Monthly Archives: June, 2022
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಜನುಮ ದಿನ
ಕನ್ನಡ ಸಾಹಿತ್ಯ ಪರಂಪರೆಯ ಶ್ರೇಷ್ಠ ನಿರ್ಮಾಪಕರುಗಳಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಪ್ರಮುಖರು. ಅವರು ಜೂನ್ 6, 1891ರಲ್ಲಿ ಕೋಲಾರ ಜಿಲ್ಲೆಯ ಮಾಸ್ತಿ ಎಂಬ ಗ್ರಾಮದಲ್ಲಿ ಜನಿಸಿದರು. ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಸ್ವಂತ ಪ್ರತಿಭೆಯಿಂದ...
ಇಂದಿನ ರಾಶಿ ಭವಿಷ್ಯ ಸೋಮವಾರ (06-06-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨🛕
ಮೇಷ ರಾಶಿ:
ಮನೆಯಲ್ಲಿ ಯಾವುದೊ ಒಂದು ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು....
ಪರಿಸರ ಕವನ
ನಮ್ಮುಸಿರನುಳಿಸಿ
ಆಲದ ಮರನೆಟ್ಟ ಕಾಲವೆ ಗತಿಸ್ಯಾವ
ಮೇಲಾದ ನೆರಳ ನೀಡ್ಯಾದ //ಕೇಳಿರಿ
ಸಾಲಿಯ ಮಕ್ಕಳ ಹಾಡೊಂದ//ಪ//
ಉಸಿರಿನ ದ್ಯಾವರು ಹಸಿರಾಗ ಬೆರೆತಾನ
ಕೆಸರು ಕೈಗಿಂದು ನೀಡ್ಯಾನ // ಕೇಳಿರಿ
ಮೊಸರನ್ನ ತಿನ್ನೋ ಭಾಗ್ಯವ//1//
ಮಳೆರಾಯ ಬಂದಾನ ಹೊಳೆಯಾಗಿ ಹರಿದಾನ
ಕಳೆದಾನ ಬಿಸಿಲ ಬೇಗೆಯ// ಕೇಳಿರಿ
ಕೊಳೆಯ...
ಇಂದಿನ ರಾಶಿ ಭವಿಷ್ಯ ರವಿವಾರ 05-06-2022
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಪರಸ್ಪರ ಸಂಪರ್ಕದಲ್ಲಿ ನಿಮ್ಮ ಮಾತುಕತೆಗೆ ನಿಮಗೆ ಹೆಚ್ಚಿನ ಸ್ವಾಭಾವಿಕತೆ ಮತ್ತು ಸ್ವಾತಂತ್ರ್ಯ ನೀಡುತ್ತದೆ. ಕೆಲವು ಪ್ರಮುಖ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ ಹಾಗೂ ಅವು ನಿಮಗೆ ಹೊಸ...
ಕವನ: ಕದ್ದು ತಂದೆ ಪ್ರೀತಿ
ಕದ್ದು ತಂದೆ ಪ್ರೀತಿ
ಓ ನನ್ನ ಒಲವೇ.
ನೋಡಿದೆ ನಾ ನಿನ್ನ ಮೊದಲ ದಿನವೇ.
ಒಪ್ಪಿಕೊಂಡವು ನನ್ನ ನಯನಗಳೆರಡು.
ನೀನೆ ನನ್ನ ಪತಿ ನೀನೆ ನನ್ನ ನಲ್ಲ ಎಂದು.
ಹೃದಯದಲ್ಲಿ ತುಂಬಿತು ಅದಮ್ಯ ಪ್ರೀತಿ.
ಬದುಕಲ್ಲಿ ಬಂದಿತು ಸತಿ ಸಾವಿತ್ರಿಯ ನೀತಿ.
ಉತ್ಸಾಹದಿಂದ...