Monthly Archives: May, 2022
ಸುದ್ದಿಗಳು
ಮೈಸೂರಿನಲ್ಲಿ ಅದ್ದೂರಿಯಾಗಿ ನಡೆದ ಫ್ಯಾಷನ್ ಶೋ
ಮೈಸೂರು - ದಿ.1-5-2022 ರಂದು ತಿಬ್ಬಾಸ್ ಗ್ರೂಪ್ ವತಿಯಿಂದ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯಿತು.ಈ ಸ್ಪರ್ಧೆಯಲ್ಲಿ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ವಿಭಾಗಗಳನ್ನು ಪರಿಚಯಿಸಿದ್ದು ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪನಿಗೆ ಈ ಹೆಮ್ಮೆ...
ಸಿನಿಮಾ
ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿ
ಮೂಡಲಗಿ - ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಮೊದಲ ಬಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು.ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಬಾರಿಗೆ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು....
ಸುದ್ದಿಗಳು
ಮೋದಿ ಘೋಷಣೆ ಎಲ್ಲಿ ಹೋಯಿತು? – ಖಂಡ್ರೆ
ಬೀದರ - ಮೋದಿಯವರ ನ ಖಾವೂಂಗಾ ನ ಖಾನೆ ದೂಂಗಾ ಎಂಬ ಘೋಷಣೆ ಎಲ್ಲಿ ಹೋಯಿತು ಈಗ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೀಗಳೆದರು.ಮುಖ್ಯಮಂತ್ರಿಯಾಗಲು ೨೫೦೦ ಕೋಟಿ ಕೊಡಬೇಕು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ವಿಚಾರವನ್ನು ಭಾಲ್ಕಿಯಲ್ಲಿ ಪ್ರಸ್ತಾಪಿಸಿದ ಅವರು, ಕೇಂದ್ರದಲ್ಲಿ ಇರುವವರು ಮೂವರೇ, ಒಬ್ಬರು ಪ್ರಧಾನಿ ಮೋದಿ,...
ಸುದ್ದಿಗಳು
ಮುಖ್ಯಮಂತ್ರಿ, ಬೆಳಗಾವಿ ಜಿಲ್ಲಾಡಳಿತ ಇತ್ತ ಗಮನ ಹರಿಸಿ
ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಘದ ಠೇವಣಿ ಎಂದು ದೊರೆಯುವುದು?
ಹಲವು ಹಗರಣಗಳ ತಾಯಿ, ಬಡವ ಮಧ್ಯಮ ವರ್ಗದವರನ್ನ ಕೊಲ್ಲುವ ಅತ್ಯಂತ ನೀಚ ವ್ಯವಸ್ಥೆ ಹುಟ್ಟು ಹಾಕಿದ ಆನಂದ ಅಪ್ಪುಗೋಳ ಎಂಬ ದುರುಳನ ಒಡೆತನದ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಘದ ಅವ್ಯವಹಾರ ತನಿಖೆಗೆ, ರಾಜ್ಯ ಸರ್ಕಾರದ ಕ್ರಮಕ್ಕೆ ಜನರು ಬೇಸತ್ತಿದ್ದಾರೆ.ಬಡವರ ಮಧ್ಯಮ ವರ್ಗದ ಜನರ ಠೇವಣಿ ಮುಳುಗಿಸಿ...
ಜೋತಿಷ್ಯ
ಮಾತಾ ಶ್ರೀ ಅನ್ನಪೂರ್ಣಾದೇವಿ
ಅನ್ನಪೂರ್ಣೆ ಸದಾಪೂರ್ಣೆ ಶಂಕರ ಪ್ರಾಣ ವಲ್ಲಭೆ |
ಜ್ಞಾನ ವೈರಾಗ್ಯ ಸಿಧ್ಯರ್ಥಂ ಭಿಕ್ಷಾಂ ದೇಹಿ ಚ ಪಾರ್ವತೀ ||
ಎಲ್ಲರನ್ನೂ ತೃಪ್ತಗೊಳಿಸುವ, ಶ್ರೀ ಪಾರ್ವತಿದೇವಿಯ ರೂಪವಾಗಿರುವ ಶ್ರೀ ಅನ್ನಪೂರ್ಣಾದೇವಿ, ಜ್ಞಾನ, ಭಕ್ತಿ ಮತ್ತು ವೈರಾಗ್ಯ ಇವುಗಳ ಪ್ರಾಪ್ತಿಗಾಗಿ ನಮಗೆ ಭಿಕ್ಷೆಯನ್ನು (ಅನ್ನವನ್ನು) ನೀಡು. ಸತ್ಪಾತ್ರರಿಗೆ ಅನ್ನದಾನ ಮಾಡಿ ಈಶ್ವರನ ಕೃಪೆಗೆ ಪಾತ್ರರಾಗಿ.
ಅನ್ನದಾನದ ಮಹತ್ವ:
ಹಿಂದೂ ಧರ್ಮಶಾಸ್ತ್ರದಲ್ಲಿ ವರ್ಣಿಸಿರುವ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಸೋಮವಾರ (09-05-2022)
✨️ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️
ಮೇಷ ರಾಶಿ:
ಉದ್ಯಮಿಗಳು ಕೆಲವು ಹಠಾತ್ ಅನಿರೀಕ್ಷಿತ ಲಾಭ ಅಥವಾ ಆದಾಯದ ಒಳ್ಳೆಯ ದಿನವನ್ನು ಹೊಂದಬಹುದಾದ್ದರಿಂದ ಅವರಿಗೆ ಒಳ್ಳೆಯ ದಿನ. ಈ ರಾಶಿಚಕ್ರದ ಜನರು ಇಂದು ನಿಮ್ಮ ಬಿಡುವಿನ ವೇಳೆಯಲ್ಲಿ ಆಧ್ಯಾತ್ಮಿಕ ಪುಸ್ತಕಗಳ ಅಧ್ಯಯನ ಮಾಡಬೇಕು. ಇದನ್ನು ಮಾಡಿ ನೀವು ನಿಮ್ಮ ಅನೇಕ ಸಮಸ್ಯೆಗಳನ್ನು ಪರಿಹರಿಸಬಹುದು.ಅದೃಷ್ಟದ ದಿಕ್ಕು:...
ಸುದ್ದಿಗಳು
ಕಾರ್ಮಿಕ ಹಕ್ಕುಗಳ ಬಗ್ಗೆ ಜಾಗೃತಿ ಮೂಡಬೇಕಾಗಿದೆ
ಸಿಂದಗಿ: ಕಟ್ಟಡ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ನಿಮಗೆ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊ ಳ್ಳಲಾಗಿದೆ ತಾವುಗಳು ಮುಕ್ತವಾಗಿ ಯಾವುದೇ ಭಯವಿಲ್ಲದೆ ಈ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ವಿಜಯಪೂರ ಆರ್.ಕೆ ಮಲ್ಟಿ ಸ್ಪೇಶಾಲಿಟಿ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ|| ಪ್ರತಿಭಾ ಬಿರಾದಾರ ಕರೆ ನೀಡಿದರು.ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಲ್ಲಿ ಕಾರ್ಮಿಕರ...
ಸುದ್ದಿಗಳು
ಪಂಚಮಸಾಲಿ ಸಮಯದಾಯದ ಹಕ್ಕನ್ನು ಹತ್ತಿಕ್ಕಬೇಡಿ – ಸರ್ಕಾರಕ್ಕೆ ಆಗ್ರಹ
ಮೂಡಲಗಿ: ಬಿಜೆಪಿ ಸರ್ಕಾರ ಪಂಚಾಮಸಾಲಿಗಳಿಗೆ 2ಎ ಮೀಸಲಾತಿ ನೀಡುವುದಾಗಿ ಮೂರು ಭಾರಿ ಭರವಸೆ ನೀಡಿದ್ದು, ಇಲ್ಲಿಯವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ಪಂಚಮಸಾಲಿ ಸಮುದಾಯದ ಮುಖಂಡರಿಂದ 2ಎ ಮೀಸಲಾತಿಗಾಗಿ ಹಕ್ಕೊತ್ತಾಯಿಸಿ ಪಟ್ಟಣದ ಗುರ್ಲಾಪೂರ ಬಳಿ ಇರುವ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ...
ಸುದ್ದಿಗಳು
ಪತ್ರಕರ್ತರ ತಾಲೂಕು ಘಟಕದ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ
ಸಿಂದಗಿ; ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ 2022ರಿಂದ 25ರ ವರೆಗೆ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಯಲ್ಲಿ ತಾಲೂಕಾಧ್ಯಕ್ಷರಾಗಿ ಆನಂದ ಶಾಬಾದಿ, ಉಪಾದ್ಯಕ್ಷರಾಗಿ ಮಲ್ಲಿಕಾರ್ಜುನ ಅಲ್ಲಾಪುರ, ಪ್ರಧಾನ ಕಾರ್ಯದರ್ಶಿಯಾಗಿ ಭೀಮರಾಯ ಕೆಂಬಾವಿ ಆಯ್ಕೆಯಾಗಿದ್ದಾರೆ.ಅಲ್ಲದೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಮಾವೂರ, ಖಜಾಂಚಿಯಾಗಿ ವಿಜಯಕುಮಾರ ಪತ್ತಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣ್ಣೂರ...
ಸುದ್ದಿಗಳು
ನಿರಂತರ ಪ್ರಯತ್ನದ ಫಲವೇ ಯಶಸ್ಸು: ಕುಮಾರ ಮರ್ದಿ
ಮೂಡಲಗಿ : ಯಶಸ್ಸು ಎಂಬುದು ಸುಲಭವಾಗಿ ಸಿಗುವಂತದಲ್ಲ ಅದಕ್ಕೆ ನಿರಂತರ ಪ್ರಯತ್ನ ಹಾಗೂ ತಾಳ್ಮೆಯ ಫಲವೇ ಯಶಸ್ಸು ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ಮಹರ್ಷಿ ಭಗೀರಥರು ನಿರಂತರ ಪ್ರಯತ್ನಕ್ಕೆ ಫಲ...
Latest News
ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ
ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...



