Monthly Archives: July, 2022

ಲಾರಿಗೆ ಮುತ್ತು ಕೊಟ್ಟ ರೈಲು; ತಪ್ಪಿದ ಭಾರೀ ಅನಾಹುತ

ಬೀದರ - ಬ್ರೇಕ್ ಫೇಲ್ ಆಗಿ ಗೇಟ್ ಮುರಿದು ಒಳಗೆ ಬಂದ ಲಾರಿ ಹಳಿ ಮೇಲೆ ನಿಂತಾಗ ರೈಲು ಬಂದು ಡಿಕ್ಕಿ ಹೊಡೆದಿದ್ದು ಗೇಟ್ ಕೀಪರ್ ಮುನ್ನೆಚ್ಚರಿಕೆಯಿಂದಾಗಿ ಹೆಚ್ಚಿನ ಅನಾಹುತ ತಪ್ಪಿದೆ. ಭಾಲ್ಕಿ ತಾಲೂಕಿನ ಸಿದ್ದೇಶ್ವರ ರೈಲ್ವೆ ಕ್ರಾಸಿಂಗ್ ಬಳಿ ನಡೆದ ಘಟನೆ ಈ ಘಟನೆ ನಡೆದಿದೆ. ಲಾರಿ ಬರುವ ಮುಂಚೆ ರೈಲ್ವೆ ಗೇಟ್ ಹಾಕಿದ್ದರೂ ಲಾರಿ...

ಸೋಯಾ ಬೆಳೆಗೆ ಶಂಕು ಹುಳು; ಹೈರಾಣ ಆದ ರೈತರು

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಸೋಯಾ ಬೆಳೆಗೆ ಶಂಕು ಹುಳುವಿನ ಕಾಟ ಶುರುವಾಗಿದ್ದು ರೈತರು ಹೈರಾಣ ಆಗಿದ್ದಾರೆ. ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ ರಮೇಶ್ ಬಿರಾದಾರ ಎಂಬುವವರ ಹೊಲದಲ್ಲಿ ದಾಳಿ ಮಾಡಿದ ಶಂಕು ಹುಳವನ್ನು ತೋರಿಸಿದ ರೈತರು, ಮೊದಲು ಮಳೆಯಾಗಿ ಬಿತ್ತನೆ ತಡವಾಯಿತು, ಈಗ ಸಾಲ ಸೋಲ ಮಾಡಿ ಬಿತ್ತನೆ ಮಾಡಿದರೆ ಈ...

ಮಕ್ಕಳ ಆರೋಗ್ಯ ವರ್ಧಕ ಸ್ವರ್ಣ ಬಿಂದು ಪ್ರಾಶನ್

ಸಿಂದಗಿ: ಇಂದಿನ ಆಧುನಿಕ ಯುಗದ ಆಹಾರ ಪದ್ಧತಿ, ಪರಿಸರ ಮಾಲಿನ್ಯದಿಂದ ಮಕ್ಕಳಲ್ಲಿ ಮೇಲಿಂದ ಮೇಲೆ ಕಂಡು ಬರುವ ಜ್ವರ, ನೆಗಡಿ, ಕೆಮ್ಮು, ಮುಂತಾದ ಕಾಯಿಲೆಗಳ ಪರಿಹಾರಕ್ಕೆ ಮುನ್ನೆಚ್ಚರಿಕೆಯೊಂದೇ ಸೂಕ್ತ ಉಪಾಯ. ಅವುಗಳು ಬರದಂತೆ ತಡೆಗಟ್ಟಲು ಮಕ್ಕಳಲ್ಲಿಯ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವಂತ ಮಕ್ಕಳ ಆರೋಗ್ಯ ವರ್ಧಕ ಸ್ವರ್ಣ ಬಿಂದು ಪ್ರಾಶನ್ ಬಳಕೆಯಿಂದ ಆರೋಗ್ಯ ವೃದ್ಧಿ...

ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ವಿ ಹಿಂ ಪ, ಬಿಜೆಪಿ, ಆರ್‍ಎಸ್‍ಎಸ್ ಪರಿವಾರ ಸಂಘಟನೆಗಳ ಪ್ರತಿಭಟನೆ

ಸಿಂದಗಿ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್‍ರನ್ನು ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ಮತ್ತು ಆರೆಸ್ಸೆಸ್ ಪರಿವಾರದ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಈರಣ್ಣ ರಾವುರ ಮಾತನಾಡಿ, ಭರತ ಮಾತೆಯ ಮಗನಾದ ಹಾಗೂ ಹಿಂದುತ್ವವಾದಿ ಟೈಲರ್ ಕನ್ನಯ್ಯ...

2 ಕೋಟಿ ರೂ ವೆಚ್ಚದ ಪ್ರಭಾ ಶುಗರ್ಸ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅಶೋಕ ಪಾಟೀಲ

ಘಟಪ್ರಭಾ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-೪೫ ಯಿಂದ ಪ್ರಭಾಶುಗರವರೆಗಿನ...

ಕವನ: ಆಷಾಢದ ಆಲಾಪ

ಆಷಾಢದ ಆಲಾಪ ಆಷಾಢದ ಆಲಾಪ ಹೊರಗೆ ಮಳೆ ಒಳಗೆ ವಿರಹ ವೇದನೆ ಇನಿಯಳಿರದ ಭಣಗುಡುವ ಮನೆ ಅತ್ತೆ ಸೊಸೆ ಮುಖ ನೋಡುವಂತಿಲ್ಲದ ಕಟ್ಟಪ್ಪಣೆ ಆಷಾಢದ ಚಿತ್ರ ಹಿಂಸೆ ನವದಂಪತಿಗೆ ದೂರವಾಗಿಹ ದೇಹ ಮತ್ತೆ ಮಿಲನದ ಧಗೆ ತವರು ಮನೆಯಲಿಹ ಇನಿಯಳ ನೆನಪು ಇನಿಯನಿಗೆ ಶೂನ್ಯ ಮಾಸವೀ ಆಷಾಢ ಅಗಲಿಕೆಯ ಕಹಿ ನೆನಪದು ಮತ್ತೆ ಮತ್ತೆ ಸಾವಿನ ನಾದ ನುಡಿಸುತಿಹ ಶಹನಾಯಿ ಕಿವಿಗಪ್ಪಳಿಸುತಿಹ ವಿರಹದ ನಾದ ಕಿಚ್ಚು ಹಚ್ಚುತಿಹ ನಲ್ಲೆಯ ನೆನಪು ನೋವು ನಲಿವುಗಳ...

ಜುಲೈ 3 ರಂದು ಶ್ರೀಕೃಷ್ಣ ರುಕ್ಮಿಣಿ ಸಾಂಸ್ಕೃತಿಕ ಕಲಾ ವೇದಿಕೆಯ ದ್ವಿತೀಯ ವಾರ್ಷಿಕೋತ್ಸವ

ಬೆಂಗಳೂರು - ನಗರದ ಕೆ. ಆರ್. ಪುರಂನ ಮುನಿಯಪ್ಪ ಗಾರ್ಡನ್ ಬಡಾವಣೆ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 3 ಭಾನುವಾರ ಮಧ್ಯಾಹ್ನ 2.30ಕ್ಕೆ ಶ್ರೀಕೃಷ್ಣ ರುಕ್ಮಿಣಿ ಸಾಂಸ್ಕೃತಿಕ ಕಲಾ ವೇದಿಕೆಯ ದ್ವಿತೀಯ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ. ವಿದ್ವಾನ್ ಆಯನೂರು ಮಧುಸೂದನಾಚಾರ್ಯರು ಕಾರ್ಯಕ್ರಮ ಉದ್ಘಾಟಿಸಿ ಪ್ರವಚನ ನಡೆಸಿಕೊಡುವರು. ಮುಖ್ಯ ಅತಿಥಿಗಳಾಗಿ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ , ಸಮಾಜ...

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ’ ಸುವರ್ಣ ಮಹೋತ್ಸವ ಸಮಾರಂಭ’

ಇದೇ ದಿ.8ರಂದು ಬೆಂಗಳೂರಿನ ವಿಜಯನಗರದಲ್ಲಿರುವ ಶ್ರೀ.ಶ್ರೀ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ 'ಸುವರ್ಣ ಮಹೋತ್ಸವ ಸಮಾರಂಭ' ಜರುಗಲಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ದಿವ್ಯ ಸಾನ್ನಿಧ್ಯವನ್ನು ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಮತ್ತು ಆದಿಚುಂಚನಗಿರಿ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು ವಹಿಸಲಿದ್ದಾರೆ. ಕಾರ್ಯಕ್ರಮದ...

ಇಂದಿನ ರಾಶಿ ಭವಿಷ್ಯ ಶುಕ್ರವಾರ 01-07-2022

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ಕುಟುಂಬದ ಸದಸ್ಯರೊಂದಿಗೆ ಕೆಲವು ವಿಶ್ರಾಂತಿಯ ಕ್ಷಣಗಳನ್ನು ಕಳೆಯಿರಿ. ನಿಮ್ಮ ಪ್ರೀತಿಯ ಕಥೆ ಇಂದು ಒಂದು ಹೊಸ ತಿರುವು ತೆಗೆದುಕೊಳ್ಳಬಹುದು, ಇಂದು ನಿಮ್ಮ ಸಂಗಾತಿ ಮದುವೆಯ ಬಗ್ಗೆ ನಿಮ್ಮೊಂದಿಗೆ ಮಾತನಾಡಬಹುದು. ಅಂತಹ ಪರಿಸ್ಥಿತಿಯಲ್ಲಿ...

ರೈತರ ಕ್ಷೇತ್ರಕ್ಕೆ ಬಲ ತುಂಬುವ ಕೆಲಸ ಸರ್ಕಾರ ಮಾಡುತ್ತಿದೆ – ಕೃಷಿ ಅಧಿಕಾರಿ ರಾಜಶೇಖರ

ಸಿಂದಗಿ: ಸರಕಾರದ ಹತ್ತು ಹಲವಾರು ಯೋಜನೆಗಳ ಬಗ್ಗೆ ಕೃಷಿ ಅಧಿಕಾರಿಗಳು ತಿಳಿಸಿ ರೈತ ಉತ್ಪಾದಕರ ಕಂಪನಿಯ ಕಾರ್ಯಚಟುವಟಿಕೆಗಳ ಬಗ್ಗೆ ಸುಧೀರ್ಘವಾಗಿ ಚರ್ಚಿಸಿ ಬರಲಿರುವ ದಿನಗಳಲ್ಲಿ ಡ್ರೋನ್ ಮಿಷನ್ ಹಾಗೂ ಬಾಡಿಗೆ ಯಂತ್ರಗಳನ್ನು ಹಾಗೂ ಮಣ್ಣು ಪರೀಕ್ಷಾ ಕೇಂದ್ರಗಳನ್ನು ನಿರ್ಮಿಸಿ ಅದರ ಮುಖಾಂತರ ರೈತರ ಕ್ಷೇತ್ರಕ್ಕೆ ಬಲ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕೃಷಿಯ...
- Advertisement -spot_img

Latest News

ಲೇಖನ : ಆ ನಾಲ್ಕು ಜನ ಯಾರು ?

ಹೌದು, ದಿನ ಬೆಳಗಾದರೆ ಮಾಡೋಕೆ ನೂರೆಂಟು ಕೆಲಸ ಇದ್ರು ಅದೇನೋ ದುಗುಡ, ದುಮ್ಮಾನಗಳು ಕಾಡುತ್ತಲೇ ಇರುತ್ತವೆ. ಎಲ್ಲಿಯವರೆಗೆ ಎಂದರೆ ನಾವು ಮಾಡುವ ಕೆಲಸದ ಮೇಲೆ ಗುರಿ...
- Advertisement -spot_img
close
error: Content is protected !!
Join WhatsApp Group