Monthly Archives: April, 2022
ಇಂದಿನ ರಾಶಿ ಭವಿಷ್ಯ ಶನಿವಾರ (23-04-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ವ್ಯಾಪರದಲ್ಲಿ ಪ್ರಯೋಜನ ಇಂದು ಅನೇಕ ವ್ಯಾಪಾರಿಗಳ ಮುಖದ ಮೇಲೆ ಸಂತೋಷವನ್ನು ತರಬಹುದು. ಇಂದು ನಿಮಗೆ ಗೊತ್ತಿರುವವರ ಮೇಲೆ ನೀವು ಯಾವುದೇ ನಿರ್ಧಾರ ಹೇರಲು ಪ್ರಯತ್ನಿಸಿದಲ್ಲಿ...
ಅಂಡಮಾನ್ ಜೈಲಿಗೆ ಭೇಟಿ ನೀಡಿದ ಸಂಸದ ಈರಣ್ಣ ಕಡಾಡಿ
ಬೆಂಗಳೂರು - ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಇಂದು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟೀಷರಿಗೆ ಸಿಂಹ ಸ್ವಪ್ನರಾಗಿದ್ದ ವೀರ ಸಾವರ್ಕರ್ ಸೇರಿದಂತೆ ಸಹಸ್ರಾರು ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧಿಸಿಟ್ಟಿದ್ದ ಅಂಡಮಾನಿನ್ ಸೆಲ್ಯುಲಾರ್ ಜೈಲಿಗೆ...
ಜನತಾ ಜಲಧಾರೆ ಯಶಸ್ವಿಗೊಳಿಸಿ – ಗೊಲ್ಲಾಳಪ್ಪಗೌಡ ಪಾಟೀಲ
ಸಿಂದಗಿ: ಜಾತ್ಯತೀತ ಜನತಾದಳ( ಎಸ್) ರಾಷ್ಟ್ರೀಯ ನಾಯಕ ಎಚ್.ಡಿ.ದೇವೆಗೌಡ ನಾಯಕತ್ವದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಇಡೀ ರಾಜ್ಯಾದ್ಯಂತ ಹಮ್ಮಿಕೊಂಡ "ಜನತಾ ಜಲಧಾರೆ" ಯಾತ್ರೆಯ ರಥವು ಏ.24 ರಂದು 11 ಗಂಟೆಗೆ...
ಅಂಬೇಡ್ಕರ ಸ್ಮಾರಕಕ್ಕೆ ರೂ. ಹತ್ತುಕೋಟಿ ಬಿಡುಗಡೆಗೆ ಆರ್.ಎಂ.ಚೌರ ಆಗ್ರಹ
ಸಿಂದಗಿ; ವಿಶ್ವರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ್ ಸ್ಮಾರಕಕ್ಕಾಗಿ 10ಎಕರೆ ಭೂಮಿ ಮಂಜೂರು ಮಾಡಿ ರೂ. 10 ಕೋಟಿ ಸ್ಮಾರಕ ನಿರ್ಮಾಣಕ್ಕಾಗಿ ಕೂಡಲೇ ಮಂಜೂರು ಮಾಡಿ ಆದೇಶ ಹೊರಡಿಸುವಂತೆ ಆಗ್ರಹಿಸಿ ತಾಲೂಕು ಅಡಳಿತದ ಶಿರಸ್ತೇದಾರ...
25 ಜೋಡಿಗಳ ಉಚಿತ ಸಾಮೂಹಿಕ ವಿವಾಹ
ಸಿಂದಗಿ; ಮಾತೋಶ್ರೀ ನಂದಾ ಮನೋಹರ ಹಂಚಿನಾಳ ಪೌಂಡೇಶನ್ ವತಿಯಿಂದ ಮೇ 26 ರಂದು 25 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷ ವಿನೋದ ಹಂಚಿನಾಳ ತಿಳಿಸಿದರು.ಪಟ್ಟಣದ ಕಾಳಿಕಾ ದೇವಸ್ಥಾನದಲ್ಲಿ...
ಮೂಡಲಗಿಯ ಕೊಡುಗೈ ದಾನಿ ದಿ.ಕೆ.ಎಚ್.ಸೋನವಾಲ್ಕರ 17ನೇ ಪುಣ್ಯಸ್ಮರಣೆ
ಮೂಡಲಗಿ: ಶಿಕ್ಷಣ ಕ್ಷೇತ್ರಕ್ಕೆ ಕೆ.ಎಚ್.ಸೋನವಾಲ್ಕರ ಅವರ ಕೊಡುಗೆ ಅಪಾರವಾದುದು ಮತ್ತು ಅವರ ಸಾಮಾಜಿಕ ಕಳಕಳಿ ಇತರರಿಗೆ ಮಾದರಿಯಾಗಿದೆ ಎಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಹೇಳಿದರು.ಪಟ್ಟಣದ ಕೊಡುಗೈ ದಾನಿ ಹಾಗೂ ಸಾಮಾಜಿಕ ಕಳಕಳಿಯುಳ್ಳ...
ಸಂಭ್ರಮದಿಂದ ಜರುಗಿದ ಶ್ರೀ ಲಕ್ಷ್ಮೀ ದೇವಿ ಜಾತ್ರೆ, ಅನ್ನ ಸಂತರ್ಪಣೆ
ಮೂಡಲಗಿ: ಪಟ್ಟಣ ಗಾಂಧಿ ವೃತ್ತದ ಹತ್ತಿರ ಢವಳೇಶ್ವರ ಗಲ್ಲಿಯ ಶ್ರೀ ಲಕ್ಷ್ಮೀ ದೇವಿ ಜಾತ್ರೆಯು ಶುಕ್ರವಾರದಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸಡಗರ ಸಂಭ್ರಮದಿಂದ ಜರುಗಿತು.ಜಾತ್ರೆಯ ನಿಮಿತ್ತವಾಗಿ ಬೆಳಿಗ್ಗೆ ದೇವಿಗೆ ವಿಶೇಷ ಅಭಿಷೇಕ, ಪೂಜೆ...
ಏ 24ರಂದು ಕು|| ಕವಿತಾ ಭರತನಾಟ್ಯ ರಂಗಪ್ರವೇಶ
ಸಂಗೀತ ನೃತ್ಯ ಭಾರತಿ ಅಕಾಡೆಮಿಯ ಮತ್ತೊಂದು ಹೆಮ್ಮೆಯ ಭರತನಾಟ್ಯ ರಂಗಪ್ರವೇಶವು ಇದೇ ಏಪ್ರಿಲ್ 24 ಭಾನುವಾರದಂದು ಬೆಳಿಗ್ಗೆ 10.00ಕ್ಕೆ ನಗರದ ಮಲ್ಲೇಶ್ವರದ ಸೇವಾಸದನದಲ್ಲಿ ನಡೆಯಲಿದೆ.ಗುರು ಶ್ರೀಮತಿ ಪದ್ಮಾ ಹೇಮಂತ್ ಮತ್ತು ವಿದುಷಿ ಶೀತಲ್...
ಉ.ಕ. ಜನಸಂಗ್ರಾಮ ಪರಿಷತ್ ನಿಂದ ಚಿಂತನ ಮಂಥನ
ಬೆಳಗಾವಿ: ಕರ್ನಾಟಕ ಏಕೀಕರಣಕ್ಕಾಗಿ ಎಷ್ಟೋ ಜನ ಮಹನೀಯರು ತನುಮನಧನ ಗಳಿಂದ ದುಡಿದಿದ್ದಾರೆ. ಅವರ ನಿಸ್ವಾರ್ಥ ಸೇವೆ ಹಾಗೂ ಬೆವರಿನ ಬೆಲೆಯನ್ನು ಇಂದಿನ ಯುವ ಪೀಳಿಗೆ ತಿಳಿಯಬೇಕು. ಅಲ್ಲದೆ ಅಖಂಡ ಕರ್ನಾಟಕದ ಪರಿಕಲ್ಪನೆಯೊಂದಿಗೆ ಉತ್ತರ...
ಅಕ್ರಮ ಪಡಿತರ ಧಾನ್ಯ ಸಾಗಾಟ; ವಾಹನ ಸಹಿತ ಜಪ್ತಿ
ಬೀದರ - ಬಡವರು ತಿನ್ನುವ ಪಡಿತರ ಅಕ್ಕಿಯ ಮೇಲೆ ಖದೀಮರ ಕಣ್ಣು ಬಿದ್ದಿದ್ದು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ಧ ಅಕ್ಕಿ ದಾಸ್ತಾನಿನ ಮೇಲೆ ಆಹಾರ ಇಲಾಖೆ ಮತ್ತು ಪೊಲೀಸ ಇಲಾಖೆ ಜಂಟಿ ದಾಳಿ ನಡೆಸಿ...