Monthly Archives: September, 2022

ಹೊಸ ಪುಸ್ತಕ ಓದು: ವಚನ ಸಾಹಿತ್ಯಕ್ಕೊಂದು ಹೊಸ ಸೇರ್ಪಡೆ

ವಚನ ಸಾಹಿತ್ಯಕ್ಕೊಂದು ಹೊಸ ಸೇರ್ಪಡೆ ಪುಸ್ತಕದ ಹೆಸರು: ಮಡಿವಾಳ ಮಾಚಿದೇವರ ಸಮಗ್ರ ವಚನಗಳು ಸಂಪದಕರು: ಅಶೋಕ ದೊಮ್ಮಲೂರು ಪ್ರಕಾಶಕರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಬೆಂಗಳೂರು ಮುದ್ರಣ: ೨೦೨೨ ಪು. ೩೦೦ ಬೆಲೆ: ರೂ. ೩೦೦ ಸಂಪರ್ಕವಾಣಿ : ೯೮೮೬೮೬೭೧೮೫ ಸುಜ್ಞಾನ ಪ್ರಭೆಯ ಹಾಸಿ ಮಹಾಜ್ಞಾನದಲ್ಲಿ ನಿರ್ಭಾವ ಸಂಪನ್ನನಾದ ಮಡಿವಾಳನ ಮಡಿಯ ಪ್ರಸಾದವ ನಾನು ಹೊದೆದ...

ವಿಧಾನಸಭಾ ಚುನಾವಣೆಯಲ್ಲಿ 150 ಸೀಟು – ಅರುಣಸಿಂಗ್ ವಿಶ್ವಾಸ

ಬೀದರ: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸೀಟ್ ಗೆದ್ದು ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಹೇಳಿದರು. ಗಡಿ ಜಿಲ್ಲೆ ಬೀದರ್ ಪ್ರವಾಸ ಕೈಗೊಂಡಿದ್ದ ಅರುಣ್ ಸಿಂಗ್ ಇಂದು ಬೀದರ್ ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಲೀಡರ್ ಲೆಸ್ ಪಾರ್ಟಿ...

ಪಿಎಫ್ ಐ ಬ್ಯಾನ್ ಬೆನ್ನಲ್ಲೇ ಬೀದರ್ ಜಿಲ್ಲಾ ಪೊಲೀಸ್ ತಂಡದಿಂದ ದಾಳಿ

ಬೀದರ - ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಇತರೆ ಎಂಟು ಸಂಘಟನೆಗಳನ್ನು ನಿಷೇಧಿಸಿದ ಬೆನ್ನಲ್ಲೇ ಬೀದರ ಪೊಲೀಸರು ಸಂಘಟನೆಗೆ ಸಂಬಂಧಿಸಿದವರ ಮೇಲೆ ಮುಗಿ ಬಿದ್ದಿದ್ದಾರೆ. ಪಿಎಫ್ ಐ ಅಧ್ಯಕ್ಷ ಅಬ್ದುಲ್ ಕರೀಮ್ ನ ಹುಮನಾಬಾದ್ ಪಟ್ಡಣದ ನೂರ್ಖಾನಾ ಅಖಾಡಾ ದಲ್ಲಿರುವ ಮನೆ ಹಾಗೂ ಕಂಪ್ಯೂಟರ್ ಇನ್ ಸ್ಟ್ಯೂಟ್ ಕಚೇರಿ ಮೇಲೆ, ಎಸ್...

ಸಿದ್ಧರಾಮಯ್ಯಗೆ ಆರ್ ಎಸ್ ಎಸ್ ಬಗ್ಗೆ ಜ್ಞಾನವಿಲ್ಲ – ಎನ್. ರವಿಕುಮಾರ

ಬೀದರ - ಸಿದ್ಧರಾಮಯ್ಯಗೆ ಆರ್ ಎಸ್ ಎಸ್ ಬಗ್ಗೆ ಪ್ರಾಥಮಿಕ ಜ್ಞಾನವೂ ಇಲ್ಲ. ಕಮ್ಯುನಿಷ್ಟ್ ಗಳು, ನಕ್ಸಲೈಟ್ ಗಳು ಮಾತಾಡುವುದನ್ನು ಕೇಳಿಕೊಂಡು ಮಾತಾಡುತ್ತಾರೆ ಎಂದು ಬಿಜೆಪಿ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದರು. ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದಂತೆ ಆರ್ ಎಸ್ ಎಸ್ ಅನ್ನೂ ಬ್ಯಾನ್ ಮಾಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ಕೋಟ್ಯಂತರ ಜನ ಆರ್ಎಸ್ಎಸ್...

ಬೀದರ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಶೈಲೇಂದ್ರ

ಬೀದರ - ರಾಜ್ಯದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಗ ಪ್ರಥಮವಾಗಿ ಬಿಜೆಪಿಯ ಟಿಕೆಟ್ ಘೋಷಣೆಯಾಗಿದೆ. ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿಕೆಟ್ ಘೋಷಣೆಯನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಡಿದ್ದು ಮೊದಲಿನಿಂದಲೂ ಆಕಾಂಕ್ಷಿಯಾಗಿದ್ದ ಡಾ. ಶೈಲೇಂದ್ರ ಬೆಲ್ದಾಳೆಯವರಿಗೆ ಟಿಕೆಟ್ ನೀಡುವುದಾಗಿ ನಿರ್ಧಾರ ಮಾಡಲಾಗಿದೆ. ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ   ಬಿಜೆಪಿ ಸಮಾವೇಶ ಉದ್ಘಾಟನಾ ಮಾಡಿದ ನಂತರ  ರಾಜ್ಯ...

ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಮೂಡಲಗಿ ತಾಲೂಕ ಪದಾಧಿಕಾರಿಗಳ ನೇಮಕಾತಿ

ಮೂಡಲಗಿ - ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಮೂಡಲಗಿ ತಾಲೂಕಾ ಪದಾಧಿಕಾರಿಗಳ ನೇಮಕಾತಿ ಸಭೆಯು ಗುರುವಾರ 29 ಸೆಪ್ಟಂಬರ್ 2022 ರಂದು ಗುರ್ಲಾಪುರ ಐಬಿ ಯಲ್ಲಿ ನೆರವೇರಿತು. ಬೆಳಗಾವಿ ಜಿಲ್ಲಾ ರೈತರ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ  ಸುರೇಶ ನಾಯ್ಕ ಅವರು ಮಾತನಾಡುತ್ತಾ,  ರೈತರು ಒಗ್ಗಟ್ಟಾಗಿರಬೇಕು ಒಗ್ಗಟ್ಟಿನಲ್ಲಿ ಬಲವಿದೆ. ದೇಶ ಕಾಯುವ ಯೋಧರು ನಮ್ಮನ್ನು ರಕ್ಷಿಸುತ್ತ ಇದ್ದರೆ...

ಪುರಸಭಾ ಅವಿಶ್ವಾಸ ಸಭೆ ಕಾನೂನು ಬಾಹಿರ – ಶಾಂತವೀರ

ಸಿಂದಗಿ: ಕೆಲ ಸದಸ್ಯರು ಅವಿಶ್ವಾಸ ಸಾಮಾನ್ಯ ಸಭೆ ಕರೆಯುವಂತೆ ಮನವಿ ಸಲ್ಲಿಸಿದ್ದು ಅದು ಕರ್ನಾಟಕ ಮುನ್ಸಿಪಲ್ ಕಾಯ್ದೆ 42(9) ಅಧಿನಿಯಮದಡಿ 1 ವರ್ಷದ ಒಳಗೆ ಅವಿಶ್ವಾಸ ಸಭೆ ನಡೆಸಲು ಬರುವುದಿಲ್ಲ ಎಂದು ಹೇಳುತ್ತದೆ ಅವರು ಸಲ್ಲಿಸಿದ ಮನವಿ ಅದು ಕಾನೂನು ಬಾಹಿರವಾಗಿದೆ ಎಂದು ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಹೇಳಿದರು. ಪಟ್ಟಣದ ಪುರಸಭೆ ಕಾರ್ಯಾಲಯದ...

ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರಬೇಕು- ನ್ಯಾಯಾಧೀಶ ಮೊಗೇರ

ಸಿಂದಗಿ- ರಾಷ್ಟ್ರದ ಭವಿಷ್ಯ ಸಂಪನ್ಮೂಲಗಳಾದ ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರವಿದ್ದು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿಕೊಳ್ಳಬೇಕು ಎಂದು ಸಿಂದಗಿಯ ಪ್ರಧಾನ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ನಾಗೇಶ ಮೊಗೇರ ಅವರು ಹೇಳಿದರು. ಪಟ್ಟಣದ ಎಚ್.ಜಿ.ಕಾಲೇಜ ಸಭಾಭವನದಲ್ಲಿ ಗುರುವಾರ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ...

ಬಿಜೆಪಿ ರೈತ ಮೋರ್ಚಾದಿಂದ ಉಚಿತ ಆಯುಷ್ಮಾನ್ ಹಾಗೂ ಇ-ಶ್ರಮ ಕಾರ್ಡ ವಿತರಣೆ

ಮೂಡಲಗಿ : ಕೇಂದ್ರದ ಭಾಜಪಾ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಕಾರ್ಡ ಯೋಜನೆ ಬಡ ಹಾಗೂ ಸಾಮಾನ್ಯ ವರ್ಗದ ಜನರಿಗೆ ಆಪತ್ಭಾಂಧವನಂತೆ ಸಹಕಾರಿಯಾಗಿದೆ ಎಂದು ಗೋವಿಂದ ಕೊಪ್ಪದ ಅಭಿಪ್ರಾಯ ಪಟ್ಟರು. ಗುರುವಾರದಂದು ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವಸ್ಥಾನದಲ್ಲಿ , ಸೇವಾ ಪಾಕ್ಷಿಕ ಅಭಿಯಾನ ಅಂಗವಾಗಿ, ಬಿಜೆಪಿ ಅರಭಾವಿ ಮಂಡಲ ರೈತ ಮೋರ್ಚಾ ವತಿಯಿಂದ ...

ಗುರ್ಲಾಪೂರ ಪ್ರವಾಸಿ ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ಮೂಡಲಗಿ: ಮೂಡಲಗಿ ಮತ್ತು ಗುರ್ಲಾಪೂರ ಹಾಗೂ ವಿವಿಧ ಗ್ರಾಮಸ್ಥರ ಹಲವಾರು ದಿನಗಳ ಬೇಡಿಕೆಯಂತೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶೇಷ ಅನುದಾನ ಮಂಜೂರ ಮಾಡಿಸಿ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ 4.45 ಕೋಟಿ ರೂಪಾಯಿ ವೆಚ್ಚದಲ್ಲಿ  ಸುಸಜ್ಜಿತವಾದ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ಯುವ...
- Advertisement -spot_img

Latest News

ಗುಜನಟ್ಟಿ ಗ್ರಾ ಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಮೂಡಲಗಿ - ತಾಲೂಕಿನ ಗುಜನಟ್ಟಿ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಾಮಾನ್ಯ ವರ್ಗದಿಂದ ಕಲ್ಲಪ್ಪ ನಿಂಗಪ್ಪ ಮುಕ್ಕಣ್ಣವರ, ಉಪಾಧ್ಯಕ್ಷರಾಗಿ...
- Advertisement -spot_img
close
error: Content is protected !!
Join WhatsApp Group