Monthly Archives: July, 2022
ಇಂದಿನ ರಾಶಿ ಭವಿಷ್ಯ ಶುಕ್ರವಾರ 15-07-2022
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
🌼ಮೇಷ ರಾಶಿ🌼ಬಹಳಷ್ಟು ಹೋರಾಟಗಳ ನಂತರ ಇಂದು ನಿಮಗೆ ಯಶಸ್ಸನ್ನು ತರುವ ದಿನವಾಗಿದೆ. ನಿಮ್ಮ ಬೆಳೆಯುತ್ತಿರುವ ಸಾಲಗಳಿಂದ ನೀವು ಹೆಚ್ಚಿನ ಪ್ರಮಾಣದಲ್ಲಿ ಪರಿಹಾರವನ್ನು ಪಡೆಯುತ್ತೀರಿ, ಇದರಿಂದಾಗಿ ನೀವು...
ಕೊನೆಗೂ ಬೀದರ್ ಜಿಲ್ಲೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು; ಹೀಗೆ ಬಂದು ಹಾಗೆ ಹೋದ ಸಚಿವ
ಬೀದರ - ಕೆಲವು ದಿನಗಳಿಂದ ಭಾರೀ ಮಳೆ ಹಾಗೂ ಸೋಯಾ ಬೆಳೆಗೆ ಶಂಕು ಹುಳುವಿನ ಕಾಟದಿಂದ ತತ್ತರಿಸಿದ್ದ ಬೀದರ ಜಿಲ್ಲೆಗೆ ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೋಪ್ಪ ಭೇಟಿ ನೀಡಿ...
ಬೀದರ: ಕೇಂದ್ರ ಬಸ್ ನಿಲ್ದಾಣಕ್ಕೆ ಜಲ ದಿಗ್ಬಂಧನ !
ಬೀದರ - ಜಿಲ್ಲೆಯಲ್ಲಿ ಸತತ ಆರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೀರು ಹರಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಬೀದರ ನಗರವೂ ಕೂಡ ಇದಕ್ಕೆ ಹೊರತಾಗಿಲ್ಲ.ಕೇಂದ್ರ ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ...
ಇಂದಿನ ರಾಶಿ ಭವಿಷ್ಯ ಬುಧವಾರ 13-07-2022
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
🌼ಮೇಷ ರಾಶಿ🌼
ಇಂದು ನೀವು ನಿಮ್ಮ ಮನೆಯ ಹಿರಿಯ ಜನರಿಂದ ಹಣವನ್ನು ಉಳಿಸುವ ಬಗ್ಗೆ ಯಾವುದೇ ಸಲಹೆಯನ್ನು ತೆಗೆದುಕೊಳ್ಳಬಹುದು ಮತ್ತು ಆ ಸಲಹೆಗೆ ಜೀವನದಲ್ಲಿ ಸ್ಥಾನವನ್ನು ಸಹ...
ಸಾಮೂಹಿಕ ವಿವಾಹ ಕಾರ್ಯಕ್ರಮ ಪೂರ್ವಭಾವಿ ಸಭೆ
ಸಿಂದಗಿ: ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಲಿಂ.ಸಂಗಯ್ಯ ಸ್ವಾಮಿಗಳ ಪುಣ್ಯಸ್ಮರಣೆ ನಿಮಿತ್ತ ವಿಜಯಪುರ ಶಾಖಾ ಮಠದಲ್ಲಿ ಆಗಷ್ಟ 10 ರಂದು ಹಮ್ಮಿಕೊಳ್ಳಲಾಗಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಜರುಗಿತು.ಸರತಿ ಮಠದ...
ಬೀದರ್: ಭಾರಿ ಮಳೆ ಸಮೀಕ್ಷೆ ನಡೆಸಿದ ಜಿಲ್ಲಾಧಿಕಾರಿ ನೇತ್ರತ್ವದ ತಂಡ
ಬೀದರ - ಬೀದರ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಸಮೀಕ್ಷೆಯನ್ನು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತವರ ತಂಡ ಇಂದು ನಡೆಸಿತು.ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ಶಾಲಿವನ್...
ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ - ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು...
ಯಶಸ್ವಿಯಾದ ಇಂಡಿ ಸಾಹಿತ್ಯ ಸೌರಭ ಕಾರ್ಯಕ್ರಮ
ಡಾ ಪಂಡಿತ್ ಪುಟ್ಟರಾಜ ಸೇವಾ ಸಮಿತಿ (ರಿ)ಗದಗ ತಾಲ್ಲೂಕು ಘಟಕ ಇಂಡಿ ಸಾಹಿತ್ಯ ಸೌರಭ ಕಾರ್ಯಕ್ರಮ ಅತ್ಯಂತ ಸರಳ ಹಾಗೂ ಸುಂದರವಾಗಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀಮತಿ ಸರೋಜಿನಿ ಮಾವಿನಮರ( ಝಳಕಿ )ತಾಲ್ಲೂಕು...
ಸಮಸ್ತ ಕನ್ನಡಿಗರ ಸಾಕ್ಷಿಪ್ರಜ್ಞೆ: ಫಾಲನೇತ್ರ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಸತ್ತಂತಿಹರನು ಬಡಿದೆಚ್ಚರಿಸು;
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು!
ಎಂಬ ಕುವೆಂಪು ಅವರ ಕವಿವಾಣಿಯಂತೆ ಬೆಂಗಳೂರು ಮಹಾನಗರವನ್ನು ಕೇಂದ್ರಭೂಮಿಕೆಯನ್ನಾಗಿ ಮಾಡಿಕೊಂಡು ಇಡೀ ರಾಜ್ಯದ...
ಬೀದರ ಜಿಲ್ಲಾ ಸಚಿವರು ಎಲ್ಲಿ ? ಸಮಸ್ಯೆಗಳ ಆಗರವಾಗಿದೆ ಬೀದರ ಜಿಲ್ಲೆ
ಬೀದರ - ಗಡಿ ಜಿಲ್ಲೆಯಲ್ಲಿ ಸತತವಾಗಿ ಐದು ದಿನದಿಂದ ಮಳೆ ಸುರಿಯುತ್ತಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸೋಯಾ ಬೆಳೆಗೆ ಶಂಕು ಹುಳುವಿನ ಕಾಟದಿಂದಾಗಿ ರೈತ ಕಂಗಾಲಾಗಿದ್ದಾನೆ ಇಷ್ಟೆಲ್ಲ ಆದರೂ ಜಿಲ್ಲಾ ಉಸ್ತುವಾರಿ ಸಚಿವರು...