ಬೀದರ - ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆ ಹಿಂಪಡೆಯಲು ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ಅವೈಜ್ಞಾನಿಕ ನೀತಿಗಳ ವಿರೋಧಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಭಾಲ್ಕಿ ತಾಲೂಕಿನ ಕಾಂಗ್ರೆಸ್ ಕಮಿಟಿ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮಾಡಿದರು.
ಅಗ್ನಿಪಥ ಯೋಜನೆ ರದ್ದುಪಡಿಸಿ ಪೂರ್ಣಾವಧಿಗೆ ಸೈನಿಕರನ್ನು ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಪಟ್ಟಣದಲ್ಲಿ ಕಾಂಗ್ರೆಸ್...
ಹೆಂಡತಿಯರ ತಾಳಿ ಗಿರವಿ ಇಟ್ಟು ಸಾರಾಯಿ ಕುಡಿಯುತ್ತಾರೆ ಈ ಗ್ರಾಮದಲ್ಲಿ...
ಬೀದರ: ಗಡಿ ಜಿಲ್ಲೆಯ ಬೀದರ್ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಹುಲಸೂರು ತಾಲ್ಲೂಕಿನಲ್ಲಿ ಕಾನೂನು ಬಾಹಿರವಾಗಿ ಸಾರಾಯಿ ಮಾರಾಟ ಜೋರಾಗಿದ್ದು ಇದರಿಂದ ತಮ್ಮ ಗಂಡ, ಮಕ್ಕಳು ದಾರಿ ಬಿಡುತ್ತಿದ್ದಾರೆ ಆದ್ದರಿಂದ ಇವುಗಳನ್ನು ಬಂದ್ ಮಾಡಿಸಬೇಕು ಎಂದು ತಾಲೂಕಿನ ಸೋಲದಾಬಕಾ ಗ್ರಾಮದ ಮಹಿಳೆಯರು ಜಿಲ್ಲಾಧಿಕಾರಿ ಮುಂದೆ ಕೈ...
ದುಷ್ಟರೆ ಎಚ್ಚರ !!
ಸ್ವಂತ ನೆಮ್ಮದಿಗಾಗಿ
ಸ್ವಂತ ಸ್ವಾರ್ಥಕ್ಕಾಗಿ
ಸ್ವಂತ ಗೆಲ್ಲುವಿಕೆಗಾಗಿ
ಸ್ವಂತ ಪ್ರತಿಷ್ಠೆಗಾಗಿ
ಸ್ವಹಿತ ಸಾಧನೆಗಾಗಿ
ಪವಿತ್ರ ಮನಗಳನ್ನು
ಮರ್ಯಾದೆಗಂಜಿ ಬಾಳುವವರ
ಮುಗ್ಧ ಹೃದಯಿಗಳ ಜೇವನವನ್ನು ದುರ್ಮಾರ್ಗದಿಂದ
ದುಷ್ಟ ಶಕ್ತಿಗಳ
ಪ್ರಯೋಗದಿಂದ
ಗೌರವದಿಂದ ಬಾಳುವವರ
ಬದುಕಿಗೆ ಬರೆ ಹಾಕಬಾರದು
ಮಾತಿನಿಂದ ಇನ್ನೊಬ್ಬರ ಮನ ನೋಯಿಸಬಾರದು
ಒಳ್ಳೆಯವರ ಕಣ್ಣೀರಿಗೆ ಕಾರಣವಾಗಬಾರದು
ಅವರ ಪಾಲಿನ ಬದುಕು ಅವರಿಗಿರಬೇಕು.
ನೀತಿವಂತರ ಉತ್ತಮ
ಸುಖಜೀವನವನ್ನು ನೋಡಿ
ಸಂತೋಷ ಪಡಬೇಕು
ಕೆಟ್ಟದ್ದು ಮಾಡಬಾರದು.
ಬೆನ್ನಿಗೆ ಚೂರಿ ಹಾಕೋ ಕೆಟ್ಟ
ಕೆಲಸ ಮಾಡಬಾರದು
ಹಾಗೇನಾದ್ರೂ ಮೋಸ ಮಾಡಿದ್ರೆ ಅದು ಅವರಿಗೆಸಗಿದ
ಸಾವಿರ ಪಟ್ಟು ನಿಮಗೆ
ಕೆಟ್ಟದ್ದಾಗುತ್ತದೆ...
ಸವದತ್ತಿ: ಭೂಮಿಯಲ್ಲಿ ತೇವಾಂಶವಿದ್ದು ಸರಿಯಾದ ರಕ್ಷಣೆ– ಪೋಷಣೆ ನೀಡಿದರೆ ಸಸಿಗಳು ಉಳಿದು ಬೆಳೆಯುತ್ತವೆ. ಇದಕ್ಕೆ ಪ್ರಾಮಾಣಿಕ ಬದ್ಧತೆ ಬೇಕು.ವನಮಹೋತ್ಸವ ಒಂದು ದಿನಕ್ಕೆ ಸೀಮಿತವಾಗದೆ. ನಾವು ನೆಟ್ಟ ಗಿಡಗಳನ್ನೆಲ್ಲ ಸರಿಯಾಗಿ ಪೋಷಿಸುವ ಮೂಲಕ ಅವುಗಳನ್ನು ಉಳಿಸಿ ಬೆಳೆಸುವ ಮೂಲಕ ಈ ದಿನದ ಸಾರ್ಥಕ ಪಡಿಸಿಕೊಳ್ಳಬೇಕು ಎಂದು ವಿಧಾನಸಭಾ ಉಪ ಸಭಾಧ್ಯಕ್ಷ ರು ಹಾಗೂ ಸವದತ್ತಿಯ ಜನಪ್ರಿಯ...
ಸಂಘದ ವಾರ್ಷಿಕೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ
ಬೆಳಗಾವಿ - ಶುಕ್ರವಾರ ದಿನಾಂಕ ಒಂದರಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಜ್ಯೋತಿ ಬದಾಮಿ, ದಿ. ರಾಚಮ್ಮ ಪಾಟೀಲ, ದಿ. ಮಲ್ಲಪ್ಪ ತಿರ್ಲಾಪುರ , ದಿ. ಶಿವನಾಗಪ್ಪ ಅಬ್ಬಿಗೇರಿ, ದಿ. ಸೂರ್ಯಕಾಂತ ಅಬ್ಬಿಗೇರಿ, ದಿ. ಮಹಾದೇವಪ್ಪ ನಿಡುವಣಿ,...
ಮೂಡಲಗಿ: ಹೌದು, ನಟ, ಅಲ್ಟಿಮೇಟ್ ಸ್ಟಾರ್ ತೇಜ್ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸೈಂಟಿಫಿಕ್ ಥ್ರಿಲ್ಲರ್ ಕಥೆ ಇರುವ ರಾಮಾಚಾರಿ 2.0 ಚಿತ್ರದಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿಯ ಕಲಾವಿದ ಮಂಜುನಾಥ ರೇಳೆಕರ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.
ಈ ಚಿತ್ರದಲ್ಲಿ ದೊಡ್ಡ ತಾರಾಬಳಗ ಇದೆ ಎನ್ನುವುದು ಖುಷಿಯ ವಿಚಾರ. ಏಕೆಂದರೆ ಚಿತ್ರದ...
ಸವದತ್ತಿಃ ಸಮೀಪದ ಉಡಿಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಕವಿ, ಶಿಕ್ಷಕ ನಾಗೇಶ್ ಜೆ. ನಾಯಕ ಅವರಿಗೆ ಇತ್ತೀಚೆಗೆ ಬೆಳಗಾವಿ ಹಿಂದವಾಡಿಯ ಐ.ಎಂ.ಇ.ಆರ್. ಸಭಾಭವನದಲ್ಲಿ ಜರುಗಿದ ಬೆಳಗಾವಿ ಜಿಲ್ಲಾ ಪ್ರತಿಷ್ಠಾನದ ರಜತ ಸಂಭ್ರಮದ ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಾಗೇಶ್ ಅವರ ೨೦೧೯ ರ ಸಾಲಿನಲ್ಲಿ ಪ್ರಕಟವಾದ ‘ಬಯಲು ಕನ್ನಡಿ’ ವಿಮರ್ಶಾ ಸಂಕಲನಕ್ಕೆ...
ಬೈಲಹೊಂಗಲ: ಉತ್ತಮ ಸಾಹಿತ್ಯವನ್ನು ಓದುವುದರಿಂದ ಹೃದಯ ವಿಸ್ತಾರಗೊಳ್ಳುವುದಲ್ಲದೇ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಎಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಗುರಪ್ಪ ಬೆಲ್ಲದ ಹೇಳಿದರು.
ಬೈಲಹೊಂಗಲ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಟ್ಟಣದ ಶ್ರೀ ಶಿವಬಸವ ಮಹಾಸ್ವಾಮಿಗಳ ಕಲ್ಯಾಣ ಮಂಟಪದಲ್ಲಿ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ...
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಚೈತನ್ಯದಾಯಕ ದಿನವಾಗಿರುತ್ತದೆ ಮತ್ತು ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ಒಂದು ಸಾಮಾನ್ಯ ವೈವಾಹಿಕ ಜೀವನದಲ್ಲಿ, ಈ ದಿನ ಒಂದು ರುಚಿಕರವಾದ ಸಿಹಿಯಾಗಿ ಕೆಲಸ ಮಾಡುತ್ತದೆ. ಪ್ರವಾಸದಲ್ಲಿ ಸುಂದರವಾದ ಅಪರಿಚಿತರನ್ನು ಭೇಟಿಯಾಗುವುದು ನಿಮಗೆ ಉತ್ತಮವಾಗಿ ಅನುಭವಿಸಬಹುದು. ಮನರಂಜನೆ ಮತ್ತು ಮೋಜಿನ ಒಂದು ದಿನ.
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ...
ಬೀದರ: ಗಡಿ ಜಿಲ್ಲೆ ಬೀದರ್ ಬಗ್ಗೆ ಹೇಳಬೇಕು ಅಂದರೆ ಇಲ್ಲಿರುವ ಶಾಸಕರಿಗೆ ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರಗಳು ಈ ನಾಯಕರು ಬೀದರ್ ಜಿಲ್ಲೆಯ ಹಿಂದುಳಿದ ಪ್ರದೇಶ ಅಭಿವೃದ್ಧಿ ಮಾಡುತ್ತಾರೆ ಎಂಬ ಭರವಸೆ ಇಟ್ಟುಕೊಂಡು ಇಬ್ಬರಿಗೂ ಸಚಿವ ಸ್ಥಾನ ನೀಡಿವೆ. ಇದೊಂದು ದೊಡ್ಡ ಕೊಡುಗೆಯನ್ನೇ ಬೀದರ್ ಜಿಲ್ಲೆಗೆ ನೀಡಿದ್ದಾರೆ ಎಂದು ಹೇಳಬಹುದು.
ಆದರೆ ಜಿಲ್ಲೆಯಲ್ಲಿ ನಡೆಯುತ್ತಿರುವುದೇ...