ಸಿಂದಗಿ: ತಾಲೂಕಿನ ಮಾಡಬಾಳ ಗ್ರಾಮದ ಮಾಜಿ ಸೈನಿಕ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಶಿಕ್ಷಕರ ದಿನಾಚಾರಣೆ ಸಮಾರಂಭವು ಅದ್ಧೂರಿಯಾಗಿ ನೇರವೇರಿತು.
ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆಯೊಂದಿಗೆ ಶಿಕ್ಷಕರನ್ನು ವೇದಿಕೆಗೆ ಕರೆತರಲಾಯಿತು. ಗ್ರಾಮ ಪಂಚಾಯತ ಸದಸ್ಯರಾದ ಅರ್ಜುನ ಹಾಗೂ ಸಂತೋಷ ಬಗಲಿಯವರು ಡಾ|| ಸರ್ವಪಲ್ಲಿ ರಾಧಾಕೃಷ್ಣರ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕುವದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಾಯಿತು.
ನಿವೃತ್ತ ಸೈನಿಕರಾದ ಜಾಹಿರಪಟೇಲ ಹಾಗೂ...
ಸಿಂದಗಿ: ಸರಕಾರದ ಯಾವುದೇ ವೃತ್ತಿಗಿಂತ ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು ಸಮಾಜ ಎಲ್ಲರನ್ನು ಒಂದು ರೀತಿಯಲ್ಲಿ ನೋಡಿದರೆ ಶಿಕ್ಷಕ ವೃತ್ತಿಯಿಂದ ಅನೇಕ ಸಾಧನೆಯನ್ನು ನಿರೀಕ್ಷೆ ಮಾಡುತ್ತದೆ. ವಿಭಿನ್ನವಾಗಿ ನೋಡುತ್ತದೆ, ಅವರ ನಿರೀಕ್ಷೆಯನ್ನು ಶಿಕ್ಷಕರು ಸುಳ್ಳು ಮಾಡಬಾರದು ಎಂದು ಬಾಗಲಕೋಟೆಯ ಜಾನಪದ ವಿದ್ವಾಂಸ ಡಾ. ಶಂಭು ಬಳಿಗಾರ ಹೇಳಿದರು.
ಪಟ್ಟಣದ ಗುಂದಗಿ ಪಂಕ್ಷನ್ ಹಾಲನಲ್ಲಿ ಜಿಲ್ಲಾ ಪಂಚಾಯತ್,...
ಅರಭಾವಿಯಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಜ್ಯೂನಿಯರ್ ಕಾಲೇಜುಗಳ ಆರಂಭಕ್ಕೆ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಕೆ.
ಮೂಡಲಗಿ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ನೀಡುವ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ...
ಬೀದರ - ಬೀದರ್ ನಿಂದ ಜಂಬಗಿ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ KSRTC ಬಸ್‌ವೊಂದರ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ಭಾರೀ ಅನಾಹುತ ತಪ್ಪಿದ ಘಟನೆ ದದ್ದಾಪುರ್ ಕ್ರಾಸ್ ಹಾಗೂ ಚಾಂಬೋಳ ಸಮೀಪ ನಡೆದಿದೆ.
ಕೆ ಎಸ್ ಆರ್ ಟಿ ಸಿ ಬಸ್‌ನ ಮುಂಭಾಗದ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ರಸ್ತೆ ವಿಭಾಜಕವನ್ನು ಏರುವ ಸಾಧ್ಯತೆ ಹೆಚ್ಚಾಗಿದ್ದು...
ಮೂಡಲಗಿ: ಹಾಲುಮತ ಸಮಾಜ ಸಂಗೋಳ್ಳಿ ರಾಯಣ್ಣನಂತಹ ತ್ಯಾಗ ಬಲಿದಾನ ಮತ್ತು ಪರಾಕ್ರಮಗಳಿಗೆ ಹೆಸರು ವಾಸಿಯಾದ ಮಹಾಪುರುಷರ ಹಿನ್ನೆಲೆ ಹೊಂದಿದ ಹಾಗೂ ಪ್ರಾಮಾಣಿಕತೆ ಮತ್ತು ನಂಬಿಕೆಗೆ ಹೆಸರುವಾಸಿಯಾದ ಸಮಾಜ. ಇಂತಹ ಸಮಾಜದ ಮುಖಂಡರ ಪರಿಶ್ರಮದಿಂದ ಕೌಜಲಗಿ ಗ್ರಾಮದಲ್ಲಿ ಕೋಟಿ ರೂಪಾಯಿಗೂ ಹೆಚ್ಚು ಖರ್ಚು ಮಾಡಿ ಶ್ರೀ ವಿಠ್ಠಲ ಬೀರದೇವರ ಮಂದಿರ ಕಟ್ಟಿರುವುದು ಅತ್ಯಂತ ಶ್ಲಾಘನೀಯ ಕಾರ್ಯ...
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಪರೀತ ಸಾಲದ ಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೀದರ್ ತಾಲ್ಲೂಕಿನ ಚಟ್ನಳ್ಳಿ ಗ್ರಾಮದ ಹಾವಪ್ಪಾ ತಂದೆ ಅಡೆಪ್ಪ ಮುದ್ದೆಪ್ಪನೋರ ( 60) ಎಂಬಾತ ಮೃತ ರೈತ ದುರ್ದೈವಿ.
ಈತನು ಕಳೆದ ಕೆಲ ವರ್ಷದಿಂದ ಹೊಲದ ಬೆಳೆ ಸಲವಾಗಿ ಅನೇಕ ಕಡೆ ಖಾಸಗಿ ಸಾಲವನ್ನು ಪಡೆದಿದ್ದರು.
ಹೊಲದ...
ಮೂಡಲಗಿ: ಪಟ್ಟಣದ ಗಾಂಧಿ ವೃತ್ತದ ಹತ್ತಿರ ಹನುಮಾನ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಮೂಡಲಗಿ ಘಟಕದಿಂದ ಗಣೇಶ ಚತುರ್ಥಿ ಹಾಗೂ ಸಾವರ್ಕರ್ ಜಯಂತಿ ಆಚರಿಸಿದರು.
ಸಾವರ್ಕರ್ ಅವರು ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ ವಿಶ್ವಹಿಂದೂ ಪರಿಷತ್ ನ ಪ್ರಕಾಶ ಮಾದರ ಮಾತನಾಡಿ, ಅನೇಕ ಸ್ವಾತಂತ್ರ ಹೋರಾಟಗಾರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಭಾರತ...
ಸಿಂದಗಿ: ಓದುಗರ ಅಪೇಕ್ಷೆ ಅಭಿರುಚಿಗೆ ತಕ್ಕಂತೆ ವಿತರಕರು ಅವರ ಮನೆ ಬಾಗಿಲಿಗೆ ಸೂರ್ಯೋದಯಕ್ಕೂ ಮುನ್ನ ಪತ್ರಿಕೆ ತಲುಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ಯುವ ಸಾಹಿತಿ ಅಶೋಕ ಬಿರಾದಾರ ಹೇಳಿದರು.
ಪಟ್ಟಣದ ಶಾಂತವೀರ ನಗರದ ಮಂದಾರ ಶಿಕ್ಷಣ ಸಂಸ್ಥೆಯಲ್ಲಿ ಪತ್ರಿಕಾ ವಿತರಕರ ದಿನದಂದು ಪತ್ರಿಕಾ ವಿತರಕ ಸೇನಾನಿಗಳಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಜಗತ್ತಿನ ಆಗುಹೋಗುಗಳ ಬಗ್ಗೆ...
ಮೂಡಲಗಿ: ಪತ್ರಿಕಾ ವಿತರಕರ ಪಾದ ಪೂಜೆಯನ್ನು ಮಾಡುವ ಮೂಲಕ ಮೂಡಲಗಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮಾಧ್ಯಮ ವಿವಿಧ ಸಂಂಘಟನೆಯವರು ಭಾನುವಾರ ಪತ್ರಿಕಾ ವಿತರಕರ ದಿನಾಚರಣೆಯನ್ನು ವಿನೂತನ ಮಾದರಿಯಾಗಿ ಆಚರಿಸಿದರು.
ಸಂಘದ ಅಧ್ಯಕ್ಷ ಕೃಷ್ಣಾ ಗಿರೆಣ್ಣವರ ಹಾಗೂ ಪತ್ರಿಕೆ ವಿತರಕ ಸಂಘದ ಅಧ್ಯಕ್ಷ ಶಿವಬಸು ಗಾಡವಿ ಅವರು ಪತ್ರಿಕಾ ವಿತರಕರ ಪಾದಗಳನ್ನು ನೀರಿನಿಂದ ತೊಳೆದು ಪೂಜೆಯನ್ನು...
ಶರಣರ ವಚನಗಳಂತೆ ನಡೆದರೆ ಸಾಕು ಜೀವನ ಸಾರ್ಥಕ- ಅನಿಲ್ ಬೆನಕೆ.
ಬೆಳಗಾವಿ - ಶರಣರ ವಚನಗಳಂತೆ ನಾವು ಜೀವನದಲ್ಲಿ ನಡೆದರೆ ವಚನಗಳು ನಮ್ಮಲ್ಲಿ ಪಾಲನೆ ಆದರೆ ನಮ್ಮ ಜೀವನದ ಎಲ್ಲ ಕಷ್ಟಕಾರ್ಪಣ್ಯಗಳು ದೂರವಾಗಿ ಜೀವನ ಸಾರ್ಥಕತೆಯನ್ನು ಕಾಣುವುದು ಎಂದು ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ ಯವರು ರವಿವಾರ ದಿ. 4ರಂದು ಲಿಂಗಾಯತ ಸಂಘಟನೆ ವತಿಯಿಂದ ...
ಮೂಡಲಗಿ:-ಪ್ರತಿಯೊಬ್ಬರಿಗೂ ಶಿಕ್ಷಣ ಎಷ್ಟು ಅವಶ್ಯಕವಾಗಿದೆಯೋ,ಸಂಸ್ಕಾರ ಕೂಡಾ ಅಷ್ಟೇ ಮುಖ್ಯವಾಗಿದೆ ಎಂದು ಮುಕುಂದ ಮಹಾರಾಜರು ಹೇಳಿದರು.
ತಾಲೂಕಿನ ಗುಜನಟ್ಟಿ ಗ್ರಾಮದ ಶ್ರೀ ಮಾಧವಾನಂದ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ...