Monthly Archives: May, 2022
ಟ್ರಾವೆಲರ್ ಮತ್ತು ಟ್ರಕ್ ಮಧ್ಯೆ ಅಪಘಾತ; ಕರ್ನಾಟಕದ ಏಳು ಜನರ ಸಾವು
ಬೀದರ - ಉತ್ತರ ಪ್ರದೇಶದ ಲಖಿಂಪುರ ಖೇರಿ ಮತ್ತು ಮೋತಿಪುರ ನಡುವಿನ ಪ್ರದೇಶವಾದ ನೌನಿಹಾಲ್ನ ಖೇರಿ-ನನ್ಪಾರಾ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲರ್ (ಕೆಎ 03-ಎಎ-7654) ಮತ್ತು ಟ್ರಕ್ (ಯುಪಿ 21-ಸಿಟಿ-4120) ನಡುವೆ ಬೆಳಗಿನ ಜಾವ...
ಅಡುಗೆ ಮನೆಯಲ್ಲಿ ವಿಜ್ಞಾನ ಚಟುವಟಿಕೆ
ಮುನವಳ್ಳಿ: ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ 'ಮಳೆಬಿಲ್ಲು' ಕಾರ್ಯಕ್ರಮವು ಮಕ್ಕಳಲ್ಲಿರುವ ಸೃಜನಾತ್ಮಕತೆಯನ್ನು ಗುರುತಿಸುವ ಪ್ರಯತ್ನವಾಗಿದೆ. ಆಟದ ಮೂಲಕ ಮಕ್ಕಳಿಗೆ ಪಾಠವನ್ನು ತಿಳಿಸುವ ಈ ಕಾರ್ಯಕ್ರಮವು ತುಂಬಾ ಉಪಯುಕ್ತವಾಗಿದೆ. ಈ ಸಂದರ್ಭದಲ್ಲಿ...
ಋತುಚಕ್ರ ನೈರ್ಮಲ್ಯ ದಿನಾಚರಣೆ
ದಿನಾಂಕ 27/05/2022 ರಂದು ಜಿಲ್ಲಾ ಪಂಚಾಯತ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗ , ರೂರಲ್ ಡೆವಲಪಮೆಂಟ್ ಸೋಸೈಟಿ (RDS) ಸಂಸ್ಥೆ ಮುರಗೋಡ, ಇವರ ಸಹಯೋಗದೊಂದಿಗೆ ಹುಕ್ಕೇರಿ...
ದರ್ಗಾನೋ ಅನುಭವ ಮಂಟಪವೋ? ಎಲ್ಲರ ಚಿತ್ತವೀಗ ಬೀದರನತ್ತ
ಬೀದರ - ಬಸವಣ್ಣನವರ ಕರ್ಮಭೂಮಿ ಬೀದರ್ ಜಿಲ್ಲೆಯಲ್ಲಿ ಮೂಲ ಅನುಭವ ಮಂಟಪ ಬಗ್ಗೆ ಬಾರಿ ಚರ್ಚೆ ನಡೆಯುತ್ತಿದೆ ಎಂದು ಹೇಳಬಹುದು.ಮೂಲ ಅನುಭವ ಮಂಟದ ಜಾಗದಲ್ಲಿ ದರ್ಗಾ ಇದೆಯಾ..? ಎಂಬ ಕುತೂಹಲಕಾರಿ ಪ್ರಶ್ಬೆ ಎದ್ದಿದ್ದು...
International Brother’s Day: ಸಹೋದರರ ದಿನ
ಇಂದು ಬ್ರದರ್ಸ್ ಡೇ, ಅಂದರೆ ಸಹೋದರರ ದಿನ. ಸಹೋದರನ ಪ್ರೀತಿ, ತ್ಯಾಗ, ಪರಿಶ್ರಮವನ್ನು ಗೌರವಿಸುವುದೇ ಈ ಬ್ರದರ್ಸ್ ಡೇ. ತನ್ನ ಕುಟುಂಬದ ಮೇಲಿರುವ ಪ್ರೀತಿಯನ್ನು ಸದ್ದಿಲ್ಲದೇ ತೋರುವ ತಂಗಿಗೆ ಕಾವಲಾಗಿ, ಅಕ್ಕನಿಗೆ ಹೆಗಲಾಗಿ...
ವಿಶ್ವ ಸೋದರ ದಿನದ ಕವನ
ಮಧುರ ಸೋದರ ಬಂಧವು
ರಕ್ತದಿಂದಲೆ ಬಂಧವಾದರೆ
ಸ್ನೇಹಕೆಲ್ಲಿದೆ ಅರ್ಥವು
ಸಿಕ್ತವಾಗಲು ಸೋದರತೆಯೇ
ಮುಖ್ಯವಾದರೆ ತೀರ್ಥವು
ಭಕ್ತಿಯಿಂದಲಿ ಕಾಯ್ದುಕೊಂಡರೆ
ಸೋದರತೆಯಾ ನಿತ್ಯವು
ಮುಕ್ತವಾಗಿಸಿ ತ್ವೇಷವನ್ನೇ
ಉಕ್ತ ಬಂಧುರ ಸತ್ಯವು
ಹುಟ್ಟಿನಿಂದಲೆ ಮೆಟ್ಟಿ ನಿಲ್ಲುವ
ಎರೆದು ಪ್ರೀತಿಯ ಬಂಧವ
ಗಟ್ಟಿಯಾಗಿಸಿ ನೆಟ್ಟ ಮನದೊಳ್
ಅಣ್ಣ ತಮ್ಮರ ಬಂಧುರ
ತ್ಯಾಗವಿದ್ದರೆ ಸೋದರತೆಗೇ
ಅರ್ಥ ಬಪ್ಪುದು ತಪ್ಪದೆ
ಭೋಗವಿದ್ದರೆ ಅರ್ಥಹೀನವು
ಅಳಸಿ...
ಸಚಿವರ ವಿರುದ್ಧವೇ ಗರಂ ಆದ ಪಶು ವೈದ್ಯಾಧಿಕಾರಿ
ಬೀದರ - ಪ್ರಗತಿ ಪರಿಶೀಲನ ಸಭೆ ನಡೆಯುವ ಸಂದರ್ಭದಲ್ಲಿ ಪಶು ವೈದ್ಯಾಧಿಕಾರಿ ಡಾ. ಶಿಲ್ಪಾ ಅವರು ಪಶು ಸಂಗೋಪನಾ ಸಚಿವರ ಮೇಲೆಯೇ ಗರಂ ಆದ ಪ್ರಸಂಗ ನಡೆದಿದೆ.ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ...
ಮಿನಿ ಕಥೆ: ನಾನು ಯಾರು ಪಾಲಿಗೆ ?
ನಾನು ಯಾರು ಪಾಲಿಗೆ?
ಮನೆಯ ಹಿರಿಯ ವಯೋಸಹಜದಿಂದಾಗಿ ತೀರಿಕೊಳ್ಳುತ್ತಾನೆ . ಆತ ತನ್ನ ಹಿಂದೆ ಪತ್ನಿ , ನಾಲ್ಕು ಜನ ಗಂಡು ಮಕ್ಕಳನ್ನು ಅಗಲಿರುತ್ತಾನೆ.ಆತ ಸತ್ತ ನಂತರ ದಿನಕಾರ್ಯ ಮಾಡಿ ಮುಗಿಸುತ್ತಾರೆ. ನಾಲ್ಕು ಜನ...
ಫೇಲ್ ಆದ್ರೆ ಯಾಕ್ ಅಳಬೇಕು ?
ನಿನ್ನೆಯ ಮಳೆಯಲ್ಲಿ ಒಂದು ಘಟನೆ ನಡೆಯಿತು. ಮರದ ಮೇಲಿನ ಒಂದು ಹಕ್ಕಿಯ ಗೂಡು ಆಕಸ್ಮಿಕವಾಗಿ ಕೆಳಗೆ ಬಿದ್ದಿತು. ಆ ಗೂಡನ್ನು ಕಟ್ಟುತ್ತಿದ್ದ ಎರಡೂ ಹಕ್ಕಿಗಳು ದುಃಖಿತಗೊಂಡವು.ರಾತ್ರಿ ಕಳೆದು ಬೆಳಕಾಯಿತು. ಮುಂಜಾನೆ ಸ್ವಚ್ಪ ಬೆಳಕು...
ಇಂದಿನ ರಾಶಿ ಭವಿಷ್ಯ ಶುಕ್ರವಾರ (20-05-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ನಿಮ್ಮ ಕುಟುಂಬದೊಂದಿಗೆ ಸಾಮಾಜಿಕ ಚಟುವಟಿಕೆ ಎಲ್ಲರನ್ನೂ ಆರಾಮವಾಗಿ ಮತ್ತು ಆಹ್ಲಾದಕರ ಮನಸ್ಥಿತಿಯಲ್ಲಿಡುತ್ತದೆ. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ಈ ರಾಶಿಚಕ್ರದ ಜನರು...