Monthly Archives: July, 2022

ಶ್ರಾವಣ ಸತ್ಸಂಗ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ

  ಸ್ವಾರ್ಥ, ತನ್ನತನ, ಸ್ವಹಿತಾಸಕ್ತಿ ಬಿಟ್ಟು ಸೇವೆಯಿಂದ ಸಂಘಟನೆ ಕಟ್ಟಿ :ಬಿ. ಹೆಚ್. ಮಾರದ ಅಭಿಮತ. ಬೆಳಗಾವಿ - ರವಿವಾರ ದಿ. 31 ರಂದು ಬೆಳಗಾವಿ ನಗರದ ಮಹಾಂತೇಶ ನಗರದಲ್ಲಿರುವ ಹಳಕಟ್ಟಿ ಭವನದಲ್ಲಿ 'ಶ್ರಾವಣ ಸತ್ಸಂಗ ಮತ್ತು ಉಪನ್ಯಾಸ ಕಾರ್ಯಕ್ರಮ' ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲಿಂಗಾಯತ ಸಂಘಟನೆಯ ಅಧ್ಯಕ್ಷ ಈರಣ್ಣ ದೇಯನ್ನವರ ಸಂಘಟನೆ ಕಟ್ಟುವುದು...

ನಾಗರ ಪಂಚಮಿ: ಶುಭ ಮುಹೂರ್ತ, ಪೂಜೆ ವಿಧಾನ, ಮಂತ್ರ ಮತ್ತು ಮಹತ್ವಗಳ ಸಂಪೂರ್ಣ ವಿವರ

ಭಗವಾನ್ ಶಿವನಿಗೆ ಅರ್ಪಿತವಾದ ಶ್ರಾವಣ ಮಾಸ ಪ್ರಸ್ತುತ ನಡೆಯುತ್ತಿದೆ. ಈ ತಿಂಗಳಲ್ಲಿ ವಿವಿಧ ಉಪವಾಸ ಮತ್ತು ಹಬ್ಬಗಳು ಬರುತ್ತವೆ. ಆದರೆ ಈ ಹಬ್ಬಗಳಲ್ಲಿ ನಾಗಪಂಚಮಿ ಹಬ್ಬ ಬಹಳ ವಿಶೇಷವಾಗಿದೆ. ಪಂಚಾಂಗದ ಪ್ರಕಾರ, ನಾಗರ ಪಂಚಮಿ ಹಬ್ಬವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನದಂದು ಆಚರಿಸಲಾಗುತ್ತದೆ. ಈ ದಿನದಂದು ಶಿವನ ಜೊತೆಗೆ ಸರ್ಪಗಳನ್ನು ಪೂಜಿಸುವ...

ವಚನಗಳಲ್ಲಿ ಮನುಷ್ಯ ಪ್ರೀತಿಯ ಹೂರಣ ತುಂಬಿದೆ – ಬಾಬುಸಾಬ ಸಂಗೊಳ್ಳಿ

ಬೈಲಹೊಂಗಲ: ಶರಣರ ಜೀವನದ ಅನುಭವದಿಂದ ಹೊರಹೊಮ್ಮಿದ ವಚನಗಳಲ್ಲಿ ಮನುಷ್ಯ ಪ್ರೀತಿಯ ಹೂರಣ ತುಂಬಿದೆ ಎಂದು ಸಾಮಾಜಿಕ ಕಾರ್ಯಕರ್ತರಾದ ಅಬ್ದುಲ್‌ರೆಹಮಾನ (ಬಾಬುಸಾಬ) ಎಂ. ಸಂಗೊಳ್ಳಿ ಹೇಳಿದರು. ಪಟ್ಟಣದಲ್ಲಿ ಬೆಂಗಳೂರಿನ ಕೇಂದ್ರ ಬಸವ ಸಮಿತಿಯ ವತಿಯಿಂದ ಶ್ರಾವಣ ಮಾಸದ ಪ್ರಯುಕ್ತ ಹಮ್ಮಿಕೊಂಡ ‘ಮನೆ ಮನೆಗೆ ವಚನ’ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾಸ್ತವತೆಯ ನೆಲೆಗಟ್ಟಿನ...

ಇಂದಿನ ರಾಶಿ ಭವಿಷ್ಯ ರವಿವಾರ 31-07-2022

ಮೇಷ ರಾಶಿ: ಸ್ನೇಹಿತರ ಬೆಂಬಲ ಮತ್ತು ಸಹಕಾರವು ನಿಮ್ಮ ಶಕ್ತಿ ಮತ್ತು ಧೈರ್ಯವನ್ನು ಹೆಚ್ಚಿಸುತ್ತದೆ. ಕೆಲವು ಬೆಲೆಬಾಳುವ ವಸ್ತುವನ್ನು ಖರೀದಿಸುವ ಯೋಜನೆ ಇರುತ್ತದೆ. ಕಾನೂನು ವಿಷಯಗಳ ಬಗ್ಗೆ ಅಸಡ್ಡೆ ಮಾಡಬೇಡಿ. ಇಲ್ಲದಿದ್ದರೆ, ಅದರಲ್ಲಿ ಸಿಲುಕಿಕೊಳ್ಳುವುದರಿಂದ ನಿಮ್ಮ ಸ್ವಂತ ಕೆಲಸ ಅಪೂರ್ಣವಾಗುತ್ತದೆ. ಅನಾವಶ್ಯಕ ಖರ್ಚುಗಳು ಹೆಚ್ಚಾಗುವುದರಿಂದ ಸಮಸ್ಯೆಗಳು ಎದುರಾಗಬಹುದು. ಅದೃಷ್ಟದ ದಿಕ್ಕು: ಪೂರ್ವ ಅದೃಷ್ಟದ ಸಂಖ್ಯೆ: 7 ...

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ವತಿಯಿಂದ ಕೃತಿಗಳ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ವತಿಯಿಂದ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕೃತಿಗಳ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ ರವರು ಉದ್ಘಾಟಿಸಿದರು. ಪ್ರಜಾವಾಣಿ ಪ್ರಧಾನ ಸಂಪಾದಕ ರವೀಂದ್ರ ಭಟ್, ಕ.ಗಾ.ಸ್ಮಾ.ನಿ.ಅಧ್ಯಕ್ಷ ನಾಡೋಜ ಡಾ. ವೂಡೇ ಪಿ. ಕೃಷ್ಣ, ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಗಾಂಧಿ ಶಾಂತಿ...

ಶ್ರೀವಿದ್ಯಾ ಇಂಟರ್‍ನ್ಯಾಶನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸೈನ್ಸ್ ಎರಡನೇ ಘಟಿಕೋತ್ಸವ

ಬೆಂಗಳೂರಿನ ಜಯನಗರ 8ನೇ ಬ್ಲಾಕ್‍ನ ಜಿ.ವಿ.ಜನ್ಮ ಶತಾಬ್ದಿ ಕಲಾಭವನದಲ್ಲಿ ನೆರವೇರಿದ ಶ್ರೀವಿದ್ಯಾ ಇಂಟರ್‍ನ್ಯಾಶನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸೈನ್ಸ್ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಬೇಲಿ ಮಠ ಮಹಾಸಂಸ್ಥಾನದ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿಗಳು ಮತ್ತು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್‌ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನಾಡಿನ ಅತ್ಯಂತ ಹಿರಿಯ ವೇದ-ಶಾಸ್ತ್ರ-ಸಂಗೀತ ವಿದ್ವಾಂಸರುಗಳಿಗೆ...

ವರುಣನ ಆರ್ಭಟ; ಕುಸಿದ ಮನೆ

ಸಿಂದಗಿ: ವರುಣನ ಆರ್ಭಟಕ್ಕೆ ತಾಲೂಕಿನ ಬೂದಿಹಾಳ ಪಿಎಚ್ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮನೆಯಲ್ಲಿದ್ದವರು ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮದ ಭಾಗೀರಥಿ ಹಡಗಲಿ ಅವರ ಸೇರಿದ ಮನೆ ಎಂದು ತಿಳಿದು ಬಂದಿದ್ದು ಇನ್ನು ಬಿರುಗಾಳಿಗೆ ತಾಲೂಕಿನ ಅನೇಕ ಗ್ರಾಮದ ಅನೇಕ ಮನೆಗಳ ಮೇಲ್ಛಾವಣಿ ಹಾರಿಹೋಗಿವೆ. ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು ಮೇವಿನ ಬಣವೆಗಳು ನಾಶವಾಗಿವೆ....

ಪರಿಸರ ಸಂರಕ್ಷಿಸದಿದ್ದರೆ ಮಾನವ ಕುಲದ ವಿನಾಶ-ಡಾ.ಭೇರ್ಯ ರಾಮಕುಮಾರ್

ಪರಿಸರ ತನ್ನ ಸ್ವಾರ್ಥಕ್ಕಾಗಿ ಪರಿಸರ ನಾಶ ಮಾಡುತ್ತಿದ್ದು, ಪರಿಸರ ಸಂರಕ್ಷಿಸದಿದ್ದರೆ ಮಾನವ ಕುಲದ ವಿನಾಶ ಖಚಿತ ಎಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಆತಂಕ ವ್ಯಕ್ತಪಡಿಸಿದರು. ಅವರು ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಸಾಲಿಗ್ರಾಮದ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ವತಿಯಿಂದ ಏರ್ಪಡಿಸಲಾಗಿದ್ದ ವಿಶ್ವ ಪರಿಸರ...

ಸಾಮೂಹಿಕ ಪ್ರಾರ್ಥನೆ ಮತ್ತು ಉಪನ್ಯಾಸ

ಬೆಳಗಾವಿ - ಲಿಂಗಾಯತ ಸಂಘಟನೆ ಬೆಳಗಾವಿ ವತಿಯಿಂದ ವಾರದ ಸಾಮೂಹಿಕ ಪ್ರಾರ್ಥನೆ ಮತ್ತು ವಿಶೇಷ ಉಪನ್ಯಾಸ ದಿನಾಂಕ 31 07.2022 ರಂದು ಫ.ಗು.ಹಳಕಟ್ಟಿ ಭವನದಲ್ಲಿ ಮುಂಜಾನೆ 8.00ಘಂಟೆಗೆ ನಡೆಯಲಿದೆ. ವಿಶೇಷ ಉಪನ್ಯಾಸ ವನ್ನು ಬಿ ಎಚ್ ಮಾರದ ಅವರು ನೀಡಲಿದ್ದಾರೆ. ಜುಲೈ ತಿಂಗಳ ಲ್ಲಿ ಜನಿಸಿದವರ ಸಾಮೂಹಿಕ ಜನ್ಮ ದಿನಾಚರಣೆ ಆಚರಿಸಲಾಗುವುದು ಎಂದು ಲಿಂಗಾಯತ ಸಂಘದ ಅಧ್ಯಕ್ಷರಾದ...

ಬಿಜೆಪಿಯವರು ಕಾರ್ಯಕರ್ತರನ್ನು ಗುಲಾಮರೆಂದು ತಿಳಿದುಕೊಂಡಿದ್ದಾರೆ – ಎಚ್ ಡಿ ಕೆ ಆಕ್ರೋಶ

ಬೀದರ - ಹಿಂದೂಗಳ ಹತ್ಯೆಯ ಹಿನ್ನೆಲೆಯಲ್ಲಿ ಕಾರ್ಯಕರ್ತರ ರಾಜೀನಾಮೆಗೆ ಕೆಎಸ್ ಈಶ್ವರಪ್ಪ ಹಗುರವಾಗಿ ಮಾತನಾಡಿದ್ದು ಬಿಜೆಪಿಯವರು ಕಾರ್ಯಕರ್ತರನ್ನು ಗುಲಾಮರೆಂದು ತಿಳಿದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಹಿಂದುತ್ವ ಹೆಸರಿನಲ್ಲಿ ನಿಮ್ಮನ್ನು ಗುಲಾಮರನ್ನಾಗಿ ಮಾಡಲು ಹೊರಟಿದ್ದಾರೆ. ಕಾರ್ಯಕರ್ತರೆ ನೀವು ಬಲಿಯಾಗಬೇಡಿ. ಈಶ್ವರಪ್ಪ ಹೇಳುತ್ತಾರೆ ತ್ಯಾಗ ಮಾಡಿ ಪಕ್ಷ...
- Advertisement -spot_img

Latest News

ಬೆಳಗಾವಿ – ಮನಗೂರು ವಿಶೇಷ ರೈಲು ಅ.16 ರಿಂದ

ಬೆಳಗಾವಿ: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ಬೆಳಗಾವಿ- ಮನಗೂರು ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರವು ಅ-16 ರಿಂದ ಪ್ರಾರಂಭವಾಗಲಿದೆ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆ...
- Advertisement -spot_img
close
error: Content is protected !!
Join WhatsApp Group