Monthly Archives: September, 2022

ಕಣ್ಮನಗಳಿಗೆ ರಸದೌತಣ ಉಣಬಡಿಸಿದ ‘ಆರ್ಟಿಸಾನ್ಸ್ ಬಜಾರ್’

ಬೆಂಗಳೂರು: ಚಿತ್ತಾರ ಸಹಯೋಗದೊಂದಿಗೆ ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್ ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 9ರವರೆಗೆ ಆರ್ಟಿಸಾನ್ಸ್ ಬಜಾರ್ (ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ...

ದಸರಾ ವಿಶೇಷ: ನವರಾತ್ರಿ ಹಬ್ಬದ ನಾಲ್ಕನೇ ದಿನದ ವಿಶೇಷತೆ

ನವರಾತ್ರಿ ಹಬ್ಬದ ನಾಲ್ಕನೇ ದಿನದ ವಿಶೇಷತೆ ಅಶ್ವಯುಜ ಶುಕ್ಲ ಪಾಡ್ಯಮಿಯಿಂದ ದಶಮಿಯತನಕ ಆಚರಿಸಲ್ಪಡುವ ಪವಿತ್ರ ಮಹಿಮೆಯಿಂದ ಕೂಡಿದ ಹಬ್ಬವೇ ನವರಾತ್ರಿ. ಒಂಬತ್ತು ರಾತ್ರಿಗಳು ಆಚರಿಸಲ್ಪಡುವ ಹಬ್ಬವಾಗಿರುವುದರಿಂದ ಇದಕ್ಕೆ ನವರಾತ್ರಿ ಎಂದು ಹೆಸರು ಬಂದಿದೆ.ನವರಾತ್ರಿ ಹಬ್ಬದ...

ಕೋತಿಗಳಿಗೆ ನೇಣು ಹಾಕಿದ ರಕ್ಕಸರು; ಇದೆಂಥ ವಿಕೃತಿ?

ಬೀದರ: ಹುಣಸೇ ಮರವೊಂದರಲ್ಲಿ ನಾಲ್ಕು ಕೋತಿಗಳಿಗೆ ನೇಣು ಹಾಕಿ ವಿಕೃತಿ ಮೆರೆದ ರಾಕ್ಷಸೀ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ನೇಣು ಹಾಕಲಾಗಿದ್ದ ಕೋತಿಗಳ ಪೈಕಿ ಎರಡು ಸಾವಿಗೀಡಾಗಿದ್ದರೆ, ಇನ್ನೆರಡು ಬಚಾವಾಗಿವೆ.ಬೀದರ್ ಜಿಲ್ಲೆಯ ಭಾಲ್ಕಿ...

ಹೊಸ ಪುಸ್ತಕ ಓದು: ಶತಮಾನದ ಶಿವಯೋಗಿಯ ಸಮಗ್ರ ಜೀವನ ದರ್ಶನ

ಶತಮಾನದ ಶಿವಯೋಗಿಯ ಸಮಗ್ರ ಜೀವನ ದರ್ಶನಪುಸ್ತಕದ ಹೆಸರು: ಶಿವಯೋಗಿ (ಪೂಜ್ಯ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳವರ ಕುರಿತ ಲೇಖನ ಸಂಗ್ರಹ) ಪ್ರಧಾನ ಸಂಪಾದಕರು: ಶೈಲಜ ಸೋಮಣ್ಣ ಸಂಪಾದಕರು: ಸಂತೋಷ ಹಾನಗಲ್ಲ...

ಯುವ ಉತ್ಸವ-2022 ರಲ್ಲಿ ಹಲವು ಸ್ಪರ್ಧೆಗಳು

ಬೆಳಗಾವಿ: ಭಾರತ ಸರಕಾರ ನೆಹರು ಯುವ ಕೇಂದ್ರ ಬೆಳಗಾವಿ ವತಿಯಿಂದ ಯುವ ಉತ್ಸವ 2022 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಪೇಟಿಂಗ್ ಸ್ಪರ್ಧೆ, ಕವನ ಬರವಣಿಗೆ ಸ್ಪರ್ಧೆ, ಮೊಬೈಲ್ ಪೋಟೋಗ್ರಾಫಿ ಸ್ಪರ್ಧೆ, ಸಾಂಸ್ಕೃತಿಕ ಜಾನಪದ...

ರಾಮಾಯಣ ಮಹಾಭಾರತ ಗ್ರಂಥಗಳಿರಲಿ

ನಮ್ಮ ಮನೆಯಲ್ಲಿ ಸಾವಿರಾರು ಪುಸ್ತಕಗಳಿರಬಹುದು. ಆದರೆ, ಅವುಗಳ ಮಧ್ಯದಲ್ಲಿ ಮಹಾಭಾರತ ಮತ್ತು ರಾಮಾಯಣಗ್ರಂಥಗಳು ಇಲ್ಲವಾದಲ್ಲಿ ಆ ಸಾವಿರಾರು ಪುಸ್ತಕಗಳಿಗೂ ಅವುಗಳನ್ನು ಜೋಡಿಸಿರುವ ಜಾಗಕ್ಕೂ ಶೋಭೆ ಇರದು.ಹಾಗಲ್ಲದೆ, ನಮ್ಮ ಮನೆಯ ಪುಸ್ತಕದ ಕಪಾಟಿನಲ್ಲಿ ಸಾವಿರಾರು...

ಶಕ್ತಿ ಪ್ರದರ್ಶನಕ್ಕೆ ಸಜ್ಜು ; ಅ.7 ರಂದು ಪಂಚಮಸಾಲಿಗಳ ಬೃಹತ್ ಸಮಾವೇಶ

ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಶೀಘ್ರವಾಗಿ ನೀಡುವಂತೆ ಆಗ್ರಹಿಸಿ, ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಅ.7ರಂದು ತಾಲೂಕಾ ಮಟ್ಟದ ಬೃಹತ್ ಪಂಚಮಸಾಲಿ ಸಮಾಜದ ಸಮಾವೇಶವನ್ನು ಆಯೋಜಿಸುವ ಮೂಲಕ ಪಂಚಮಸಾಲಿಗಳ ಶಕ್ತಿ ಪ್ರದರ್ಶನದಲ್ಲಿ...

ಶಿಷ್ಟಗುಣಗಳನ್ನು ಅಳವಡಿಸಿಕೊಂಡು ಜೀವನ ಪಾವನ ಮಾಡಿಕೊಳ್ಳಿ – ಶಿವಲಿಂಗಯ್ಯ ಶಾಸ್ತ್ರಿಗಳು

ಸಿಂದಗಿ: ಧಾರ್ಮಿಕ ಆಚರಣೆಗಳು ಸಾಮಾಜಿಕ ಸಾಮರಸ್ಯಕ್ಕೆ ದಾರಿಯಾಗಿವೆ ಎಂದು ಪುರಾಣಿಕರಾದ ಶಿವಲಿಂಗಯ್ಯ ಶಾಸ್ತ್ರಿಗಳು ಗರೂರ(ಬಿ) ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ದೇವಿ ಪುರಾಣ ಕಾರ್ಯಕ್ರಮ ಪ್ರಾರಂಭಿಸಿ ಅವರು ಮಾತನಾಡುತ್ತಿದ್ದರು.ಸುಜ್ಞಾನ...

ವ್ಯವಸಾಯ ಸೇವಾ ಸಂಘಗಳಿಗೆ ರೈತರೆ ಜೀವಾಳ

ಸಿಂದಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಬೆಳೆಯಲು ರೈತರ ಸಹಕಾರ ಮುಖ್ಯ ಹಾಗೂ ಸಂಘಕ್ಕೆ ರೈತರೇ ಜೀವಾಳ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶರಣಪ್ಪ ಕಣಮೇಶ್ವರ ಹೇಳಿದರು.ತಾಲೂಕಿನ...

ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳು ಅವಶ್ಯ- ರವಿ ಸೋನವಾಲಕರ

ಮೂಡಲಗಿ: ‘ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಪರಿಗಣಿಸದೆ ಕ್ರೀಡಾ ಮನೋಭವ ಮತ್ತು ಶ್ರದ್ಧೆಯಿಂದ ಭಾಗವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ರವಿ ಪಿ. ಸೋನವಾಲಕರ ಹೇಳಿದರು.ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ...

Most Read

error: Content is protected !!
Join WhatsApp Group