ಸಿಂದಗಿ: ವಿಶ್ವ ಪರಿಸರ ದಿನದಂದು ಭಾರತ ಸಿಂಗಲ್ ಯೂಸ್ ಪ್ಲಾಸ್ಟಿಕ ವಸ್ತು ನಿಷೇಧಿಸಲು ನಿರ್ಧರಿಸಿತು. ಅದರಂತೆ 2022 ಜುಲೈ 01ರಿಂದ ಪ್ಲಾಲಿಸ್ಟರಿನ್ ಇತ್ಯಾದಿ ಸಿಂಗಲ್ ಯೂಸ್ ಪ್ಲಾಸ್ಟಿಕ ವಸ್ತುವಿನ ಉತ್ಪಾದನೆ, ಆಮದು, ವಿತರಣೆ, ಸಂಗ್ರಹ, ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಪ್ಲಾಸ್ಟಿಕ ಬಳಕೆ ಮಾಡಿದರೆ 5 ಸಾವಿರ ದಂಡ ವಿಧಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ...
ಸಿಂದಗಿ: ಪಟ್ಟಣದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ಕೊಕಟನೂರ ಗ್ರಾಮದ ನಿವಾಸಿ ಅಬ್ದುಲ್ ಬುರಾನಸಾಬ್ ಮುಜಾವರ (22) ಚಿಕ್ಕಸಿಂದಗಿ ಗ್ರಾಮದ ನಿವಾಸಿ ಹಣಮಂತ್ರಾಯ ಭಂಟನೂರ (25) ಹಾಗೂ ಓರ್ವ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ ಎಂದು ಪಿಎಸೈ ನಿಂಗಪ್ಪ ಪೂಜಾರಿ ತಿಳಿಸಿದ್ದಾರೆ.
ಬೆಳಗಿನ ಜಾವ...
ಹೊನಕುಪ್ಪಿ-ಲಕ್ಷ್ಮೇಶ್ವರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಮಸ್ಥರು
ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು.
ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ...
ಬೀದರ: ಮಹಾರಾಷ್ಟ್ರದ ದಳೇಗಾಂವ ನಿಂದ ಹುಲಸುರ ಮಾರ್ಗವಾಗಿ ಜಿಹೀರಾಬಾದ ಕಡೆಗೆ ಅಕ್ರಮವಾಗಿ ಸಾಗಾಣಿಕೆ ಮಾಡಲಾಗುತ್ತಿದ್ದ 18 ಜಾನುವಾರುಗಳನ್ನು ಬೀದರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕರ್ನಾಟಕ ಗಡಿಯ ಹುಲಸೂರ ಚೆಕ್ ಪೋಸ್ಟ್ ನಲ್ಲಿ ಕಳೆದ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು ಟ್ರಕ್ ವೊಂದನ್ನು ತಡೆದು ಪರಿಶೀಲಿಸಿದಾಗ ಅದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು.
ಐಸರ್ ವಾಹನ MH 10 AW 7385 ಸಂಖ್ಯೆಯುಳ್ಳ...
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಜೀವನ ಮತ್ತು ಕೆಲಸದೆಡೆಗೆ ಪ್ರತಿಭಾಶಾಲಿಗಳೂ ಮತ್ತು ಪರಿಪೂರ್ಣರೂ ಆಗಿರಿ. ಉತ್ತಮವಾದ ಹೃದಯದೊಂದಿಗೆ ಒಳ್ಳೆಯ ಮಾನವ ಮೌಲ್ಯಗಳು ಮತ್ತು ಇತರರಿಗೆ ಸಹಾಯ ಮಾಡುವ ಹಾಗೂ ಮಾರ್ಗದರ್ಶನ ಮಾಡುವ ಬಯಕೆ ಹೊಂದಿರಿ.
ನಿಮ್ಮ ಕುಟುಂಬ ಜೀವನದಲ್ಲಿ ಸಾಮರಸ್ಯ ತರುತ್ತದೆ. ನಿಮ್ಮ ಪ್ರೀತಿಪಾತ್ರರು ಬದ್ಧತೆಯನ್ನು...
ಬೈಲಹೊಂಗಲ: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಬದುಕು ರೂಪಿಸಿಕೊಂಡು ನಾಡಿಗೆ ಕೀರ್ತಿ ತರಬೇಕು ಎಂದು ಸಿ.ಬಿ ಯಲಿಗಾರ ಸೇವಾ ಸಂಸ್ಥೆಯ ನಿರ್ದೇಶಕರಾದ ಬಸವರಾಜ ಗೌಡಪ್ಪ ಬಿಲ್ಲಶಿವಣ್ಣವರ ಹೇಳಿದರು. ಅವರು ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗಂಗೆಭಾವಿಯ ಸಿ.ಬಿ.ಯಲಿಗಾರ ಸೇವಾ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್...
ಬೆಳಗಾವಿ: ಕೇಂದ್ರ ಸರಕಾರದ ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾದ ಸೋಮ ಪ್ರಕಾಶ ರವರು ಇಂದು ಕೋಳಿಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆ, ಹಾಲಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹಾಗೂ ಮರಾಠಿ ಶಾಲೆಗಳಿಗೆ ಭೇಟಿ ನೀಡಿದರು.
ಸಚಿವರ ಜೊತೆಗೆ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ಯ ಇಲಾಖೆಯ ಹಾಗೂ...
ಸಿಂದಗಿ: ಬೆಂಗಳೂರು ಅರಮನೆ ಮೈದಾನ ದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಹಮ್ಮಿಕೊಂಡಿದ್ದ 8ನೇ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಸಿಂದಗಿಯ ಯಂಪುರೆ ಸ್ಟುಡಿಯೋ ಮಾಲೀಕ ಪಂಡಿತ ಯಂಪುರೆ, ಅನು ಸ್ಟುಡಿಯೋದ ಅಂಬರೀಷ್ ಅಲ್ದಿ, ಗೋಲಗೇರಿ ಗೊಲ್ಲಾಳೇಶ್ವರ ಸ್ಟುಡಿಯೋದ ಕಲ್ಯಾಣಿ ಯಂಕಂಚಿ, ಆಲಮೇಲದ ಅರವಿಂದ ಸ್ಟುಡಿಯೋದ ಅರವಿಂದ ಕುಲಕರ್ಣಿ ಇವರುಗಳಿಗೆ ರಾಜ್ಯ ಮಟ್ಟದ ಛಾಯಾಗ್ರಾಹಕ ಪ್ರಶಸ್ತಿ...
ಮೂಡಲಗಿ: ಅನ್ಯಾಯಕ್ಕೊಳಗಾದವರಿಗೆ ಹಾಗೂ ಬಡವರಿಗೆ ನ್ಯಾಯ ಒದಗಿಸುವ ವಕೀಲ ವೃತ್ತಿ ಅತ್ಯಂತ ಹೆಮ್ಮೆಯ ಹಾಗೂ ಪವಿತ್ರವಾದ ವೃತ್ತಿಯಾಗಿದೆ ಎಂದು ಬೆಂಗಳೂರಿನ ಜಾಗೃತದಳ ಕರ್ನಾಟಕ ಉಚ್ಛ ನಾಯಾಲಯದ ನಿವೃತ ವಿಲೇಖನಾಧಿಕಾರಿ ಎಸ್ ವಾಯ್ ವಟವಟಿ ಹೇಳಿದರು.
ಪಟ್ಟಣದ ದಿವಾಣಿ ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾದ ಮೂಡಲಗಿ ನ್ಯಾಯಾಲಯದ ದಶಮಾನೋತ್ಸವದ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ...