ಕರೋನಾ ಕಾರಣದಿಂದ ಕಳೆದ ಎರಡು ವರ್ಷಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಲಿಕೆಯಾಗದ ಹಿನ್ನೆಲೆಯಲ್ಲಿ ಕಲಿಕಾ ವರ್ಷವನ್ನು ಭರಿಸುವ ಉದ್ದೇಶದಿಂದ ಘನ ಸರಕಾರ 2022-23 ನೇ ಶೈಕ್ಷಣಿಕ ವರ್ಷವನ್ನು “ಕಲಿಕಾ ಚೇತರಿಕೆ” ಎಂಬ ವಿನೂತನ ಕಾರ್ಯಕ್ರಮದೊಂದಿಗೆ ದಿನಾಂಕ 16-05-2022 ರಿಂದ ಪ್ರಾರಂಭಿಸಿದೆ. ಆದ್ದರಿಂದ ಇಂದು ಕಿತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಟಿ ಬಳಿಗಾರ ಹಾಗೂ ಶಿಕ್ಷಣ ಸಂಯೋಜಕರಾದ ಮಹೇಶ...
ದೇಶದ ಒಳಗಿರುವ ಬಿಳಿ ಹಂದಿಗಳ ದಂಡು ದೇಶದಲ್ಲಿ ಇರುವ ಹೊಲಸನ್ನು ಸ್ವಚ್ಛಗೊಳಿಸದೆ ಮತ್ತಷ್ಟು ಗಬ್ಬುಗೊಳಿಸುತ್ತಿವೆ !
ಬಿಳಿ ಹಂದಿಯ ದಂಡು
ಗಾಂಧಿ ನೋಟನ್ನು ಉಂಡು
ದೇಶದ ಸಂಪತ್ತನ್ನು ನುಂಗಿಕೊಂಡು
ಹೆಂಡದ ನಶೆಗೆ ಮತಗಳನ್ನು ಕೊಂಡು
ಜಾತಿ ಮತ ಪಂಥ ಧರ್ಮವನ್ನು ಬಳಸಿಕೊಂಡು ಭಾರತದ ಚುಕ್ಕಾಣಿ ಹಿಡಿದುಕೊಂಡು ರಾಮರಾಜ್ಯದ ಕನಸು ತೋರಿಸಿಕೊಂಡು ಬುದ್ಧಿಮಾಂದ್ಯತೆಯ ಜನತೆಗೆ ಮಿನುಗುವ ತಾರೆಯ ತೋರಿಸಿಕೊಂಡು ಅಂತರಿಕ್ಷ ಯಾನ ಮಾಡುತ್ತಿರುವುದು...
ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ
ಘಟಪ್ರಭಾ: ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ...
ಬೆಳಗಾವಿಯ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್ ಆವರಣದಲ್ಲಿ ನಡೆದ ಬಸವದರ್ಶನ ಪ್ರವಚನ ಮಂಗಲ ಸಮಾರಂಭದಲ್ಲಿ ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನ ಪ್ರಕಟಿಸಿರುವ ಸಂಸ್ಕೃತಿ ಚಿಂತಕ ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ರವರ ಭಾರತೀಯ ಸಂಸ್ಕೃತಿಯಲ್ಲಿ ಗುರುವಿನ ಮಹತ್ವ ಸಾರುವ ವಿಶೇಷ ಹೊತ್ತಗೆ 'ವಂದೇ ಗುರುಪರಂಪರಾಮ್' ಹಾಗೂ ಸದ್ವಿಚಾರಗಳ ಅಂಕಣ ಬರಹ ಸಂಕಲನ '...
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2022-23 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಶಿಷ್ಟವಾಗಿ ನಡೆಯಿತು. ಅತ್ಯಂತ ಖುಷಿಯಿಂದ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ಹೂ ಹಾಗೂ ಸಿಹಿ ನೀಡುವುದರ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು. ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಹೊಸ ಶೈಕ್ಷಣಿಕ ವರ್ಷವನ್ನು ಬರಮಾಡಿಕೊಳ್ಳಲಾಯಿತು. ಶಾಲೆಯಲ್ಲಿ...
ಚೇತರಿಕೆ ಚಿಗುರು
ಗರಿಗೆದರಿ ಕುಣಿಯುವ ಬಾಲಕುಸುಮ
ಕರೋನಾ ಛಾಯೆಗೆ ಅದರಿದ ಮನ
ಮುದ್ದು ಕಂದನ ಮುದುರಿದ ಜ್ಞಾನ
ಶೋಕ ಸಾಗರದಿ ಜನ ತಲ್ಲಣ //
ಕೇಳಲಿಲ್ಲ ಅನುಭವ ಪಾಠ
ಬಿಡಲಿಲ್ಲ ಫೋನಿನಾಟ
ಸವಿಯಲಿಲ್ಲ ಬಿಸಿಯೂಟ
ಕರೋನಾ ರುದ್ರನರ್ತನ ಕೂಟ//
ಕಲಿಕೆಯ ಹಂಬಲದಿ ಕಾಣೆಯಾದ ಜ್ಞಾನ
ಹಲವು ಮಾರ್ಗದಿ ಬಳಸಿದ ವಿಜ್ಞಾನ
ತಲುಪಿಯೂ ತಲುಪದ ತಂತ್ರಜ್ಞಾನ
ಚೇತರಿಕೆ ಚಿಮ್ಮಲಿ ಬಾಳಿಗೆ ಸುಜ್ಞಾನ //
ಉದಯದಿ ಬಾಡಿದ ಜ್ಞಾನ ಸುಮ
ನೀರೆರೆದು ಪೋಷಿಸುವ ಕಾರ್ಯಕ್ರಮ
ಸರಕಾರಿ ಯೋಜನೆಯ ನಿಯಮ
ಕಲಿಕಾ...
ಮೂಡಲಗಿ: ಶಾಲಾ ಪ್ರಾರಂಭ ಮಹೋತ್ಸವವನ್ನು ನಮ್ಮ ಶಾಲೆಯಲ್ಲಿ ವಿಭಿನ್ನವಾಗಿ ಆಚರಿಸುವುದರೊಂದಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಸಮುದಾಯ ಹಾಗೂ ಜನಪ್ರತಿನಿಧಿಗಳು ಈ ಕಲಿಕಾ ಚೇತರಿಕೆ ವರ್ಷಕ್ಕೆ ಸೂರ್ತಿ ತುಂಬಿದ್ದಾರೆ ಎಂದು ತುಕ್ಕಾನಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಧಾನ ಗುರು ಎ.ವ್ಹಿ. ಗಿರೆಣ್ಣವರ ಹೇಳಿದರು.
ಅವರು ಮೂಡಲಗಿ ತಾಲ್ಲೂಕಿನ ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ...
ಮೂಡಲಗಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಾರಂಭವು ಶೈಕ್ಷಣಿಕ ವಲಯದಲ್ಲಿ ಅದ್ಧೂರಿಯಾಗಿ ಜರುಗಿತು. ಮಕ್ಕಳ, ಪಾಲಕರ, ಶಿಕ್ಷಕರ ಹಾಗೂ ಸಮುದಾಯದ ಪಾಲ್ಗೊಳ್ಳುವಿಕೆಯು ಹರ್ಷದಾಯಕವಾಗಿತ್ತು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಸೋಮವಾರ ಜರುಗಿದ ಶಾಲಾ ಪ್ರಾರಂಭೋತ್ಸವ ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮ ನಿಮಿತ್ತ ಶೈಕ್ಷಣಿಕ ವಲಯದ ಪಟಗುಂದಿಯ ಸರಕಾರಿ ಹಿರಿಯ ಕನ್ನಡ...
ಮೂಡಲಗಿ: ‘ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರವು ಪ್ರಮುಖವಾಗಿದೆ’ ಎಂದು ಯಕ್ಸಂಬಾದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವೀರೇಶ ಪಾಟೀಲ ಹೇಳಿದರು.
ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಪಾಲಕರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪಾಲಕರು ಮಕ್ಕಳ ಮೇಲಿನ ಅತಿಯಾದ ಪ್ರೀತಿ, ಮೋಹದಿಂದಾಗಿ ಪಾಲಕರೇ ಮಕ್ಕಳ ದಾರಿ ತಪ್ಪಿಸಬಹುದಾಗಿದೆ ಎಂದರು.
ಜಗತ್ತಿನಲ್ಲಿ...
ಮೂಡಲಗಿ - 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯ ಎಫ್ - 6 ಪೆಟ್ರೋಲ್ ಬಂಕ್ ಫೀಡರ ಹಾಗೂ ಎಸ್- 1 ಮೂಡಲಗಿ ನಗರದ 11 ಕೆವಿ ಮಾರ್ಗದ ಲೈನ್ ಹಾಗೂ ವಿದ್ಯುತ್ ಪರಿವರ್ತಕ ದುರಸ್ತಿ ಹಾಗೂ ಗುರ್ಲಾಪೂರ ರಸ್ತೆಯ ಅಗಲೀಕರಣ ಕಾರ್ಯ ನಡೆದಿರುವ ಕಾರಣ ಮೂಡಲಗಿ ಹಾಗೂ ಗುರ್ಲಾಪೂರ ನಗರಗಳಲ್ಲಿ...
ಬೈಲಹೊಂಗಲ: ಸೋಲನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಪ್ರಯತ್ನಿಸುವ ಮನೋಭಾವವೇ ಸಾಧನೆಯ ಸೂತ್ರ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ...