ಸಿಂದಗಿ: ಕಳೆದ ಉಪ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಕೊಟ್ಟಮಾತಿನಂತೆ ನಡೆದುಕೊಂಡು ಅನೇಕ ವರ್ಷಗಳಿಂದ ಅನ್ಯಾಯವಾಗುತ್ತಿರುವ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ತಾಲೂಕಾ ಕಾಂಗ್ರೆಸ್ ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ವಿಜಯಕುಮಾರ ಯಾಳವಾರ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಸಭೆಯಿಂದ ವಿಧಾನ ಪರಿಷತ್ ಚುನಾವಣೆಗೆ...
ಮೂಡಲಗಿ: ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಲಭಿಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯ ಈ ಬಾರಿಯೂ ಪ್ರಥಮ ರ್ಯಾಂಕ್ ಗಳಿಸಿದ್ದು, ಶೇ 93.70 ರಷ್ಟು ಫಲಿತಾಂಶ...
ಬೆಂಗಳೂರು - ಹರಿದಾಸರ ಮಿಲನ ಹಾಗೂ ದಾಸೋಪಾಸನ ಮತ್ತು ಚಿಪ್ಪಗಿರಿ ತಪೋನಿಧಿ ಶ್ರೀ ವಿಜಯದಾಸರ ಸೇವಾ ಬಳಗ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಇದೇ ಮೇ 22 ಕ್ಕೆ ಬೆಂಗಳೂರಿನ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಮೂಲಬೃಂದಾವನ ಸನ್ನಿಧಿಯ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಬೆಳಗ್ಗೆ 10.00 ರಿಂದ ರಾತ್ರಿ 8 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ವೇದೋಪನಿಷತ್ತು ಸಾರವನ್ನು ಸರಳಗನ್ನಡದಲ್ಲಿ ತಿಳಿಸಿದ...
ಬೆಂಗಳೂರು ಚುಂಚಘಟ್ಟ ರಸ್ತೆಯ ಕೋಣನಕುಂಟೆಯ ತಿರುಮಲಾಧೀಶ ಶ್ರೀನಿಧಿ ಶ್ರೀನಿವಾಸನ ದಿವ್ಯ ಸನ್ನಿಧಾನದಲ್ಲಿ ನೂತನವಾಗಿ ಶ್ರೀ ಭೂವರಾಹ, ಶ್ರೀ ಹಯಗ್ರೀವ , ಶ್ರೀ ಮಹಾಲಕ್ಷ್ಮೀ ಹಾಗೂ 18 ಅಡಿ ಎತ್ತರದ ಭವ್ಯವಾದ ಶ್ರೀ ಮುಖ್ಯ ಪ್ರಾಣ ದೇವರ (ಆಂಜನೇಯ) ಸ್ಥಿರಬಿಂಬಗಳ ಆಗಮೋಕ್ತ ಪ್ರತಿಷ್ಠಾಪನಾ ಮಹೋತ್ಸವವನ್ನು ಇದೇ ಮೇ 22 ರಂದು ಅಯೋಜಿಸಲಾಗಿದೆ.
ಶ್ರೀಮದುತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ...
ಬೀದರ - 2022 ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಬೀದರನ ಸುಸ್ಮಿತ ದಾಮೋದರ್ 625ಕ್ಕೆ 625 ಅಂಕ ಪಡೆದು ಪ್ರಥಮ ರ್ಯಾಂಕ್ ಗಳಿಸಿದ್ದಾರೆ.
ಭಾಲ್ಕಿಯ ವಿಧ್ಯಾಭಾರತಿ ಶಾಲೆಯ ವಿದ್ಯಾರ್ಥಿನಿ ಸುಸ್ಮಿತಾ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದು ಸನ್ಮಾನ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದರು.
ವರದಿ: ನಂದಕುಮಾರ ಕರಂಜೆ, ಬೀದರ
ಬನಹಟ್ಟಿ - ಇದು ನನ್ನೊಬ್ಬಳ ಯಶಸ್ಸಲ್ಲ ನನಗೆ ಶಿಕ್ಷಣ ನೀಡಿದ ಎಲ್ಲ ಶಿಕ್ಷಕರದ್ದು ಹಾಗೂ ನನಗೆ ಪ್ರೋತ್ಸಾಹ ನೀಡಿದ ನನ್ನ ಪಾಲಕರದ್ದು ಎಂದು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದ ಸೌಮ್ಯ ಅಮ್ಮಲಜೇರಿ ಹೇಳಿದರು.
ವಿದ್ಯಾರ್ಥಿನಿ ಸೌಮ್ಯ ಗುರುಲಿಂಗ ಅಮ್ಮಲಜೇರಿ ಎಸ್ ಎಸ್ ಎಲ್ ಸಿ ಪರೀಕ್ಷೆ 2022 ರಲ್ಲಿ 625 ಕ್ಕೆ...
ಬೀದರ - ಬೀದರ ಜಿಲ್ಲೆಯ ಇತಿಹಾಸದಲ್ಲಿಯೇ ಸ್ಥಳೀಯ ರಘುನಾಥ್ ಮಲ್ಕಾಪೂರೆಯವರನ್ನು ವಿಧಾನ ಪರಿಷತ್ ಸಭಾಪತಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಭಾಪತಿಯಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ಬೀದರ್ ಗೆ ಆಗಮಿಸಿದ ಮಲ್ಕಾಪೂರೆಯವರನ್ನು ಬೀದರ್ - ತೆಲಂಗಾಣ ಗಡಿಯಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸನ್ಮಾನ ಮಾಡಿ ಅದ್ದೂರಿ ಸ್ವಾಗತ ಮಾಡಿಕೊಂಡರು.
ನಂತರ ಮಾತನಾಡಿದ ಮಲ್ಕಾಪೂರೆಯವರು,...
ಮೂಡಲಗಿ: ಶಿಕ್ಷಕರ, ಪಾಲಕ, ಪೋಷಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ೨೦೨೧-೨೨ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಪರೀಕ್ಷೆಗೆ ದಾಖಲಾದ ೭೦೩೯ ವಿದ್ಯಾರ್ಥಿಗಳ ಪೈಕಿ ೬೭೩೭ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಮೂಡಲಗಿ ಶೈಕ್ಷಣಿಕ ವಲಯದ ಕೀರ್ತಿ ಹೆಚ್ಚಿಸಿದ್ದಾರೆಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ...
ಬೆಳಗಾವಿ: ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಪರೀಕ್ಷೆಯ ನಂತರ ಫಲಿತಾಂಶಕ್ಕೆ ಕಾಯುತ್ತ ಕುಳಿತ ವಿದ್ಯಾರ್ಥಿಗಳ ಮುಖದಲ್ಲಿ ಇಂದು ಮಂದಹಾಸ ಮೂಡಿದ್ದು ಈ ಬಾರಿಯ ಪಲಿತಾಂಶ ಒಂದು ಮಾದರಿ ದಾಖಲೆಯಂತಿದೆ.
ರಾಜ್ಯದಲ್ಲಿ 145 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಸಂಪೂರ್ಣ ಅಂಕಗಳನ್ನು ಪಡೆದು ಟಾಪರ್ ಗದ್ದುಗೆ...
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ 2021-22 ನೆಯ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ.100 ರಷ್ಟಾಗಿದೆ. ಲಕ್ಷ್ಮೀ ಬಸಪ್ಪ ತಡಸಲೂರ (616) ಪ್ರಥಮ, ಅಭಿಷೇಕ ಬಸಯ್ಯ ನರೇಂದ್ರಮಠ (611) ದ್ವಿತೀಯ, ಅಪೂರ್ವ ರಮೇಶ ಸೂರ್ಯವಂಶಿ (604) ತೃತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟೂ 31 ವಿದ್ಯಾರ್ಥಿಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 12...
ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್...