Monthly Archives: June, 2022

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಜನುಮ ದಿನ

ಕನ್ನಡ ಸಾಹಿತ್ಯ ಪರಂಪರೆಯ ಶ್ರೇಷ್ಠ ನಿರ್ಮಾಪಕರುಗಳಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಪ್ರಮುಖರು. ಅವರು ಜೂನ್ 6, 1891ರಲ್ಲಿ ಕೋಲಾರ ಜಿಲ್ಲೆಯ ಮಾಸ್ತಿ ಎಂಬ ಗ್ರಾಮದಲ್ಲಿ ಜನಿಸಿದರು. ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಸ್ವಂತ ಪ್ರತಿಭೆಯಿಂದ 1907ರಲ್ಲಿ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ, 1909ರಲ್ಲಿ ಎಫ್. ಎ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದರು. ಎಲ್ಲ ತರಗತಿಗಳಲ್ಲೂ ಉತ್ತಮ ವಿದ್ಯಾರ್ಥಿಯಾಗಿದ್ದ ಅವರಿಗೆ...

ಇಂದಿನ ರಾಶಿ ಭವಿಷ್ಯ ಸೋಮವಾರ (06-06-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨🛕 ಮೇಷ ರಾಶಿ: ಮನೆಯಲ್ಲಿ ಯಾವುದೊ ಒಂದು ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮಲ್ಲಿ ಕೆಲವು ಆಭರಣ ಅಥವಾ ಗೃಹಬಳಕೆಯ ಸಾಧನಗಳನ್ನು ಖರೀದಿಸುವ ಸಾಧ್ಯತೆಗಳಿವೆ. ನಿಮ್ಮ ಶಾಶ್ವತವಾದ ಪ್ರೀತಿ ನಿಮ್ಮ ಪ್ರೀತಿಪಾತ್ರರಿಗೆ ಒಂದು ಸೆಲೆಯಾಗಿದೆ. ...

ಪರಿಸರ ಕವನ

ನಮ್ಮುಸಿರನುಳಿಸಿ ಆಲದ ಮರನೆಟ್ಟ ಕಾಲವೆ ಗತಿಸ್ಯಾವ ಮೇಲಾದ ನೆರಳ ನೀಡ್ಯಾದ //ಕೇಳಿರಿ ಸಾಲಿಯ ಮಕ್ಕಳ ಹಾಡೊಂದ//ಪ// ಉಸಿರಿನ ದ್ಯಾವರು ಹಸಿರಾಗ ಬೆರೆತಾನ ಕೆಸರು ಕೈಗಿಂದು ನೀಡ್ಯಾನ // ಕೇಳಿರಿ ಮೊಸರನ್ನ ತಿನ್ನೋ ಭಾಗ್ಯವ//1// ಮಳೆರಾಯ ಬಂದಾನ ಹೊಳೆಯಾಗಿ ಹರಿದಾನ ಕಳೆದಾನ ಬಿಸಿಲ ಬೇಗೆಯ// ಕೇಳಿರಿ ಕೊಳೆಯ ಮಾಡ್ಬೇಡಿ ಹೊಳೆಯನ್ನ//2// ಕಾಡು ಬೆಳೆಸ್ಯಾರಲ್ಲ ನಾಡಿನ ಹಿರಿಯಾರು ಮೋಡ ಮಣ್ಣನು ಕಟ್ಟಾಕ// ಕೇಳಿರಿ ಬಾಡ್ಯಾವ ಕಾಡ ಹಸಿರುಸಿರ//3// ಶ್ರೀಮತಿ ಬಸಮ್ಮ ಏಗನಗೌಡ್ರ (ವಿಶ್ವ ಪರಿಸರ ದಿನಾಚರಣೆ ಶುಭಾಶಯಗಳೊಂದಿಗೆ)

ಇಂದಿನ ರಾಶಿ ಭವಿಷ್ಯ ರವಿವಾರ 05-06-2022

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಪರಸ್ಪರ ಸಂಪರ್ಕದಲ್ಲಿ ನಿಮ್ಮ ಮಾತುಕತೆಗೆ ನಿಮಗೆ ಹೆಚ್ಚಿನ ಸ್ವಾಭಾವಿಕತೆ ಮತ್ತು ಸ್ವಾತಂತ್ರ್ಯ ನೀಡುತ್ತದೆ. ಕೆಲವು ಪ್ರಮುಖ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ ಹಾಗೂ ಅವು ನಿಮಗೆ ಹೊಸ ಆರ್ಥಿಕ ಲಾಭ ತರುತ್ತವೆ. ನಿಮ್ಮ ಮಕ್ಕಳೂ ಕೂಡ ಮನೆಯಲ್ಲಿನ ಶಾಂತಿ ಸಾಮರಸ್ಯದ ವಾತಾವರಣವನ್ನು ಆವಾಹಿಸಿಕೊಳ್ಳುತ್ತಾರೆ. ಅದೃಷ್ಟದ ದಿಕ್ಕು: ಆಗ್ನೇಯ ಅದೃಷ್ಟದ...

ಕವನ: ಕದ್ದು ತಂದೆ ಪ್ರೀತಿ

ಕದ್ದು ತಂದೆ ಪ್ರೀತಿ ಓ ನನ್ನ ಒಲವೇ. ನೋಡಿದೆ ನಾ ನಿನ್ನ ಮೊದಲ ದಿನವೇ. ಒಪ್ಪಿಕೊಂಡವು ನನ್ನ ನಯನಗಳೆರಡು. ನೀನೆ ನನ್ನ ಪತಿ ನೀನೆ ನನ್ನ ನಲ್ಲ ಎಂದು. ಹೃದಯದಲ್ಲಿ ತುಂಬಿತು ಅದಮ್ಯ ಪ್ರೀತಿ. ಬದುಕಲ್ಲಿ ಬಂದಿತು ಸತಿ ಸಾವಿತ್ರಿಯ ನೀತಿ. ಉತ್ಸಾಹದಿಂದ ಮಾಡಿದೆ ನಿನ್ನ ಜೋಕೆ. ಬದುಕಲ್ಲಿ ಹಾರಿಸಿದೆ ಸುಂದರ ಸಂಸಾರದ ಪತಾಕೆ. ಮನಸ್ಸಲ್ಲಿ ಬಾರದು ಚಂಚಲತೆಯ ಭಾವ. ನೀವಾಗಿರುವಿರಿ ನನ್ನ ಬಾಳಿನ ಸುದೈವ. ಯಾರೇನೇ ಅಂದರು ತಲೆಕೆಡಿಸಿಕೊಳ್ಳದ ಜೀವ. ಗೊತ್ತಿದೆ...
- Advertisement -spot_img

Latest News

ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ

ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್...
- Advertisement -spot_img
close
error: Content is protected !!
Join WhatsApp Group