ಕೆಎಂಎಫ್ ರೈತ ಸ್ನೇಹಿ ಕಾರ್ಯ ಯೋಜನೆಗಳಿಗೆ ಸಚಿವ ಶಾ ಹರ್ಷ
ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ...
ಜಿಲ್ಲಾ ಪಂಚಾಯತ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗ , ರೂರಲ್ ಡೆವಲಪಮೆಂಟ್ ಸೊಸೈಟಿ (RDS) ಸಂಸ್ಥೆ ಮುರಗೋಡ ,ಇವರ ಸಹಯೋಗದೊಂದಿಗೆ ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಕೆರೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಲ ಜೀವನ ಮಿಷನ್ ಯೋಜನೆಯಲ್ಲಿ ಕಿರು ನೀರು/ಜಲ ಮೂಲಗಳ ಪುನಶ್ಚೇತನ ಕಾರ್ಯಕ್ರಮ ಅಡಿಯಲ್ಲಿ ಹುಕ್ಕೇರಿ...
ಸಿಂದಗಿ: ತಾಲೂಕಿನ ಉದ್ದಗಲಕ್ಕೂ ಪ್ರಸಿದ್ದರಾಗಿ, ಸಾರ್ಥಕ ಬದುಕು ನಡೆಸಿ, ಭವರೋಗ ನಿವಾರಿಸುವಲ್ಲಿ ಹೆಸರಾಗಿದ್ದ ಶ್ರೀ ಮ.ನಿ. ಪ್ರ ಸಿದ್ದಲಿಂಗ ಸ್ವಾಮೀಜಿಗಳು ಲಿಂಗಕೈರಾಗಿ ಒಂದು ವರ್ಷ ಪೂರೈಸುತ್ತಿದ್ದು, ಶ್ರೀಗಳ ಅನನ್ಯ ಸೇವೆ ನೆನೆದು ಶ್ರೀಗಳು ನಮ್ಮೊಂದಿಗೆ ಇಂದಿಗೂ ಇದ್ದು, ಮಠಕ್ಕೆ ಬರುವ ಭಕ್ತರಿಗೆ ಆಶಿರ್ವದಿಸುತ್ತಿದ್ದಾರೆ ಎಂದು ಸಾರಂಗ ಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ಪಟ್ಟಣದ ವಿರಕ್ತಮಠದಲ್ಲಿ ಲಿಂ.ಸಿದ್ದಲಿಂಗ...
ಮೂಡಲಗಿ: ಬೆಳಗಾವಿಯ ಇಎಸ್‍ಐಸಿ ಆಸ್ಪತ್ರೆ ಕಟ್ಟಡದ ಶಿಥಿಲಾವಸ್ಥೆಯನ್ನು ಪರಿಗಣಿಸಿ, ಕಾರ್ಮಿಕರ ಹಿತದೃಷ್ಟಿಯಿಂದ ಬೆಳಗಾವಿಯಲ್ಲಿ 100 ಹಾಸಿಗೆಗಳ ಹೊಸ ಆಸ್ಪತ್ರೆಯನ್ನು ನಿರ್ಮಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಸಂದರ್ಭ ರಾಜ್ಯಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಇಎಸ್‍ಐಸಿ ನಿಯಮದ ಪ್ರಕಾರ 100 ಹಾಸಿಗೆ ಆಸ್ಪತ್ರೆ ಮಾಡಲು 25 ಕಿ.ಮೀ ವ್ಯಾಪ್ತಿಯಲ್ಲಿ 50000 ಕಾರ್ಮಿಕರಿರಬೇಕು ಬೆಳಗಾವಿಯಲ್ಲಿ...
ಯರಗಟ್ಟಿಯಲ್ಲಿ ಸತ್ತಿಗೇರಿ, ಶಿವಾಪೂರ, ಯರಗಟ್ಟಿ, ತಲ್ಲೂರು, ಯರಝರ್ವಿ ಸಮೂಹ ಸಂಪನ್ಮೂಲ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ದೈಹಿಕ,ಮಾನಸಿಕ,ಸೆಲೆಬ್ರಲ್ ಪಾಲ್ಸಿ ಸೇರಿದಂತೆ ಹಲವು ವೈಕಲ್ಯಗಳನ್ನುಳ್ಳ ಮಕ್ಕಳಿಗೆ ಯರಗಟ್ಟಿಯ ಹೃದಯ ಭಾಗದಲ್ಲಿರುವ ಸರಕಾರಿ ಹಿರಿಯ ಮಾದರಿ ಕನ್ನಡ ಶಾಲೆಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಬೆಳಗಾವಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ/ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯಗಳ...
ಬೀದರ - ಬೀದರ್ ಜಿಲ್ಲೆಯಾದ್ಯಂತ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ( ಮನೆ ಮನೆಗೂ ತ್ರಿವರ್ಣ ಧ್ವಜ ) ಅಭಿಯಾನದಲ್ಲಿ ಬೀದರ್ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು.
ಬೀದರ್ ಜಿಲ್ಲೆಯಾದ್ಯಂತ ಭಾಲ್ಕಿ ಔರಾದ ಹುಮನಬಾದ ಬಸವಕಲ್ಯಾಣ ತಾಲೂಕಿನಲ್ಲಿ ಸ್ವತಂತ್ರ ಭಾರತದ 75 ನೇ ವರ್ಷಾಚರಣೆ ಮಹೋತ್ಸವ...
ಬೀದರ - ಜಿಲ್ಲೆಯ ಔರಾದ ಪಟ್ಟಿಯಲ್ಲಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಕುಂಭದ್ರೋಣ ಮಳೆಯಿಂದಾಗಿ ಪಟ್ಟಣದಲ್ಲಿ ಇದ್ದ ಚಿಕ್ಕ ಸೇತುವೆಗಳು ಸಂಪೂರ್ಣ ಜಲಾವೃತವಾಗಿವೆ.
ಔರಾದ ಪಟ್ಟಣದ ಸುತ್ತಲೂ ಸುರಿದ ಭಾರಿ ಮಳೆಗೆ ಪಟ್ಟಣದ ರಸ್ತೆ ಹೊಳೆಯಂತಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಇತ್ತ ಮಹಾರಾಷ್ಟ್ರ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಭಾಲ್ಕಿ ತಾಲ್ಲೂಕಿನ ಹಲವು ಗ್ರಾಮದಲ್ಲಿ...
ಬೀದರ - ಗಡಿ ಜಿಲ್ಲೆ ಬೀದರ ವಿಕಾಸ ಬ್ಯಾಂಕ್ ಇಪ್ಪತ್ತೈದನೇ ವರ್ಷದ ಬೆಳ್ಳಿ ಹಬ್ಬದ ಆಚರಣೆಯ ಸಂಭ್ರಮದಲ್ಲಿದ್ದು ಬೀದರ್ ನ ಚನ್ನಪಟ್ಟದೇವರ ರಂಗಮಂದಿರದಲ್ಲಿ ಸಮಾರಂಭ ನಡೆಯಿತು.
ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಳಗು ಸಾಂಸ್ಕೃತಿಕ ಸಂಯೋಗದಿಂದ ಮನರಂಜನೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬೀದರ್ ನ ಗಾಯಕ ನಾಗಶೆಟ್ಟಿ ಲಕ್ಕೋಟೆ ಜಾನಪದ ಹಾಡು ಹಾಡಿ ಪ್ರೇಕ್ಷಕರ ಮನಸ್ಸು ರಂಜಿಸಿದರು....
ವರಮಹಾಲಕ್ಷ್ಮಿ ವ್ರತ 2022
ವರಮಹಾಲಕ್ಷ್ಮಿ ಪೂಜೆಯ ದಿನವನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆಯನ್ನು ಪೂಜಿಸಲು ಬಹಳ ಮುಖ್ಯವಾದ ದಿನವೆಂದು ಪರಿಗಣಿಸಲಾಗಿದೆ. ವರಲಕ್ಷ್ಮಿಯು ಭಗವಾನ್ ವಿಷ್ಣುವಿನ ಪತ್ನಿ ಮತ್ತು ಮಹಾಲಕ್ಷ್ಮಿ ದೇವಿಯ ರೂಪಗಳಲ್ಲಿ ಒಂದಾಗಿದೆ. ಕ್ಷೀರಸಾಗರದಿಂದ ವರಲಕ್ಷ್ಮಿ ಅಥವಾ ವರಮಹಾಲಕ್ಷ್ಮಿ ದೇವಿಯು ಮೊದಲ ಬಾರಿಗೆ ಪ್ರಕಟಗೊಂಡಳು ಎನ್ನಲಾಗುತ್ತದೆ. ಅವಳು ಕ್ಷೀರಸಾಗರದ ಮೈಬಣ್ಣವನ್ನು ಹೊಂದಿದ್ದಳು ಮತ್ತು ಅದೇ...
ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...