Monthly Archives: July, 2022

ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭ

ಸಿಂದಗಿ: ಕನ್ನಡ ಸಾಹಿತ್ಯ ಪರಿಷತ್ ಸಿಂದಗಿ ತಾಲೂಕು ಘಟಕದ ವತಿಯಿಂದ ಅ.1 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಮಾಂಗಲ್ಯ ಭವನದಲ್ಲಿ ನೂತನ ಅಧ್ಯಕ್ಷರ, ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಕಾರಣ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಸಾಪ ಅಧ್ಯಕ್ಷ...

ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಟ್ಯಾನ್ ಗ್ರಾಮ್ ಕಾರ್ಯಗಾರ ಉದ್ಘಾಟನೆ

ಮೂಡಲಗಿ: ಟ್ಯಾನ್ ಗ್ರಾಮ್ ಗಣಿತ ಎಂಬುದು ಇಂದಿನ ವಿದ್ಯಾರ್ಥಿಗಳಿಗೆ ಮೆದುಳಿಗೆ ಮೇವು ಹಾಕಿದಂತೆ ಎಂದು ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ದೇಶಕ ಡಾ. ವೀರಣ್ಣ ಬೋಳಶೆಟ್ಟಿ ಅಭಿಪ್ರಾಯಪಟ್ಟರು. ತಾಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಟ್ಯಾನ್ ಗ್ರಾಮ್ ಕಾರ್ಯಗಾರ ಹಾಗೂ ಸ್ಪರ್ಧೆಯನ್ನು ಏರ್ಪಡಿಸಿ ಸಮಾರಂಭದಲ್ಲಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ಡಾ. ಭೋಜರಾಜ್ ಬೆಳಕೂಡ ಮಾತನಾಡಿ,...

ಪ್ರಾಧ್ಯಾಪಕ ಹಾಗೂ ಪ್ರಾಚಾರ್ಯ ವೃತ್ತಿ ನನ್ನ ಬದುಕಿನಲ್ಲಿ ಸಂತ್ರಪ್ತಿ ಒದಗಿಸಿವೆ: ಡಾ.ಶಾಸ್ತ್ರೀಮಠ

ಮೂಡಲಗಿ: ನನ್ನ ಸುದೀರ್ಘ 37 ವರ್ಷಗಳ ಕಾಲದ ಪ್ರಾಧ್ಯಾಪಕ ಹಾಗೂ ಪ್ರಾಚಾರ್ಯ ವೃತ್ತಿ, ಬದುಕಿನಲ್ಲಿ ನನಗೆ ಸಂತ್ರಪ್ತಿ ಹಾಗೂ ನೆಮ್ಮದಿಯ ಜೀವನವನ್ನು ಒದಗಿಸಿವೆ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಆರ್.ಎ.ಶಾಸ್ತ್ರೀಮಠ ಅಭಿಪ್ರಾಯಪಟ್ಟರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸುದೀರ್ಘ 37ವರ್ಷಗಳ ಕಾಲ ಪ್ರಾಧ್ಯಾಪಕರಾಗಿ...

ಜನತಾ ಬಜಾರ್ ಬಸ್ ನಿಲ್ದಾಣ ಅವ್ಯವಸ್ಥೆಯ ಆಗರ

ಜನತಾ ಬಜಾರ್ ಬಸ್ ಸ್ಟಾಪ್ ನಲ್ಲಿ ಕಸದ ರಾಶಿ ! ಕಸದ ರಾಶಿ ! (ಕತ್ರಿಗುಪ್ಪೆ ಕಡೆ ಸಾಗುವ ಮಾರ್ಗ) ಬೆಂಗಳೂರು:/ಬನಶಂಕರಿ 3 ನೇ ಹಂತದ ರಿಂಗ್ ರೋಡ್ - ಹೊರ ವರ್ತುಲ ಪಾದಚಾರಿ ರಸ್ತೆ ಅವ್ಯವಸ್ಥೆಯ ಆಗರವಾಗಿ ಪಾದಚಾರಿಗಳ ಮಾರ್ಗಕ್ಕೆ ಗ್ರಹಣ ಹಿಡಿದಿದೆ ಎಂದರೆ ಪ್ರಾಯಶ ತಪ್ಪಾಗಲಾರದು. ನಗರದ ಜನತಾ ಬಜಾರ್ ನಿಂದ ಹಿಡಿದು ಕತ್ರಿಗುಪ್ಪೆಗೆ...

ವೆಂಕಟಾಪೂರ ಗ್ರಾಮಕ್ಕೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ

ಮೂಡಲಗಿ: ತಾಲೂಕಿನ ಅವರಾದಿ ಗ್ರಾಮ ಪಂಚಾಯತ ವ್ಯಾಪ್ತಿಯ ವೆಂಕಟಾಪೂರ ಗ್ರಾಮಕ್ಕೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಮೂಡಲಗಿ ತಾಲೂಕಾ ಪಂಚಾಯತ ಅಧಿಕಾರಿಗಳಿಗೆ ಜಯ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ವೆಂಕಟ್ಯಾಪೂರ ಗ್ರಾಮದ ರೈತರಿಗೆ ಸರಕಾರದಿಂದ ದೊರೆಯುವ ಕೃಷಿ ಹೊಂಡ, ಶೌಚಾಲಯ, ಇಂಗು ಗುಂಡಿ, ಎರೆಹುಳ ತೊಟ್ಟಿ, ದನಗಳ ಶೆಡ್ ಸೇರಿದಂತೆ ಹಲವಾರು...

ಕ್ರೀಡೆಗಳಿಂದ ದೇಹ, ಮನಸು ಸದೃಢ

ಮೂಡಲಗಿ: ಕ್ರೀಡೆಗಳಿಂದ ದೇಹ ಮತ್ತು ಮನಸ್ಸು ಸದೃಢಗೊಂಡು ಸಾಧನೆ ಮಾಡಲು ಸಹಕಾರಿಯಾಗುತ್ತದೆ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಟೋಟಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಬೇಕೆಂದು ಶಿವಾಪೂರ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಸಾಯನ್ನವರ ಹೇಳಿದರು. ತಾಲೂಕಿನ ಶಿವಾಪುರ(ಹ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಪ್ರಸಕ್ತ ಸಾಲಿನ ವಲಯ ಮಟ್ಟದ ಕ್ರೀಡಾ ಕೂಟದ ಧ್ವಜಾರೋಹಣ ನೆರೆವೇರಿಸಿ ಮಾತನಾಡಿದರು. ಕಾರ್ಯಕ್ರಮದ...

ಸ್ಪೂರ್ತಿದಾಯಕ ಪೋಷಕರ ಶಿಕ್ಷಕರ ಸಭೆ

ಸಿಂದಗಿ: ವಿದ್ಯಾರ್ಥಿಗಳು ಅತ್ಯುತ್ತಮ ಸರ್ವತೋಮುಖ ಬೆಳವಣಿಗೆ ಹೊಂದಿ ಹೊರಹೊಮ್ಮಲು ವಿದ್ಯಾರ್ಥಿ, ಶಿಕ್ಷಕರು ಹಾಗೂ ಪಾಲಕರು ಈ ಮೂರು ಕೊಂಡಿಯಾಗಿ ಕೆಲಸ ಮಾಡಿದರೆ ಮಾತ್ರ ಮಗುವು ಅತ್ಯುತ್ತಮ ಶಿಕ್ಷಣ ಪಡೆಯಲು ಯಶಸ್ವಿಯಾಗುತ್ತದೆ ಎಂದು ಶಿಕ್ಷಣ ತಜ್ಞರು ಹಾಗೂ ಬೆಂಗಳೂರ ರೂಟ್ಸ ಎಜುಕೇಶನ ಅಕಾಡೆಮಿಯ ವಿನಯ ಪಾಟೀಲ ಹೇಳಿದರು. ಪಟ್ಟಣದ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಭೀಮಾ ಯುನಿವರ್ಸಲ್ ಸೆಂಟ್ರಲ್...

ಜೇನು ಹುಳು ಮನುಷ್ಯರಿಗೆಲ್ಲ ಮಾದರಿ ಆಗಬೇಕಾಗಿದೆ – ಡಾ. ನೆಲ್ಲಿಕಟ್ಟೆ ಸಿದ್ದೇಶ್, ಪ್ರಾಧ್ಯಾಪಕರು

ಸವದತ್ತಿ: ಜೇನುಹುಳು ಸಿಹಿಯನ್ನು ಸಂಗ್ರಹಿಸುತ್ತದೆ, ಸಿಹಿಯನ್ನು ತಿನ್ನುತ್ತದೆ ಮತ್ತು ನಮಗೆಲ್ಲ ಸಿಹಿಯನ್ನು ಹಂಚುತ್ತದೆ. ಒಂದು ಸಣ್ಣ ಜೇನುಹುಳು ಇಂತಹ ಮಹತ್ಕಾರ್ಯವನ್ನು ಮಾಡುವಾಗ ಆ ಜೇನು ಹುಳು ನಮಗೆಲ್ಲ ಮಾದರಿ ಆಗಬೇಕಾಗಿದೆ ಎಂದು ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ನೆಲ್ಲಿಕಟ್ಟೆ ಸಿದ್ದೇಶ್ ನುಡಿದರು. ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್. ಬೆಳ್ಳುಬ್ಬಿ ಮಹಾವಿದ್ಯಾಲಯದ...

ಬೇಲೂರು ಗ್ರಾಮ ಪಂಚಾಯತ ನಲ್ಲಿ ಭ್ರಷ್ಟಾಚಾರ ಆರೋಪ

ಬೀದರ: ಗಡಿ ಜಿಲ್ಲೆಯ ನೂತನ ತಾಲ್ಲೂಕು ಹುಲಸೂರ ವ್ಯಾಪ್ತಿಯಲ್ಲಿ ಹಲವು ಗ್ರಾಮ ಪಂಚಾಯತ ನಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಬಿದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ಆರೊಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಬೇಲೂರು...

ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ

ತಪಸಿ ಹಾಗೂ ಗೋಸಬಾಳ ಗ್ರಾಮಸ್ಥರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಕೆ ಗೋಕಾಕ - ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ...
- Advertisement -spot_img

Latest News

ದಿನಕ್ಕೊಬ್ಬ ಶರಣ ಮಾಲಿಕೆ

ರೇವಣಸಿದ್ದಯ್ಯನವರ ಪುಣ್ಯಸ್ತ್ರೀ ರೇಕಮ್ಮ ಹನ್ನೆರಡನೇ ಶತಮಾನ ಎಂಬುದು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವ ಬಹುಮುಖ್ಯ ಕಾಲಘಟ್ಟ. ಶರಣರು ರಚಿಸಿದ ವಚನಗಳನ್ನು ಕನ್ನಡ ಸಾಹಿತ್ಯದ ಉಪನಿಷತ್ತುಗಳು ಎಂದು...
- Advertisement -spot_img
close
error: Content is protected !!
Join WhatsApp Group