನಾಮಾಂಕಿತ ವನ್ನು ಕೊಟ್ಟು ಅನೇಕ ವಚನಗಳನ್ನು ರಚಿಸಿದ್ದಾರೆ. ತುಂಬಾ ಉಪಯುಕ್ತ ಮತ್ತು...