Monthly Archives: July, 2022

ನಾಡಿನ ಶಿಕ್ಷಕರ ಪ್ರತಿಭೆಗಳ ವೇದಿಕೆಯಲ್ಲಿ ಚಲನಚಿತ್ರ ರಂಗದ ತಾರೆಗಳು

ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ನ ರಾಜ್ಯ ಸಮ್ಮೇಳನ ಮೈಸೂರು: ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಹಂತದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಕರ ಸಂಘಟನೆಯಾಗಿರುವ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್(ರಿ),ಮೈಸೂರು ತನ್ನ "ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ-2022" ವನ್ನು 24 ಜುಲೈ 2022 ರಂದು ಭಾನುವಾರ ಬೆಳಿಗ್ಗೆ...

ಕರ್ನಾಟಕದ ಎಲ್ಲ ಶಿಕ್ಷಕ ಬಂಧುಗಳು ಮತ್ತು ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ನೀಡಲು ಯೂಟ್ಯೂಬ್ ಚಾನೆಲ್ ಪ್ರಾರಂಭ

Talent focus teachers vision ಎಂಬ ಹೆಸರಿನ Youtube channel ಆರಂಭವಾಗಿದೆ . ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ (ರಿ) ಮೈಸೂರು ವತಿಯಿಂದ ತುಮಕೂರಿನ ಶ್ರೀಸಿದ್ದಗಂಗಾ ಮಠದಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದ ಬೃಹತ್ ವೇದಿಕೆಯಲ್ಲಿ ಕರ್ನಾಟಕದ ಸರ್ವ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಪ್ರತಿಭೆಗಳನ್ನು ಅನಾವರಣ ಮಾಡಲು ಅವರುಗಳ ಸಾಧನೆಗಳನ್ನು ಪರಿಚಯಿಸುವ ಉದ್ದೇಶದಿಂದ...

ಇಂದಿನ ರಾಶಿ ಭವಿಷ್ಯ ಶನಿವಾರ 30-07-2022

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 🌼ಮೇಷ ರಾಶಿ🌼 ಇಂದು ನೀವು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ಮಾಡಬಹುದು ಮತ್ತು ಈ ಯೋಜನೆ ಯಶಸ್ವಿಯಾಗಲಿದೆ ಎಂದು ಭರವಸೆ ಇದೆ. ವೈಯಕ್ತಿಕ ಜೀವನದ ಜೊತೆಗೆ ಕೆಲವು ಧರ್ಮಾರ್ಥ ಕಾರ್ಯಗಳಲ್ಲೂ ನಿಮ್ಮನ್ನು ತೊಡಗಿಸಿಕೊಳ್ಳಿ. ಇದು ವೈಯಕ್ತಿಕ ಜೀವನವನ್ನು ಘಾಸಿಗೊಳಿಸದೇ ನಿಮಗೆ ಮಾನಸಿಕ ಶಾಂತಿ ನೀಡುತ್ತದೆ. ನಿಮ್ಮ ಪ್ರಯತ್ನಗಳು ಕುಟುಂಬ ಸದಸ್ಯರು...

ಉಚಿತ ಕಣ್ಣಿನ ತಪಾಸಣೆ ಮತ್ತು ನೇತ್ರದಾನ ಶಿಬಿರ

ಬೆಂಗಳೂರು - ಶೇಷಾದ್ರಿಪುರಂ ಶಿಕ್ಷಣದತ್ತಿ ಆವರಣ ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು ಯೂತ್ ರೆಡ್‍ಕ್ರಾಸ್ ಮತ್ತು ಎನ್.ಎಸ್.ಎಸ್ ಘಟಕದ ವತಿಯಿಂದ ಲಯನ್ಸ್ ಕ್ಲಬ್ ಬೆಂಗಳೂರು ಸೆಂಟೇನಿಯಲ್ ಸರ್ವೀಸಸ್ ಮತ್ತು ನಾರಾಯಣ ನೇತ್ರಾಲಯ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ನೇತ್ರದಾನ ಶಿಬಿರವನ್ನು ವಿದ್ಯಾರ್ಥಿಗಳಿಗೆ ಮತ್ತು ಬೋಧಕ ಮತ್ತು ಬೋತಕೇತರ ವರ್ಗದವರಿಗೆ...

ಜು.30 ರಂದು ಪತ್ರಿಕಾ ದಿನಾಚರಣೆ ಹಾಗೂ ಪದಗ್ರಹಣ ಸಮಾರಂಭ

ಸಿಂದಗಿ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪಿ.ಇ.ಎಸ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಜು.30 ರಂದು ಬೆಳಿಗ್ಗೆ 10:30 ಗಂಟೆಗೆ ಪತ್ರಿಕಾ ದಿನಾಚರಣೆ ಹಾಗೂ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಿಗೆ ಗುರುತಿನ ಪತ್ರ ವಿತರಣೆ, ಜಿಲ್ಲಾ ನೂತನ ಪದಾಧಿಕಾರಿಗಳಿಗೆ ಸನ್ಮಾನ, ಸಾಧಕರಿಗೆ ಸನ್ಮಾನ ಮಾಡಲಾಗುವುದು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ, ಬ್ರಹ್ಮಕುಮಾರಿ ಪವಿತ್ರಾ...

ರಾಜ್ಯದ ನ್ಯಾಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ 100 ಕೋ.ರೂ ಬಿಡುಗಡೆ

ಮೂಡಲಗಿ: ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಹಾಗೂ ಸೌಲಭ್ಯಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ರಾಜ್ಯಕ್ಕೆ 100.76 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದು, ಅದರಲ್ಲಿ 331 ನ್ಯಾಯಾಲಯದ ಸಭಾಂಗಣಗಳು ಮತ್ತು 119 ವಸತಿ ನಿಲಯಗಳ ನಿರ್ಮಾಣ ಪೂರ್ಣಗೊಂಡಿವೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ...

ರಾಷ್ಟ್ರೀಯತೆ ಕುರಿತ ಬೀದಿ ನಾಟಕ

ಬೆಳಗಾವಿ: ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ ಕಾಲು ಶತಮಾನಗಳ ಮುನ್ನವೇ ಕಿತ್ತೂರು ಸಂಸ್ಥಾನ ಸ್ವತಂತ್ರ ಭಾರತದ ಕನಸುಕಟ್ಟಿಕೊಂಡು ಬ್ರಿಟಿಷರ ವಿರುದ್ಧ ಹೋರಾಡಿತು. ಅದೊಂದು ರೋಮಾಂಚನ್ನುಂಟು ಮಾಡುವ ಚಾರಿತ್ರಿಕ ಸಂಗತಿ. ಅದನ್ನು ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಸ್ನಾತಕೋತ್ತರ ವಿದ್ಯಾರ್ಥಿಗಳು ಬೀದಿ ನಾಟಕದ ರೂಪದಲ್ಲಿ ಪ್ರದರ್ಶನಗೊಳಿಸಿರುವುದು ಆಜಾದಿ...

ಶಿಕ್ಷಕ ಧುರೀಣ ಗುರು ತಿಗಡಿ ಅಭಿನಂದನೆ : ಗ್ರಂಥ ಬಿಡುಗಡೆ

ಧಾರವಾಡ: ತಾಲೂಕಿನ ಕ್ಯಾರಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ, ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಮತ್ತು ಪ್ರಾ.ಶಾ. ಶಿಕ್ಷಕರ ಸಹಕಾರಿ ಸಂಘದ ಅಧ್ಯಕ್ಷ ಗುರು ತಿಗಡಿ ಅವರ ಸೇವಾ ನಿವೃತ್ತಿಯ ಸಂದರ್ಭದಲ್ಲಿ ಜುಲೈ-೩೦ ರಂದು ಮಧ್ಯಾಹ್ನ ೨.೩೦ ಗಂಟೆಗೆ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಅಭಿನಂದಿಸಲಾಗುವುದೆಂದು...

ಬೀದರ : ಮಳೆಗೆ ಧರೆಗುರುಳಿದ ಮರ, ಕಾರು ಜಖಂ

ಬೀದರ - ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರ ಮಳೆಗೆ ಬಸವಕಲ್ಯಾಣ ಪಟ್ಟಣದಲ್ಲಿ ಧರೆಗೆ ಉರುಳಿದ ಬೃಹತ್ ಮರ. ಮರದಡಿ ಸಿಕ್ಕು ಎರಡು ಕಾರುಗಳು ಜಖಂ ಆಗಿವೆ. ಬೀದರ್, ಬಸವಕಲ್ಯಾಣ, ಭಾಲ್ಕಿ, ಹುಮ್ನಾಬಾದ್ ಸೇರಿದಂತೆ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜಿಲ್ಲೆಯ ಜನ ಜೀವನ ಅಸ್ತವ್ಯಸ್ತವಾಗಿದೆ. ವರದಿ: ನಂದಕುಮಾರ...

ಶ್ವಾನಗಳಿಗೆ ಉಚಿತ ಲಸಿಕಾ ಅಭಿಯಾನ

ಮೂಡಲಗಿ : ಮನೆಯಲ್ಲಿ ಸಾಕುವ ಪ್ರಾಣಿಗಳಿಂದಲೇ ಹಲವು ಸಲ ಕಡಿತಕ್ಕೆ ಒಳಗಾದ ಘಟನೆಗಳು ಸಾಕಷ್ಟು ಇವೆ. ಮುದ್ದು ಪ್ರಾಣಿಗಳನ್ನು ಸಾಕುವ ಜೊತೆಗೆ ಅವುಗಳ ಆರೋಗ್ಯದ ಕಡೆಗೆ ಗಮನ ಹರಿಸಿ ಅವುಗಳ ಕಡಿತದಿಂದ ನಾವು ಪ್ರಾಣಾಪಾಯದಿಂದ ಪಾರಾಗಲು ಸರಿಯಾದ ಸಮಯದಲ್ಲಿ ಹುಚ್ಚು ನಾಯಿ ರೋಗದ ಲಸಿಕೆ ಹಾಕಿಸಬೇಕು ಎಂದು ಪಾಲಿಕ್ಲಿನಿಕ ಉಪ ನಿರ್ದೇಶಕ ಡಾ ಅಶೋಕ...
- Advertisement -spot_img

Latest News

10ರಂದು ಅಬ್ಬಿಗೇರಿ ದಂಪತಿಯ 15 ಕೃತಿ ಲೋಕಾರ್ಪಣೆ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಹಾಗೂ ಲೋಕವಿದ್ಯಾ ಪ್ರಕಾಶನ ಸಂಕೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಉಪನ್ಯಾಸಕಿ, ಲೇಖಕಿ ಜಯಶ್ರೀ ಮತ್ತು ಜಯಪ್ರಕಾಶ ಅಬ್ಬಿಗೇರಿ ದಂಪತಿಗಳ...
- Advertisement -spot_img
close
error: Content is protected !!
Join WhatsApp Group