Monthly Archives: September, 2022
ಭವಿಷ್ಯದ ಸಂಗತಿ ಅಂದಾಜಿಸುವ ಶಕ್ತಿ ಬಬಲಾದಿ ಮಠಕ್ಕಿದೆ – ಈರಣ್ಣ ಕಡಾಡಿ
ಮೂಡಲಗಿ: ಬಬಲಾದಿ ಮಠವು ಇತಿಹಾಸ ಪ್ರಸಿದ್ಧವಾಗಿದ್ದು, ಈ ಮಠದ ನುಡಿಗಳು ಎಂದಿಗೂ ಸುಳ್ಳಾಗುವುದಿಲ್ಲ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಮೂಡಲಗಿ ತಾಲೂಕಿನ ಅರಳಿಮಟ್ಟಿ ಗ್ರಾಮದ ಶ್ರೀ ಸದಾಶಿವ ಮಠದ ಜಾತ್ರಾ ಮಹೋತ್ಸವದಲ್ಲಿ...
ತಾಯಿ ಇಲ್ಲದ ತಬ್ಬಲಿ ನಾನಾದೆ
ನಮ್ಮ ಜೀವನದಲ್ಲಿ ತಾಯಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಏಕೆಂದರೆ ಅವಳಿಲ್ಲದೆ ನಮ್ಮ ಜೀವನ ಸಾಧ್ಯವಿಲ್ಲ;ಅವಳು ನಮ್ಮನ್ನು ಈ ಜಗತ್ತಿಗೆ ತರುತ್ತಾಳೆ. ತಾಯಿ ವಾತ್ಸಲ್ಯ ಮತ್ತು ಪ್ರೀತಿಯ ಪ್ರತಿಮೆ. ತಾಯಿಯ ಮಡಿಲು ಮಗುವಿನ ಮೊದಲ...
ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆ ಈಡೇರಿಸಲು ಮನವಿ
ಮೂಡಲಗಿ: ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಆದೇಶ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯನ್ನು ಶೀಘ್ರವಾಗಿ ಮಾಡುವಂತೆ ಮನವಿಯನ್ನು ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿoದ ತಹಶೀಲ್ದಾರ...
ಕ್ಷೀರ ಭಾಗ್ಯ ಯೋಜನೆಯಲ್ಲಿ ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಂಎಫ್
ಐಡಿಎಫ್‍ನಿಂದ ಕೆಎಂಎಫ್‍ಗೆ “ಇನ್ನೋವೇಷನ್ ಇನ್ ಸ್ಕೂಲ್ ಮಿಲ್ಕ್ ಪ್ರೋಗ್ರಾಮ್ಸ್” ಪ್ರತಿಷ್ಠಿತ ಪ್ರಶಸ್ತಿ
ನವದೆಹಲಿ: ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಣೆಗೊಳಿಸಿ ಆರೋಗ್ಯವಂತರನ್ನಾಗಿಸುವ ಸಾಮಾಜಿಕ ಕಳಕಳಿಯೊಂದಿಗೆ ರಾಜ್ಯ ಸರ್ಕಾರವು ಕೆಎಂಎಫ್ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ...
ಕಿತ್ತೂರು ಉತ್ಸವದ ನಿಮಿತ್ತ ಕವಿಗೋಷ್ಠಿಗೆ ಕವನಗಳ ಆಹ್ವಾನ
ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರು ಉತ್ಸವದ ನಿಮಿತ್ತ ಅಕ್ಟೋಬರ್ ತಿಂಗಳಿನಲ್ಲಿ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ.ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ವೀರರಾಣಿ ಕಿತ್ತೂರು ಚನ್ನಮ್ಮ, ಸ್ವಾತಂತ್ರ್ಯ...
ಡಾ.ಆರ್.ವಾದಿರಾಜುರವರ ಕೃತಿಗಳ ಲೋಕಾರ್ಪಣೆ ಮತ್ತು ಅಭಿನಂದನೆ
ಸ್ನೇಹ ಬಳಗ ವತಿಯಿಂದ ಆಯೋಜಿಸಿದ್ದ ವಿಜಯ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಲೇಖಕ ಡಾ.ಆರ್.ವಾದಿರಾಜು ವಿರಚಿತ ದಾಸಸಾಹಿತ್ಯ ಮೇರು ಶ್ರೀ ವಾದಿರಾಜರು- ಒಂದು ಅವಲೋಕನ ಮತ್ತು ಹಿರಿಯ ಸಾಹಿತಿ ಡಾ.ಕವಿತಾಕೃಷ್ಣರವರ ಬದುಕು - ಬರಹ...
ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ
ನೋಯಿಡಾದಲ್ಲಿ ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ
ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ) : ಕಳೆದ ಐದು ದಶಕಗಳಿಂದ ರೈತರ...
ಸಂಪಾದಕೀಯ
ನಮಸ್ಕಾರ ಎಲ್ಲರಿಗೂ....
ವಕ್ರತುಂಡ ಮಹಾಕಾಯ
ಸೂರ್ಯಕೋಟಿ ಸಮಪ್ರಭ |
ನಿರ್ವಿಘ್ನಂ ಕುರುಮೇದೇವ
ಸರ್ವ ಕಾರ್ಯೇಷು ಸರ್ವದಾ ||
ಬೆಂಗಳೂರಿನ ನನ್ನ ಹಿತೈಷಿಯೊಬ್ಬರ ಸಲಹೆಯಂತೆ ಶ್ರೀ ಗಣಪತಿಯ ಶ್ಲೋಕದೊಂದಿಗೆ ಈ ಚಿಕ್ಕ ಬರಹ ಆರಂಭಿಸುತ್ತಿದ್ದೇನೆ.ಆರೋಗ್ಯವೆಂಬುದು ಕೈಕೊಟ್ಟರೆ ಏನಿದ್ದರೂ ಏನೂ ಇಲ್ಲದಂತೆ....
ಶಿಕ್ಷಕರು ಜನರನ್ನು ಉತ್ತಮರನ್ನಾಗಿ ಮಾಡುತ್ತಾರೆ – ಡಾ. ಸಿ ಕೆ ಕಟ್ಟಿ
ಸಿಂದಗಿ: ಒಬ್ಬ ಶಿಕ್ಷಕನು ಕತ್ತಿಗಿಂತ ಲೇಖನಿಯ ಮಹತ್ವವನ್ನು ನಮಗೆ ಕಲಿಸುತ್ತಾನೆ. ಅವರು ಜನರ ಜೀವನಮಟ್ಟವನ್ನು ಉನ್ನತೀಕರಿಸುವ ಮೂಲಕ ಸಮಾಜದಲ್ಲಿ ಹೆಚ್ಚು ಗೌರವಾನ್ವಿತರಾಗಿದ್ದಾರೆ. ಅವರು ಜನರಿಗೆ ಶಿಕ್ಷಣ ನೀಡುವ ಮತ್ತು ಅವರನ್ನು ಉತ್ತಮ ಮಾನವರನ್ನಾಗಿ...
ಎಮ್.ಕೆ ಹುಬ್ಬಳ್ಳಿ ಕ್ಲಷ್ಟರ್‌ನ ಮೂವರು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನ
ಕಿತ್ತೂರ- ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಎಮ್.ಕೆ. ಹುಬ್ಬಳ್ಳಿ ಶ್ರೀ ಕಲ್ಮೇಶ್ವರ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಂಕರ ಕಳಸಣ್ಣವರ ಪ್ರೌಢವಿಭಾಗದಲ್ಲಿ ಉತ್ತಮ ಶಿಕ್ಷಕ ಹಾಗೂ ಎಮ್.ಕೆ...