ಬೆಂಗಳೂರು: ಚಿತ್ತಾರ ಸಹಯೋಗದೊಂದಿಗೆ ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್ ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 9ರವರೆಗೆ ಆರ್ಟಿಸಾನ್ಸ್ ಬಜಾರ್ (ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ) ಅನ್ನು ಆಯೋಜಿಸಿತ್ತು. 11 ದಿನಗಳ ಕಾಲ ನಡೆಯಲಿರುವ ಈ ಮೇಳವನ್ನು ಕಾಂಗ್ರೆಸ್ ನಾಯಕಿ ಕುಸುಮಾ ಎಚ್ ಹಾಗೂ ರೂಪದರ್ಶಿ...
ನವರಾತ್ರಿ ಹಬ್ಬದ ನಾಲ್ಕನೇ ದಿನದ ವಿಶೇಷತೆ
ಅಶ್ವಯುಜ ಶುಕ್ಲ ಪಾಡ್ಯಮಿಯಿಂದ ದಶಮಿಯತನಕ ಆಚರಿಸಲ್ಪಡುವ ಪವಿತ್ರ ಮಹಿಮೆಯಿಂದ ಕೂಡಿದ ಹಬ್ಬವೇ ನವರಾತ್ರಿ. ಒಂಬತ್ತು ರಾತ್ರಿಗಳು ಆಚರಿಸಲ್ಪಡುವ ಹಬ್ಬವಾಗಿರುವುದರಿಂದ ಇದಕ್ಕೆ ನವರಾತ್ರಿ ಎಂದು ಹೆಸರು ಬಂದಿದೆ.
ನವರಾತ್ರಿ ಹಬ್ಬದ ಒಂಭತ್ತು ದಿನವೂ ಶಕ್ತಿ ದೇವಿ ಜಗನ್ಮಾತೆಯನ್ನು ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ಮೂರು ದಿನ ಮಹಾಕಾಳಿ ಅಥವಾ ದುರ್ಗೆಯನ್ನೂ, ನಂತರ ಮೂರು...
ಬೀದರ: ಹುಣಸೇ ಮರವೊಂದರಲ್ಲಿ ನಾಲ್ಕು ಕೋತಿಗಳಿಗೆ ನೇಣು ಹಾಕಿ ವಿಕೃತಿ ಮೆರೆದ ರಾಕ್ಷಸೀ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ನೇಣು ಹಾಕಲಾಗಿದ್ದ ಕೋತಿಗಳ ಪೈಕಿ ಎರಡು ಸಾವಿಗೀಡಾಗಿದ್ದರೆ, ಇನ್ನೆರಡು ಬಚಾವಾಗಿವೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮುರಾಳ ಗ್ರಾಮದಲ್ಲಿ ಈ ಪ್ರಕರಣ ಕಂಡುಬಂದಿದೆ. ಇಲ್ಲಿನ ಹುಣಸೆ ಮರವೊಂದಕ್ಕೆ ಯಾರೋ ನಾಲ್ಕು ಕೋತಿಗಳಿಗೆ ನೇಣು ಹಾಕಿದ್ದರು. ಮಂಗಗಳನ್ನು...
ಶತಮಾನದ ಶಿವಯೋಗಿಯ ಸಮಗ್ರ ಜೀವನ ದರ್ಶನ
ಪುಸ್ತಕದ ಹೆಸರು: ಶಿವಯೋಗಿ (ಪೂಜ್ಯ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳವರ ಕುರಿತ ಲೇಖನ ಸಂಗ್ರಹ)
ಪ್ರಧಾನ ಸಂಪಾದಕರು: ಶೈಲಜ ಸೋಮಣ್ಣ
ಸಂಪಾದಕರು: ಸಂತೋಷ ಹಾನಗಲ್ಲ ಮತ್ತು ಪಾಲನೇತ್ರ
ಪ್ರಕಾಶಕರು: ಶ್ರೀ ವಿ. ಸೋಮಣ್ಣ ಪ್ರತಿಷ್ಠಾನ, ಬೆಂಗಳೂರು
ಮುದ್ರಣ: ೨೦೨೨ ಪು. ೨೨೮
ಬೆಲೆ: ರೂ. ೨೦೦
...
ಬೆಳಗಾವಿ: ಭಾರತ ಸರಕಾರ ನೆಹರು ಯುವ ಕೇಂದ್ರ ಬೆಳಗಾವಿ ವತಿಯಿಂದ ಯುವ ಉತ್ಸವ 2022 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಪೇಟಿಂಗ್ ಸ್ಪರ್ಧೆ, ಕವನ ಬರವಣಿಗೆ ಸ್ಪರ್ಧೆ, ಮೊಬೈಲ್ ಪೋಟೋಗ್ರಾಫಿ ಸ್ಪರ್ಧೆ, ಸಾಂಸ್ಕೃತಿಕ ಜಾನಪದ ಮತ್ತು ಸಾಂಪ್ರದಾಯಿಕ ನೃತ್ಯ ಸ್ಪರ್ಧೆ, ಭಾಷಣ ಸ್ಪರ್ಧೆ,ಯುವ ಸಂವಾದ ಈ ಎಲ್ಲಾ ಸ್ಪರ್ಧೆಗಳಲ್ಲಿ ಯಾವುದಾದರೂ ಒಂದರಲ್ಲಿ ಮಾತ್ರ ಭಾಗವಹಿಸಬಹುದು. ಎಂದು...
ನಮ್ಮ ಮನೆಯಲ್ಲಿ ಸಾವಿರಾರು ಪುಸ್ತಕಗಳಿರಬಹುದು. ಆದರೆ, ಅವುಗಳ ಮಧ್ಯದಲ್ಲಿ ಮಹಾಭಾರತ ಮತ್ತು ರಾಮಾಯಣಗ್ರಂಥಗಳು ಇಲ್ಲವಾದಲ್ಲಿ ಆ ಸಾವಿರಾರು ಪುಸ್ತಕಗಳಿಗೂ ಅವುಗಳನ್ನು ಜೋಡಿಸಿರುವ ಜಾಗಕ್ಕೂ ಶೋಭೆ ಇರದು.
ಹಾಗಲ್ಲದೆ, ನಮ್ಮ ಮನೆಯ ಪುಸ್ತಕದ ಕಪಾಟಿನಲ್ಲಿ ಸಾವಿರಾರು ಪುಸ್ತಕಗಳಿಲ್ಲದೆ, ರಾಮಾಯಣ-ಮಹಾಭಾರತಗ್ರಂಥಗಳಷ್ಟೇ ಇದ್ದರೂ ಅದರ ಶೋಭೆಗೆ ಕೊರತೆಯಾಗದು.
ತಾತ್ಪರ್ಯವೆಂದರೆ, ನಮ್ಮ ನಮ್ಮ ಮನೆಗಳಲ್ಲಿ ಇರಲೇಬೇಕಾದವು ರಾಮಾಯಣ-ಮಹಾಭಾರತ ಗ್ರಂಥಗಳು. ಕೇವಲ ನಮ್ಮ ಮನೆಗಳಲ್ಲಿ...
ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಶೀಘ್ರವಾಗಿ ನೀಡುವಂತೆ ಆಗ್ರಹಿಸಿ, ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಅ.7ರಂದು ತಾಲೂಕಾ ಮಟ್ಟದ ಬೃಹತ್ ಪಂಚಮಸಾಲಿ ಸಮಾಜದ ಸಮಾವೇಶವನ್ನು ಆಯೋಜಿಸುವ ಮೂಲಕ ಪಂಚಮಸಾಲಿಗಳ ಶಕ್ತಿ ಪ್ರದರ್ಶನದಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಜನರು ಸೇರುವ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ಕೂಡಲಸಂಗಮದ ಬಸವ ಮೃತ್ಯುಂಜಯ...
ಸಿಂದಗಿ: ಧಾರ್ಮಿಕ ಆಚರಣೆಗಳು ಸಾಮಾಜಿಕ ಸಾಮರಸ್ಯಕ್ಕೆ ದಾರಿಯಾಗಿವೆ ಎಂದು ಪುರಾಣಿಕರಾದ ಶಿವಲಿಂಗಯ್ಯ ಶಾಸ್ತ್ರಿಗಳು ಗರೂರ(ಬಿ) ಹೇಳಿದರು.
ತಾಲೂಕಿನ ದೇವಣಗಾಂವ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ದೇವಿ ಪುರಾಣ ಕಾರ್ಯಕ್ರಮ ಪ್ರಾರಂಭಿಸಿ ಅವರು ಮಾತನಾಡುತ್ತಿದ್ದರು.
ಸುಜ್ಞಾನ ಮತ್ತು ಅಜ್ಞಾನಗಳ ನಡುವೆ ನಡೆಯುವ ಯುದ್ದವೇ ದೇವಿ ಪುರಾಣದಲ್ಲಿನ ಪ್ರಮುಖ ಅಂಶ ಇದರಲ್ಲಿನ ದುಷ್ಟಗುಣಗಳನ್ನು ಅಳಿಸಿ ಶಿಷ್ಟ ಗುಣಗಳನ್ನು ಅಳವಡಿಸಿಕೊಂಡು...
ಸಿಂದಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಬೆಳೆಯಲು ರೈತರ ಸಹಕಾರ ಮುಖ್ಯ ಹಾಗೂ ಸಂಘಕ್ಕೆ ರೈತರೇ ಜೀವಾಳ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶರಣಪ್ಪ ಕಣಮೇಶ್ವರ ಹೇಳಿದರು.
ತಾಲೂಕಿನ ದೇವಣಗಾಂವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ದೇವಣಗಾಂವ...
ಮೂಡಲಗಿ: ‘ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಪರಿಗಣಿಸದೆ ಕ್ರೀಡಾ ಮನೋಭವ ಮತ್ತು ಶ್ರದ್ಧೆಯಿಂದ ಭಾಗವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ರವಿ ಪಿ. ಸೋನವಾಲಕರ ಹೇಳಿದರು.
ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಇಲಾಖಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ...